BigTv News
September 9, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳ ಹಾಗೂ ಸಿಬ್ಬಂದಿ ಕಾರ್ಯಪಾಲನೆ ಪರಿಶೀಲನೆ ಬಗ್ಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಅಧಿಕಾರಿಗಳಿಗೆ ಕೆಲವು ಸಲಹೆಗಳನ್ನು ನೀಡಿದ್ದೇನೆ. ಠಾಣೆಗೆ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆ ಬಗ್ಗೆ ಪರಿಶೀಲನೆ ಮಾಡಿದ್ದೇನೆ. ಜನಸ್ನೇಹಿ ಪೊಲೀಸ್ ಠಾಣೆ ಬಗ್ಗೆ ಪರಿಶೀಲನೆ ಮಾಡಿದ್ದೇನೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಕೋಮುಗಲಭೆಗೆ ಸಾಕ್ಷಿಯಾಗಿದ್ದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಠಾಣೆಯಲ್ಲಿ ಹಾಜರಿ …
Read More »
BigTv News
September 8, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು, ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ವಿಸ್ತೃತ ವಿಚಾರ ವಿನಿಮಯ ನಡೆಸಿದ …
Read More »
BigTv News
September 8, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ಸಮಾಜದಲ್ಲಿ ದಿನೇ ದಿನೆ ಕ್ರೈಂ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಸಾಕಷ್ಟು ಶ್ರಮಿಸುತ್ತಿದ್ದರೂ ಕ್ರೈಂ ತಡೆಯುವಲ್ಲಿ ವಿಫಲವಾಗುತ್ತಿದ್ದಾರೆ ಎನ್ನಬಹುದು. ಕ್ರೈಂ ನಡೆದ ನಂತರ ಆರೋಪಿಗಳನ್ನು ಬಂಧಿಸಿ ಶಿಕ್ಷೆ ಕೊಡಿಸುವಲ್ಲಿ ಪೊಲೀಸ್ ಇಲಾಖೆ ಶ್ರಮ ವಹಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ಕಣ್ಣಿಡಲು ಪೊಲೀಸ್ ಇಲಾಖೆಯು ತಾಂತ್ರಿಕವಾಗಿ ಮುನ್ನುಡಿ ಇಡುತ್ತಿದೆ. ಇದರ ಭಾಗವಾಗಿ ಇಲಾಖೆಯು ಡ್ರೋನ್ ಬಳಸಲು ಮುಂದಾಗಿದ್ದು, ಪಡ್ಡೆಗಳು, ಕಿಡಿಗೇಡಿಗಳ ಮೇಲೆ ಕಣ್ಣಿಡಲು ಇದು ಸಹಾಯಕವಾಗಿದೆ. …
Read More »
BigTv News
September 8, 2023
ಕರ್ನಾಟಕ, ರಾಮನಗರ, ಸುದ್ದಿ
ರಾಮನಗರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಭಾರತದ ಸೌಹಾರ್ದ ಮತ್ತು ಮಾನವೀಯ ಪರಂಪರೆಯನ್ನು ಮರುಜೋಡಣೆ ಮಾಡುವ ಸಲುವಾಗಿ ನಡೆದ ‘ಭಾರತ್ ಜೋಡೋ ಯಾತ್ರೆ’ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಗುರುವಾರ ರಾಮನಗರದಲ್ಲಿ ಹಮ್ಮಿಕೊಂಡಿದ್ದ 5 ಕಿ.ಮೀ ಪಾದಯಾತ್ರೆಯಲ್ಲಿ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಬಳಿಕ ನಡೆದ ಸಾರ್ವಜನಿಕ ಸಭೆ ಉದ್ದೇಶಿಸಿ ಅವರು ಮಾತನಾಡಿದರು. …
Read More »
BigTv News
September 8, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಆಗಿ ಮತ್ತು ಉಪಮೇಯರ್ ಆಗಿ ಬಿಜೆಪಿಯ ಸುನಿತಾ ಆಯ್ಕೆಯಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಮಂಗಳಾ ಸಭಾಂಗಣದಲ್ಲಿ ಚುನಾವಣಾಧಿಕಾರಿ ಮೈಸೂರು ಉಪವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಚುನಾವಣೆ ನಡೆಸಿದರು. ಈ ಅವಧಿಯ ನಾಲ್ಕನೇ ಮೇಯರ್ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆ ಪರಿಶಿಷ್ಟ ಜಾತಿ …
Read More »
BigTv News
September 8, 2023
ಉತ್ತರ ಕನ್ನಡ, ಕರ್ನಾಟಕ, ಸುದ್ದಿ
ಶಿರಸಿ (ಉತ್ತರಕನ್ನಡ): ಹಿಂದಿನ ಬಿಜೆಪಿ ಅಧಿಕಾರವಧಿಯಲ್ಲಿ ಶಿರಸಿಗೆ ಮಂಜೂರು ಮಾಡಿದ್ದ ಸಂಚಾರ ಪೊಲೀಸ್ ಠಾಣೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದ ಶಿರಸಿ ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆಯಿಂದ ಸಾರ್ವಜನಿಕರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದ್ದು, ನಗರ ವ್ಯಾಪ್ತಿಯಲ್ಲಿ ಸಣ್ಣ ಪುಟ್ಟ ಅಪಘಾತಗಳ ಸಂಖ್ಯೆಯೂ ಹೆಚ್ಚಿದೆ.ವಾಣಿಜ್ಯ ನಗರ ಶಿರಸಿ ಪಟ್ಟಣದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರ ವ್ಯಾಪ್ತಿಯಲ್ಲಿ ಸರಿಯಾದ ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಏಕಮುಖ ಸಂಚಾರ ವ್ಯವಸ್ಥೆ ಅನುಷ್ಠಾನದಲ್ಲಿನ …
Read More »
BigTv News
September 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಮತ್ತೊಮ್ಮೆ ಚುನಾವಣಾ ಪೂರ್ವ ಮೈತ್ರಿ ಘೋಷಣೆಯಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ನಡೆದಿದ್ದು, ಈ ಮೈತ್ರಿಯನ್ನು ಉಭಯ ಪಕ್ಷಗಳ ನಾಯಕರು ಸ್ವಾಗತಿಸಿದ್ದಾರೆ. 24+4 ಸ್ಥಾನಗಳ ಹಂಚಿಕೆ ನಡೆದಿದ್ದು ಇದನ್ನು ರಾಜ್ಯ ಬಿಜೆಪಿ ನಾಯಕರು ಖಚಿತಪಡಿಸಿದ್ದಾರೆ. ಸ್ಥಾನ ಕಳೆದುಕೊಳ್ಳುವ ಭೀತಿಗೆ ಸಿಲುಕಿರುವ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿ ಕ್ಷೇತ್ರ ತ್ಯಾಗಕ್ಕೆ ಮುಂದಾಗಿದ್ದಾರೆ. ನಾನು ಪಕ್ಷದ ನಿರ್ಧಾರಕ್ಕೆ ಬದ್ದ …
Read More »
Shaikh BigTv
September 7, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಯಾವುದೇ ಹಬ್ಬ ಅಂದರೂ ಕೂಡ ಒಂದಿಲ್ಲೊಂದು ರೀತಿಯಲ್ಲಿ ವಿಶೇಷತೆ ಇದ್ದೇ ಇರುತ್ತದೆ. ಅದರಲ್ಲೂ ಕೃಷ್ಣ ಜನ್ಮಾಷ್ಟಮಿ ಅಂದರೆ ಯುವಕರಿಗಂತೂ ಸಂಭ್ರಮವೋ ಸಂಭ್ರಮ ಹಾಗಿದ್ದರೇ ಹುಬ್ಬಳ್ಳಿಯ ಹಬ್ಬದ ಝಲಕ್ ಇಲ್ಲಿದೆ ನೋಡಿ.. ಹುಬ್ಬಳ್ಳಿಯ ತೋರವಿ ಹಕ್ಕಲದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಮಾತ್ರವಲ್ಲದೆ ಸಂಪ್ರದಾಯ ಬದ್ದವಾಗಿ ಆಚರಣೆ ಮಾಡುವ ಮೂಲಕ ಹಬ್ಬದ ಮೆರಗನ್ನು ಇಮ್ಮಡಿಗೊಳಿಸಿದ್ದಾರೆ. ಮೊಸರಿನ ಮಡಕೆ ಒಡೆಯುವ ಸ್ಪರ್ಧೆಯ ಮೂಲಕ ಯುವಕರು ಮಾತ್ರವಲ್ಲದೆ ಎಲ್ಲರೂ ಕೂಡ ಸಂಭ್ರಮಿಸಿದರು. …
Read More »
BigTv News
September 6, 2023
Breaking News, ಕರ್ನಾಟಕ, ವಿಜಯಪುರ, ಹುಬ್ಬಳ್ಳಿ-ಧಾರವಾಡ
ವಿಜಯಪುರ :ಬ್ಲ್ಯಾಕ್ ಅಂಡ್ ವೈಟ್ ಮನಿ ಹೆಸರಿನಲ್ಲಿ ರೈತನೊಬ್ಬರನ್ನು ನಂಬಿಸಿ ಲಕ್ಷಾಂತರ ರೂ. ಪಡೆದು ವಂಚಿಸಿದ ಕಳ್ಳರನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಳಗಾವಿ ಜಿಲ್ಲೆಯ ಸಂಗಣ್ಣಕೇರಿ ಗ್ರಾಮದ ಲಕ್ಷ್ಮಿ ರಾಮಪ್ಪ ಕಂಕನವಾಡಿ, ಹಳದೂರು ಗ್ರಾಮದ ಈರಣ್ಣ ರುದ್ರಪ್ಪ ಕೌಜಲಗಿ, ಹಲಗಾ ಗ್ರಾಮದ ಅಪ್ಪಾಸಾಹೇಬ ಚಿಂಚಲ್ ಹಾಗೂ ಚಿಕ್ಕೋಡಿಯ ಸುನೀಲ್ ದೊಡ್ಡಮನಿ ಎಂದು ಗುರುತಿಸಲಾಗಿದೆ…
Read More »
BigTv News
September 6, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲವು ಸಲಹೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಸರ್ಕಾರ ಪ್ರಚಾರ ಮಾಡಿಕೊಳ್ಳುವುದರಲ್ಲಿ ನಂಬರ್ 1 ಆಗಿದೆ. ಚುನಾವಣೆ ಹತ್ತಿರ ಬಂದಂತೆ ತಮ್ಮದೇ ಗಿಮಿಕ್ ಮೂಲಕ ಸಮಾಜ ಹಾಗೂ ಜನರ ಕಣ್ಣು ಕಟ್ಟುವ ವಿದ್ಯೆಯನ್ನು ಕರಗತ ಮಾಡಿಕೊಂಡಿದೆ. ಕೇವಲ ಒಂದು …
Read More »