BigTv News
October 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮೂರ್ಖರಿಗೆ ಬುದ್ಧಿ ಮಂದ ಎನ್ನುವುದು ಮಾತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅದೇ ಆಗಿದೆ. ಅಧಿಕಾರದ ಮದದಿಂದ ಅದರ ಮಿದುಳಿಗೂ ಗೆದ್ದಲು ಹಿಡಿದಿದೆ. 4 ವರ್ಷದ ಹಿಂದೆ ಸರಕಾರ ಮಾಡಲು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರ ಮನೆಗೆ ಕುಮಾರಸ್ವಾಮಿ ಅವರು ಬಂದಿದ್ದರಾ? ಸುಳ್ಳು ಹೇಳುವುದಕ್ಕೆ ಸಾಸಿವೆ ಕಾಳಿನಷ್ಟಾದರೂ ಸಂಕೋಚ ಬೇಡವೇ? ಎಂದು ಜೆಡಿಎಸ್ ಪ್ರಶ್ನಿಸಿದೆ.ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ರಾಜ್ಯ ಘಟಕ, 135 ಸೀಟು ಗೆದ್ದಿದ್ದೇವೆ …
Read More »
BigTv News
October 10, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಮಂಗಲ ಗ್ರಾಮ ಪಂಚಾಯತಿ ಸದಸ್ಯರು ಸಿಬ್ಬಂದಿ ವರ್ಗ ರೊಟ್ಟಿಗವಾಡ ಗ್ರಾಮ ಪಂಚಾಯತಿ ಬೇಟಿ ನೀಡಿದ್ದರು ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ರೊಟ್ಟಿಗವಾಡ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಂಗಲ ಗ್ರಾಮ ಪಂಚಾಯತಿಯವರು ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ರೂಟ್ಟಿಗವಾಡ ಗ್ರಾಮ ಪಂಚಾಯಿತಿಗೆ ಮಂಗಲ ಗ್ರಾಮ ಪಂಚಾಯತಿ ಅವರನ್ನುಹುಗುಚ್ಛ ನೀಡುವುದರ ಮೂಲಕ ಸ್ವಾಗತ ಬರಮಾಡಿಕೊಂಡರು ಮಂಗಲ ಗ್ರಾಮ ಪಂಚಾಯತಿಯವರು ರೊಟ್ಟಿಗವಾಡ ಗ್ರಾಮ ಪಂಚಾಯತಿಗೆ ನೀವು …
Read More »
BigTv News
October 10, 2023
ಕರ್ನಾಟಕ, ಗದಗ, ಸುದ್ದಿ
ಗದಗ: ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ ಮಾಡಿ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಹೆದ್ದಾರಿ ಬಂದ್ ಮಾಡಿದ ರೈತರು, ಬೇಕೆ ಬೇಕು ಕರೆಂಟ್ ಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಕಾಏಕಿ ರಾಜ್ಯ ಹೆದ್ದಾರಿ ಬಂದ್ ಮಾಡಿದ್ದರಿಂದ ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತ ವಾಹನಗಳು ಇದ್ದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ …
Read More »
BigTv News
October 10, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ಧಾರವಾಡದ ಬೆಳಗಾವಿ ರಸ್ತೆಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ. ಪಂಪ್ಸೆಟ್ ಗೆ ಸರಿಯಾದ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಮೊದಲು 7ತಾಸು ವಿದ್ಯುತ್ ಇರುತ್ತಿತ್ತು ಇದೀಗ 4ತಾಸಿಗೆ ವಿದ್ಯುತ್ ಕಡಿತ ಹಿನ್ನೆಲೆ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ರೈತರಿಂದ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ಹಿನ್ನೆಲೆ ವಿದ್ಯುತ್ ಕೇಂದ್ರಕ್ಕೆ ಪೊಲೀಸರ ಸರ್ಪಗಾವಲು ನಿಯೋಜನೆ ಮಾಡಲಾಗಿದೆ. ನಂತರ …
Read More »
BigTv News
October 10, 2023
ಕರ್ನಾಟಕ, ಕೋಲಾರ, ಸುದ್ದಿ
ಕೋಲಾರದ ಬಿಜೆಪಿ ಸಂಸದ ಎಸ್. ಮುನಿಸ್ವಾಮಿ ಕೋಲಾರ-ಆಂಧ್ರ ಪ್ರದೇಶ ನಡುವಿನ 6 ಪಥದ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.ಎನ್‌ಹೆಚ್‌ಎಐನ ಯೋಜನಾ ನಿರ್ದೇಶಕ ಜಯಕುಮಾರ್ ಮತ್ತು ಇತರ ಅಧಿಕಾರಿಗಳು ಯೋಜನೆ ಬಗ್ಗೆ ಸಂಸದರಿಗೆ ವಿವರಣೆ ನೀಡಿದರು.ಆರು ಪಥದ ರಸ್ತೆ ನಿರ್ಮಾಣ ಸ್ಥಳವನ್ನು ವೀಕ್ಷಣೆ ಮಾಡಿದ ಸಂಸದರು ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದರು.ಆರು ಪಥದ ರಸ್ತೆ ಕಾಮಗಾರಿಯನ್ನು ಚುರುಕುಗೊಳಿಸಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.
Read More »
BigTv News
October 10, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: ದೂರದ ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸುತ್ತಿರುವುದರಿಂದ ಅಲ್ಲಿ ನೆಲೆಸಿರುವ ಜಿಲ್ಲೆಯ ಹತ್ತಾರು ಮಂದಿ ಕನ್ನಡಿಗರು ಆತಂಕಕ್ಕೆ ಒಳಗಾಗಿದ್ದಾರೆ. ಇಸ್ರೇಲ್‌ನ ವಿವಿಧೆಡೆ ನೆಲೆಸಿರುವ ಹಾಸನ ಜಿಲ್ಲೆಯ ಇಪ್ಪತ್ತಕ್ಕೂ ಹೆಚ್ಚು ಮಂದಿ ಚನ್ನರಾಯಪಟ್ಟಣ ತಾಲೂಕಿನ ಡಿಂಕ, ಸಕಲೇಶಪುರ ತಾಲೂಕಿನ ಲಕ್ಕುಂದ, ಅಂಕಿಹಳ್ಳಿ, ಬೆಳಗೊಡು ಗ್ರಾಮದವರು ಎಂದು ತಿಳಿದು ಬಂದಿದೆ. ಸಕಲೇಶಪುರ ತಾಲೂಕು ಅಂಕಿಹಳ್ಳಿ ಗ್ರಾಮದ ಆಂತೋಣಿ, ಸಕಲೇಶಪುರ ಪಟ್ಟಣದ ನವೀನ್, ಬೇಲೂರು ತಾಲೂಕು ಲಕ್ಕುಂದ ಗ್ರಾಮದ ರೀಮಾ ಪಿಂಟೋ, …
Read More »
BigTv News
October 10, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಮಿಕರ ಇಎಸ್ಐ ಆಸ್ಪತ್ರೆ ನಿರ್ಮಾಣವಾಗಲಿದೆ. ಕರ್ನಾಟಕದಲ್ಲಿ ಹೊಸದಾಗಿ 6 ಇಎಸ್‌ಐ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ 2017ರಲ್ಲಿಯೇ ಹೇಳಿತ್ತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಳ್ಳಾರಿಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡುವ ಕುರಿತು ಮಾತನಾಡಿದ್ದಾರೆ. “ಜಿಲ್ಲೆಯಲ್ಲಿ ಬಹು ದಿನದ ಬೇಡಿಕೆಯಾದ ಕಾರ್ಮಿಕರ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಹೇಳಿದ್ದಾರೆ. ಸಚಿವರು ಬಳ್ಳಾರಿ ನಗರದ …
Read More »
BigTv News
October 7, 2023
ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: ಜಿಲ್ಲೆಯಲ್ಲಿ ಮಾರುಕಟ್ಟೆಗೆ ಬರುವ ಮುಂಚೆಯೇ ಹತ್ತಿ ದರ ತೀವ್ರ ಕುಸಿತ ಕಂಡಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಪ್ರಸಕ್ತ ವರ್ಷ ಸಕಾಲಕ್ಕೆ ಮಳೆ ಬಾರದೇ ಇರುವುದರಿಂದ ಮಳೆಯೂ ಬಂದಿಲ್ಲ. ಇಳುವರಿಯೂ ಬಂದಿಲ್ಲ. ಹತ್ತಿ ಮಾರುಕಟ್ಟೆಗೆ ಬರುವುದಕ್ಕಿಂತ ಮುಂಚೆಯೇ ದರ ಕುಸಿದಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದೆ. ಮುಂಗಾರು ಮಳೆ ಸರಿಯಾದ ಸಮಯಕ್ಕೆ ಬಾರದೆ ತಡವಾಗಿ ಮಳೆಯ ಅಭಾವದಿಂದ ಬೆಳೆ ಅಷ್ಟಕಷ್ಟೆ ಬಂದಿದೆ. ಈ ಹೊತ್ತಿನಲ್ಲಿ ಹತ್ತಿಯ ದರ ಕುಸಿದಿದೆ. ತುಂಗಭದ್ರಾ ಮತ್ತು …
Read More »
BigTv News
October 7, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಸಾಂಸ್ಕೃತಿಕ, ಕ್ರೀಡಾ ಮತ್ತು ಧಾರ್ಮಿಕ ಆಚರಣೆಗಳಿಂದ ಮೈಸೂರು ದಸರಾ ಹೆಚ್ಚಿನ ಆಕರ್ಷಣೆ ಪಡೆಯುತ್ತದೆ. ಅದರಲ್ಲೂ ದಸರಾದ ಹತ್ತು ದಿನಗಳ ಕಾಲ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಖುಷಿ ಪಡುವುದೇ ಮರೆಯಲಾಗದ ಅನುಭವ. ಈ ಬಾರಿ ದಸರಾಕ್ಕೆ ಹೊಸ ಮೆರಗು ತರಲೆಂದೇ ಏರ್ ಶೋವನ್ನು ಸೇರ್ಪಡೆ ಮಾಡುತ್ತಿರುವುದು ಎಲ್ಲರ ಗಮನಸೆಳೆದಿದೆ. 3 ವರ್ಷಗಳ ಬಳಿಕ ಮೈಸೂರು ದಸರಾಕ್ಕೆ ಲೋಹದ ಹಕ್ಕಿಗಳು ಪ್ರದರ್ಶನ ನೀಡಲು ಬರುತ್ತಿದ್ದು, ಪ್ರೇಕ್ಷಕರಲ್ಲಿ ಸಂಭ್ರಮದ ಧೂಳೆಬ್ಬಿಸಲಿವೆ. 2019ರಲ್ಲಿ …
Read More »
BigTv News
October 7, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ ಶಿವಮೊಗ್ಗ ಗಲಾಟೆ ವಿಚಾರ ರಾಜ್ಯ ಸರ್ಕಾರದ ತುಷ್ಠೀಕರಣ ರಾಜಕಾರಣದ ಪರಮಾವದಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ.ಶಿವಮೊಗ್ಗ ಗಲಾಟೆಯನ್ನ ರಾಜ್ಯ ಸರ್ಕಾರ ಇನ್ನೂ ಗಂಭೀರವಾಗಿ ತೆಗೆದುಕೊಂಡಿಲ್ಲ.ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ. ತುಷ್ಢೀಕರಣ ಕಾರಣದಿಂದ ಮತಾಂಧ ಶಕ್ತಿಗಳಿಗೆ ರಕ್ಷಣೆ ಇದೆ ಅನ್ನೋ ಮನೋಭಾವನೆ ಇದೆ. ಕಾಂಗ್ರೆಸ್ ಸರ್ಕಾರದಿಂದ ನಮಗೆ ರಕ್ಷಣೆ ಇದೆ ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲಿ ಇಷ್ಟೊಂದು ರೀತಿಯ …
Read More »