BigTv News
November 12, 2023
Breaking News, ಅಪರಾಧ, ಕರ್ನಾಟಕ
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಜನರು ಹಬ್ಬವನ್ನು ಆಚರಣೆ ಮಾಡಲು ಪಟಾಕಿ ಸಿಡಿಸುತ್ತಿದ್ದಾರೆ. ಪಟಾಕಿ ಮಾರಾಟ ಮತ್ತು ದಾಸ್ತಾನು ಕುರಿತು ಜನರಲ್ಲಿ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ. ಹಸಿರು ಪಟಾಕಿ ಸಿಡಿಸಿ, ಪರಿಸರ ರಕ್ಷಣೆ ಸಹಕರಿಸಿ ಎಂದು ಮನವಿ ಮಾಡಲಾಗಿದೆ.ಜನರು ಸುಪ್ರೀಂಕೋರ್ಟ್ ಆದೇಶದಂತೆ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ ಪಟಾಕಿಗಳನ್ನು ಬಳಕೆ ಮಾಡಬಾರದು. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ದೀಪಾವಳಿ ಹಬ್ಬದ ಆಚರಣೆಯ …
Read More »
BigTv News
November 12, 2023
Breaking News, News, ಕರ್ನಾಟಕ
ದಾವಣಗೆರೆ: ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ, ಸಡಗರ ಮನೆ ಮಾಡಿದೆ. ಎಲ್ಲರೂ ಹಬ್ಬದ ಖುಷಿಯಲ್ಲಿದ್ದಾರೆ. ಹಬ್ಬವೂ ಜೋರಾಗಿದೆ. ಖರೀದಿಯೂ ಬಿರುಸು ಪಡೆದಿದೆ. ಆದರೆ ಇಲ್ಲೊಂದು ಗ್ರಾಮದಲ್ಲಿ ಮಾತ್ರ ಬೆಳಕಿನ ಹಬ್ಬದ ಸಡಗರ, ಸಂಭ್ರಮ ಕಂಡು ಬರುವುದಿಲ್ಲ. ಯಾಕೆ ಎನ್ನುವುದದೇ ಕುತೂಹಲ.ಕತ್ತಲೆ ಹೋಗಲಾಡಿಸಿ ಬೆಳಕು ತರುವ ಹಬ್ಬವೇ ದೀಪಾವಳಿ. ದೀಪದಿಂದ ದೀಪವಾ ಹಚ್ಚಬೇಕು ಮಾನವ ಎಂಬಂತೆ ದೀಪಗಳನ್ನು ಹಚ್ಚಿ ಎಲ್ಲರೂ ಖುಷಿಪಡುತ್ತಾರೆ. ಮಣ್ಣಿನಿಂದ ಮಾಡಿದ, ತರಹೇವಾರಿ ದೀಪಗಳನ್ನು ಹಚ್ಚಿ ಹಬ್ಬವನ್ನು ಖುಷಿಖುಷಿಯಾಗಿ …
Read More »
BigTv News
November 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ರಾಜ್ಯ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ. ಇದೀಗ ವಿರೋಧ ಪಕ್ಷದ ನಾಯಕನ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿದೆ. ಲೋಕಸಭಾ ಚುನಾವಣೆ ಹಾಗೂ ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ವಿರೋಧ ಪಕ್ಷದ ಆಯ್ಕೆಗೆ ಇದೀಗ ಮುಂದಾಗಿದೆ. ಬಿಜೆಪಿ ಯಾವುದೇ ಹುದ್ದೆಗಳಿಗೆ ನೇಮಕ …
Read More »
BigTv News
November 11, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರ, ದಿ 12 ರವಿವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ-50 ವರ್ಷ ಅಂಗವಾಗಿ ಶ್ರೀಮತಿ ಚೆನ್ನವ್ವ ಚೆನ್ನಪ್ಪ ಐರಸಂಗ ದತ್ತಿ ಹಾಗೂ ರಾಮಚಂದ್ರ ಚಿಲಕವಾಡ ಸ್ಮರಣಾರ್ಥ ದತ್ತಿ ಕಾರ್ಯಕ್ರಮ ಡಾ. ವ್ಹಿ.ಸಿ. ಐರಸಂಗ ವಿರಚಿತ ಕನವಗಳ ವಾಚನ ಹಾಗೂ ಗೀತಗಾಯನ ಕಾರ್ಯಕ್ರಮ ಎಪ೯ಡಿಸಲಾಗಿದೆ ಎಂದು ಡಾ. ಅಂಗರಾಜ …
Read More »
BigTv News
November 10, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಅವಳಿ ನಗರಕ್ಕೆ ಬಂತು ಭಾರತ್ ಬ್ರಾಂಡ್ ಕಡಿಮೆ ಬೆಲೆಯಲ್ಲಿ ಪದಾರ್ಥಗಳ ವಿತರಣೆ ಮಾಡಲಾಗಿತ್ತಿದೆ.ದೀಪಾವಳಿಯ ಉಡುಗೊರೆಯಾಗಿ “ಭಾರತ್ ಬ್ರಾಂಡ್” ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಜನತೆಗೆ ಉಡುಗೊರೆ ನೀಡುತ್ತಿರುವ ಕೇಂದ್ರ ಸರ್ಕಾರ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಜನತೆಗೆ ಬಂಪರ್ ಆಫರ್ ನೀಡಿದ್ದಾರೆ. ಪದಾರ್ಥಗಳನ್ನು ಮನೆ ಮನೆಗೆ ತಲುಪಿಸುವ ಹೊಸ ಯೋಜನೆ ಹಾಕಿದ್ದಾರೆ.ಕಡಿಮೆ ಬೆಲೆಯಲ್ಲಿ ಈರುಳ್ಳಿ ತಲುಪಿಸುವ ಉದ್ದೇಶದ ಯೋಜನೆಯಲ್ಲಿದೆ.ಮೂರು ಸಂಚಾರಿ ವಾಹನಗಳಲ್ಲಿ ಜನರಿಗೆ ಪದಾರ್ಥಗಳ ಮಾರಾಟ ಮಾಡಲಾಗುತ್ತಿದೆ. ₹80 ಇರುವ …
Read More »
BigTv News
November 10, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನಾಂಬೆಯ ದೇವಿಯ ಪವಾಡಗಳ ಬಗ್ಗೆ ಸಾಕಷ್ಟು ಕೇಳಿದ್ದೇವೆ. ಈ ದೇವಾಲಯದ ಪವಾಡದ ಕಾರಣದಿಂದಾಗಿ ಸಾವಿರಾರು ಭಕ್ತರು ಈ ದೇವಾಲಯಕ್ಕೆ ಬಂದು ದೇವಿಯ ದರ್ಶನ ಪಡೆದು ಹೋಗುತ್ತಿದ್ದಾರೆ. ವರ್ಷಕ್ಕೊಮ್ಮೆ ಮಾತ್ರ ಈ ದೇವಾಲಯ ಬಾಗಿಲು ತೆಗೆಯಲಾಗುವುದು. ಹಾಸನಾಂಬೆ ದೇಗುಲದ ಪ್ರಮುಖ ವಿಶೇಷವೆಂದರೆ ಈ ದೇವಾಲಯಬನ್ನು ವರ್ಷಕ್ಕೊಮ್ಮೆ ಮಾತ್ರ ತೆರೆದು ಪೂಜೆಯನ್ನು ಸಲ್ಲಿಸಲಾಗುವುದು. ಈ ವರ್ಷ ನವೆಂಬರ್ 3ಕ್ಕೆ ದೇವಾಲಯದ ಬಾಗಿಲು ತೆರೆಯಲಾಗಿದೆ. ಬಲಿಪಾಡ್ಯಮಿ ದಿನದಂದು ಮುಚ್ಚಲಾಗುವುದು. ಅಲ್ಲಿಯವರೆಗೆ ಪ್ರತಿನಿತ್ಯ ಸಾವಿರಾರು ಭಕ್ತರು …
Read More »
BigTv News
November 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹಬ್ಬಗಳು ಬಂತೆಂದರೆ ಸಾಕು ಸಾರ್ವಜನಿಕ ಬಸ್‌ಗಳು ನಿರ್ವಹಣೆಗೆ ಸಾಕಾಗುವುದಿಲ್ಲ. ಮತ್ತೊಂದೆಡೆ ಖಾಸಗಿ ಬಸ್ ಮಾಲೀಕರು ದುಪ್ಟಟ್ಟು ಬೆಲೆಗೆ ಟಿಕೆಟ್ ದರ ಏರಿಕೆ ಮಾಡಿ ವಸೂಲಿಗೆ ನಿಂತು ಬಿಡುತ್ತವೆ. ಈ ದೀಪಾವಳಿ ಸಂದರ್ಭದಲ್ಲೂ ಆಗಿರುವುದು ಹಾಗೆಯೇ. ಇದನ್ನು ತಡೆಯಬೇಕಿರುವ ಸರ್ಕಾರ ಮಾತ್ರ ಎಚ್ಚರಿಕೆ ನೀಡಿ ಸುಮ್ಮನಾಗುವುದು ಸಾಮಾನ್ಯ ಎಂಬಂತಾಗಿದೆ. ಈ ವರ್ಷದ ದೀಪಾವಳಿ ಹಬ್ಬದಾಚರಣೆಗೆ ದಿನಗಣನೆ ಶುರುವಾಗಿದೆ. ಇದೇ ರವಿವಾರದಿಂದಲೇ ಹಬ್ಬದ ಸಂಭ್ರಮ ನಡೆಯಲಿದೆ. ವೀಕೆಂಡ್ ಹಿನ್ನೆಲೆಯ ಈಗಾಗಲೇ ತಮ್ಮ …
Read More »
BigTv News
November 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮತ್ತೊಮ್ಮೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಶುಕ್ರವಾರ ನ್ಯಾಯಮೂರ್ತಿ ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ಕುರಿತು ಆದೇಶ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣ ನಡೆದಿತ್ತು. ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.
Read More »
BigTv News
November 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್‌ನ ನಿರ್ಣಾಯಕ ಪಂದ್ಯವೊಂದರಲ್ಲಿ ನ್ಯೂಜಿಲೆಂಡ್ ತಂಡವು ಶ್ರೀಲಂಕಾವನ್ನು ಎದುರಿಸುತ್ತಿದೆ. ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಂತಹ ತಂಡಗಳು ಈಗಾಗಲೇ ಪ್ರಸಕ್ತ ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡಿವೆ. ಆದರೆ, ಉಳಿದ ಒಂದು ಸೆಮಿಫೈನಲ್ ಸ್ಥಾನಕ್ಕಾಗಿ ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸಿದರೆ, ಉಳಿದಿರುವ ಒಂದು …
Read More »
BigTv News
November 9, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಲಲಿತಕಲಾ ಹಾಗೂ ಸಂಗೀತ ಮಹಾವಿದ್ಯಾಲಯದಲ್ಲಿ ಸಹಾಯಕ ಬೋಧಕರೆಂದು ಕಾರ್ಯನಿರ್ವಹಿಸುತ್ತಿರುವ ಮೇತ್ರಿ ಅನೀಲ ಕೃಷ್ಣಾ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡವು “ಭಾರತೀಯ ಸಂಗೀತ ಕ್ಷೇತ್ರದಲ್ಲಿ ಚರ್ಮವಾದ್ಯಗಳ ಪಾತ್ರ” : ಒಂದು ಅಧ್ಯಯನ ವಿಷಯದ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕೆ ಪಿಹೆಚ್.ಡಿ ಪದವಿಯನ್ನು ನೀಡಿದೆ. ಇವರಿಗೆ ಡಾ. ಶ್ರೀಮತಿ ಮೀರಾ ಶಿವಶಂಕರ ಗುಂಡಿ ರವರು ಸಂಶೋಧನಾ ಮಾರ್ಗದರ್ಶಕರಾಗಿದ್ದರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಗಾಂಧಿ ಭವನದಲ್ಲಿ ನಡೆದ ೭೩ನೇ ವಾರ್ಷಿಕ ಘಟಿಕೋತ್ಸವದಲ್ಲಿ …
Read More »