BigTv News
October 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಅರಭಾವಿ ಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ (64) ಅವರು ಸೋಮವಾರ ಲಿಂಗೈಕ್ಯರಾದರು. ಶ್ರೀಗಳ ಅಲಿಕೆಯಿಂದ ಅವರ ಭಕ್ತಗಣ ಶೋಕ ಸಾಗರದಲ್ಲಿ ಮುಳುಗಿದೆ. ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಅನೇಕರು ಗಣ್ಯರು ಶ್ರೀಗಳ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳು ಭಾನುವಾರ ಮಠದಲ್ಲಿರುವಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಗೋಕಾಕ್ ನಗರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿ …
Read More »
BigTv News
October 14, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಮಾರಕಾಸ್ತ್ರಗಳು ಮತ್ತೆ ಝಳಪಿಸಿವೆ. ಎಲೆಕ್ನಿಕ್ ಬಿಲ್ ಕಲೆಕ್ಟರ್ ಒಬ್ಬರನ್ನು ಧಾರವಾಡ ಹೊರವಲಯದ ಹಳಿಯಾಳ ಬೈಪಾಸ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಾಡ ಗ್ರಾಮದ ರಜಾಕ್ ಕವಲಗೇರಿ ಎಂಬಾತನೇ ಹತ್ಯೆಗೀಡಾದವನು. ಬೈಕ್ ಮೇಲೆ ಹೊರಟಿದ್ದ ರಜಾಕ್‌ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಳಿಯಾಳ ಬೈಪಾಸ್ ಬಳಿ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಈ ಕೊಲೆ ಮಾಡಿದವರು ಯಾರು? ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಉಪನಗರ ಠಾಣೆ …
Read More »
BigTv News
October 14, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಪ್ರೊ. ಕೆ. ಎಸ್ ಭಗವಾನ್ ಪದೇ ಪದೇ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುತ್ತಾರೆ. ರಾಜ್ಯದಲ್ಲಿ ಮಹಿಷ ದಸರಾ ವಿವಾದ ತಾರಕಕ್ಕೇರಿದೆ. ಇಂತಹ ಹೊತ್ತಲ್ಲೇ ಒಕ್ಕಲಿಗರ ಬಗ್ಗೆ ಪ್ರೊ. ಕೆ. ಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಖಂಡಿಸಿ ಕೆಲವೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಭಗವಾನ್ ಹೇಳಿಕೆಯನ್ನು ನಟ, ಸಂಸದ ಜಗ್ಗೇಶ್ ಖಂಡಿಸಿದ್ದಾರೆ ಇತ್ತೀಚೆಗೆ ಮಹಿಷ ದಸರಾ ಆಚರಣೆ ಸಮಿತಿಯಿಂದ ಮೈಸೂರಿನ ಪುರಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಕೆ. ಎಸ್ …
Read More »
Shaikh BigTv
October 13, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ಕಳೆದೆರಡು ದಿನಗಳಿಂದ ಕಾಂಗ್ರೆಸ್ ಏಜೆಂಟ್ ಎಂದು ಹೇಳಲಾಗುವ ಮಾಜಿ ಕಾರ್ಪೋರೇಟರ್ ಅಂಬಿಕಾ ಅವರ ಮನೆಯ ಮೇಲೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸುತ್ತಿದ್ದು 42 ಕೋಟಿ ರೂ.ಒಂದೇ ಕಡೆ ಸಿಕ್ಕಿದೆ. ಈ ಹಣದ ಮೂಲವನ್ನು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಮಾಜಿ ಕಾರ್ಪೋರೇಟರ್ ಅಂಬಿಕಾ ಹಾಗೂ ಅಶ್ವತ್ಥಮ್ಮ ಅವರ ಮನೆಯಲ್ಲಿ ಸಿಕ್ಕಿರುವ ಹಣದ ಬಗ್ಗೆ ಸಾಮಾಜಿಕ …
Read More »
admin
October 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ಕಳೆದೆರಡು ದಿನಗಳಿಂದ ಕಾಂಗ್ರೆಸ್ ಏಜೆಂಟ್ ಎಂದು ಹೇಳಲಾಗುವ ಮಾಜಿ ಕಾರ್ಪೋರೇಟರ್ ಅಂಬಿಕಾ ಅವರ ಮನೆಯ ಮೇಲೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸುತ್ತಿದ್ದು 42 ಕೋಟಿ ರೂ. ಒಂದೇ ಕಡೆ ಸಿಕ್ಕಿದೆ. ಈ ಹಣದ ಮೂಲವನ್ನು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಮಾಜಿ ಕಾರ್ಪೋರೇಟರ್ ಅಂಬಿಕಾ ಹಾಗೂ ಅಶ್ವತ್ಥಮ್ಮ ಅವರ ಮನೆಯಲ್ಲಿ ಸಿಕ್ಕಿರುವ ಹಣದ ಬಗ್ಗೆ …
Read More »
BigTv News
October 13, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು.ಲಿಂಗಾಯತ ಅನ್ಯಾಯದ ಬಗ್ಗೆ ಶಾಮನೂರು ಅವರು ಮಾತನಾಡಿದ್ದು ಸತ್ಯಕ್ಕೆ ಹತ್ತಿರವಾಗಿದೆ.ಶಾಮನೂರು ಅವರು ನಮ್ಮೆಲ್ಲರ ಧ್ವನಿಯಾಗಿ ಮಾತನಾಡಿದ್ದಾರೆ.ನಾನು ನಮ್ಮ ಸಮಾಜಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನಿಸಿದ್ದೆನೇ,ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಅಂತ ಸುಮ್ಮನಿದ್ದೆ.ಕೇವಲ ಲಿಂಗಾಯತ ಸಮುದಾಯ ಮಾತ್ರವಲ್ಲ ಯಾವುದೇ ಸಮಾಜಕ್ಕೆ ಅನ್ಯಾಯವಾಗ ಬಾರದರು ಇದನ್ನು ಸಿಎಂ ಸರಿಪಡಿಸಬೇಕು ಎಂದು ಹೇಳಿದರು. ಪಂಚಮಸಾಲಿ ಸಮಾಜಕ್ಕೆ ಆದಷ್ಟು ಬೇಗ 2A ಮೀಸಲಾತಿ ಕೊಡಬೇಕು,ರಾಜ್ಯ ಸರ್ಕಾರ ನಮ್ಮ …
Read More »
BigTv News
October 13, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: 2A ಮೀಸಲಾತಿಗಾಗಿ ಮತ್ತೆ ಹೋರಾಟ ಆರಂಭಿಸಿದ ಪಂಚಮಸಾಲಿ ಸಮಾಜದವರು.ಹುಬ್ಬಳ್ಳಿಯಲ್ಲಿಂದು ಕೂಡಲಸಂಗಮ ಶ್ರೀಗಳ ನೇತೃತ್ವದಲ್ಲಿ ಮೀಸಲಾತಿ ಹೋರಾಟ ಮಾಡಲಾಯಿತು.ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮೂಲಕ ಹೋರಾಟ ಆರಂಭ ಮಾಡಲಾಯಿತು.ಚೆನ್ನಮ್ಮ ವೃತ್ತದಿಂದ ಬಂಕಾಪುರ ಚೌಕದವರಿಗೆ ಬೈಕ್ ರ‌್ಯಾಲಿ ಬಳಿಕ ಅಲ್ಲಿಂದ ಗಬ್ಬೂರು ಬೈಪಾಸ್ ವರಿಗೆ ಪಾದಯಾತ್ರೆ ಮಾಡಿದರು.ಗಬ್ಬೂರು ಬೈಪಾಸ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನಡೆಸಲಾಯಿತು.ವಿವಿಧ ಜಿಲ್ಲೆಗಳಿಂದ ಗಬ್ಬೂರು ಬೈಪಾಸ್ ಬಳಿ ಆಗಮಿಸುತ್ತಿರುವ ಪಂಚಮಸಾಲಿಗರು.
Read More »
BigTv News
October 13, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸಿನಿಮಾ, ಸುದ್ದಿ
ನಿಖಿಲ್ ಕುಮಾರಸ್ವಾಮಿ ಇಷ್ಟು ಚುನಾವಣೆ, ರಾಜಕೀಯ ಅಂತ ಬ್ಯುಸಿಯಾಗಿದ್ದರು. ಆದ್ರೀಗ ಮತ್ತೆ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರವಿದ್ದರೂ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದೂ ತಮಿಳಿನ ಜನಪ್ರಿಯ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಹೀಗಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆಈ ನಿರೀಕ್ಷೆಯನ್ನು ಮತ್ತಷ್ಟು ದುಪ್ಪಟ್ಟು ಮಾಡಿದ್ದು, ದುನಿಯಾ ವಿಜಯ್. ಇದೇ ಮೊದಲ ಬಾರಿಗೆ ದುನಿಯಾ ವಿಜಯ್ ಹಾಗೂ …
Read More »
BigTv News
October 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬಿಗ್‌ಬಾಸ್ ಕನ್ನಡ ಸೀಸನ್- 10ರ ‘ವಾರದ ಕತೆ ಕಿಚ್ಚನ ಜೊತೆ’ ನೋಡೊಕೆ ಒಂದೇ ದಿನ ಬಾಕಿಯಿದೆ. ದೊಡ್ಮನೆಯಲ್ಲಿ ಸ್ಪರ್ಧಿಗಳ ನಡುವೆ ತಿಕ್ಕಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ವಿನಯ್ ಗೌಡ ಹಲವರ ಜೊತೆ ಕಿರಿಕ್ ಮಾಡಿಕೊಳ್ಳುತ್ತಿದ್ದಾರೆ. ಸಂಗೀತಾ ಶೃಂಗೇರಿ ಬಳಿಕ ಇದೀಗ ಡ್ರೋನ್ ಪ್ರತಾಪ್ ಜೊತೆ ವಾಕ್ಸಮರ ನಡೆಸಿದ್ದಾರೆ. 5ನೇ ದಿನಕ್ಕೆ ಬಿಗ್‌ಬಾಸ್ ಶೋ ಕಾಲಿಟ್ಟಿದೆ. ಮೊದಲ ದಿನ ಶಾಸಕರಾದ ಪ್ರದೀಪ್ ಈಶ್ವರ್ ಮನೆಯೊಳಗೆ ಹೋಗಿದ್ದು ಭಾರೀ ಚರ್ಚೆಯಾಗಿತ್ತು. ಬಳಿಕ ಪ್ರಥಮ್ …
Read More »
BigTv News
October 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ತಯಾರಿಕಾ ವಲಯವಾಗಿ ಬೆಳೆಯುವ ಗುರಿ ಹೊಂದಿರುವ ಕರ್ನಾಟಕ ಸರ್ಕಾರವು ಜರ್ಮನಿ ಕಂಪನಿಗಳಿಗೆ ಹೆಚ್ಚಿನ ಬೆಂಬಲ ನೀಡಲು ಇತ್ತೀಚೆಗೆ ಹಲವು ಉಪಕ್ರಮಗಳನ್ನು ಜಾರಿಗೊಳಿಸಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಶುಕ್ರವಾರ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ VDMA ಮೆಕ್ಯಾನಿಕಲ್ ಎಂಜಿನಿಯರಿಂಗ್ ಸಮಾವೇಶ-2023ರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಸಚಿವರು, ಅವರು ಕರ್ನಾಟಕ ಮತ್ತು ಜರ್ಮನಿ ಮುಂಚಿನಿಂದಲೂ ಸದೃಢ ಕೈಗಾರಿಕಾ ಸಹಭಾಗಿತ್ವ ಹೊಂದಿವೆ. ಇದರಿಂದ ರಾಜ್ಯದಲ್ಲಿ ತಲೆಎತ್ತಲಿರುವ …
Read More »