BigTv News
August 24, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಶಿಕ್ಷಣ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಶಿಕ್ಷಕನಿಗೆ , ನಿವೃತ್ತಿ ವೇತನ ಕೊಡುವದಕ್ಕೆ ಲಂಚದ ಬೇಡಿಕೆ ಇಟ್ಟ ಕಾಲೇಜು ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುಬಾಸ ಜವರೆಡ್ಡಿ ಎಂಬ ನಿವೃತ್ತ ಶಿಕ್ಷಕ ನಿವೃತ್ತಿ ವೇತನ ಕೇಳಲು ಹೋದಾಗ ದುರ್ಗಾದಾಸ ಮಸೂತಿ ಮತ್ತು ನಾಗರಾಜ ಹೂಗಾರ ಎಂಬ ಅಧಿಕಾರಿಗಳು ಲಂಚ ಕೇಳಿದ್ದರು. ಇಂದು 15 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಇಬ್ಬರು ಲೋಕಾಯುಕ್ತರ ಕೈಗೆ ಸಿಕ್ಕು ಬಿದ್ದಿದ್ದಾರೆ.
Read More »
BigTv News
August 24, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಬಾಹ್ಯಾಕಾಶದಲ್ಲಿ ಭಾರತದ ಹೆಮ್ಮೆಯ ಇಸ್ರೋ ಸಂಶೋಧನಾ ಸಂಸ್ಥೆಯು ಗಗನ ನೌಕೆಯನ್ನು 40 ದಿನಗಳ ನಂತರ ಚಂದ್ರನ ದಕ್ಷಿಣ ಧ್ರುವದ ಮೇಲೆ ವಿಕ್ರಂ ಲ್ಯಾಂಡ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ ಸತತ ವಿಜ್ಞಾನಿಗಳ ಪರಿಶ್ರಮದಿಂದ ವಿಶ್ವದಾಖಲೆಯನ್ನು ಸೃಷ್ಟಿಸಿದ ಭಾರತ ಜಗತ್ತಿನ 4ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆಭಾರತದ ಹೆಮ್ಮೆಯ ಇಸ್ರೋ ವಿಜ್ಞಾನಿ ತಂಡದವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ತಿಳಿಸಿದರು.
Read More »
BigTv News
August 24, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಚಂದ್ರಯಾನ-3 ಸಕ್ಸಸ್ ಆಗಿದೆ ಭಾರತದ ಸಮಸ್ತ ಜನತೆ ವಿಕ್ರಂ ವಾಹನ ಚಂದ್ರನ ಮೇಲೆ ಲ್ಯಾಂಡ್ ಆಗುತ್ತಿದ್ದಂತೆ ಜನ ಸಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ. ಇನ್ನು ಇದೇ ವೇಳೆ ಹುಬ್ಬಳ್ಳಿ ಧಾರವಾಡ ಕಮಿಷನರ್ ವ್ಯಾಪ್ತಿಯಲ್ಲಿ ಧಾರವಾಡ ಸಂಚಾರ ಠಾಣೆ ಪೊಲೀಸರು ಕಳೆದ ಹಲವಾರು ದಿನಗಳಿಂದ ಬೈಕ್ ಮೇಲೆ ವ್ಹಿಲ್ಲಿಂಗ್ ಮಾಡುತ್ತಾ ಸಂಚಾರ ಅಡಚಣೆ ಮಾಡುತ್ತಿದ್ದ ಪುಂಡನನ್ನು ಹಿಡಿದು ಆತನ ಬೈಕನ್ನು ಲ್ಯಾಂಡ್ ಮಾಡಿಸಿದ್ದಾರೆ. ವಿಕ್ರಮ ಲ್ಯಾಂಡರ್ ಸಕ್ಸಸ್ ಆದ ವೇಳೆ ವಿಲ್ಲಿಂಗ್ …
Read More »
BigTv News
August 23, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಲಿ ಚಂದ್ರಯಾನ – 3 ರ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಅಂಗಳದಲ್ಲಿ ಇಳಿಸಲು ಇಸ್ರೋ ವಿಜ್ಞಾನಿಗಳು ಸಕಲ ಸಿದ್ಧತೆ ನಡೆಸಿದ್ದು, ಈ ಕಾರ್ಯದಲ್ಲಿ ಇಸ್ರೋ ತಂಡವು ಯಶಸ್ವಿಯಾಗಲಿ ಎಂದು ನಮ್ಮ ಭಗತ್ ಸಿಂಗ್ ಸೇವಾ ಸಂಘದ ವತಿಯಿಂದ ವಿಶೇಷ ಪೂಜೆಯನ್ನು ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ಹತ್ತಿರವಿರುವ ಈಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದರು .
Read More »
BigTv News
August 23, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ಇತ್ತೀಚಿಗೆ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ ಹಾಗೂ ಅದೇ ಸ್ಥಳದಲ್ಲಿಯೇ ಮರುಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ಮರಾಠಾ ಶ್ರೀ ಭಾರತಿ ಮಠ ಟ್ರಸ್ಟ್ ಸಮಿತಿ ವತಿಯಿಂದ ನಗರದ ಮಿನಿವಿಧಾನ ಸೌಧದ ಆವರಣದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ತಹಶಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ, ಮರಾಠಾ ಶ್ರೀ ಭಾರತಿಮಠ ಅಧ್ಯಕ್ಷರಾದ ಸುನೀಲ್ ದಳವಿ ಮಾತನಾಡಿ, 16 ಅಡಿ ಎತ್ತರದ ಶ್ರೀ ಛತ್ರಪತಿ ಶಿವಾಜಿ …
Read More »
BigTv News
August 23, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಹೆಚ್ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಮಳೆ ಕೊರತೆ ಇದ್ದರೂ ತನಗೆ ಬಾಕಿ ಇರುವ ನೀರನ್ನು ಬಿಡಬೇಕು ಎಂದು ಕೋರಿ …
Read More »
BigTv News
August 23, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು (ದಕ್ಷಿಣ ಕನ್ನಡ): ವ್ಯಕ್ತಿಯೊಬ್ಬ ಮಹಿಳೆಯರಿಬ್ಬರನ್ನು ಉಪಾಯದಿಂದ ಗುಡ್ಡಕ್ಕೆ ಕರೆದುಕೊಂಡು ಹೋಗಿ ಕತ್ತು ಬಿಗಿದು ಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ನೇರೋಳ್ತಡ್ಕ ಸಮೀಪ ಮಂಗಳವಾರ ನಡೆದಿದೆ. ಈ ಸಂಬಂಧ ಸುಳ್ಯದ ಆರೋಪಿ ಸುರೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಸಂಪ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ. ಬಡಗನ್ನೂರು ಗ್ರಾಮದ ನೇರೋಳ್ತಡ್ಕ ಮೂಲೆಗದ್ದೆ ಬಾಣಪದವಿನ ಶಿಕ್ಷಕ ದಿವಂಗತ ವಾಸು ನಾಯ್ಕ ಅವರ ಪತ್ನಿ ಸುರೇಖಾ (54) ಮತ್ತು ಗೋಳಿತ್ತೊಟ್ಟುವಿನ ಗಿರಿಜಾ …
Read More »
BigTv News
August 23, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು:ರೈತರಿಂದ ಟ್ರ್ಯಾಕ್ಟರ್ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆಯಿಂದ ಈ ತರಹದ ಪ್ರಕರಣ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ ನೆಪದಲ್ಲಿ ಟ್ರ್ಯಾಕ್ಟರ್ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ ಹೆಚ್ಚಿನ ಹಣಕ್ಕೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದನು.
Read More »
Shaikh BigTv
August 22, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅಮಾಯಕರ ಬಲಿ ನಿಲ್ಲೋದಾದ್ರು ಯಾವಾಗ…? ಹುಬ್ಬಳ್ಳಿ ನಾನು ಊರಲ್ಲಿ ಇಲ್ಲಾ ಅಂತ ನೊಂದ ಮಹಿಳೆ ಹೇಳಿದ್ರೂ ಮೀಟರ್ ಬಡ್ಡಿ ಲೇಡಿ ಜೀವ ಬೆದರಿಕೆ ಹಾಕಿದ್ಳು. ಅಲ್ಲದೆ ಅವಾಚ್ಯ ಶಬ್ದದಿಂದ ಬೈದಿದ್ದಾಳೆ. ನಾನು ಬಂದೆ ಅಂತ ತಿಳ್ಕೊ ನಾನು ಏನ್ ಮಾಡತಿನಿ ಗೊತ್ತಾ..? ನಿನ್ನ ಹೆಣಾನ ಬೀಳಸ್ತಿನಿ, ನಿನ್ನ ಗಂಡಗೆ ಕರ್ದುಕೊಂಡು ಬಾ ಅಂದಳು…ಇಷ್ಟಕ್ಕೂ ಮೀಟರ್ ಬಡ್ಡಿ ದಂದೆ ಮಾಡುವ ಲೇಡಿಯ ಹಿಂದೆ ಇರುವ ಭೂಪ ಯಾರು ಗೊತ್ತಾ…? ಹುಬ್ಬಳ್ಳಿ – …
Read More »
BigTv News
August 22, 2023
ಕರ್ನಾಟಕ, ಧಾರವಾಡ, ನವಲಗುಂದ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವಲಗುಂದ : ತಾಲೂಕಿನ ಅಮರಗೋಳ ಕ್ರಾಸ್ ಬಳಿ ರವಿವಾರ ತಡರಾತ್ರಿ ಕೆ ಎಸ್ ಆರ್ ಟಿ ಸಿಯ ರಾಜಹಂಸ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರರಾದ ಸುರೇಶ್ ಕಾಶಪ್ಪ ಕಂಬಾರ (38)ರಮೇಶ್ ನಿಂಗಪ್ಪ ಕಂಬಾರ (38)ಮೃತ ದುರ್ದೈವಿಗಳು ಮೂಲತಃ ಬದಾಮಿ ತಾಲೂಕಿನ ಮಾದಿಗಿ ಗ್ರಾಮದವರಾಗಿದ್ದು ಅವರು ಕಲಘಟಗಿ ತಾಲೂಕಿನ ಹೂಲಕೋಪ್ಪ ಗ್ರಾಮಕ್ಕೆ ತೆರಳುವ ವೇಳೆ ಮಾರ್ಗ ಮಧ್ಯದಲ್ಲಿ …
Read More »