Breaking News

ಕರ್ನಾಟಕ

ಸಿದ್ದರಾಮಯ್ಯ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ: ಎಂ ಅರವಿಂದ್ ಬೆಲ್ಲದ…

ಲಿಂಗಾಯತ ಕಡೆಗಣನೆ ಬಗ್ಗೆ ಶಾಮನೂರ ಹೇಳಿಕೆ ವಿಚಾರ ಅತ್ಯಂತ ಗಂಭೀರ ಆಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಶಾಸಕ ಅರವಿಂದ್ ಬೆಲ್ಲದ ಹೇಳಿದರು. ಈ ಕುರಿತು ಧಾರವಾಡದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು, ಇದೊಂದು ಬಹಳ ಗಂಭೀರ ವಿಷಯ ಆಗಿದ್ದು. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ನ ಅತ್ಯಂತ ಹಿರಿಯ ಮುಖಂಡರು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು. ಅವರ ಮಗ ಮಂತ್ರಿ ಸಹ ಇದ್ದಾರೆಇವರು ಸರ್ಕಾರದ …

Read More »

ಜೆಡಿಎಸ್​ ಪಕ್ಷದ ಮತ್ತೊಂದು ವಿಕೆಟ್ ಪತನ

ಬೆಂಗಳೂರು : ಕಾಂಗ್ರೆಸ್​ನ ಆಪರೇಷನ್​ ಹಸ್ತಕ್ಕೆ ಜೆಡಿಎಸ್​ ಪಕ್ಷದ ಮತ್ತೊಂದು ವಿಕೆಟ್ ಪತನವಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರಿಗೆ ತವರು ಜಿಲ್ಲೆಯಲ್ಲಿಯೇ ದೊಡ್ಡ ಶಾಕ್ ನೀಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದ ಜೆಡಿಎಸ್​ನ ಮಾಜಿ ಶಾಸಕ ಎಂ.ಸಿ. ಅಶ್ವತ್ಥ್ ಅವರು ಜೆಡಿಎಸ್​ ತ್ಯಜಿಸಿ ಇಂದು ಅಧಿಕೃತವಾಗಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಅಶ್ವತ್ಥ್ ಹಾಗೂ …

Read More »

ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಅಸಾಧ್ಯ -ಚಕ್ರವರ್ತಿ ಸೂಲಿಬೆಲೆ

ಬೆಂಗಳೂರು;- ಕಾಂಗ್ರೆಸ್ ನ ಗ್ಯಾರಂಟಿಯಿಂದ ಲೋಕಸಭೆ ಚುನಾವಣೆ ಗೆಲವು ಅಸಾಧ್ಯ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರ ಪಡೆದ ಕಾಂಗ್ರೆಸ್ ಸರ್ಕಾರ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅಸಾಧ್ಯ. ಸುಭದ್ರ ಭಾರತ ನಿರ್ಮಾಣಕ್ಕೆ ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಆಯ್ಕೆ ಮಾಡಲು ಎಲ್ಲರೂ ಮುಂದಾಗಬೇಕು ಎಂದರು. ರಾಜ್ಯದ ಮತದಾರರು ಪ್ರಜ್ಞಾವಂತರಾಗಿದ್ದು, ಗ್ಯಾರಂಟಿ ಯೋಜನೆ ನೀಡಿದ ಮಾತ್ರಕ್ಕೆ ಕಾಂಗ್ರೆಸ್‌ಗೆ …

Read More »

ಕಾಂಗ್ರೆಸ್ ಗೆ ಸಿದ್ದರಾಮಯ್ಯ ಆಡಳಿತ ತೃಪ್ತಿ ತಂದಿಲ್ಲ…

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಆಡಳಿತ ಹೇಗಿದೆ?.ರಾಜ್ಯದ ಪ್ರತಿಪಕ್ಷ ಬಿಜೆಪಿ ಪ್ರಕಾರ ರಾಜ್ಯದ ಜನರು ಮಾತ್ರವಲ್ಲ, ಸ್ವತಃ ಕಾಂಗ್ರೆಸ್ ಪಕ್ಷದ ನಾಯಕರೇ ಸಿದ್ದರಾಮಯ್ಯ ಆಡಳಿತದ ಬಗ್ಗೆ ತೃಪ್ತಿ ಹೊಂದಿಲ್ಲ. ಬಿಜೆಪಿ ಈ ಕುರಿತು ಭಾನುವಾರ ಫೇಸ್‌ಬುಕ್ ಪೋಸ್ಟ್‌ ಹಾಕಿದೆ.

Read More »

ಅಕ್ಟೋಬರ್ 2 ವರೆಗೆ ಮಳೆ…

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನೈಋತ್ಯ ಮುಂಗಾರು ಅವಧಿ ಸೆಪ್ಟೆಂಬರ್ 30ಕ್ಕೆ ಅಧಿಕೃತವಾಗಿ ಅಂತ್ಯಗೊಂಡರೂ ಸಹ ಮಳೆ ಮುಂದುವರೆದಿದೆ. ರಾಜ್ಯದಲ್ಲಿ ಅಕ್ಟೋಬರ್ 2ರ ತನಕ ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜಿಲ್ಲಾಡಳಿತ ಎಲ್ಲಾ ಮೀನುಗಾರಿಗೆ ಎಚ್ಚರಿಕೆಯೊಂದನ್ನು ನೀಡಿದೆ. ದಿನಾಂಕ 30/09/2023ರಿಂದ 2/10/2023ರ ತನ ಅರಬ್ಬಿ ಸಮುದ್ರ ತೀರ ಪ್ರಕ್ಷುಬ್ಧ ವಾಗಿರುವುದರಿಂದ ಹಾಗೂ ಸಮುದ್ರದ ಗಾಳಿಯ ವೇಗ 45 ರಿಂದ 55 Kmph ತನಕ ಇರಲಿದೆ ಎಂದುದ ಮುನ್ಸೂಚನೆ …

Read More »

ಅಕ್ಟೋಬರ್ 5 ರ ಸಾರಿಗೆ ನೌಕರರ ಪ್ರತಿಭಟನೆ ರದ್ದು…

ಕಾವೇರಿ ವಿಚಾರದಲ್ಲಿ ಒಂದೇ ವಾರದಲ್ಲಿ ಎರಡು ಬಂದ್ ಎದುರಿಸಿದ್ದ ಜನರಿಗೆ ಸಿಹಿಸುದ್ದಿ. ಅಕ್ಟೋಬರ್ 5ರಂದು ಸಾರಿಗೆ ನೌಕರರು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈ ಬಿಡಲಾಗಿದೆ.ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರಾರಸಾ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಅಕ್ಟೋಬರ್ 5ರಂದು ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಇದರಿಂದಾಗಿ ಸರ್ಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿತ್ತು.

Read More »

ಟಿಕೆಟ್ ನೀಡುವ ವಿಚಾರ: ಮಂಗಳಮುಖಿಗೆ ಕಂಡಕ್ಟರ್ ಕಿರುಕುಳ ಆರೋಪ

ಬೆಂಗಳೂರು: ಬಿಎಂಟಿಸಿ ಬಸ್​ನಲ್ಲಿ ಮಂಗಳಮುಖಿಯನ್ನ ಅಪಹಾಸ್ಯ ಮಾಡಿ, ನಿಂದಿಸಿ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮಂಗಳಮುಖಿ ಸಾನ್ವಿಕ ಬಿಎಂಟಿಸಿ ಬಸ್​​​ ಕಂಡಕ್ಟರ್ ವಿರುದ್ಧ ದೂರು ನೀಡಿದ್ದಾರೆ. ಮಾದನಾಯಕನಹಳ್ಳಿ ಬಳಿಯಿಂದ ನೆಲಮಂಗಲ ಟೌನ್​​ಗೆ ಬರುತ್ತಿದ್ದಾಗ ಟಿಕೆಟ್‌ ಖರೀದಿ ವಿಚಾರದಲ್ಲಿ ಕಂಡಕ್ಟರ್​​​​​ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ನೆಲಮಂಗಲ ಟೌನ್​ ಠಾಣೆಗೆ ದೂರು ಸಲ್ಲಿಸಲಾಗಿದೆ.

Read More »

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ – ಚಿನ್ನದ ದರದಲ್ಲಿ ಮತ್ತಷ್ಟು ಇಳಿಕೆ,

ಬೆಂಗಳೂರು;- ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ ಬಂಗಾರದ ದರದಲ್ಲಿ ಇಳಿಕೆಯಾಗಿದೆ. ಇನ್ನು, ಬೆಳ್ಳಿ ದರದಲ್ಲಿ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ ಬೆಂಗಳೂರಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,36424 ಕ್ಯಾರೆಟ್ …

Read More »

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಬಂಧನ ಪ್ರಕರಣಕ್ಕೆ ಸಂಬಂಧಿಸಿ ತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆದರಿಕೆ ಕರೆ ಬಂದಿರುವ ಬಗ್ಗೆ ಸಾಹಿತಿಗಳು ನನ್ನ ಬಳಿ ಹೇಳಿಕೊಂಡಿದ್ದರು. ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಆ ಪತ್ರದ ಹಸ್ತಾಕ್ಷರ ನೋಡಿ ಆರೋಪಿ ಬಂಧಿಸಿದ್ದಾರೆ. ಬೆದರಿಕೆ ಪತ್ರ ಯಾರು ಬರೆಸುತ್ತಿದ್ದಾರೆ ಅನ್ನೋದು ತನಿಖೆ ಆಗಲಿದೆ ಎಂದರು

Read More »

ಜೆಡಿಎಸ್ ತೊರೆಯುವ ನಿರ್ಧಾರ ಮಾಡಿದ್ರಾ ಸಿಎಂ ಇಬ್ರಾಹಿಂ?

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ ಈ ಕಡೆ ಜೆಡಿಎಸ್ ತೊರೆಯುವ ನಿರ್ಧಾರಕ್ಕೆ ಬಂದ ಸಿಎಂ ಇಬ್ರಾಹಿಂಅಕ್ಟೋಬರ್ 16 ರ ಬಳಿಕ ಗಟ್ಟಿ ನಿರ್ಧಾರ ಎಂದ ಇಬ್ರಾಹಿಂ ಕಾಂಗ್ರೆಸ್, ಆಪ್, jdu ಅಥವಾ ಇನ್ಯಾವ ಪಕ್ಷ ಎಂಬ ನಿರ್ಧಾರ ಇ್ನನೂ ಆಗಿಲ್ಲ ಆದರೆಜೆಡಿಎಸ್ ನಿಂದ ಕಾಲು ಹೊರಗಿಟ್ಟ ರಾಜ್ಯಾಧ್ಯಕ್ಷ ತನಗೆ ಹೇಳದೆ ಎಲ್ಲ ನಿರ್ಧಾರ ಮಾಡುತ್ತಿದ್ದಾರೆ ಎಂಬ ಬೇಸರ ಕೂಡ ಹೊರ ಹಾಕಿದರು.ಹೀಗಾಗಿ ಪಕ್ಷ ಬಿಡಲು ತೀರ್ಮಾನಿಸಿದ …

Read More »