BigTv News
October 24, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಕೋಟಿಗೂ ಹೆಚ್ಚು ಹಣವನ್ನ ಸೊಸಾಯಟಿಯಲ್ಲಿಟ್ಟು ಒಂದೇ ಸಮಯಯಲ್ಲಿ ಸೆಕ್ಯೂರಿಟಿಗಳು ಊಟಕ್ಕೆ ಹೋದಾಗ ಕಳ್ಳತನ ನಡೆದ ಪ್ರಕರಣ ಧಾರವಾಡದ ರಾಯಾಪುರದಲ್ಲಿರುವ ಶ್ರೀ ಧರ್ಮಸ್ಥಳ ಸೊಸಾಯಟಿಯಲ್ಲಿ ನಡೆದಿದೆ. ಕೋಣೆಯ ಕಿಡಕಿ ಮುರಿದು ಒಳಗೆ ನುಸುಳಿದ ದುಷ್ಕರ್ಮಿಗಳು, ಲಾಕರ್ ಒಡೆದು ಹಣವನ್ನ ದೋಚಿದ್ದಾರೆ. ಅಂದಾಜು ಒಂದು ಕೋಟಿ ಇಪ್ಪತೈದು ಲಕ್ಷ ರೂಪಾಯಿ ದೋಚಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಮಾಹಿತಿ ಸಿಗುತ್ತಿದ್ದ ಹಾಗೇ ವಿದ್ಯಾಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. …
Read More »
BigTv News
October 20, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗದೇ ಭೀಕರ ಬರಗಾಲ ತಾಂಡವವಾಡುತ್ತಿದ್ದು, ಮಳೆ,ಬೆಳೆಯಿಲ್ಲದೇ ರೈತ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಅಲ್ಲದೇ ಅಭಿವೃದ್ದಿ ಕೆಲಸಗಳೆಲ್ಲಾ ಮಂದಗತಿಯಲ್ಲಿ ಸಾಕುತ್ತಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ದಸರಾ ಹಬ್ಬಕ್ಕೆ ಸಂಪುಟದ ಸಚಿವರಿಗೆ ಭರ್ಜರಿ ಹೊಸ ಇನೋವಾ ಕಾರುಗಳನ್ನು ಉಡುಗೊರೆಯಾಗಿ ನೀಡಿದೆ. ರಾಜ್ಯದಲ್ಲಿ ಉತ್ತರ ಮಳೆಯಾಗದೇ, ಇತ್ತ ಗ್ಯಾರಂಟಿ ಯೋಜನೆಗಳಿಂದಾಗಿ ಎಲ್ಲಾ ಇಲಾಖೆಯಲ್ಲೂ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ ಎಂದು ವಿಪಕ್ಷಗಳು ಸರಣಿ ಆರೋಪಗಳನ್ನ ಮಾಡುತ್ತಿದ್ದು, ಭೀಕರ ಬರಗಾಲದ ನಡುವೆ ಸಚಿವರಿಗೆ …
Read More »
BigTv News
October 20, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದೆ. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಈ ಕುರಿತು ಶುಕ್ರವಾರ ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮಗಳ ಪ್ರಶ್ನೆಗಳ ಜೊತೆಗೆ ಮಾತನಾಡಿದ ಅವರು, ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು …
Read More »
BigTv News
October 20, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಕುಪ್ಪಣ್ಣ ಉದ್ಯಾನದಲ್ಲಿ ಆಯೋಜಿಸಿರುವ ಫಲಪುಷ್ಟ ಪ್ರದರ್ಶನ ಹಾಗೂ ಸೌಟ್ಸ್ ಮತ್ತು ಗೈಡ್ ಮೈದಾನದಲ್ಲಿನ ಆಹಾರ ಮೇಳಕ್ಕೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಗುರುವಾರ ಸಂಜೆ ಭೇಟಿ ನೀಡಿ ವೀಕ್ಷಿಸಿದರು. ಮೊದಲಿಗೆ ದಸರಾದ ಪ್ರಮುಖ ಆಕರ್ಷಣೆಯಲ್ಲಿ ಒಂದಾದ ಫಲಪುಷ್ಟ ಪ್ರದರ್ಶನಕ್ಕೆ ಭೇಟಿ ನೀಡಿದ ಸಚಿವರು, ಗಾಜಿನ ಮನೆಯಲ್ಲಿ ಸಾವಿರಾರು ಹೂಗಳಿಂದ ಅರಳಿರುವ ಇಸ್ರೋ ವಿಜ್ಞಾನಿಗಳ ಸಾಧನೆಯಾದ ಚಂದ್ರಯಾನ-3 …
Read More »
BigTv News
October 20, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅಕ್ಟೋಬರ್ 22 ರಿಂದ 29ರ ತನಕ ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿಗಳು ನಡೆಯಲಿವೆ. ಅಕ್ಟೋಬರ್ 22 ಮತ್ತು 23 ರಂದು ಅರ್ಹತಾ ಸುತ್ತಿನ ಪಂದ್ಯಗಳಿವೆ. ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ. ವಿ. ಜಿಲ್ಲಾಡಳಿತ ಮತ್ತು ಜಿಲ್ಲಾ ಟೆನಿಸ್ ಅಸೋಸಿಯೇಷನ್ ಆಶ್ರಯದಲ್ಲಿ ಹೈಸ್ಕೂಲ್ ಮೈದಾನದಲ್ಲಿರುವ ಟೆನಿಸ್ ಕ್ಲಬ್ ಆಶ್ರಯದಲ್ಲಿ ದಾವಣಗೆರೆ ಟೆನಿಸ್ ಕೋರ್ಟ್ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿ ಕುರಿತು ಮಾಹಿತಿ ನೀಡಿದರು. ಡಾ. ವೆಂಕಟೇಶ್ ಎಂ. …
Read More »
BigTv News
October 19, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ಅಕ್ರಮ ಅಸ್ತಿ ಗಳಿಕೆ ಹಿನ್ನಲೆ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದು, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಮತ್ತೆ ಡಿ ಕೆ ಶಿವಕುಮಾರ್ ಜೈಲಿಗೆ ಹೋಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಹೌದು, ಈ ಕುರಿತು ಗುರುವಾರ ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಬರೆದಿಟ್ಟುಕೊಳ್ಳಿ ಇವತ್ತಲ್ಲ, ನಾಳೆ ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗಲಿದ್ದಾರೆ. …
Read More »
BigTv News
October 19, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: ಲಂಚ ತೆಗೆದುಕೊಳ್ಳುತ್ತಾರೆ ಎನ್ನುವ ಆರೋಪ ಹೊತ್ತಿರುವ ಗ್ರಾಮ ಪಂಚಾಯತ್ ಅಧಿಕಾರಿಯನ್ನು ಶಾಸಕರು ಬಹಿರಂಗ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡು ಪ್ರಶ್ನಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.ಶಾಸಕ ಹುಲ್ಲಹಳ್ಳಿ ಸುರೇಶ್ ನೇತೃತ್ವದಲ್ಲಿ ಬೇಲೂರು ಪಟ್ಟಣದಲ್ಲಿ ಸಾಮಾನ್ಯ ಸಭೆ ನಡೆದಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸಿಇಓ ಪೂರ್ಣಿಮಾ ಕೂಡ ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಅಧಿಕಾರಿಗಳ ಮುಂದೆ ಜಾವಗಲ್ ವ್ಯಾಪ್ತಿಯ ಮಹಿಳಾ ಪಿಡಿಓ ಒಬ್ಬರನ್ನು ಶಾಸಕ ಹುಲ್ಲಳ್ಳಿ ಸುರೇಶ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ಏನಮ್ಮ ಲಂಚಕೊಟ್ಟರೆ ಮಾತ್ರಾನಾ …
Read More »
BigTv News
October 19, 2023
ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ದಕ್ಷಿಣ ಭಾರತದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಕ್ರೇಜ್ ದುಪ್ಪಟ್ಟಾಗಿದೆ. ‘ಜೈಲರ್’ ಸಿನಿಮಾ ನೋಡಿ ಶಿವಣ್ಣನನ್ನು ಮೆಚ್ಚಿಕೊಂಡಿರೋ ಅಭಿಮಾನಿಗಳು ‘ಘೋಸ್ಟ್’ ನೋಡುವುದಕ್ಕೆ ತುದಿಗಾಲಲ್ಲಿ ನಿಂತಿದ್ದರು. ಹೀಗಾಗಿ ಶಿವಣ್ಣ ಹಾಗೂ ಶ್ರೀನಿ ಕಾಂಬಿನೇಷನ್ನ ಮೊದಲ ಸಿನಿಮಾದ ಮೇಲೆ ನಿರೀಕ್ಷೆ ಇದ್ದಿದ್ದು ನಿಜ. ಶಿವಣ್ಣ ಖದರ್, ಲುಕ್ ಒಂದು ಕಡೆಯಾದರೆ, ಇನ್ನೊಂದು ಕಡೆ ಶಿವಣ್ಣನ ಮಾಸ್ ಎಂಟ್ರಿ ಹೇಗಿರುತ್ತೋ ಅನ್ನೋ ಕುತೂಹಲವಿತ್ತು. ಮಧ್ಯರಾತ್ರಿಯಿಂದಲೇ ‘ಘೋಸ್ಟ್’ ಸ್ಪೆಷಲ್ ಶೋ ಕಂಡಿದೆ. ರಾತ್ರಿ 12 ಗಂಟೆಯ ಮೇಲೆ …
Read More »
BigTv News
October 19, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ಕಚೇರಿಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಸಿ.ಎಂ. ಇಬ್ರಾಹಿಂ ಉಚ್ಚಾಟನೆಗೆ ಕೋರ್ ಕಮಿಟಿ ಸದಸ್ಯರಿಂದ ಒತ್ತಾಯ ಹೇರಲಾಗಿತ್ತು. ಸಭೆಯ ಬಳಿಕ ಇಬ್ರಾಹಿಂ ಉದ್ದಾಚಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ಕೋರ್ ಕಮಿಟಿ ಸದಸ್ಯರ ಸಭೆ ಕರೆಯಲಾಗಿತ್ತು. ಈ ವೇಳೆ ಈ ತೀರ್ಮಾನ ಕೈಗೊಳ್ಳಲಾಗಿದೆ. ‘ನಮ್ಮದು ಒಂದೇ …
Read More »
BigTv News
October 19, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು,ಮುಸ್ಲಿಂ ಮುಖಂಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು, ಸಿಎಂ ಇಬ್ರಾಹಿಂ ಅವರನ್ನ ಪಕ್ಷದಿಂದ ಉಚ್ಚಾಟಿಸಿದ್ದು, ನೂತನ ರಾಜ್ಯಾಧ್ಯಕ್ಷರಾಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನ ಆಯ್ಕೆ ಮಾಡಿದ್ದಾರೆ. ಹೌದು, ಗುರುವಾರ ಜೆಪಿ ಭವನದಲ್ಲಿ ಕೋರ್ ಕಮಿಟಿ ಸಭೆ ನಡೆಸಿದ್ದು, ಸಭೆಯಲ್ಲಿ ಶಾಸಕರು ಹಾಗೂ ಮುಖಂಡರ ಜೊತೆಗೆ ದೇವೇಗೌಡರು …
Read More »