Breaking News

ಕರ್ನಾಟಕ

ಸಿದ್ದು ಬಗ್ಗೆ ಗುಣಗಾನ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದ ‘ರೈತ ಸಾಂತ್ವನ ಯಾತ್ರೆ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತ ಮಾಡಿದ್ದರು. ಈ ಕುರಿತು ಭಾನುವಾರ ಅವರು ಪೋಸ್ಟ್ ಹಾಕಿದ್ದರು. ಸೋಮವಾರ ಈ ಪೋಸ್ಟ್‌ಗೆ ಎಚ್. ಡಿ. ಕುಮಾರಸ್ವಾಮಿ ಉತ್ತರ ನೀಡಿದ್ದಾರೆ. ‘ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ‘ಹೃದಯ ವೈಶಾಲ್ಯತೆ’ಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ‘ದೊಡ್ಡ’ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. …

Read More »

ಮಾಂಕಾದ ಬಿಜೆಪಿ ಸರ್ಕಾರ…

ಹೈದರಾಬಾದ್‌: ತೆಲಂಗಾಣ ವಿಧಾನಸಭೆ ಚುನಾವಣೆಯು ದೇಶದಾದ್ಯಂತ ಭಾರೀ ಕುತೂಹಲ ಕೆರಳಿಸಿದೆ. ಆಡಳಿತರೂಢ ಭಾರತ್‌ ರಾಷ್ಟ್ರ ಸಮಿತಿ ( ಬಿಆರ್‌ಎಸ್‌ ), ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಆದರೆ, ಚುನಾವಣೆ ಹತ್ತಿರವಾಗುತ್ತಿದಂತೆ ಬಿಜೆಪಿ ಮಂಕಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈಗ ತೆಲಂಗಾಣದಲ್ಲಿ ಬಿಆರ್‌ಎಸ್‌ ಹಾಗೂ ಕಾಂಗ್ರೆಸ್‌ ನಡುವೆ ಹಣಾಹಣಿ ಇರುವುದು ಸಮೀಕ್ಷೆಗಳಿಂದ ತಿಳಿದುಬಂದಿದೆ. 119 ಸ್ಥಾನಗಳನ್ನು ಹೊಂದಿರುವ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಮತದಾನ …

Read More »

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕರಾಗಿ ಸೋಮು ನಾಗರಾಜ ನೇಮಕ

ಗದಗ ರೋಣ:ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಮ್.ಗುರುಮೂರ್ತಿ ಶಿವಮೊಗ್ಗ,ರಾಜ್ಯ ಸಂ.ಸಂಚಾಲಕ ಎಸ್.ಫಕೀರಪ್ಪನವರು,ವಿಭಾಗಿಯ ಸಂಚಾಲಕ ಪ್ರಕಾಶ ಹೊಸಳ್ಳಿ ಅವರ ನಿರ್ದೇಶನದಂತೆ‌ ಜಿಲ್ಲಾ ಸಂಚಾಲಕ ಶರಣು ಪೂಜಾರ ಅವರು ರೋಣ ತಾಲೂಕು ಸಂಚಾಲಕರಾಗಿ ಸೋಮಶೇಖರ ನಾಗರಾಜ ಅವರನ್ನು ನೇಮಕ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಬೆಂಗಳೂರು ವಿಮಾನ ನಿಲ್ದಾಣದ ಕಾಲಿ ಇರುವ ಹುದ್ದೆಗೆ ಅರ್ಜಿ ಕುರಿತು ಸುತ್ತೋಲೆ…

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ. ಆಸಕ್ತರು, ಅರ್ಹರು ಒಂದು ವಾರದೊಳಗೆ ಲಿಖಿತ ಮನವಿಯನ್ನು ಸಲ್ಲಿಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಪರವಾಗಿ ಗಾಯತ್ರಿ ಜಿ. ಎನ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸಿಬ್ಬಂದಿ) ಈ ಕುರಿತು 3ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ …

Read More »

ಸಿಸಿಬಿ ಪೊಲೀಸರ ಕಾರ್ಯಕ್ಕೆ ಆರೋಪಿ ಜೈಲಿಗೆ

ಹುಬ್ಬಳ್ಳಿ: ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಅಕ್ರಮವಾಗಿ ಬೇರೆ ರಾಜ್ಯದಿಂದ ಸಾರಾಯಿ ತಂದು ಮಾರಾಟ ಮಾಡುತ್ತಿದ್ದ ಖತರ್ನಾಕ್ ಆಸಾಮಿಯನ್ನು ಸಿಸಿಬಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ವಿಶ್ವೇಶ್ವರ ನಗರದ ಶ್ರೀಕಾಂತಯ್ಯ ಹಿರೇಮಠ ಎಂಬಾತ ತನ್ನ ಎಲ್ಲೋ ಬೋರ್ಡ್ ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ತಂದು ನಗರದಲ್ಲಿ ಮಾರಾಟ ಮಾಡುವ ಕಾಯಕವನ್ನು ನಡೆಸಿದ್ದ.‌ ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ …

Read More »

ವಾಕಿಂಗ್ ಹೋದ ವ್ಯಕ್ತಿಗೆ ಹಿಟ್ ಆಂಡ್ ರನ್

ಹುಬ್ಬಳ್ಳಿ:ವಾಯು ವಿಹಾರಕ್ಕೆ ಹೋಗಿದ್ದ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ವ್ಯಕ್ತಿಯೊಬ್ಬನ ಒಂದು ಕೈ ಬಿಟ್ಟು ಉಳಿದೆಲ್ಲ ದೇಹವೆಲ್ಲ ಸಂಪೂರ್ಣವಾಗಿ ಛಿದ್ರ ಛಿದ್ರ ವಾದ ಘಟನೆ ಹುಬ್ಬಳ್ಳಿಯ ಧಾರವಾಡ ಬೈಪಾಸ್ ಬಳಿ ನಡೆದಿದೆ. ಸುಮಾರು 50 ರಿಂದ 55 ವರ್ಷದ ವ್ಯಕ್ತಿ ಶಿಮ್ಲಾ ನಗರದ ಬಳಿ ಪ್ರತಿನಿತ್ಯ ವಾಯು ವಿಹಾರ ಮಾಡಲು ಈ ರಸ್ತೆಯಲ್ಲಿ ಬರುತ್ತಿದ್ದರಂತೆ,ಇಂದು ಬೆಳ್ಳಿಗ್ಗೆ ಕೂಡಾ ವಾಯು ವಿಹಾರ ಮಾಡಲು ಬಂದಾಗ ಅಪರಿಚಿತ ವಾಹನ ಡಿಕ್ಕಿ …

Read More »

ರೈತ ಸಾಂತ್ವನ ಯಾತ್ರೆ ಸ್ವಾಗತಿಸಿದ ಸಿದ್ದರಾಮಯ್ಯ…

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ‘ರೈತ ಸಾಂತ್ವನ ಯಾತ್ರೆ’ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ವಿಧಾನಸಭೆ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡ ಬಳಿಕ ರಾಜ್ಯದ 31 ಜಿಲ್ಲೆಗಳಲ್ಲಿ ಈ ಯಾತ್ರೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ ‘ರೈತ ಸಾಂತ್ವನ ಯಾತ್ರೆ’ಯನ್ನು ಸ್ವಾಗತ ಮಾಡಿದ್ದಾರೆ. ‘ಈ ಯಾತ್ರೆಯ ನಂತರ ಅವರು ಕೊಡುವ …

Read More »

ಕರ್ನಾಟಕ: ಶೀಘ್ರವೇ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ

ರಿಯಾಯಿತಿ ದರದಲ್ಲಿ ಈರುಳ್ಳಿ ಪೂರೈಕೆ ಮಾಡಲು ಹೈದರಾಬಾದ್‌ ಕೃಷಿ ಸಹಕಾರ ಸಂಘ ಮುಂದಾಗಿದೆ. ಈರುಳ್ಳಿ ದರ ಏರಿಕೆಯಿಂದ ಬೇಸತ್ತಿರುವ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಜನರಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಡಿಮೆ ದರದಲ್ಲಿ ಈರುಳ್ಳಿ ಸಿಗುವ ಸಾಧ್ಯತೆ ಇದೆ. ಇದೇ ವೇಳೆ, ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿರುವ ಮದರ್‌ ಡೇರಿಯ ಸಫ‌ಲ್‌ ಚಿಲ್ಲರೆ ಮಳಿಗೆಗಳಲ್ಲಿ ಭಾನುವಾರದಿಂದ ಪ್ರತಿ ಕೆಜಿ ಈರುಳ್ಳಿಯನ್ನು ಸಬ್ಸಿಡಿ …

Read More »

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಇಳಿಕೆ ಕಂಡ ಚಿನ್ನ-ಬೆಳ್ಳಿ ದರ

ಬೆಂಗಳೂರು ;- ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640ರೂ. ಬೆಳ್ಳಿ ಬೆಲೆ 1 …

Read More »

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ

ಬೆಂಗಳೂರು;- ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ10 ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ,ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. …

Read More »