BigTv News
November 5, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ನನ್ನ ಸಹೋದರಿಯನ್ನು ಕೆಲಸದ ವಿಚಾರಕ್ಕೆ ಕೊಲೆ ಮಾಡಲಾಗಿದೆ. ಸರ್ಕಾರದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ? ಎಂದು ಹತ್ಯೆಯಾದ ಉಪ ನಿರ್ದೇಶಕಿ ಪ್ರತಿಮಾ ಅವರ ಸಹೋದರ ಗೋಳಾಡಿದ್ದಾರೆ. ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ತೀರ್ಥಹಳ್ಳಿ ಮೂಲದವರಾಗಿದ್ದು, ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಕ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ರಾತ್ರಿ ಅವರನ್ನು ತಮ್ಮ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಕಳೆದ 8 ವರ್ಷಗಳಿಂದ ಅದೇ …
Read More »
BigTv News
November 5, 2023
News, ಕರ್ನಾಟಕ, ಜಿಲ್ಲೆ, ಧಾರವಾಡ
ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ನರೇಂದ್ರ ಮತ್ತು ಗರಗ ಗ್ರಾಮ ಪಂಚಾಯಿತಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಸ್ವರೂಪಾ ಟಿ ಕೆ ರವರು ಭೇಟಿ ನೀಡಿದರು ಈ ಸಂದರ್ಭದಲ್ಲಿ ನರೇಂದ್ರ ಗ್ರಾಮದ ಕುಂಭಾಪುರ ಕೆರೆ ಮತ್ತು ಕೆಂಪುಗೆರೆಯನ್ನು ಸಮಗ್ರ ಅಭಿವೃದ್ಧಿಪಡಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದರು ಅಲ್ಲದೆ ನರೇಂದ್ರ ಗ್ರಾಮದಲ್ಲಿರುವ 7 ಕೆರೆಗಳನ್ನು ಸರ್ವೆ ಮಾಡಲು ತಹಶಿಲ್ದಾರರಿಗೆ ನಿರ್ದೇಶನ ನೀಡಿದರು. ನಂತರ ಗರಗ ಗ್ರಾಮದ ಪಾಳಗಟ್ಟಿ ಕೆರೆಗೆ ಭೇಟಿ ನೀಡಿ …
Read More »
BigTv News
November 4, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ಸುದ್ದಿ
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪೂರೈಕೆ ಕೊರತೆ ಕಾಡುತ್ತಿರುವ ಹಿನ್ನೆಲೆ ಇನ್ನೂ ಕೆಲವು ತಿಂಗಳುಗಳು ಅಕ್ಕಿ ಬದಲು ಖಾತೆಗೆ ಹಣ ಹಾಕಲಾಗುವುದು ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಕೆಎಫ್ಸಿಸಿಐ) ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟೆಯವರು ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆ ಅಕ್ಕಿ ಉತ್ಪಾದನೆಯಲ್ಲಿ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಂದರೇ ಶೇ.14 ರಷ್ಟು ಅಕ್ಕಿ ಉತ್ಪಾದನೆಯಲ್ಲಿ ಕುಂಠಿತವಾಗುವ …
Read More »
BigTv News
November 4, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ
ಬೆಂಗಳೂರು: ಸಿಎಂ ಜೊತೆ ಮುನಿಸು ಮರೆತ್ರಾ ಡಿಸಿಎಂ ಡಿ ಕೆ ಶಿವಕುಮಾರ್ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಬಳಿ ಕಾನ್ಫರೆನ್ಸ್ ಹಾಲ್ ಉದ್ಘಾಟನೆ ಮಾಡಿಸಿದ ಸಿಎಂ ಸಿದ್ದರಾಮಯ್ಯ.ಇದೇ ವೇಳೆ ಉಭಯ ನಾಯಕರು ರಾಜಕೀಯ ಚರ್ಚೆ ನಡೆಸಲಾಯಿತು. ಅಧ್ಯಕ್ಷರ ಕೈಯಿಂದ ಉದ್ಘಾಟನೆ ಆದ್ರೆ ಪಕ್ಷಕ್ಕೆ ಒಳ್ಳೆಯದು ಅಂದ ಪರಮೇಶ್ವರ ಈ ವೇಳೆ ಕೆ ಎನ್ ರಾಜಣ್ಣ ಎಲ್ಲಿ ಅಂತ ಕರೆದ ಡಿಕೆಶಿ ನಿನ್ನೆ ನೀವು ಸಿಎಂ ಆಗಲಿ ಅಂತ ಹೇಳಿಕೆನೀಡಿದ್ದಾರೆ …
Read More »
BigTv News
November 3, 2023
ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ಪ್ರೇತ ಸಿನಿಮಾ ಮೂಲಕ ಕಲಾಕರ್ ಹರೀಶ್ ರಾಜ್ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವುದು ಗೊತ್ತೇ ಇದೆ. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರದ ಆಡಿಯೋ ಲಾಂಚ್ ಇತ್ತೀಚೆಗಷ್ಟೆ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಜೆಸಿ ನಗರದಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಚಿವರಾದ ಬೈರತಿ ಸುರೇಶ್ ತಮ್ಮದೇ ಕ್ಷೇತ್ರದ ಕಲಾವಿದರಾದ ಹರೀಶ್ ರಾಜ್ ನಟನೆಯ ಪ್ರೇತ ಸಿನಿಮಾದ ಆಡಿಯೋ ಲಾಂಚ್ ಮಾಡಿ ಶುಭ ಹಾರೈಸಿದ್ದಾರೆ. ಈ ವೇಳೆ ಕಾಂತಾರದ ಚೆಲುವೆ …
Read More »
BigTv News
November 3, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ವಿದ್ಯುತ್ ದರ ಹೆಚ್ಚಳವಾಗಿದೆ ಎಂಬ ಯಡಿಯೂರಪ್ಪ ಅವರ ಹೇಳಿಕೆ ಹಿಂದಿನ ಬಿಜೆಪಿ ಸರ್ಕಾರವನ್ನೇ ಕುರಿತು ಟೀಕೆ ಮಾಡಿದಂತಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಮೂಲಕ ಅವರು ಯಡಿಯೂರಪ್ಪ ಅವರ ಆರೋಪಗಳಿಗೆ ಉತ್ತರ ನೀಡಿದ್ದಾರೆ. ಕೆಇಆರ್‌ಸಿ ಮಾರ್ಚ್ ತಿಂಗಳಿನಲ್ಲಿ ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಹಿಂದಿನ ಬಿಜೆಪಿ ಸರ್ಕಾರದ ಮುಂದೆ ಮಂಡಿಸಿತ್ತು, ಈ ಪ್ರಸ್ತಾವನೆಗೆ ಬಿಜೆಪಿ ಸರ್ಕಾರ ಅನುಮತಿ ನೀಡಿದ್ದರಿಂದ ಮೇ. 12 …
Read More »
BigTv News
November 2, 2023
News, ಕರ್ನಾಟಕ, ಜಿಲ್ಲೆ
ಈಚಿತ್ರದಲ್ಲಿ ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿದ್ದು ಗಮನ ಸೆಳೆದಿದ್ದಾರೆ. ಮಲೈಕಾ ವಸುಪಾಲ್ ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕೆ ಮಾರ್ಟಿನ್ ನಿರ್ದೇಶಕ ಎಪಿ ಅರ್ಜುನ್ ಸಾಹಿತ್ಯ ಬರೆದಿದ್ದಾರೆ. ಈ ಹಾಡು ಬಿಡುಗಡೆಯಾದಾಗಿನಿಂದ ಗಮನ ಸೆಳೆದಿದೆ. ಹಾಸ್ಯನಟ ಚಿಕ್ಕಣ್ಣ ನಾಯಕನಾಗಿ ಅಭಿನಯಿಸಿರುವ ಉಪಾಧ್ಯಕ್ಷ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅನಿಲ್ ಕುಮಾರ್ ನಿರ್ದೇಶನದ ಮತ್ತು ಉಮಾಪತಿ ಫಿಲಂಸ್ ಮತ್ತು ಡಿಎನ್ ಫಿಲ್ಮ್ಸ್ ನಿರ್ಮಾಣದ ಈ ಚಿತ್ರದ ಟೀಸರ್ ಮತ್ತು ಒಂದೆರಡು ಹಾಡುಗಳನ್ನು ಇತ್ತೀಚೆಗೆ …
Read More »
BigTv News
November 2, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ವಿಜಯಪುರ, ಸುದ್ದಿ
ವಿಜಯನಗರ: 5 ವರ್ಷ ನಾನೇ ಸಿಎಂ ಆಗಿ ಮುಂದುವರಿಯುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ ಕುರಿತಂತೆ ಹೊಸಪೇಟೆಯಲ್ಲಿ ಪ್ರತಿಕ್ರಿಯಿಸಿದ ಅವರು, ಐದು ವರ್ಷ ನಮ್ದೇ ಸರ್ಕಾರ ಇರುತ್ತೆ. ಐದು ವರ್ಷ ನಾನೇ ಮುಂದುವರಿಯುವೆ ಎಂದಿದ್ದಾರೆ. ಡಿಸಿಎಂ ವಿಚಾರ ತಿರ್ಮಾನ ಮಾಡೋದು ಹೈಕಮಾಂಡ್, ನಮ್ಮದು ನ್ಯಾಷನಲ್ ಪಾರ್ಟಿ, ಏನೇ ತೀರ್ಮಾನ ಆದ್ರು ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ಆಗುವುದು ಎಂದಿದ್ದಾರೆ. ಸರ್ಕಾರ ಬೀಳುತ್ತೆ ಎಂಬ …
Read More »
BigTv News
November 2, 2023
News, ಕರ್ನಾಟಕ, ಜಿಲ್ಲೆ, ಧಾರವಾಡ
ಧಾರವಾಡ ನಾಡ ಹಬ್ಬದಯಾದ ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ವರ್ಷದಂತೆ ಈ ವರ್ಷ ಕೂಡ ಧಾರವಾಡದ ಶ್ರೀನಗರ ವೃತ್ತದಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷ, ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು,ಇದೆ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಉತ್ತರ ಕರ್ನಾಟಕದ ಖ್ಯಾತ ಹಾಸ್ಯ ಕಲಾವಿದ ಮಾಹದೇವ ಸತ್ತಿಗೇರಿ ,ಟೈಕ್ವಾಂಡೊ ಕರಾಟೆ ಬೆಳ್ಳಿಯ ಪದಕಪಡೆದ, ದಾಮಿನಿ ಬನ್ನಿಕೊಪ್ಪ,ಟೈಕ್ವಾಂಡೊ ಕರಾಟೆ ಕಂಚಿನ ಪದಕಗಳಸಿದ …
Read More »
BigTv News
November 2, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪವಿಭಾಗದ ರಾಮಾಪುರ ಆನೆ ಶಿಬಿರದಲ್ಲಿದ್ದ 36 ವರ್ಷದ ಗಂಡಾನೆ ಮೃತ ಪಟ್ಟಿದೆ. ಆರೋಗ್ಯವಾಗಿಯೇ ಇದ್ದ ಆನೆ, ತರಬೇತಿ ನೀಡುತ್ತಿದ್ದ ಸಂದರ್ಭ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿದೆ. ಈ ಆನೆಗೆ ಅಕ್ಕಿರಾಜ ಎಂಬ ಹೆಸರು ಇದೆ, ತಮಿಳುನಾಡಿನ ಕೊಯಮತ್ತೂರಿನಲ್ಲಿ 2021ರಲ್ಲಿ ಸೆರೆ ಹಿಡಿದು ಬಂಡೀಪುರ ಸಮೀಪದ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಿಡಲಾಗಿತ್ತು. ಭಾರೀ ಗಾತ್ರದ ಆನೆಯು ಬಂಡೀಪುರ ಹುಲಿ ಸಂರಕ್ಷಿತ …
Read More »