Breaking News

ಕರ್ನಾಟಕ

ನಾಗಭೂಷಣ್ ಮದ್ಯಪಾನಮಾಡಿ ಕಾರು ಚಲಾಯಿಸುತ್ತಿದ್ದರಾ ಎನ್ನುವ ಪ್ರಶ್ನೆ ಮೂಡಿತ್ತು…!

ನಟ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆಯೋರ್ವರು ಮೃತಪಟ್ಟಿದ್ದು, ಅವರ ಪತಿಗೆ ಗಂಭೀರ ಗಾಯಗಳಾಗಿದ್ದವು. ಸದ್ಯ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯ ಅಂತ್ಯಕ್ರಿಯೆ ಕೂಡ ಮಾಡಲಾಗಿದೆ. ಈ ನಡುವೆ ನಾಗಭೂಷಣ್ ಮದ್ಯಪಾನಮಾಡಿ ಕಾರು ಚಲಾಯಿಸುತ್ತಿದ್ದರಾ ಎನ್ನುವ ಪ್ರಶ್ನೆ ಮೂಡಿತ್ತು. ನಿನ್ನೆಯಷ್ಟೇ ಪೊಲೀಸ್ ಅಧಿಕಾರಿಗಳು ನಾಗಭೂಷಣ್ ಅವರು ಮದ್ಯಪಾನ ಸೇವಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಸಾಕ್ಷಿ ಎನ್ನುವಂತೆ ಬ್ಲಡ್ ರಿಪೋರ್ಟ್ ಕೂಡ …

Read More »

ವೇಗದಲ್ಲಿ ತ್ರಿಪುರ ಸುಂದರಿ ಹಾಗೂ ಪುಣ್ಯವತಿ ಧಾರಾವಾಹಿ ಮುಗಿಯುತ್ತಾ…?

ಬಿಗ್ ಬಾಸ್ ಸೀಸನ್ 10 ಇನ್ನು ನಾಲ್ಕೈದು ದಿನಗಳಲ್ಲಿ ಆರಂಭವಾಗಲಿದ್ದು ಅದರ ಸಮಯವನ್ನು ಸಹ ಬದಲಾವಣೆ ಮಾಡಲಾಗಿದೆ. ರಾತ್ರಿ 9.30ಕ್ಕೆ ಬಿಗ್ ಬಾಸ್ ಶುರುವಾಗುವುದರಿಂದ ಬಂದಷ್ಟೇ ವೇಗದಲ್ಲಿ ತ್ರಿಪುರ ಸುಂದರಿ ಹಾಗೂ ಪುಣ್ಯವತಿ ಧಾರಾವಾಹಿ ಮುಗಿಯುತ್ತಾ ಅಥವಾ ಬೇರೆ ಸಮಯದಲ್ಲಿ ಪ್ರಸಾರ ಕಾಣಲಿದ್ಯಾ ಎಂಬುದು ಪ್ರೇಕ್ಷಕರ ಪ್ರಶ್ನೆಯಾಗಿದೆ. ಸದ್ಯಕ್ಕೆ ಕಲರ್ಸ್ ಕನ್ನಡ ವಾಹಿನಿಯವರು ಯಾವುದೇ ಸುಳಿವನ್ನು ಬಿಟ್ಟು ಕೊಟ್ಟಿಲ್ಲ. ಧಾರಾವಾಹಿಗಳು ಮುಗಿಯುತ್ತಾ ಅಥವಾ ಬೇರೆ ಸಮಯದಲ್ಲಿ ಧಾರಾವಾಹಿಗಳನ್ನ ಹಾಕಲಾಗುತ್ತಾ ಎಂಬುದರ …

Read More »

ಬಿಗ್ ಬಾಸ್‌ಗೆ ಮೇಘಾ ಶೆಟ್ಟಿ ಎಂಟ್ರಿ ಕೊಡುತ್ತಾ ಇಲ್ಲ….

ಜೊತೆ ಜೊತೆಯಲಿ’ಸೀರಿಯಲ್ ಮೂಲಕ ಕರ್ನಾಟಕ ಜನತೆಯ ಮನಗೆದ್ದ ಮಂಗಳೂರಿನ ಬೆಡಗಿ ಮೇಘಾ ಶೆಟ್ಟಿ (Megha Shetty) ಅವರು ಬಿಗ್ ಬಾಸ್ ಮನೆ ಆಟಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಗೆ ಕೊನೆಗೂ ಉತ್ತರ ಸಿಕ್ಕಿದೆ. ಬಿಗ್ ಬಾಸ್ ಸೀಸನ್ 10ರಲ್ಲಿ (Bigg Boss Kannada Season 10) ಗ್ಲ್ಯಾಮರ್ ಗೊಂಬೆ ಮೇಘಾ ಶೆಟ್ಟಿ ಎಂಟ್ರಿ ಬಗ್ಗೆ‌ ಈಗ ಸ್ಪಷ್ಟನೆ ಸಿಕ್ಕಿದೆ. ಕಿರುತೆರೆ ಲೋಕಕ್ಕೆ ಮೇಘಾ ಎಂಟ್ರಿ ಬಳಿಕ ಪ್ರತಿ ಬಿಗ್ ಬಾಸ್ …

Read More »

ಬಾರಿ ರಚಿತಾ, ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಹೇಳಿದ್ದಾರೆ….

ಬುಲ್ ಬುಲ್ ಬೆಡಗಿ ರಚಿತಾ ರಾಮ್ ತಮ್ಮ ಅಭಿಮಾನಿಗಳಿಗೆ ಬ್ಯಾಡ್‌ ನ್ಯೂಸ್‌ ಕೊಟ್ಟಿದ್ದಾರೆ. ರಚ್ಚು ಹುಟ್ಟಿದ ಹಬ್ಬಕ್ಕೆ ನೆಚ್ಚಿನ ನಟಿಯನ್ನ ಕಣ್ತುಂಬಿಕೊಳ್ಳಬೇಕು ಎಂದುಕೊಂಡಿದ್ದ ಫ್ಯಾನ್ಸ್‌ಗೆ ಈ ವಿಚಾರ ಕೇಳಿದ್ರೆ ನಿರಾಸೆ ಆಗೋದು ಗ್ಯಾರಂಟಿ. ಈ ಬಾರಿ ರಚಿತಾ, ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಹೇಳಿದ್ದಾರೆ. ಅಕ್ಟೋಬರ್ 3ರಂದು ರಚಿತಾ ರಾಮ್ ಹುಟ್ಟುಹಬ್ಬವಾಗಿದ್ದು, ಈ ವರ್ಷ ಬರ್ತ್‌ಡೇ ಆಚರಣೆಗೆ ನಟಿ ಬ್ರೇಕ್ ಹಾಕಿದ್ದಾರೆ. ಎಲ್ಲರಿಗೂ ನಮಸ್ಕಾರ, ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳಿಂದ …

Read More »

ನಟ ರಾಘವೇಂದ್ರ ರಾಜಕುಮಾರ್ ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ…

ಡಾ.ರಾಜಕುಮಾರ್ ಅವರ ಪುತ್ರ ನಟ ರಾಘವೇಂದ್ರ ರಾಜಕುಮಾರ್ ಇಂದು ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಈ ಸುಪ್ರಸಿದ್ಧ ದೇವಸ್ಥಾನಕ್ಕೆ ರಾಜ್ ಕುಟುಂಬ ಆಗಾಗ್ಗೆ ಬರುತ್ತೆ. ಈ ಬಾರಿ ಕುಟುಂಬ ಸಮೇತ ರಾಘವೇಂದ್ರ ರಾಜಕುಮಾರ್ ಆಗಮಿಸಿದ್ದರು. ಮಾದಪ್ಪನ ಸನ್ನಿಧಿಯಲ್ಲಿ ರಾಘವೇಂದ್ರ ರಾಜಕುಮಾರ್‍ ಅವರ ಕಿರಿಯ ಪುತ್ರ ಯುವ ರಾಜಕುಮಾರ್ (Yuvarajkumar), ಪತ್ನಿ ಮಂಗಳಾ ಕೂಡ ದೇವಸ್ಥಾನಕ್ಕೆ ಭೇಟಿ ಕೊಟ್ಟು ಮಾದಪ್ಪನ ದರ್ಶನ ಪಡೆದರು. …

Read More »

ಗಂಡ ಜೈಲಿನಲ್ಲಿದ್ರೆ ನೀವು ಫೋಟೋ ತೆಗೆಸಿ ಮೋಜು ಮಾಡ್ತೀರಾ..?

ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗಿದ್ದ ನಟಿ ಮಹಾಲಕ್ಷ್ಮೀ ಅವರು ತಮ್ಮ ಪತಿ, ನಿರ್ಮಾಪಕ ರವೀಂದ್ರ ಬಗ್ಗೆ ಗುರುತರ ಆರೋಪ ಮಾಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಹಣದ ವಂಚನೆ ಪ್ರಕರಣದಲ್ಲಿ ಜೈಲು (Jail) ಪಾಲಾಗಿರುವ ರವೀಂದ್ರ ಅವರಿಗೆ ಜಾಮೀನು ಸಿಗುತ್ತಿಲ್ಲ. ಹಾಗಂತ ಮಹಾಲಕ್ಷ್ಮಿ ಬೇಸರದಲ್ಲೂ ಇಲ್ಲ. ದಿನಕ್ಕೊಂದು ಫೋಟೋಶೂಟ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾ, ಟ್ರೋಲ್ ಆಗುತ್ತಿದ್ದಾರೆ. ಈ ನಡುವೆ ಮಹಾಲಕ್ಷ್ಮಿ ಅವರೇ ಆಡಿದ್ದಾರೆ ಎನ್ನುವ ಮಾತುಗಳು ಕೂಡ …

Read More »

ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಮಾಡಿ ಹಲವು ಸಂಘಟನೆಗಳು ಆಕ್ರೋಶ…

ಬೆಂಗಳೂರು: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ಮಾಡುವಂತಿಲ್ಲ, ಸರ್ಕಾರದ ವಿರುದ್ಧ ಗುಂಪು ಗೂಡಿ ಆಕ್ರೋಶ ಹೊರ ಹಾಕಲು ಅನುಮತಿ ಇಲ್ಲ. ಪ್ರತಿಭಟನೆ ಮಾಡಲೇ ಬೇಕು ಅಂತಿದ್ರೆ ಫ್ರೀಡಂ ಪಾರ್ಕ್‌ಗೆ ಬಂದು ಪ್ರತಿಭಟನೆ ಮಾಡಬೇಕು ಎನ್ನುವ ಆದೇಶ ಹೊರಬಿದ್ದಿತ್ತು. ಸದ್ಯ ಈ ವಿಚಾರ ಸಾಕಷ್ಟು ಸಂಘಟನೆಗಳ ಆಕ್ರೋಶಕ್ಕೆ ಕಾರಣ ಆಗಿದೆ. ಯಾವ ಜಾಗದಲ್ಲಿ ನಮಗೆ ಅನ್ಯಾಯ ಆಗಿದ್ಯೋ ಅಲ್ಲಿ ಧ್ವನಿ ಎತ್ತಬೇಕು. ಆದ್ರೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡಬೇಕು ಅಂದ್ರೆ ಎಷ್ಟು ಸರಿ? …

Read More »

ಅಕ್ಟೋಬರ್ 10 ರವರೆಗೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರೆಯಲಿದೆ….

ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅಕ್ಟೋಬರ್ 10 ರವರೆಗೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹೇಳಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಚದುರಿದಂತೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.ಕೊಡಗು ಜಿಲ್ಲೆಯಲ್ಲಿ ಕೂಡ ಉತ್ತಮ …

Read More »

ಗಾಂಧಿ ಚಿತ್ರ ಹಿಡಿದು ರಸ್ತೆ ತಡೆ ನಡೆಸಿ ಕಿವಿ, ಕಣ್ಣು, ಬಾಯಿಯನ್ನು ಮುಚ್ಚಿಕೊಂಡು ಮೌನ ಪ್ರತಿಭಟನೆ….

ಚಾಮರಾಜನಗರ: ಗಾಂಧಿ ಜಯಂತಿ ಹಿನ್ನೆಲೆ ಮಹಾತ್ಮ ಸಾರಿದ ಸಂದೇಶವನ್ನು ಸಾರಿ ಕಾವೇರಿಗಾಗಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಮೌನ ಪ್ರತಿಭಟನೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಗಾಂಧಿ ಚಿತ್ರ ಹಿಡಿದು ರಸ್ತೆ ತಡೆ ನಡೆಸಿ ಕಿವಿ, ಕಣ್ಣು, ಬಾಯಿಯನ್ನು ಮುಚ್ಚಿಕೊಂಡು ಮೌನ ಪ್ರತಿಭಟನೆ ನಡೆಸಿದರು. ಅಹಿಂಸೆ ಮೂಲಕ ಮಹಾತ್ಮ ಗಾಂಧಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅದರಂತೆ ಗಾಂಧಿ ಜಯಂತಿ ದಿನದಂದು ಜೀವನದಿ ಕಾವೇರಿಗಾಗಿ ಇಂದು …

Read More »

ಕರ್ನಾಟಕ ಸರ್ಕಾರವು ಆಸ್ತಿಗಳ ಮಾರ್ಗಸೂಚಿ ದರವನ್ನು ಪ್ರಸ್ತುತ ಮೌಲ್ಯಕ್ಕೆ 25 ರಿಂದ 30 ರಷ್ಟು ಏರಿಕೆ ಮಾಡಿದೆ…..

ಬೆಂಗಳೂರು: ಅಕ್ಟೋಬರ್ 1 ರಿಂದ ಬೆಂಗಳೂರಿನ ಭೂಮಿ ಹಾಗೂ ಫ್ಲಾಟ್‌ಗಳ ಬೆಲೆಗಳಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಆಸ್ತಿಗಳ ಮಾರ್ಗಸೂಚಿ ದರವನ್ನು ( Guidance value ) ಹೆಚ್ಚಿಸುವುದಾಗಿ ಘೋಷಿಸಿದ್ದರಿಂದ ಆಸ್ತಿ ಮೌಲ್ಯದಲ್ಲಿ ಏರಿಕೆ ಕಂಡುಬಂದಿದೆ. ಕರ್ನಾಟಕ ಸರ್ಕಾರವು ಆಸ್ತಿಗಳ ಮಾರ್ಗಸೂಚಿ ದರವನ್ನು ಪ್ರಸ್ತುತ ಮೌಲ್ಯಕ್ಕೆ 25 ರಿಂದ 30 ರಷ್ಟು ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಪ್ರಾಪರ್ಟಿ ಬೆಲೆಗಳು ಭಾನುವಾರದಿಂದ ಏರಿಕೆಯಾಗಲು ಪ್ರಾರಂಭಿಸಿವೆ. …

Read More »