Breaking News

ಕರ್ನಾಟಕ

ಮಹಿಳೆಯರನ್ನು ಅಟ್ಟಾಡಿಸಿ ಇಟ್ಟಂಗಿ, ಚಪ್ಪಲಿಯಿಂದ ಥಳಿಸಿತ….

ಹುಬ್ಬಳ್ಳಿ: ಮಹಿಳೆಯರನ್ನು ಅಟ್ಟಾಡಿಸಿ ಇಟ್ಟಂಗಿ, ಚಪ್ಪಲಿಯಿಂದ ಥಳಿಸಿದ ಘಟನೆ. ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಇಂದು ಮುಂಜಾನೆ ನಡೆದಿದೆ.ಈ ಘಟನೆಗೆ ಅನೈತಿಕ ಸಂಬಂಧ ಕಾರಣ ಎಂದು ಹೇಳಲಾಗಿದ್ದು. ಹಲ್ಲೆಗೊಳಗಾದ ಮಹಿಳೆ ಹಾಗೂ ಹಲ್ಲೆ ಮಾಡಿದ ವ್ಯಕ್ತಿ ನಡುವೆ ಅಕ್ರಮ ಸಂಬಂಧ ಇದ್ದಿದ್ದಾಗಿ ತಿಳಿದಿದೆ. ವ್ಯಕ್ತಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಆರೋಪ ಮಾಡಿದ ವ್ಯಕ್ತಿಯ ಕುಟುಂಬಸ್ಥರುಸುಮಾರು 10 ವರ್ಷಗಳಿಂದ ಕಿಮ್ಸ್ ನಲ್ಲಿ ಈ ಮಹಿಳೆ,ಆಯಾ ಕೆಲಸ ಮಾಡುತ್ತಿದ್ದಾಗಿ ಹೇಳಲಾಗಿದ್ದು, ಕೆಲಸದಿಂದ …

Read More »

ಸತೀಶ್‌ ಜಾರಕಿಹೊಳಿ ಮುನಿಸು ಡಿ ಕೆ ಶಿವಕುಮಾರ್‌ ಅಸಮಾಧಾನಕ್ಕೆ ಕಾರಣ…

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನಲ್ಲಿ ಅಸಮಾಧಾನದ ಕಿಚ್ಚು ಜೋರಾಗಿದೆ. ಈ ಹಿಂದೆ ಮೈತ್ರಿ ಸರ್ಕಾರದ ವೇಳೆ ಡಿ ಕೆ ಶಿವಕುಮಾರ್‌ ವಿರುದ್ಧ ರಮೇಶ್‌ ಜಾರಕಿಹೊಳಿ ಸಮಸ್ಯೆಯಾಗಿದ್ರೆ, ಇಂದು ಸಚಿವ ಸತೀಶ್‌ ಜಾರಕಿಹೊಳಿ ಮುನಿಸು ಡಿ ಕೆ ಶಿವಕುಮಾರ್‌ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರ್ಣಗೊಂಡಿದ್ದು, ಬೆಳಗಾವಿ ರಾಜಕೀಯದಿಂದಾಗಿ ಕಾಂಗ್ರೆಸ್‌ ನಲ್ಲಿರುವ ಅಸಮಾಧಾನವು ಹೆಚ್ಚಾಗಿದೆ. ಈ …

Read More »

ಕ್ರಿಕೆಟ್ ಬೆಟ್ಟಿಂಗ್ 11 ಜನ ಬುಕ್ಕಿಗಳ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಎಷ್ಟೇ ಲಗಾಮು ಹಾಕಿದ್ರು ನಿಲ್ಲದ ಕ್ರಿಕೆಟ್ ಬೆಟ್ಟಿಂಗ್.ಧಾರವಾಡ ನಗರದ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಪಂದ್ಯದ ವೇಳೆಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 11 ಜನ ಆರೋಪಿಗಳನ್ನು ಬಂಧಿಸಿ, 08 ಮೊಬೈಲ್ ಸೇರಿದಂತೆ ಒಟ್ಟು 76,420/- ರೂ ನಗದು ವಶಪಡಿಸಿಕೊಳ್ಳಲಾಗಿದೆ. ವಿದ್ಯಾಗಿರಿ ಪೊಲೀಸ್ ಠಾಣಾ …

Read More »

ರಾಹುಲ್ ಗಾಂಧಿ ನೇತ್ರತ್ವದಲ್ಲಿ ಭಾರತ್ ಜೋಡೋ ಯಾತ್ರೆ….

ದೆಹಲಿ ನವೆಂಬರ್ 7: ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವನ್ನು ಆರಂಭಿಸಲು ಕಾಂಗ್ರೆಸ್ ಯೋಚಿಸುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಡಿಸೆಂಬರ್ 2023 ಮತ್ತು ಫೆಬ್ರವರಿ 2024 ರ ನಡುವೆ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರಾ 2.0 ಆರಂಭವಾಗಿಲಿದೆ. ಭಾಗವಹಿಸುವವರು ರಾಹುಲ್ ಗಾಂಧಿ ಅವರೊಂದಿಗೆ ಕಾಲ್ನಡಿಗೆಯಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ (ದಕ್ಷಿಣದಿಂದ …

Read More »

ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ…

ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಮತ್ತೊಮ್ಮೆ ಗಂಭೀರ ಆರೋಪ ಮಾಡಿ ಪಂಚರಾಜ್ಯ ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಛತ್ತೀಸ್‌ಗಢ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಇಂದು ಮೊದಲ ಹಂತದ ಮತದಾನ ನಡೆದಿದೆ. ನವೆಂಬರ್ 17ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ಕೂಡ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಛತ್ತೀಸ್‌ಗಢದ ನೆಲದಲ್ಲಿ ನಿಂತು ಕಾಂಗ್ರೆಸ್ ವಿರುದ್ಧ ಹೇಳಿದ್ದೇನು ಗೊತ್ತಾ? ಮೊನ್ನೆ ಮೊನ್ನೆ ತಾನೆ ಸಿಎಂ ಸಿದ್ದರಾಮಯ್ಯ …

Read More »

ಗಬ್ಬೆದ್ದು ನಾರುತ್ತಿರುವ ಚುಂಚಣಕಟ್ಟೆ….

ಮೈಸೂರು, ನವೆಂಬರ್‌, 07: ಜಿಲ್ಲೆಯ ಕೆ.ಆರ್.ನಗರ ತಾಲೂಕು ವ್ಯಾಪ್ತಿಯಲ್ಲಿರುವ ಚುಂಚನಕಟ್ಟೆಯು ಭಕ್ತರ ಇಷ್ಟಾರ್ಥ ನೆರವೇರಿಸುವ ಪವಿತ್ರ ಕ್ಷೇತ್ರವಾಗಿಯೂ, ಪ್ರಕೃತಿ ಪ್ರಿಯರ ಸೆಳೆಯುವ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದ್ದು, ಪ್ರತಿನಿತ್ಯವೂ ಇಲ್ಲಿಗೆ ನಾಸ್ತಿಕ, ಆಸ್ತಿಕರೆನ್ನದೆ ಎಲ್ಲರೂ ಭೇಟಿ ನೀಡುತ್ತಾರೆ. ಆದರೆ ಈ ಕ್ಷೇತ್ರಕ್ಕೆ ಬಂದವರು ಇಲ್ಲಿನ ಅವ್ಯವಸ್ಥೆ ನೋಡಿದ ಬಳಿಕ ಹಿಡಿಶಾಪ ಹಾಕಿಕೊಂಡು ಹಿಂತಿರುಗುವುದು ಮಾಮೂಲಿಯಾಗಿದೆ. ದೈವಿಕ ತಾಣವಾಗಿಯೂ ಪ್ರವಾಸಿ ಸ್ಥಳವಾಗಿಯೂ ಗುರುತಿಸಿಕೊಂಡು ಪ್ರತಿನಿತ್ಯ ನೂರಾರು ಮಂದಿಯನ್ನು ಸೆಳೆಯುವ ಸ್ಥಳ ಅಭಿವೃದ್ಧಿ ಹೊಂದಿಲ್ಲದೆ …

Read More »

ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು….

ಹುಬ್ಬಳ್ಳಿ: ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಇಲ್ಲದಿದ್ದರೆ ಎರಡನೇ ಬಾರಿ ಶೇ.ಮೂವತ್ತರಷ್ಟು ಮಧ್ಯಂತರ ಪರಿಹಾರ ಘೋಷಣೆ ಮಾಡಬೇಕೆಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಅಶೋಕ ಸಜ್ಜನ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರ ಏಳನೇ ವೇತನ ಆಯೋಗವು ರಚನೆಯಾಗಿ ಒಂದು ವರ್ಷವಾಗುತ್ತಿದೆ. ಅಂದು ಆಯೋಗದ ಅನುಷ್ಠಾನಕ್ಕಾಗಿ ಹೋರಾಟಕ್ಕೆ ಇಳಿದ ಮೇಲೆ ಅಂದಿನ ರಾಜ್ಯ ಸರ್ಕಾರ ಶೇ. ೧೭ ರಷ್ಟು …

Read More »

ಬೀದಿ ವ್ಯಾಪಾರಿಗಳಿಗೆ ಬಿಗ್‌ ಶಾಕ್: ಫುಟ್‌ಪಾತ್‌ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವು

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಬೆನ್ನಲೇ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್‌ ಶಾಕ್‌ ನೀಡಿದೆ. ಜಯನಗರ ಬಿಡಿಎ ಶಾಪಿಂಗ್​ ಕಾಂಪ್ಲೆಕ್ಸ್ ಬಳಿ ತೆರವು ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದ್ದು ವ್ಯಾಪಾರ ವಹಿವಾಟು ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿ ಎದುರಿಸಬೇಕಾಗಿದೆ.ಫುಟ್‌ಪಾತ್‌ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವುಗೊಳಿಸಲು ಸಜ್ಜಾಗಿದೆ. ಹಬ್ಬದ ಸಂದರ್ಭದಲ್ಲಿ ಬಂಪರ್ ಮಾರಾಟಕ್ಕಾಗಿ ಎದುರು ನೋಡುತ್ತಿದ್ದ ಮಾರಾಟಗಾರು ಅತಿಕ್ರಮಣ ಫುಟ್‌ಪಾತ್‌ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಪುನರುಚ್ಚರಿಸಿದ್ದಾರೆ.. ಬಿಬಿಎಂಪಿ ಮಾರ್ಷಲ್‌ಗಳ ತಂಡ …

Read More »

ನಾವು ಯಾವುದೇ ಆಪರೇಷನ್‌ ಕಮಲ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರೆಲ್ಲಾ ಬರ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೇವೆ. ನಾವು ಯಾವುದೇ ಆಪರೇಷನ್‌ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡಲ್ಲ. ಯಾರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರ್ತಾರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ತಿವಿ ಎಂದು ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು …

Read More »

ಹಾಸನಾಂಬೆ ದರ್ಶನ ಪಡೆಯಲಿರುವ ಮುಖ್ಯಮಂತ್ರಿ…

ಹಾಸನ: ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನಾಂಬ ದೇಗುಲದ ಬಾಗಿಲು ನವೆಂಬರ್‌ 2ರಂದು ತೆರೆದಿದ್ದು, ಭಕ್ತರಿಗೆ ದರ್ಶನಕ್ಕೆ ನವೆಂಬರ್‌ 3ರಂದು ಅವಕಾಶ ಕಲ್ಪಿಸಲಾಗಿತ್ತು. ಅಂದಿನಿಂದ ಹಲವು ರಾಜಕಾರಣಿಗಳು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಹಾಗೆಯೇ 5ನೇ ದಿನವಾದ ನಾಳೆ (ನವೆಂಬರ್‌ 07) ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ನಾಳೆ (ನವೆಂಬರ್‌ 07) ಬೆಳಗ್ಗೆ 12-30ಕ್ಕೆ ಹಾಸನಾಂಬೆ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಈ ವೇಳೆ …

Read More »