Breaking News

ಕರ್ನಾಟಕ

ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ…

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಉಪ್ಪಾರ ಸಮಾಜದ ಶಾಸಕರಾದ ಸಿ‌.ಪುಟ್ಟರಂಗಶೆಟ್ಟಿಯವರಿಗೆ ಗೌರವ ಸನ್ಮಾನ ಸಮಾರಂಭವನ್ನು ಅಕ್ಟೋಬರ್ ೧ ರಂದು ಬೆ. ೧೦ ಗಂಟೆಗೆ ನಗರದ ಅಮರಗೋಳದ ವಿದ್ಯಾಧಿರಾಜ ಭವನ‌ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷರಾದ ವಿಷ್ಣು ಲಾತೂರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೪ ಬಾರಿ ಶಾಸಕರಾಗಿ ಆಯ್ಕೆಯಾದ …

Read More »

ಪಕ್ಷ ಕೊಡುವ ಜವಾಬ್ದಾರಿ ನಿರ್ವಹಿಸಲು ಸಿದ್ದ : ಬೆಲ್ಲದ…

ಹುಬ್ಬಳ್ಳಿ: ಎನ್‌ಡಿಎ ಜತೆಗೆ ಜೆಡಿಎಸ್ ಮೈತ್ರಿ ಈಗ ಅವಶ್ಯಕತೆ ಇತ್ತು ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ಫಲಿತಾಂಶ ಸಿಗಲಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರ ಗೆಲ್ಲಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದಾರೆ ಅಂತ ಶಾಸಕ ಅರವಿಂದ ಬೆಲ್ಲದ ಹುಬ್ಬಳ್ಳಿಯಲಿ ಹೇಳಿದ್ದಾರೆ.ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ಈ ವಿಷಯವನ್ನ ಈಗಾಗಲೇ ಟ್ವಿಟ್ಮಾ ಡಿ ಹಂಚಿಕೊಂಡಿದ್ದಾರೆ.ಸೀಟು ಹಂಚಿಕೆ ವಿಚಾರ ಮುಂದಿನ ದಿನಗಳಲ್ಲಿ ಮಾತನಾಡಲಾಗುತ್ತದೆ …

Read More »
Featured Video Play Icon

ಜನಪ್ರಿತಿನಿದಗಳನ್ನು ತರಾಟೆಗೆ ತೆಗೆದುಕೊಂಡ ಪಾರುಖ್ ಅಬ್ಬುನವರ್…

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಗಣೇಶ ವಿಸರ್ಜನೆ ಬಹಳ ಶಾಂತಿಯುತವಾಗಿ, ಒಳ್ಳೆಯ ಸಿಸ್ಟಮ್ ಇಂದ ಆಯಿತು. ಅದಕ್ಕೆ ಮೊದಲು ಹುಬ್ಬಳ್ಳಿ – ಧಾರವಾಡದ ಪೊಲೀಸ್ ಕಮಿಷನರ್, ಪೊಲೀಸ್ ಇಲಾಖೆ ಸಿಬ್ಬಂದಿ, ಪೊಲೀಸ್ ಕಂಪ್ಲೀಟ್ ಡಿಪಾರ್ಟ್ಮೆಂಟ್ ಗೆ ಹುಬ್ಬಳ್ಳಿ -ಧಾರವಾಡ ಅವಳಿನಗರದ ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದ ಹೇಳುತ್ತೇನೆ ಎಂದರು. ಯಾವಾಗಲೂ ಒಂದು ಹಬ್ಬ ಇರಲಿ, ಯಾವ ಜಾತಿ ಧರ್ಮದ್ದು ಆಗಿರಲಿ ಪ್ರತಿಯೊಂದು ಹಬ್ಬ ನಮ್ಮ ಊರ ಹಬ್ಬ ಎಂದು …

Read More »

ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ….

ಬೆಂಗಳೂರು: ಬಹುದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ಆಗುತ್ತಿರುವ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಇಂದು ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈಗ …

Read More »

ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷ….

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಅದು ಬ್ರಿಟಿಷರ ವಿರುದ್ಧ ಚಳುವಳಿ ನಡೆಯುತ್ತಿದ್ದ ಸಂದರ್ಭ. ಹೇಗಾದರೂ ಮಾಡಿ ಜನರನ್ನು ಸಂಘಟಿಸಿ, ಹೋರಾಟ ತೀವ್ರಗೊಳಿಸಬೇಕೆಂಬ ಉದ್ದೇಶದಿಂದ ಮನೆಗಳಿಗೆ ಸೀಮಿತವಾಗಿದ್ದ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಬಾಲಗಂಗಾಧರ ತಿಲಕರು ಕರೆ ನೀಡಿದ್ದರು. 1893ರಲ್ಲಿ …

Read More »

ಪೊಲೀಸರು ಕಿರುಕುಳ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ…

ಬೆಂಗಳೂರು: ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತಲಘಟ್ಟಪುರದ ನಾಗರಾಜ್ (47) ಮೃತರು. ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸನಾವುಲ್ಲಾ ಎಂಬಾತನ ಒಡೆತನದಲ್ಲಿರುವ ಕಂಪೆನಿಯಲ್ಲಿ ನಾಗರಾಜ್ ಕೆಲಸ ಮಾಡುತ್ತಿದ್ದರು. ಈ ಕಂಪೆನಿಯ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವುದಾಗಿ ನಟರಾಜ್ ಎಂಬವರು ವೈಯಾಲಿಕಾವಲ್ ಠಾಣೆಗೆ ಇತ್ತೀಚೆಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್ …

Read More »

ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯಲ್ಲಿ ಹಾವು…..

ಪುತ್ತೂರು (ದಕ್ಷಿಣ ಕನ್ನಡ): ಹಲವು ಪ್ರಕಾರ, ಆಕಾರಗಳ ಹಾವುಗಳಿದ್ದರೂ, ಅವುಗಳಲ್ಲಿ ಕೆಲವು ಮಾತ್ರ ಜನರ‌ ಗಮನ ಸೆಳೆಯುತ್ತವೆ. ಆದರೆ ಇಂಥ ಅನೇಕ ಪ್ರಬೇಧಗಳ ಹಾವುಗಳು ಜನರ ಗಮನಕ್ಕೂ ಬಾರದೇ ದಟ್ಟ ಅರಣ್ಯಗಳ ಮಧ್ಯೆ ತಮ್ಮ ಪಾಡಿಗೆ ಬದುಕುತ್ತಿವೆ. ಇಂಥದೇ ದಟ್ಟಾರಣ್ಯಗಳ ಮಧ್ಯೆ ಸ್ವಚ್ಛಂದವಾಗಿ ವಿಹರಿಸುವ ಅಪರೂಪದ ಹಾವೊಂದು ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯ ಟೇಬಲ್​ ಮೇಲೆ ಹರಿದಾಡುತ್ತಿತ್ತು. ಪುತ್ತೂರಿನ ಯುವ ಉರಗತಜ್ಞ ತೇಜಸ್ ಬನ್ನೂರು ಅವರು …

Read More »

ಕೌನ್ ಬನೇಗಾ ಕರೋಡ್​ ಪತಿ ಹೆಸರಿನಲ್ಲಿ ವಂಚನೆ…

ಮಂಗಳೂರು: “ಕೌನ್ ಬನೇಗಾ ಕರೋಡ್​ ಪತಿ” ಹೆಸರಿನಲ್ಲಿ ಪುತ್ತೂರಿನ ಮಹಿಳೆಯೋರ್ವರಿಗೆ ರೂ. 12.93 ಲಕ್ಷ ವಂಚನೆ ಮಾಡಲಾಗಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿಯಾದ ಝೀನತ್ ಬಾನು ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.‌ ದೂರಿನಲ್ಲಿ ಝೀನತ್ ಬಾನು ಅವರಿಗೆ 2022 ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್ ಕರೆ ಮಾಡಿ ತಾನು ಕೌನ್ ಬನೇಗಾ ಕರೋಡಪತಿ ಎಂಬ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದನು. ಆತ, ಮಹಿಳೆ …

Read More »

ರಸ್ತೆ ಅಪಘಾತದಲ್ಲಿ ಕಾನಸ್ಟೇಬಲ್ ಸಾವು: ರಕ್ತವರ್ಣದ ಗಜಮುಖನಿಗೆ ಬಾರದೆ ಹೊಯಿತೆ ಕರುಣೆ…!

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಧ್ಯೆ ಇರುವ ಕಿಲ್ಲರ್ ಬೈಪಾಸ್‌ನಲ್ಲಿ ಮತ್ತೆ ಅಪಘಾತವಾಗಿದ್ದು, ಈ ಅಪಘಾತದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಧಾರುಣವಾಗಿ ಸಾವಿಗೀಡಾಗಿದ್ದಾರೆ. ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಚ್ಚೇಶ ಹಿರೇಗೌಡರ (37) ಎಂಬುವವರೇ ಅಪಘಾತದಲ್ಲಿ ಸಾವಿಗೀಡಾದವರು. ಲಕ್ಷ್ಮೀ ಎಂಬ ಇನ್ನೋರ್ವ ಮಹಿಳಾ ಕಾನ್‌ಸ್ಟೇಬಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಈ ಇಬ್ಬರನ್ನೂ ಛಬ್ಬಿ ಗಣೇಶೋತ್ಸವದ ಸಲುವಾಗಿ ಅಲ್ಲಿಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕರ್ತವ್ಯ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಇಟಿಗಟ್ಟಿ ಬಳಿ …

Read More »

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮನೆಮಾಡಿದ ಗಣೇಶ ಹಬ್ಬದ ಸಂಭ್ರಮ….

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮನೆಮಾಡಿದ ಗಣೇಶ ಹಬ್ಬದ ಸಂಭ್ರಮ.ಮತ್ತೊಂದು ಕಡೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಕ್ಷಣಗಣನೆ.ಸಂಪೂರ್ಣ ಕೇಸರಿಮಯವಾದ ವಾಣಿಜ್ಯ ನಗರಿ ಹುಬ್ಬಳ್ಳಿ.ನಗರದ ಹೃದಯಭಾಗ ಚೆನ್ನಮ್ಮ‌ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ ಸಂಪೂರ್ಣ ಕೇಸರಿಮಯ ವಾಗಿದೆ. ಕೇಸರಿ ಭಗವಾ ಧ್ವಜಗಳಿಂದ ಕಂಗೊಳಿಸುತ್ತಿರೋ ಹುಬ್ಬಳ್ಳಿ ನಗರ,ಈದ್ಗಾ ಮೈದಾನದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಈದ್ಗಾಮೈದಾನದ ಸುತ್ತಲೂ ಹದ್ದಿನ ಕಣ್ಣಿರಿಸಿರುವ ಪೊಲೀಸ್ ಇಲಾಖೆ ಸಿಬ್ಬಂದಿಗಳು.ಪೊಲೀಸ್ ಸರ್ಪಗಾವಲಿನಲ್ಲಿ ಪ್ರತಿಷ್ಠಾಪನೆಗೊಳ್ಳಲಿರೋ ಈದ್ಗಾ ಗಣೇಶ

Read More »