BigTv News
October 27, 2023
ಕರ್ನಾಟಕ, ಸುದ್ದಿ
ನಂದಿ ಅವಾರ್ಡ್ಸ ಎಂದರೇ ತಕ್ಷಣ ನೆನಪಿಗೆ ಬರುವುದು ತೆಲುಗು ಚಿತ್ರರಂಗ. ಸೈಮಾ, ಫಿಲ್ಮಂಫೇರ್, ಐಫಾ, ಚಿತ್ತಾರ ಸೇರಿದಂತೆ ಹಲವು ಪ್ರಶಸ್ತಿಗಳಿದ್ದರೂ, ನಂದಿ ರಾಜ್ಯ ಪ್ರಶಸ್ತಿಗೆ ಅದರದ್ದೇ ಒಂದು ತೂಕವಿದೆ. ಆದರೆ, ಕನ್ನಡದಲ್ಲಿ ಇಂತಹ ಒಂದು ಪ್ರಶಸ್ತಿ ನೀಡುತ್ತಿಲ್ಲ ಎಂಬ ಕೊರಗು ಆಗಾಗ್ಗೆ ಕೇಳಿ ಬರುತ್ತಿತ್ತು. ಈಗ ಅದಕ್ಕೆ ಪರಿಹಾರ ಸಿಕ್ಕಿದೆ.ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ನಂದಿ ಪ್ರಶಸ್ತಿ ಲಾಂಛನವನ್ನು ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದ್ದರು. ನೆರೆಯ …
Read More »
BigTv News
October 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕೋರಮಂಗಲದಲ್ಲಿ ರೂಫ್‌ಟಾಪ್‌ವೊಂದರಲ್ಲಿ ನಡೆದ ಅಗ್ನಿ ಅವಘಡದಿಂದ ಕಾರ್ಯಾಚರಣೆಗಿಳಿದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಗ್ನಿ ಸುರಕ್ಷತಾ ನಿಯಮ ಉಲ್ಲಂಘಿಸಿದ 5 ಬಾರ್‌ಗಳಿಗೆ ಬೀಗ ಹಾಕಿಸಿದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ 167 ವ್ಯಾಪಾರ ಸಂಸ್ಥೆಗಳ ಮೇಲೆ ದಾಳಿ ನಡೆಸಿದರು. ಅಗ್ನಿ ಸುರಕ್ಷತಾ ನಿಯಮ ಉಲ್ಲಂಘನೆ ಮಾಡಿದ 5 ರೂಫ್‌ಟಾಪ್ ಬಾರ್‌ಗಳಿಗೆ ಮುಚ್ಚುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಕಳೆದ ವಾರ …
Read More »
BigTv News
October 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರೈಸಿದ್ದು, ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವು ‘ಮಹತ್ವದ ಪ್ರಗತಿ’ ಸಾಧಿಸಿದೆ ಮತ್ತು ಸಂಘಟನಾ ರಚನೆಯನ್ನು ಪುನಶ್ಚೇತನಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪಕ್ಷವು ಸಂತಸ ವ್ಯಕ್ತಪಡಿಸಿದೆ. ಕಳೆದ ಅಕ್ಟೋಬರ್‌ನಲ್ಲಿ ಪಕ್ಷದ ಆಂತರಿಕ ಚುನಾವಣೆಯಲ್ಲಿ ಶಶಿ ತರೂರ್ ಅವರನ್ನು ಸೋಲಿಸಿ ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ ಆಯ್ಕೆಯಾಗಿದ್ದರು. ಅಕ್ಟೋಬರ್ 26ರಂದು ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.
Read More »
BigTv News
October 27, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಸಂಬಳವಾದ ಮೊದಲ ವಾರವೆಂದು ಮುಂದಿನ ವಾರಂತ್ಯಕ್ಕೆ ಕಾಫಿನಾಡು ಚಿಕ್ಕಮಗಳೂರಿಗೆ ಟ್ರಿಪ್ ಪ್ಲಾನ್ ಮಾಡಿದ್ದೀರಾ..? ಟ್ರಕ್ಕಿಂಗ್, ದೇವಸ್ಥಾನ ಹೀಗೆ ಪ್ರವಾಸಿ ತಾಣಗಳ ಪಟ್ಟಿ ಮಾಡಿಕೊಂಡಿದ್ದೀರಾ..? ಹಾಗಾದರೆ ಇಲ್ಲಿ ಗಮನಿಸಿ. ನಿಮ್ಮ ಪ್ರವಾಸಿ ತಾಣಗಳ ಪಟ್ಟಿಯಿಂದ ಈ ಸ್ಥಳಗಳನ್ನು ಕೈಬಿಟ್ಟು, ಬೇರೆ ಪ್ಲಾನ್ ಮಾಡಿ. ರಾಜ್ಯದ ಅತ್ಯಂತ ಜನಪ್ರಿಯ ಪ್ರವಾಸಿ ತಾಣ ಮತ್ತು ಚಾರಣ ಸ್ಥಳಗಳಲ್ಲೊಂದೆನಿಸಿಕೊಂಡಿರುವ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ …
Read More »
BigTv News
October 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ತಣ್ಣಗಾಗುವ ಲಕ್ಷಣಗಳಿಲ್ಲ. ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಸ್ಪರ್ಧಿ ವರ್ತೂರು ಸಂತೋಷ್ ಬಂಧನದಿಂದ ಆರಂಭವಾದ ಪ್ರಕರಣ ಈಗ ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್ ಮನೆಯಲ್ಲಿ ಶೋಧ ನಡೆಸಿದ್ದರು. ಹುಲು ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೆ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ನಟನ ಮನೆ …
Read More »
BigTv News
October 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇದು ಒಕ್ಕಲಿಗ ಪ್ರಾಬಲ್ಯದ ಪ್ರದೇಶದಲ್ಲಿ ದೊಡ್ಡ ಮಟ್ಟದ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ವಿಶೇಷವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಭಾರೀ ಆಘಾತವನ್ನು ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ರಾಮನಗರ ಜಿಲ್ಲೆ ಮರುನಾಮಕರಣದ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್, ‘ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ …
Read More »
BigTv News
October 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಇತ್ತೀಚೆಗೆ ಚಂದನ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕವಿತಾ ಜೊತೆಗಿರುವ ಫೋಟೋವೊಂದನ್ನು ಪ್ರಕಟಿಸಿದ್ದರು. ಆ ಫೋಟೋದಲ್ಲಿ ಕವಿತಾ ಉಬ್ಬು ಹೊಟ್ಟೆ ನೋಡಿ ನೆಟ್ಟಿಗರು ಅದಾಗಲೇ ಅಭಿನಂದನೆ ಸಲ್ಲಿಸಲು ಶುರು ಮಾಡಿದ್ದಾರೆ. ವಿಶೇಷವೆಂದರೆ ಚಂದನ್ ಕೂಡಾ ಇದನ್ನು ಅಲ್ಲಗಳೆದಿಲ್ಲ. ಸದ್ಯಕ್ಕೆ ಕವಿತಾ ನಟನೆಯಿಂದ ಬ್ರೇಕ್ ಪಡೆದಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡಿದೆ. ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರೂ 2021 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
Read More »
BigTv News
October 25, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ಸ್ವರಸ್ವತಿಪುರಣನಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ಧ ಶ್ರೀ ಮೈಲಾರಲಿಂಗಸ್ವಾಮಿಯ ಕಾರ್ಣಿಕವನ್ನು ಗೊರವಯ್ಯಾ ದಶರಥ ಪೂಜಾರ್ ಅವರು ಮುಂಜಾನೆ 4.45ಕ್ಕೆ ನುಡಿದಿದ್ದಾರೆ. ಇಟ್ಟ ರಾಮನ ಬಾಣ ಹುಸಿಯಿಲ್ಲ. ಸುರರು ಅಸೂರರು ಕಾದಾಡಿದರು. ಭಕ್ತ ಕೋಟಿಗೆ ಮಂಗಳವಾಯಿತು. ಶಾಂತಿಯ ಮಂತ್ರ ಪಠಿಸಿದರು. ಸರ್ವರು ಎಚ್ಚರದಿಂದರಬೇಕು ಪರಾಕ್”. ಎಂದು ಚಿಕ್ಕಮಗಳೂರಿನಲ್ಲಿ ಮೈಲಾರಿಗೇಶ್ವರ ಸ್ವಾಮಿಯ ಕಾರ್ಣಿಕ ನುಡಿದಿದೆ. ಈ ನುಡಿಗಳು ಯಾವುದಕ್ಕೆ ಸಂಬಂಧಿಸಿದ್ದು ಎಂದು ಜನರಲ್ಲಿ ಚರ್ಚೆ ಶುರುವಾಗಿದೆ.ಚಿಕ್ಕಮಗಳೂರು ಜಿಲ್ಲೆ …
Read More »
BigTv News
October 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಕರ್ನಾಟಕದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ವಿವಿಧ ಗಣ್ಯರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಅವರ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಅರಣ್ಯ ಸಚಿವರನ್ನು ಪ್ರಶ್ನೆ ಮಾಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ, ನಟ, ಜೆಡಿಎಸ್ ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ವಿವಾಹದ ಸಂದರ್ಭದಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಸರ ಧರಿಸಿದ್ದರು ಎಂಬ ಸುದ್ದಿ ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. …
Read More »
BigTv News
October 24, 2023
ಕರ್ನಾಟಕ, ತುಮಕೂರು, ಸುದ್ದಿ
ತುಮಕೂರ: ಮಳೆಯಿಲ್ಲದೇ ಕಂಗಲಾಗಿರುವ ರೈತರು, ಮಧುಗಿರಿ ಭಾಗದಲ್ಲಿ ಬೆಳೆಗಳನ್ನು ನಾಶಪಡಿಸುತ್ತಿರುವ ಘಟನೆ ಜರುಗಿದೆ. ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಶೇಂಗಾವನ್ನ ಟ್ರಾಕ್ಟರ್ ನಲ್ಲಿ ರೈತ ನಾಗರಾಜಪ್ಪ ನಾಶಪಡಿಸಿದ್ದಾನೆ. ಮಳೆಯಿಲ್ಲದೇ ಫಸಲು ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ಬೆಳೆ ನಾಶ ಮಾಡಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿಯಲ್ಲಿ ರೈತರು ಇದ್ದು, ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಲಕ್ಲಿಹಟ್ಟಿ ಗ್ರಾಮದಲ್ಲಿ ಘಟನೆ ಜರುಗಿದೆ. ಸುಮಾರು ನಾಲ್ಕು ಎಕರೆಯಲ್ಲಿ ಶೇಂಗಾ ಬೆಳೆ ಬೆಳೆಯಲಾಗಿತ್ತು. ಲಕ್ಷಾಂತರ …
Read More »