BigTv News
October 24, 2023
ಕರ್ನಾಟಕ, ಸುದ್ದಿ
ಜಂಬೂ ಸವಾರಿ ಮೆರವಣಿಗೆಗೆ ಕೆಲ ಗಂಟೆಗಳಷ್ಟೆ ಬಾಕಿ ಉಳಿದಿದ್ದು, ಚಿನ್ನದ ಅಂಬಾರಿಗೆ ಅಲಂಕಾರ ಮಾಡಲಾಗುತ್ತಿದೆ. ಮೈಸೂರಿನ ದೇವರಾಜ ಮಾರುಕಟ್ಟೆಯ ಗಾಯತ್ರಿ ಫ್ಲವರ್ ಸ್ಟಾಲ್‌ನ ಮಂಜುನಾಥ್ ಪ್ರತಿ ವರ್ಷ ಅಂಬಾರಿಗೆ ಹೂವಿನ ಅಲಂಕಾರ ಮಾಡುತ್ತಾರೆ. ಈ ಬಾರಿಯೂ ಮಂಜುನಾಥ್ ತಂಡದಿಂದ ಅಂಬಾರಿಗೆ ಹೂವಿನ ಅಲಂಕಾರ ಮಾಡಲಾಗಿತ್ತಿದೆ. ಮಂಜುನಾಥ್ ಕಳೆದ 25 ವರ್ಷಗಳಿಂದ ಅಂಬಾರಿಗೆ ಹೂವಿನ ಅಲಂಕಾರ ಮಾಡುತ್ತಿದ್ದಾರೆ. ಕನಕಾಂಬರ, ಮೈಸೂರು ಮಲ್ಲಿಗೆ, ಸೇವಂತಿಗೆ, ಬ್ಲೂ ಡೈಸಿ, ಸ್ಲಾಟರ್ ಡೈಸಿ ಡೆಚ್ ರೋಸ್, …
Read More »
BigTv News
October 24, 2023
ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ಕಿಂಗ್ ಸ್ಟಾರ್ ಯಶ್ ದಸರಾ ಹಬ್ಬವನ್ನ ಜೋರಾಗಿಯೇ ಆಚರಿಸುತ್ತಿದ್ದಾರೆ. ನಾಡಿನ ಜನತೆಗೆ ದಸರಾ ಹಬ್ಬದ ಶುಭಾಷಯವನ್ನ ತಿಳಿಸಿದ್ದಾರೆ ಯಶ್ ಮತ್ತು ರಾಧಿಕಾ. ಇದೀಗ ದಸರಾ ಹಬ್ಬದ ನಿಮಿತ್ತ ಯಶ್ ಮತ್ತು ರಾಧಿಕಾ ಪೋಟೋಶೂಟ್ ಮಾಡಿಸಿಕೊಂಡಿದ್ದು, ಈ ಫೋಟೋಶೂಟ್ ನೋಡುಗರ ಗಮನ ಸೆಳೆಯುತ್ತಿದೆ. ಮಿಸ್ಟರ್ ಆಯಂಡ್ ಮಿಸಸ್ ರಾಮಾಚಾರಿ ಸಾಂಪ್ರದಾಯಿಕ ಉಡುಗೆ ಅಂದ್ರೆ ರಾಧಿಕಾ ಪಂಡಿತ್ ಲೈಟ್ ಬ್ಲೂ ಕಲರ್ನ ಸೀರೆಯುಟ್ರೆ ಯಶ್ ರಾಧಿಕಾ ಸೀರೆಗೆ ಮ್ಯಾಚ್ ಆಗುವಂತೆ ಗ್ರೇ ಕಲರ್ …
Read More »
BigTv News
October 24, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಜಂಬೂಸವಾರಿಗೆ ಕೆಲ ಗಂಟೆಗಳು ಬಾಕಿ ಇದ್ದು, ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 11 ಐಪಿಎಸ್ ಅಧಿಕಾರಿಗಳು ಸೇರಿ 4,000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಅರಮನೆ ಮೈದಾನಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 1.46ರಿಂದ 2.08ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಪೂಜೆ ನಡೆಯಲಿದೆ. ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿಯಲ್ಲಿನ ತಾಯಿ …
Read More »
BigTv News
October 24, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ವಿಜಯ ದಶಮಿ ಹಿನ್ನೆಲೆಯಲ್ಲಿ ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರ ಮುಷ್ಟಿ ಕಾಳಗಕ್ಕೆ ತಯಾರಿ ನಡೆದಿದೆ. ಜಟ್ಟಿ ಕಾಳಗಕ್ಕೆ ಎರಡು ಜೋಡಿ ಜಟ್ಟಿಗಳು ಸಿದ್ಧರಾಗಿದ್ದಾರೆ. ಚನ್ನಪ್ಪಟ್ಟಣ ಪ್ರವೀಣ್ ಜಟ್ಟಿ, ಮೈಸೂರು ಪ್ರದೀಪ್ ಜಟ್ಟಿ ನಡುವೆ ಕಾಳಾಗ ನಡೆಯಲಿದೆ. ಮತ್ತು ಬೆಂಗಳೂರಿನ ಪ್ರಮೋದ್ ಜಟ್ಟಿ , ಚಾಮರಾಜನಗರ ವೆಂಕಟೇಶ್ ಜಟ್ಟಿ ನಡುವೆ ಕಾಳಗ ನಡೆಯಲಿದೆ. ವಿಜಯದಶಮಿ ದಿನ ಜಟ್ಟಿಗಳು ಚಾಮುಂಡೇಶ್ವರಿ ದೇವಿಗೆ ಶಿರಭಾಗದಿಂದ ರಕ್ತಾರ್ಪಣೆ ಮಾಡಲಿದ್ದಾರೆ. ಮಟ್ಟಿ ಮೇಲೆ ಜಟ್ಟಿ …
Read More »
BigTv News
October 24, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಅಂಬಾರಿ ಹೊತ್ತು ಗಜ ಗಾಂಭೀರ್ಯದಿಂದ ಸಾಗುವ ಅಭಿಮನ್ಯುವಿನ ಇತಿಹಾಸವೇ ಬಲು ರೋಚಕ. ಅಭಿಮನ್ಯು ಅಂಬಾರಿ ಹೊರಲು ಸೈ ಕೂಂಬಿಂಗ್ ಮಾಡಲೂ ಬದ್ದನಾಗಿದ್ದಾನೆ. ಒಮ್ಮೆ ಅಭಿಮನ್ಯು ಕೂಂಬಿಂಗ್ಗೆ ಇಳಿದರೇ ಇದುವರೆಗೂ ಸೋತಿಲ್ಲ. ಅಭಿಮನ್ಯು ಹುಲಿ ಹಾಗೂ ಒಂಟಿ ಸಲಗವನ್ನ ಖೆಡ್ಡಾಗೆ ಕೆಡುವುದರಲ್ಲಿ ನಿಸ್ಸೀಮನಾಗಿರುವ ಚತು ಅಭಿಮನ್ಯು ಹಾಗೂ ಮಾವುತ ವಸಂತನ ಕಾಂಬಿನೇಷನ್ಗೆ ಅರಣ್ಯಾಧಿಕಾರಿಗಳು ಫುಲ್ ಫಿದಾ ಆಗಿದ್ದಾರೆ. ಯಾವುದೇ ಕೂಂಬಿಂಗ್ಗೆ ತೆರಳ ಬೇಕಿದ್ದರೂ ಅಭಿಮನ್ಯುನೇ ಬೇಕು. 1970 ರಲ್ಲಿ ಕೊಡುಗಿನಲ್ಲಿ …
Read More »
BigTv News
October 24, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ 49 ಟ್ಯಾಬ್ಲೋಗಳು ಭಾಗಿಯಾಗಲಿವೆ. ಬಾಗಲಕೋಟೆ-ಬಾದಾಮಿ ಚಾಲುಕ್ಯರ ರಾಜವಂಶ ಮತ್ತು ಬನಶಂಕರಿ ದೇವಿ, ಬಳ್ಳಾರಿ-ಕುಮಾರಸ್ವಾಮಿ ದೇವಸ್ಥಾನ, ಪಾರ್ವತಿ ದೇವಾಲಯ, ಬೆಳಗಾವಿ-ಮಹಾಲಿಂಗೇಶ್ವರ ದೇವಸ್ಥಾನ, ಗೋಕಾಕ್ ಫಾಲ್ಸ್, ಸುವರ್ಣಸೌಧ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಂಗಳೂರು ಗ್ರಾಮಾಂತರ ದಕ್ಷಿಣ ಕಾಶಿ ಶಿವಗಂಗೆ ದೇವಸ್ಥಾನ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ-ಚಂದ್ರಯಾನ-3, ಬೀದರ್- ಕೃಷ್ಣಮೃಗ ಸಂರಕ್ಷಣಾಧಾಮದ ಅರಣ್ಯ ಪ್ರದೇಶ, ಚಾಮರಾಜನಗರ-ಜಾನಪದ, ಭಕ್ತಿಯ ಬೀಡು ಹುಲಿ, ಆನೆಗಳ ಸಂತೃಪ್ತಿಯ ಕಾಡು, ಚಿಕ್ಕಬಳ್ಳಾಪುರ …
Read More »
BigTv News
October 24, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸುದ್ದಿ
ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಮಾಡಲಾಗಿದೆ. ಕೊರಳಿಗೆ ಹುಲಿ ಉಗುರಿನ ಡಾಲರ್ ಹಾಕೊಂಡಿದ್ದ ಕಾರಣಕ್ಕೆ ಬಿಗ್‌ಬಾಸ್ ಮನೆಯಿಂದ್ಲೇ ಅರೆಸ್ಟ್ ಮಾಡಿದ್ದಾರೆ ಅರಣ್ಯಾಧಿಕಾರಿಗಳು. ಇದೀಗ 14 ದಿವಸ ಜೈಲಿಗೂ ಹಾಕಲಾಗಿದೆ. ಆದರೆ, ಸಂತೋಷ್ ಕೊರಳಿನಲ್ಲಿದ್ದದ್ದು ಹುಲಿ ಉಗುರು ಅಂತಾ ನಮಗೂ ಗೊತ್ತಿರಲಿಲ್ಲ ಅಂತಿದ್ದಾರೆ ಕುಟುಂಬಸ್ಥರು. ಇನ್ನು ಪ್ರಕರಣದ ಸಂಬಂಧ ಬಿಗ್ ಬಾಸ್ ಮನೆಯಿಂದಲೇ ವರ್ತೂರ್ ಸಂತೋಷ್ ಅನ್ನು ಅರೆಸ್ಟ್ ಮಾಡಿದ್ದು, ಬಿಗ್ ಬಾಸ್ ನೋಡುಗರಲ್ಲಿ ಮತ್ತೆ …
Read More »
BigTv News
October 24, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಿನ್ನೇ ತಡರಾತ್ರಿ ದುರಂತವೊಂದು ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಹಳಿ ಮೇಲೆ ಬಿದ್ದ ಬಾಲಕನ ರಕ್ಷಣೆ ಮಾಡಿದ ಘಟನೆ ನಡೆದಿದೆ. ತಕ್ಷಣವೇ ಅಲ್ಲಿದ್ದ ಮಹಿಳಾ ಪೇದೆ ಸುಲೋಚನಾ ಜೀವದ ಹಂಗು ತೊರೆದು ಬಾಲಕನನ್ನು ರಕ್ಷಿಸಿದ್ದಾರೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಸ್ವಲ್ಪ ತೆರೆದ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಿ ಮನೆಗೆ ಕಳಿಸಲಾಗಿದೆ
Read More »
BigTv News
October 24, 2023
Breaking News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷೆಯಾಗಿ ಶೋಭಾ ಕರಂದ್ಲಾಜೆ ಹೆಸರು ಚರ್ಚೆ ವಿಚಾರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಯಾರನ್ನಾದರೂ ಬೇಕಾದ್ರೂ ಅಧ್ಯಕ್ಷರನ್ನ ಮಾಡಲಿ ಪಕ್ಷದ ಅಧ್ಯಕ್ಷರ ನೇಮಕ ಬಿಡಿ ವಿರೋಧ ಪಕ್ಷದ ನಾಯಕನನ್ನೇ ಮಾಡಲಿಲ್ಲ ಕಟೀಲ್ ಅಧ್ಯಕ್ಷರಾಗಿದ್ದಾರೆ ಆಗಿರಲಿ ಐದು ತಿಂಗಳಾದ್ರೂ ವಿಪಕ್ಷ ನಾಯಕ ಮಾಡಲಿಲ್ಲ ಅಂದ್ರೆ ಹೇಗೆ ಅವರ ಪಕ್ಷದ ದೌರ್ಬಲ್ಯ ನಾನು ಹೇಳಲ್ಲಅವರು ಯಾರನ್ನಾದ್ರೂ ಮಾಡಲಿ ಅವರು ಪ್ರತಿಪಕ್ಷವಾಗಿ ನಮ್ಮನ್ನ …
Read More »
BigTv News
October 24, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಕೋಟಿಗೂ ಹೆಚ್ಚು ಹಣವನ್ನ ಸೊಸಾಯಟಿಯಲ್ಲಿಟ್ಟು ಒಂದೇ ಸಮಯಯಲ್ಲಿ ಸೆಕ್ಯೂರಿಟಿಗಳು ಊಟಕ್ಕೆ ಹೋದಾಗ ಕಳ್ಳತನ ನಡೆದ ಪ್ರಕರಣ ಧಾರವಾಡದ ರಾಯಾಪುರದಲ್ಲಿರುವ ಶ್ರೀ ಧರ್ಮಸ್ಥಳ ಸೊಸಾಯಟಿಯಲ್ಲಿ ನಡೆದಿದೆ. ಕೋಣೆಯ ಕಿಡಕಿ ಮುರಿದು ಒಳಗೆ ನುಸುಳಿದ ದುಷ್ಕರ್ಮಿಗಳು, ಲಾಕರ್ ಒಡೆದು ಹಣವನ್ನ ದೋಚಿದ್ದಾರೆ. ಅಂದಾಜು ಒಂದು ಕೋಟಿ ಇಪ್ಪತೈದು ಲಕ್ಷ ರೂಪಾಯಿ ದೋಚಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಮಾಹಿತಿ ಸಿಗುತ್ತಿದ್ದ ಹಾಗೇ ವಿದ್ಯಾಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. …
Read More »