BigTv News
October 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ. ವಿದ್ಯುತ್ ಖರೀದಿ ಕುರಿತಂತೆ ಇಂದು (ಶುಕ್ರವಾರ)ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 9000 ದಿಂದ 10000 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ ಗರಿಷ್ಠ ಬೇಡಿಕೆ 15 ಸಾವಿರದಿಂದ 16 ಸಾವಿರ ಮೆಗಾ ವಾಟ್ ಗೆ …
Read More »
BigTv News
October 13, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ; ಮಲೆನಾಡು ಮತ್ತು ಉತ್ತರ ಕರ್ನಾಟಕ ಸಂಪರ್ಕಿಸುವ ಮಹತ್ವದ ರೈಲು ಯೋಜನೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ ಈ ರೈಲು ಯೋಜನೆಯ ಕಾಮಗಾರಿ ನಡೆಯುತ್ತಿದೆ. ನೈಋತ್ಯ ರೈಲ್ವೆ ಈ ಕುರಿತು ಅಪ್‌ಡೇಟ್ ಹಂಚಿಕೊಂಡಿದೆ. ಶಿಕಾರಿಪುರ-ರಾಣೆಬೆನ್ನೂರು (ಹಾವೇರಿ) ನೂತನ ರೈಲು ಮಾರ್ಗದ ಕಾಮಗಾರಿಯನ್ನು ಒಟ್ಟು ಎರಡು ಹಂತಗಳಲ್ಲಿ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಶಿವಮೊಗ್ಗ-ಶಿಕಾರಿಪುರ ನಡುವೆ ಕಾಮಗಾರಿ ಆರಂಭವಾಗಿದೆ. ನೈಋತ್ಯ ರೈಲ್ವೆ ಸಾಮಾಜಿಕ ಜಾಲತಾಣದಲ್ಲಿ ಕಾಮಗಾರಿಯ …
Read More »
BigTv News
October 13, 2023
ಕರ್ನಾಟಕ, ರಾಯಚೂರು, ಸುದ್ದಿ
ಅಪ್ಪು…. ಈ ಹೆಸರಲ್ಲಿ ಅದೇನೋ ಶಕ್ತಿ ಇದೆ. ಅಪ್ಪು…. ಅಂತ ಕರೆದರೆ ಪ್ರೀತಿ ತೋರಿಸುವ ಮನಸ್ಸಾಗುತ್ತದೆ. ಗಟ್ಟಿಯಾಗಿ ತಬ್ಬಿಕೊಂಡು ನಗು ನಗುತಾ ಮಾತನಾಡುವ ಆಸೆಯಾಗುತ್ತದೆ. ಇದೇ ಈ ಹೆಸರಿನಲ್ಲಿರುವ ತಾಕತ್ತು. ಚಂದನವನದ ಚಂದದ ಗುಡಿ, ದೊಡ್ಮನೆಯ ಕಣ್ಮಣಿ ಪುನೀತ್ ರಾಜಕುಮಾರ್ ಅವರು ಅಗಲಿ ಅಕ್ಟೋಬರ್‌ಗೆ ಎರಡು ವರ್ಷಗಳು ಕಳೆಯುತ್ತವೆ. ಆದರೆ ಅವರ ಮೇಲಿರುವ ಅಭಿಮಾನ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದಂತೆ ಉಳಿದಿದೆ. ಇದಕ್ಕೆ ಸಾಕ್ಷಿ ರಾಯಚೂರು ಜಿಲ್ಲೆಯಲ್ಲಿ ಭತ್ತದ ಬೆಳೆಯಲ್ಲಿ ಮೂಡಿದ …
Read More »
BigTv News
October 13, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ರಾಜ್ಯ ಸರ್ಕಾರ ಕಳೆದ ಕೆಲ ದಿನಗಳ ಹಿಂದೆ ನಡೆದ ಪಟಾಕಿ ಅವಗಡ ದುರಂತವನ್ನು ಮನಗಂಡು ಯಾವುದೇ ಪಟಾಕಿ ಮಾರಾಟಗಾರರು ಪರವಾನಗಿ ಇಲ್ಲದೆ ಪಟಾಕಿ ಸಂಗ್ರಹಿಸಿದರೆ ಅಂತಹವರ ವಿರುದ್ದ ಶಿಸ್ತು ಕ್ರಮವನ್ನು ಜರುಗಿಸುವಂತೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಡೂರು, ಬೀರೂರು ಪುರಸಭಾ ಅಧಿಕಾರಿಗಳು ಬೀರೂರು ಪಟ್ಟಣದ ವಿವಿಧ ಅಂಗಡಿ ಮತ್ತು ಮನೆಗಳ ಮೇಲೆ ದಾಳಿ ನಡೆಸಿದರು. ದಾಳಿ ಬಳಿಕ ಮಾತನಾಡಿದ ಬೀರೂರು ಪುರಸಭೆ ಮುಖ್ಯಾಧಿಕಾರಿ ವಿ.ಡಿ.ಶಾಂತಲ, ಸರ್ಕಾರದ …
Read More »
BigTv News
October 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸ್ವಾತಂತ್ರ್ಯದ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ವೀರ ನಾರಿ ಕಿತ್ತೂರು ರಾಣಿ ಚನ್ನಮ್ಮ ಯುವಜನರಿಗೆ ಸ್ಪೂರ್ತಿ …
Read More »
BigTv News
October 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡುವಂತೆ ಈಗಾಗಲೇ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೆ ಇದುವರೆಗೆ ಪಾವತಿ ಮಾಡಿಲ್ಲ. ಬಾಕಿ ಬಿಲ್ ಪಾವತಿಗೆ ಜಿಎಸ್‌ಟಿ ಸೇರಿದಂತೆ ಹಲವಾರು ಸಮಸ್ಯೆಗಳು ಇವೆ. ಹೊಸ ಸರ್ಕಾರ ಬಂದ ಮೇಲೆ ಗುತ್ತಿಗೆದಾರರಿಗೆ ಹಲವು ಭಾಗ್ಯಗಳನ್ನೂ ಕರುಣಿಸುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದೆವು. ಆದರೆ ಹಳೆಯ ಸಮಸ್ಯೆಗಳ ಜೊತೆ ಹೊಸ ಸಮಸ್ಯೆಗಳು ಸೇರ್ಪಡೆಯಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
Read More »
BigTv News
October 13, 2023
ಕರ್ನಾಟಕ, ಚಿತ್ರದುರ್ಗ, ಸುದ್ದಿ
ಚಿತ್ರದುರ್ಗ: ನಗರ ಹೊರವಲಯದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿ ಬಂದಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಯಾಗಿದ್ದ ಪರಮಶಿವಯ್ಯ ಅವರಿಗೆ ಜಾಮೀನು ಸಿಕ್ಕಿದೆ.ಹಲವು ತಿಂಗಳಿನಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ಪರಮಶಿವಯ್ಯ ಅವರು ಅಕ್ಟೋಬರ್ 17ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇನ್ನು ಮುರುಘಾ ಮಠದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಕಾರಾಗೃಹದಲ್ಲಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ …
Read More »
BigTv News
October 12, 2023
ಉತ್ತರ ಕನ್ನಡ, ಕರ್ನಾಟಕ, ಸುದ್ದಿ
ಹಿಂದುಳಿದ ವರ್ಗಗಳಲ್ಲಿ ಬರುವ ಮೊಗೇರ ಜಾತಿಗೆ ಸೇರಿದ್ದರೂ ಪರಿಶಿಷ್ಟ ಜಾತಿಯ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿಯಡಿ ಸಹಾಯಕ ಕನ್ನಡ ಶಿಕ್ಷಕರ ಹುದ್ದೆ ಪಡೆಯಲು ಮುಂದಾಗಿದ್ದ ಆರೋಪಿ ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಉತ್ತರ ಕನ್ನಡದ ಭಟ್ಕಳ ತಾಲೂಕಿನ ಬೆಂಗೆರೆ ನಿವಾಸಿ ಸರಸ್ವತಿ ಪ್ರಕರಣದ ಆರೋಪಿ. ಅವರು ಸಲ್ಲಿಸಿದ್ದ ಕ್ರಿಮಿನಲ್ ಮೆಲ್ಮನವಿ ಅರ್ಜಿಯನ್ನು ನ್ಯಾ ಜೆ ಖಾಜಿ ಅವರಿದ್ದ ಏಕ ಸದಸ್ಯ ಪೀಠ ತಿರಸ್ಕರಿಸಿದೆ. ಅರ್ಜಿದಾರರು ಹಿಂದುಳಿದ …
Read More »
bigtvnews22
October 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಒಂದೊಮ್ಮೆ ಕರೆ ಮಾಡಿದವರು ಸ್ಕ್ಯಾಮರ್‌ಗಳೆಂದು ಗೊತ್ತಾದ ತಕ್ಷಣ ಕರೆಯನ್ನು ಕೊನೆಗೊಳಿಸಿ ಮತ್ತು ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ. ಯಾವುದೇ ಸಂದರ್ಭದಲ್ಲಿ ಹಣವನ್ನು ವರ್ಗಾವಣೆ ಮಾಡಲು ವಿನಂತಿರುವ ವ್ಯಕ್ತಿಯ ಸೂಚನೆಗಳನ್ನು ಅನುಸರಿಸಬೇಡಿ. ತಕ್ಷಣ ಈ ಕರೆ ಸ್ವೀಕರಿಸಿದ ಸಂಖ್ಯೆಯನ್ನು ಬ್ಲಾಕ್ ಮಾಡಿ ಮತ್ತು ವಾಟ್ಸಾಪ್‌ನಲ್ಲಿ ರಿಪೋರ್ಟ್ ಮಾಡಿ. ಪಿಂಕ್ ವಾಟ್ಸಾಪ್ ಹಗರಣವು ಹೆಸರೇ ಹೇಳುವಂತೆ ವಾಟ್ಸಾಪ್ ಬಳಕೆದಾರರನ್ನೇ ಗುರಿಯಾಗಿಸಿಕೊಂಡು ಅವರನ್ನು ವಂಚಿಸುವ ಉದ್ದೇಶ ಹೊಂದಿದೆ.ಈ ಲಿಂಕ್ ದೋಷಪೂರಿತ ವೆಬ್‌ಸೈಟ್ ಅಥವಾ ಆ್ಯಪ್‌ಗೆ ಬಳಕೆದಾರರನ್ನು ಕರೆದೊಯ್ಯುತ್ತದೆ …
Read More »
BigTv News
October 11, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಮೀಠಾ ಭಾರತ ವತಿಯಿಂದ ಉತ್ತರ ಕರ್ನಾಟಕದಲ್ಲಿ ಮೊದಲ ಬಾರಿಗೆ ಉದ್ಭವ್ -2023 ನ್ನು ಅಕ್ಟೋಬರ್ 13 ರಿಂದ ಮೂರು ದಿನಗಳವರೆಗೆ ಇಲ್ಲಿನ ಕೇಶ್ವಾಪುರದ ಶ್ರೀನಿವಾಸ್ ಗಾರ್ಡನ್’ನಲ್ಲಿ ಆಯೋಜಿಸಲಾಗಿದೆ ಎಂದು ಮೀಠಾ ಭಾರತ ಚೇರ್ಮನ್ ಪ್ರಕಾಶ ಕೋಠಾರಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಭವ -2023 ವಿಶಿಷ್ಠವಾದ ಕಾರ್ಯಕ್ರಮವಾಗಿದ್ದು, ಕಲಿಕೆ ಮತ್ತು ಗಳಿಸುವ ಸುವರ್ಣಕಾಶವನ್ನು ಯುವ ಉದ್ಯಮದಾರರಿಗೆ ನೀಡುತ್ತಿದೆ. ಜಿತೋ ಹುಬ್ಬಳ್ಳಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವಿಧ ವಲಯಗಳಲ್ಲಿ ವ್ಯಾಪಿಸಿರುವ …
Read More »