BigTv News
October 7, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಶೌರ್ಯ ಜಾಗರಣ ಯಾತ್ರೆಗೆ ಕೇಂದ್ರ ಗಣಿ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು. ಮೂರು ಸಾವಿರ ಮಠದ ಪೀಠಾಧಿಪತಿ ಗುರುಸಿದ್ಧ ರಾಜ ಯೋಗೇಂದ್ರ ಸ್ವಾಮೀಜಿ, ಶಾಸಕ ಮಹೇಶ್ ಟೆಂಗಿನಕಾಯಿ ಉಪಸ್ಥಿತಿಯಲ್ಲಿ ಯುವಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶೌರ್ಯ ಜಾಗರಣ ಯಾತ್ರೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇನ್ನೂ ದೇಶಾದ್ಯಂತ ಮಾಡಲಾಗುತ್ತಿದ್ದು, ನಮ್ಮ ದೇಶದ ಚರಿತ್ರೆ …
Read More »
BigTv News
October 7, 2023
News, ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆ, ಧಾರವಾಡ ವತಿಯಿಂದ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಗಾಗಿ ಅಪ್ರಕಟಿತ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ ಎಂದು ಮಲ್ಲಿಕಾರ್ಜುನ ಹಿರೇಮಠ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಶಸ್ತಿಯು 20,000/- ರೂ. ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ ಸ್ಪರ್ಧೆಗೆ ಮುಕ್ತ ಪ್ರವೇಶವಿದ್ದು, ಕನ್ನಡದ ಹಿರಿಯ-ಕಿರಿಯ ಲೇಖಕರೆಲ್ಲ ಅಪ್ರಕಟಿತ ಕಥೆಗಳು ಮತ್ತು ನಿಯತಕಾಲಿಕಗಳು, ವಿಶೇಷಾಂಕಗಳಲ್ಲಿ ಪ್ರಕಟವಾದ ಆದರೆ ಪುಸ್ತಕ ರೂಪದಲ್ಲಿ ಪ್ರಕಟವಾಗದಿರುವ ಕಥೆಗಳನ್ನು ಮಾತ್ರ ಸ್ಪರ್ಧೆಗೆ ಪರಿಗಣಿಸಲಾಗುವುದು …
Read More »
BigTv News
October 6, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ :ಈಶ್ವರಿ ಫೌಂಡೇಶನ್ ವತಿಯಿಂದ ಪದ್ಮಶ್ರೀ, ಪದ್ಮವಿಭೂಷಣ ಹಾಗೂ ಸಂಗೀತ ದಿಗ್ಗಜರಾದ ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂ ಇವರ ಸ್ಮರಣೆಯ ಸವಿಗಾನ ಕಾರ್ಯಕ್ರಮವನ್ನು ಅಕ್ಟೋಬರ್ ೮ ರಂದು ಸಂಜೆ ೪.೩೦ ಕ್ಕೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಈಶ್ವರಿ ಫೌಂಡೇಷನ್ ಸಂಸ್ಥಾಪಕರಾದ ಸಂತೋಷ್ ವರ್ಣೇಕರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಧ್ಯಕ್ಷತೆಯನ್ನು ಈಶ್ವರಿ ಫೌಂಡೇಶನ್ …
Read More »
BigTv News
October 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಕನ್ನಡ ಲೇಖಕರಾಗಿ ಸಾಮಾಜಿಕ ಚಿಂತಕರಾಗಿ ಮತ್ತು ಶೈಕ್ಷಣಿಕ ಆಡಳಿತಗಾರರಾಗಿ ಕರ್ನಾಟಕ ಮತ್ತು ಭಾರತದಲ್ಲಿ ತಮ್ಮದೇ ಆದ ಸ್ಥಾನ, ಶಿಷ್ಯವೃಂದ ಮತ್ತು ಗೆಳೆಯರ ಬಳಗ ಕಟ್ಟಿಕೊಂಡಿರುವ ಬಸವರಾಜ ಡೋಣೂರ ಅವರ ಸಾಹಿತ್ಯ ಮತ್ತು ಬದುಕಿನ ಕುರಿತು ಒಂದು ದಿನದ ವಿಚಾರ ಸಂಕಿರಣ, ಡೋಣಿ ಸಾಲು, A Melting Pot ಕೃತಿಗಳ ಬಿಡುಗಡೆ ಮತ್ತು ಸನ್ಮಾನ ಸಮಾರಂಭವನ್ನು ದಿ 08 ರಂದು , ಬೆಳಿಗ್ಗೆ 9.30 ಘಂ ಧಾರವಾಡದ …
Read More »
BigTv News
October 5, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ :ಧಾರವಾಡದ ಕೆಲಗೇರಿ ಗ್ರಾಮದಲ್ಲಿ ಧಾರವಾಡ ವಿಭಾಗ “ಶೌರ್ಯ ಜಾಗರಣ ರಥ ಯಾತ್ರೆ” ಆಗಮಿಸಿದ್ದು. ಕೆಲಗೇರಿ ಗ್ರಾಮದ ಮಹಿಳೆಯರು ಪೂರ್ಣ ಕುಂಭದೊಂದಿಗೆ ಮತ್ತು ಗ್ರಾಮದ ರೈತರು ರಥವನ್ನು ಭವ್ಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮುಖ್ಯ ವಕ್ತಾರರಾಗಿ ಆಗಮಿಸಿದ ಆರ್.ಎಸ.ಎಸ ನ ಹಿರಿಯರಾದ ಶ್ರೀಧರ ನಾಡಿಗೇರ ಅವರು ಮಾತನಾಡಿ ಸನಾತನ ಧರ್ಮ ಅಮರ, ಭಾರತ ಜಗತ್ತಗುರು ಆಗಬೇಕೆಂದ್ರೆ ಹಿಂದೂಗಳು ಜಾಗೃತವಾಗಬೇಕ, ಒಂದಾಗಬೇಕು ಎಂದು ಕರೆಕೊಟ್ಟರು. ರಥದಲ್ಲಿ ಹನುಮನ ಮೂರ್ತಿ ಸ್ಥಾಪಿಸಲ್ಪಟ್ಟಿತು ರಥ …
Read More »
BigTv News
October 5, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿರುವ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಇದೇ ತಿಂಗಳ ದಿ 21 ಹಾಗೂ 22 ರಂದು ಸ್ವಾಭಿಮಾನಿ ಕಲ್ಯಾಣ ಪರ್ವವನ್ನು ಆಯೋಜಿಸಲಾಗಿದೆ ಎಂದು ಕಲ್ಯಾಣ ಪರ್ವ ಉತ್ಸವ ಸಮಿತಿಯ ಅಧ್ಯಕ್ಷರಾದ ಕುಂಬಳಗೂಡಿನ ಶ್ರೀ ಚನ್ನಬಸವೇಶ್ವರ ಜ್ಞಾನಪೀಠದ ಜಗದ್ಗುರು ಪೂಜ್ಯ ಡಾ||ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 12 ನೇ ಶತಮಾನದಲ್ಲಿ ಗುರು ಬಸವಣ್ಣರವರು ಅನುಭವ ಮಂಟಪವನ್ನು ಸ್ಥಾಪಿಸಿದರು. ಯಾವುದೇ ಜಾತಿ, ಮತ, ಪಂಥ ಹಾಗೂ …
Read More »
BigTv News
October 5, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆಯಿಂದ ಪ್ರತಿಭಟನೆ ಮುಂದುವರೆದಿದ್ದು, ಇಂದು ಕೂಡ ಖಾಲಿ ಟೀನ್‌ಗಳನ್ನು ಬಡಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಖಾಲಿ ಟೀನ್‌ಗಳನ್ನು ಬಡಿಯುತ್ತಾ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು.ಕೇಂದ್ರ, ರಾಜ್ಯ ಹಾಗೂ ಕಾವೇರಿ ನಿರ್ವಹಣ …
Read More »
BigTv News
October 5, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕೈಗೊಳ್ಳಲು ಕಾನೂನು ಮಾರ್ಗ ಅನುಸರಿಸಲು ಮುಂದಾಗಿರುವ ಸರ್ಕಾರವು ಫ್ಯಾಕ್ಟ್ ಚೆಕ್ ವಿಭಾಗ ಆರಂಭಿಸಲು ಏಜೆನ್ಸಿಗಳಿಗೆ ಆಹ್ವಾನ ನೀಡಿದೆ. ಕರ್ನಾಟಕ ಮಾಹಿತಿ ಮತ್ತು ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ಇಲಾಖೆಯು ‘ಮಾಹಿತಿ ಅಸ್ವಸ್ಥತೆ ಟ್ರ್ಯಾಕಿಂಗ್ ಘಟಕ’ (ಐಡಿಟಿಯು) ಸ್ಥಾಪಿಸಲು ಏಜೆನ್ಸಿಗಳಿಂದ ಆಸಕ್ತ ಏಜೆನ್ಸಿಗಳಿಗೆ (ಇಒಐ) ಆಹ್ವಾನ ನೀಡಿದೆ. ನೇಮಕಗೊಂಡ ಏಜೆನ್ಸಿಗಳು ನಕಲಿ ಸುದ್ದಿಗಳನ್ನು ತಡೆಯಲು ಸರ್ಕಾರಕ್ಕಾಗಿ ಕೆಲಸ ಮಾಡುತ್ತವೆ. ಈ ಸಂಬಂಧ ಐಟಿ-ಬಿಟಿ …
Read More »
BigTv News
October 5, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಿದರೆ ಸಾಲದು ಅವರನ್ನು ಎಸ್‌ಕೌಂಟರ್ ಮಾಡಬೇಕು ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣವನ್ನು ಹಾಲಿ ನ್ಯಾಯಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಗಾಗೆಯೇ ಹಿಂದೂಗಳ ಮನೆಗಳು ಜಖಂ ಆಗಿದ್ದು, ಕೂಡಲೇ ಅವರಿಗೆ ಪರಿಹಾರ ನೀಡಿ ಅವರ ನೆರವಿಗೆ ಧಾವಿಸಬೇಕು. ರಾಜ್ಯ …
Read More »
BigTv News
October 5, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಶಿವಮೊಗ್ಗದಲ್ಲಿ ಈಡ್ ಮಿಲಾದ್ ಮೆರವಣಿಗೆ ವೇಳೆ ನಡೆದ ಘಟನೆಯು ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದು, ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಈ ಘಟನೆ ಮತ್ತು ಶಿವಮೊಗ್ಗ ಪರಿಸ್ಥಿತಿಯನ್ನು 1990ರ ದಶಕದಲ್ಲಿ ಕಾಶೀರದಲ್ಲಿನ ಘಟನೆ ಮತ್ತು ಅಂದಿನ ಪರಿಸ್ಥಿತಿಗಳಿಗೆ ಕರ್ನಾಟಕ ಬಿಜೆಪಿ ಹೋಲಿಕೆ ಮಾಡಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದೆ. ಈ ಕುರಿತು ಹೋಲಿಕೆಯ ಪಟ್ಟಿಗಳನ್ನು ನೀಡಿ ಗುರುವಾರ ಟ್ವೀಟ್ ಮಾಡಿರುವ ಬಿಜೆಪಿಯು, ಇತ್ತೀಚೆಗೆ …
Read More »