BigTv News
September 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ಇಂಜಿನಿಯರ್ಗಳಿಗೆ ಫೋನ್ ಮಾಡಿ ದಾಳಿ ಮಾಡಿಸುವುದಾಗಿ ಬೆದರಿಸಿ, ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಪ್ರಮುಖ ಆರೋಪಿಯ ಸಹಚರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಸಂತೋಷ್ ಕೊಪ್ಪದ್ ಬಂಧಿತ ಆರೋಪಿ. ಪ್ರಮುಖ ಆರೋಪಿ ವಿಶಾಲ್ ಪಾಟೀಲ್ ಎಂಬಾತ ಪರಾರಿಯಾಗಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಯನ್ನು 2020ರಲ್ಲಿ ವಂಚನೆ ಪ್ರಕರಣದಡಿ ಬೆಳಗಾವಿಯ ಬೈಲಹೊಂಗಲ ಪೊಲೀಸರು ಬಂಧಿಸಿದ್ದರು. ಜಾಮೀನು ಪಡೆದು ಹೊರಬಂದು ಮತ್ತೆ …
Read More »
BigTv News
September 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನಾಳೆಯಿಂದ ಸೆಪ್ಟೆಂಬರ್ 7 ರವರೆಗೆ ರಾಜ್ಯದಲ್ಲಿ ಭಾರಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯವಾಗಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. 6 ದಿನ ಭಾರಿ ಮಳೆ: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಕ್ರಿಯಗೊಂಡಿದೆ. ಹೀಗಾಗಿ ಮುಂದಿನ 6 ದಿನಗಳ ಕಾಲ ಜೋರು …
Read More »
BigTv News
September 1, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಪ್ರತಿ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನೀರಿನ ಅಭಾವ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಸೆಪ್ಟೆಂಬರ್ ತಿಂಗಳ ಆರಂಭದಲ್ಲಿಯೇ ನೀರಿನ ಸಮಸ್ಯೆ ಉಂಟಾಗಿದ್ದು, ಮಂಗಳೂರು ಜಿಲ್ಲಾಡಳಿತ ಮತ್ತು ಜನರು ಆತಂಕಕ್ಕೊಳಗಾಗಿದ್ದಾರೆ. ನೀರಿನ ಸಮಸ್ಯೆ ತಲೆದೋರಿದಾಗ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡಿ ಸಮಸ್ಯೆ ನಿವಾರಿಸಲಾಗುತ್ತದೆ. ಆದರೆ ಈ ಸಲ ಮಳೆ ಕೊರತೆಯಿಂದಾಗಿ ಸೆಪ್ಟೆಂಬರ್ ಮೊದಲ ವಾರದಲ್ಲೇ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಮಂಗಳೂರು ನಗರಕ್ಕೆ ನೀರಿನ ಏಕೈಕ ಮೂಲ …
Read More »
BigTv News
September 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಎ. ಮಂಜು ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಟರಾಜ್ ಅವರಿದ್ದ ಪೀಠ ಮಹತ್ವದ ಆದೇಶ ಹೊರಡಿಸಿತು. ಅರಕಲಗೂಡು ಕ್ಷೇತ್ರದ ಹಾಲಿ ಜೆಡಿಎಸ್ ಶಾಸಕರಾಗಿರುವ ಎ ಮಂಜು ಅವರು …
Read More »
BigTv News
September 1, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಿಜೆಪಿ ಕುರಿತು ಶೆಟ್ಟರ್ ಅವರು ಬಿಜೆಪಿ ಪಕ್ಷ ಮುಳುಗುತ್ತಿರುವ ಹಡಗು ಬಿ.ಎಲ್ ಸಂತೋಷ್ ಅವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ ಅವರ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು ಉಳಿಸಿಕೊಂಡು, ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಒಂದು ವೇಳೆ ಅವರ ಸಂಪರ್ಕದಲ್ಲಿ ಶಾಸಕರುಗಳು ಇದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ ಅಂತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿಎಲ್ ಸಂತೋಷ್ ಹೇಳಿಕೆ ವಿಚಾರವಾಗಿ, …
Read More »
BigTv News
September 1, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ: ಪಟ್ಟಣದ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24ರ ಒಂದನೇ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ಕ್ರೀಡಾ ಕೂಟ ಜರುಗಿದವು. ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಣ ಪದ್ಧತಿ ಇದ್ದ ಕಾಲದಿಂದಲೇ ಶಿಕ್ಷಣದೊಂದಿಗೆ ದೈಹಿಕ ವ್ಯಾಯಾಮ ಹಾಗೂ ಮನರಂಜನೆಗಾಗಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಈ ಪದ್ಧತಿ ಇಂದಿನ ಶಿಕ್ಷಣ ಪದ್ಧತಿವರೆಗೂ ಮುಂದುವರಿದೆ ಎಂದು ಮುಖ್ಯೋಪಾಧ್ಯಾಯರಾದ ಡಿ.ಜೆ ಹುಲ್ಲೂರ ಹೇಳಿದರು. ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸಿ ಅವರನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟುವಾಗಿ ಬೆಳೆಸಲು ಅವಕಾಶ …
Read More »
BigTv News
September 1, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಶಿಕ್ಷಣ ಹಾಗೂ ಶಿಕ್ಷಕರ ಬೇಡಿಕೆಗಳ ಈಡೇರಿಕೆಗಾಗಿ ಸೆ.5 ರಿಂದ ಅ.5 ರವರೆಗೆ ಅಖಿಲ ಭಾರತ ಶಿಕ್ಷಕರ ಫೆಡರೇಷನ್ ವತಿಯಿಂದ ಭಾರತ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಫೆಡರೇಷನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ತಿಳಿಸಿದರು. ನಗರದ ಸರ್ಕಾರಿ ನೌಕರರ ಭವನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಹಳೆ ಪಿಂಚಣಿ ಜಾರಿಗೆಗೊಳಿಸಬೇಕು. ರಾಷ್ಟ್ರೀಯ ಏಕರೂಪ ವೇತನ ನೀಡಬೇಕು. ನೂತನ ಶಿಕ್ಷಣ ನೀತಿಯ ಲೋಪದೋಷಗಳನ್ನು ಸರಿಪಡಿಸಬೇಕು. ಅರೆಕಾಲಿಕ ಶಿಕ್ಷಕರನ್ನು ಕೈಬಿಡಬೇಕು ಎಂದು …
Read More »
BigTv News
September 1, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ: ಹನ್ನೆರಡನೆಯ ಶತಮಾನದಲ್ಲಿ ಕಾಯಕ ವರ್ಗದಿಂದ ಬಂದ ಅನೇಕರು ಶಿವಶರಣರಾದರು. ಬಸವಣ್ಣನವರು ದುಡಿಯುವ ವರ್ಗದಿಂದ ಬಂದ ಹಲವರಿಗೆ ಅವಕಾಶ ಕಲ್ಪಿಸಿದರು. ವಿಶ್ವದ ಪ್ರಥಮ ಸಂಸತ್ ಎಂದೇ ಖ್ಯಾತಿ ಪಡೆದ ಅನುಭವ ಮಂಟಪದಲ್ಲಿ ಇಂತಹ ಎಲ್ಲ ಶಿವಶರಣರಿಗೆ ಗೌರವ ದೊರಕಿತು. ಅಂತಹ ಶಿವಶರಣರಲ್ಲಿ ಪ್ರಮುಖರಾದವರು ನೂಲಿಯ ಚಂದಯ್ಯನವರು. ದಲಿತ ವರ್ಗದಿಂದ ಬಂದ ಅವರ ವಚನಗಳಲ್ಲಿ ಕಾಯಕ ನಿಷ್ಠೆಗೆ ಹೆಚ್ಚು ಮಹತ್ವವಿದೆ. ಹೀಗಾಗಿ ಅವರು ಶ್ರೇಷ್ಠ ವಚನಕಾರರು ಎಂದು ಶಿಕ್ಷಕ ಸಾಹಿತಿ ಡಾ.ಸಿದ್ಧಲಿಂಗೇಶ …
Read More »
Shaikh BigTv
August 31, 2023
Breaking News, ಅಪರಾಧ, ಕರ್ನಾಟಕ, ಹೈದರಾಬಾದ್
ಹುಬ್ಬಳ್ಳಿಯಲ್ಲಿ ರಾತ್ರೋ ರಾತ್ರಿ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಬಂದಿದ್ದು ಯಾಕೆ..? ನಿಯಮಗಳ ಉಲ್ಲಂಘನೆ ಮಾಡಿದ್ರ ಅಧಿಕಾರಿಗಳು…? ಇದರಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಮನಬಂದಂತೆ ಕಾನೂನು ಬಳಸಿಕೊಳ್ಳುತ್ತಿದ್ದಾರೆ. ಅವರವರ ಅವಶ್ಯಕತೆಗೆ ತಕ್ಕಂತೆ ಕಾನೂನು ಬಳಸಿಕೊಳ್ಳುತ್ತಿದ್ದರೆ ಜನ ಸಾಮಾನ್ಯರಿಗೆ ಯಾವ ಕಾನೂನು. ಕಳೆದ ವರ್ಷಗಳ ಹಿಂದೆ ನಮ್ಮ ಹುಬ್ಬಳ್ಳಿ ಧಾರವಾಡದ ಕಮಿಷನರ್ ಆದಂತಹ ಲಾಬು ರಾಮ್ ಅವರು ಪೊಲೀಸ್ ಸಿಬ್ಬಂದಿಗಳಿಗೆ ಯಾವುದೇ ಮುಲಾಜಿಲ್ಲದೆ ಹುಬ್ಬಳ್ಳಿಯಿಂದ ಧಾರವಾಡಕ್ಕೆ, ಧಾರವಾಡದಿಂದ ಹುಬ್ಬಳ್ಳಿಗೆ ವರ್ಗಾವಣೆ ಮಾಡಿದ್ದಾರೆ. ಆದರೆ …
Read More »
BigTv News
August 31, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಜಿಲ್ಲೆಯ ಶಿವಬಸವ ನಗರದಲ್ಲಿ ನಿನ್ನೆ(ಬುಧವಾರ) ರಾತ್ರಿ 9 ಗಂಟೆ ಸುಮಾರಿಗೆ ಹಂತಕರು ಬೈಕ್ ಮೇಲೆ ಹಿಂದಿನಿಂದ ಬಂದು ಯುವಕನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯ ಲಭ್ಯವಾಗಿದೆ. ಬೆಳಗಾವಿಯ ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ(26) ಕೊಲೆಯಾದ ಯುವಕ. ಶಿವಬಸವ ನಗರದ ರಸ್ತೆಯಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ನಾಗರಾಜನ ಕೊಲೆ ಮಾಡಲು ಬೈಕ್ ಮೇಲೆ ಬಂದ ಮೂವರು ಆರೋಪಿಗಳು …
Read More »