Breaking News

ಕರ್ನಾಟಕ

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಡಿ.ಕೆ.ಶಿವಕುಮಾರ್

ಬೆಂಗಳೂರು: ಡಿಸಿಎಂ ತಗೊಂಡು ಏನ್ ಮಾಡಬೇಕು ಆದರೆ ಲಿಂಗಾಯತರು ಸಿಎಂ ಆಗಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರು ಏಕೆ ಹೀಗೆ ಹೇಳಿದ್ದಾರೆ ಎನ್ನುವ ಕುರಿತು ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಮತ್ತು ಲಿಂಗಾಯತರಿಗೆ ಡಿಸಿಎಂ ಸ್ಥಾನ ಬೇಡ ಸಿಎಂ ಸ್ಥಾನ …

Read More »

ಪಾಲಿಕೆಯಲ್ಲಿ ಗಲಾಟೆ ಮಾಡಿದ್ದು ಕಾಂಗ್ರೆಸ್ಸಿಗರು; ಮೇಯರ್ ಆರೋಪ

ಹುಬ್ಬಳ್ಳಿ: ಪಾಲಿಕೆ ಸಾಮಾನ್ಯ ಸಭೆಯಲ್ಲಿ ಯಾವುದೇ ವಿಷಯ ಚರ್ಚೆಗೆ ತರುವ ಮುನ್ನವೇ ಎಲ್ಲರ ಗಮನಕ್ಕೆ ತಂದ ನಂತರವೇ ಚರ್ಚೆ ಮಾಡುತ್ತವೇ. ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮೇಯರ್ ವೀಣಾ ಭರದ್ವಾಡ ಹೇಳಿದರು. ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಭಿವೃದ್ಧಿ ವಿಷಯಗಳ ಚರ್ಚೆ ಬಗ್ಗೆಯೇ ಹೆಚ್ಚಿನ ವಿಷಯ ತರಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರ ಹಾಗೂ ಸಭಾ …

Read More »

ಪಾಲಿಕೆ ಸಾಮಾನ್ಯ ಸಭೆ: ಪ್ರತಿಭಟನೆ ಮತ್ತೊಂದು ಕಡೆ ಸಭೆ ಮುಂದೂಡಿಕೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆಯಲ್ಲಿ ಪಾಲಿಕೆ ಸಭೆಯಲ್ಲಿ ಕಿತ್ತಾಟ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದುಡಿದ ಮೇಯರ್ ವೀಣಾ ಭರದ್ವಾಡ ವಿರುದ್ಧ ವಿರೋಧ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಕಚೇರಿ ಎದುರು ಪ್ರತಿಭಟನೆ ನಡೆಸಿದ …

Read More »

ಪಾಲಿಕೆ ಸಾಮಾನ್ಯ ಸಭೆ ಚರ್ಚೆ ಬಿಟ್ಟು ಕಿತ್ತಾಟ ನಡೆಸಿದ ಪಾಲಿಕೆ ಸದಸ್ಯರು

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಆರಂಭಗೊಳ್ಳುತ್ತಿದ್ದಂತೆಯೇ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಆರೋಪ ಪ್ರತ್ಯಾರೋಪದಲ್ಲಿ ಮಾತಿನ ಚಕಮಕಿ ನಡೆದಿದೆ. ಹೌದು..ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯ ಪಾಲಿಕೆ ಕಚೇರಿಯಲ್ಲಿ ಸಭೆ ನಡೆದಿದ್ದು, ವಿಷಯ ಪಟ್ಟಿ ವಿಚಾರದಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ವಿರೋಧ ಪಕ್ಷದ ಗಮನಕ್ಕೆ ತರದೆ ವಿಷಯಪಟ್ಟಿಗೆ ಹೊಸ ವಿಷಯಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿದ ವಿರೋಧ …

Read More »

ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯ ಸರ್ಕಾರ ನಾಟಕವಾಡುತ್ತಿದೆ: ಚಕ್ರವರ್ತಿ ಸೂಲಿಬೆಲೆ..

ಮಂಡ್ಯ: ತಮಿಳುನಾಡು ಮುಖ್ಯಮಂತ್ರಿಯೊಂದಿಗೆ ಸಖ್ಯೆ ಬೆಳಸಿ, ಕರ್ನಾಟಕದ ಕಾವೇರಿ ನೀರನ್ನು ರಾಜಕೀಯ ಹಿತಕ್ಕಾಗಿ ಬಿಡುಗಡೆ ಮಾಡಿ ಈಗ ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯ ಸರ್ಕಾರ ನಾಟಕವಾಡುತ್ತಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದರು. ನಗರದ ಸರ್ ಎಂ.ವಿ. ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಪ್ರೀಂಕೋರ್ಟ್ ಅಥವಾ ಪ್ರಾಧಿಕಾರ ಹೇಳಿದೇ ನೀರು ಬಿಟ್ಟು ಈಗ ಪ್ರಧಾನಿ ಮಧ್ಯಸ್ಥಿಕೆ ವಹಿಸಿ …

Read More »

ಪೂಜಾಗಾಂಧಿ ಕಾವೇರಿ ಸಮಸ್ಯೆ ಜೊತೆ ಜೊತೆಗೆ ಮೇಕೆದಾಟು ಯೋಜನೆ ಬಗ್ಗೆನೂ ಪ್ರಸ್ತಾಪ ಮಾಡಿದ್ದರು……

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಬೀದಿಗೆ ಇಳಿದಿವೆ. ಇಂದು (ಸೆಪ್ಟೆಂಬರ್ 29) ಕರ್ನಾಟಕ ಬಂದ್ ಕರೆ ನೀಡಿವೆ. ಈ ಬಂದ್‌ಗೆ ಬಹುತೇಕ ಎಲ್ಲಾ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳು ಬೆಂಬಲವನ್ನು ವ್ಯಕ್ತಪಡಿಸಿವೆ. ಅಂತೆಯೇ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಡೀ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ. ಅಲ್ಲದೆ ಪ್ರತಿಭಟನೆಯಲ್ಲಿ ಭಾಗಿಯಾಗಿದೆ. ಹಿರಿಯ ನಟ ಶ್ರೀನಾಥ್, ಉಮಾಶ್ರೀ, …

Read More »

ದರ್ಶನ್ ಅಭಿಮಾನಿಗಳು, ರಾಜಸ್ಥಾನ ಸಮಾಜ, ಮಂಗಳಮುಖಿಯರು, ಎಸ್‌ಡಿಪಿಐ ಹಾಗೂ ವಿಶ್ವಕರ್ಮ ಸಮಾಜ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಣೆ….

ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಚಿತ್ರನಟ ದರ್ಶನ್ ಅಭಿಮಾನಿಗಳು, ರಾಜಸ್ಥಾನ ಸಮಾಜ, ಮಂಗಳಮುಖಿಯರು, ಎಸ್‌ಡಿಪಿಐ ಹಾಗೂ ವಿಶ್ವಕರ್ಮ ಸಮಾಜ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ದರ್ಶನ್ ಸೇನಾ ಸಮಿತಿ ಆಶ್ರಯದಲ್ಲಿ ಮೆರವಣಿಗೆ ಹೊರಟ ದರ್ಶನ್ ತೂಗುದೀಪ್ ಅಭಿಮಾನಿಗಳು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿ ನಾವು ಎಂದೆಂದಿಗೂ ರೈತಪರ …

Read More »

ಹೋರಾಟಗಾರರೊಬ್ಬರು ರಕ್ತವನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತ….

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿ ಇಂದು ಕರ್ನಾಟಕ ಬಂದ್‌ಗೆ ಕರೆ ಕೊಡಲಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಕನ್ನಡಪರ ಸಂಘಟನೆಯ ಹೋರಾಟಗಾರರೊಬ್ಬರು ರಕ್ತ ಕೊಡ್ತೀವಿ, ನೀರು ಕೊಡುವುದಿಲ್ಲ ಎಂದು ಕೈ ಕೊಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಸ ತಾಲೂಕಿನಲ್ಲಿ ಪ್ರತಿಭಟನೆ ವೇಳೆ ಕನ್ನಡ ಹೋರಾಟಗಾರ ರಾಜು ಎಂಬುವವರು ನಂತರ ರಕ್ತ ಕೊಡ್ತೀವಿ, ನೀರು ಕೊಡಲ್ಲ ಎನ್ನುವ ಮೂಲಕ ಕೈ ಕೊಯ್ದುಕೊಂಡು …

Read More »

ರಾಜ್ಯದಲ್ಲಿ ಕಾವೇರಿ ಕಿಚ್ಚು: ಕರ್ನಾಟಕ ಬಂದ್.

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಕಾವೇರಿಗಾಗಿ ರಾಜ್ಯದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಗೆ ಕರೆ ನೀಡಿದ್ದು, ಕಾವೇರಿಗಾಗಿ ಇಡೀ ಕರುನಾಡೇ ಕಂಪ್ಲೀಟ್‌ ಬಂದ್‌ ಆಗಿದೆ.ಹೌದು, ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವೂ ಸೇವೆ ಬಂದ್ ಆಗಲಿದ್ದು, ಕರ್ನಾಟಕ ಬಂದ್​ಗೆ ಸಾವಿರಕ್ಕೂ ಹೆಚ್ಚು ಸಂಘಟನೆಗಳ ಸಾಥ್ ನೀಡಿದ್ದಾರೆ. ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಸಹ ಬಂದ್‌ ಗೆ ಬೆಂಬಲಿಸಿದ್ದಾರೆ.

Read More »
Featured Video Play Icon

ಗಣೇಶ ವಿಸರ್ಜನೆ ವೇಳೆ ಗಣೇಶನಿಗೆ ಬೆಂಕಿ :ತಪ್ಪಿದ ದೊಡ್ಡ ದುರಂತ…!

ಹುಬ್ಬಳ್ಳಿ : ಗಣೇಶ ವಿಸರ್ಜನೆ ವೇಳೆ ವಿನಾಯಕನಿಗೆ ಬೆಂಕಿ ತಗುಲಿದೆ. ಆದರೆ ಅದೃಷ್ಟವಶಾತ್ ತಪ್ಪಿದ ದೊಡ್ಡ ದುರಂತ.ಶಿವಾಜಿ ವೃತ್ತದ ಬಳಿ ಮರಾಠಗಲ್ಲಿಯ ಸಾರ್ವಜನಿಕ ಬೃಹತ್ ಗಣೇಶನಿಗೆ ತಲುಲಿದ ಬೆಂಕಿ.ಗಣೇಶ ಮೂರ್ತಿ ಬಟ್ಟೆಗೆ ಬೆಂಕಿ ತಗುಲಿ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಯಿತು.25 ಅಡಿ ಎತ್ತರದ ಗಣೇಶ ಮೂರ್ತಿಗೆ ತೊಡಿಸಿದ್ದ ರೇಷ್ಮೆಬಟ್ಟೆಗೆ ಸಿಡಿಮದ್ದಿನ ಕಿಡಿ ತಾಕಿ ಬೆಂಕಿ ಹೊತ್ತಿಕೊಂಡಿತು.ತಕ್ಷಣ ಎಚ್ಚೆತ್ತ ಸಮಿತಿ ಸದಸ್ಯರು ನೀರು ಹಾಕಿ ಬೆಂಕಿ ನಂದಿಸಿದರು.ರೇಷ್ಮೆ ಬಟ್ಟೆ ಬದಲು ಬಿಳಿಬಟ್ಟೆ …

Read More »