BigTv News
August 19, 2023
News, ಕರ್ನಾಟಕ, ಜಿಲ್ಲೆ, ಮೈಸೂರು
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ. ದೇಶ ವಿದೇಶಗಳಿಂದ ಅನೇಕ ಕಲಾವಿದರು ಮೈಸೂರಿನ ಕಲಾಮಂದಿರದಲ್ಲಿರುವ ಕಚೇರಿಗೆ ನೇರವಾಗಿ ಮತ್ತು ಅಂಚೆಯ ಮೂಲಕ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ ಡಿ.ಸುದರ್ಶನ್ ತಿಳಿಸಿದ್ದಾರೆ. ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ …
Read More »
BigTv News
August 19, 2023
News, ಕರ್ನಾಟಕ
ಗುಂಟೂರು, ಆಂಧ್ರಪ್ರದೇಶ:ಜಿಲ್ಲೆಯ ನಿವಾಸಿ ಪ್ರಜ್ವಲ್ ಕಾಟಂರಾಜು ಎಂಬುವರು ಪ್ರತಿಷ್ಠಿತ ಫೋರ್ಬ್ಸ್ ನಿಯತಕಾಲಿಕದ ವಿಶೇಷ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕಾಟಂರಾಜು ಕೆಎಲ್ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿ ಆಗಿದ್ದಾರೆ. ಫೋರ್ಬ್ಸ್ ನಿಯತಕಾಲಿಕವು 30 ವರ್ಷದೊಳಗಿನ ಸ್ಟಾರ್ಟ್‌ಅಪ್‌ಗಳನ್ನು ಪ್ರಾರಂಭಿಸಿದ 30 ಜನರ ಲಿಸ್ಟ್ನಲ್ಲಿ ಅವರನ್ನು ಸಹ ಸೇರಿಸಿದೆ. ಈ ಪಟ್ಟಿಯು ಸೃಜನಶೀಲ, ಮಹತ್ವಾಕಾಂಕ್ಷೆಯ ಮತ್ತು ಧೈರ್ಯಶಾಲಿ ಜನರನ್ನು ಪ್ರತಿನಿಧಿಸುತ್ತದೆ. ಇವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡುತ್ತಿರುವವರಾಗಿದ್ದಾರೆ. ಕಾಟಂರಾಜು ಆಟೋಮೋಟಿವ್ಸ್ ಎಂಬ ಕಂಪನಿಯ …
Read More »
BigTv News
August 19, 2023
News, ಕರ್ನಾಟಕ, ಜಿಲ್ಲೆ, ಸುಳ್ಯ, ಹಾವೇರಿ
ಹಾವೇರಿ: ತಾಲೂಕಿನ ಹಾಂಸಿ, ಶಾಕಾರ ಗ್ರಾಮಗಳನ್ನು ತುಂಗಭದ್ರಾ ನದಿ ಹಾವೇರಿ ಜಿಲ್ಲೆಯಿಂದ ಪ್ರತ್ಯೇಕಿಸುತ್ತದೆ. ಇದರಿಂದಾಗಿ ಗ್ರಾಮಸ್ಥರು ತಮ್ಮ ನಿತ್ಯ ಕೆಲಸ ಕಾರ್ಯಕ್ಕಾಗಿ ಹಾವೇರಿ ತಾಲೂಕು ಕೇಂದ್ರ ಹಾಗೂ ಸಮೀಪದ ಗ್ರಾಮಗಳನ್ನು ಅವಲಂಬಿಸಿದ್ದಾರೆ. ಇದೇ ಕಾರಣದಿಂದ ಸಂಚರಿಸಲು ಬ್ರಿಡ್ಜ್ ಇಲ್ಲದೇ ಸಂಕಷ್ಟ ಎದುರಿಸುತ್ತಿದ್ದಾರೆ. ತೆಪ್ಪ ಅಥವಾ ದೋಣಿಗಳ ಸಹಾಯದಿಂದಲೇ ತುಂಗಭದ್ರಾ ನದಿ ದಾಟಿಯೇ ಹಾವೇರಿಗೆ ಬರಬೇಕಾದ ಪರಿಸ್ಥಿತಿ ಇದೆ. ಇದಲ್ಲದೇ ಇದ್ದರೆ 40 ಕಿ.ಮೀ ದೂರ ಕ್ರಮಿಸಿ ಹಾವೇರಿಯ ಗುತ್ತಲ, ಹಾವನೂರು …
Read More »
BigTv News
August 19, 2023
News, ಕರ್ನಾಟಕ
ನಗರದಲ್ಲಿ ಹಾಫ್ ಹೆಲ್ಮೆಟ್ ವಿರುದ್ಧ ಅಭಿಯಾನವನ್ನು ಜಿಲ್ಲಾ ಪೊಲೀಸ್ ಇಲಾಖೆ ಮುಂದುವರೆಸಿದೆ. ಶುಕ್ರವಾರ ಟಿ.ಶೀನಪ್ಪ ಶೆಟ್ಟಿ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಹಾಫ್ ಹೆಲ್ಮೆಟ್ ವಿರುದ್ದ ಅಭಿಮಾನ ನಡೆಸಲಾಯಿತು. ಎಸ್ಪಿ ಮಿಥುನ್ ಕುಮಾರ್ ತಾವೇ ರಸ್ತೆಯಲ್ಲಿ ನಿಂತು ದ್ವಿಚಕ್ರ ವಾಹನ ಸವಾರರು ಹಾಫ್ ಹೆಲ್ಮೆಟ್ ಧರಿಸಿಕೊಂಡು ಬರುತ್ತಿದ್ದವರನ್ನು ಕರೆಯಿಸಿ ಈ ರೀತಿಯ ಅರ್ಧ ಹೆಲ್ಮೆಟ್ ಹಾಕಿಕೊಂಡು ವಾಹನ ಸವಾರಿ ಮಾಡಬಾರದು. ಅಪಘಾತವಾದಾಗ ಅರ್ಧ ಹೆಲ್ಮೆಟ್ ನಿಮ್ಮ …
Read More »
BigTv News
August 19, 2023
News, ಕರ್ನಾಟಕ, ಕಲಬುರಗಿ
ಕಲಬುರಗಿ) : ಸಾಥಖೇಡ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಇಂದು ಬಹುತೇಕ ಪಾಲಕರು ಖಾಸಗಿ ಶಾಲೆಗಳತ್ತ ಆಕರ್ಷಿತರಾಗುತ್ತಾರೆ. ಈ ಮೂಲಕ ಸರ್ಕಾರಿ ಶಾಲೆಗಳಿಂದ ವಿಮುಖರಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರಿ ಶಾಲೆಗಳಲ್ಲಿ ಕಟ್ಟಡಗಳು ಹಳೆಯದಾಗಿರುವುದು. ಹೀಗಾಗಿ, ಪುನಃ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯಲು ತಾವೇ ಮುಂದೆ ನಿಂತು ಕಟ್ಟಡಕ್ಕೆ ಬಣ್ಣದ ಮೆರುಗು ನೀಡಿದ್ದಾರೆ ಹಳೆ ವಿದ್ಯಾರ್ಥಿಗಳು.. ಸಾಥಖೇಡ ಗ್ರಾಮದಲ್ಲಿ ಸರ್ಕಾರಿ …
Read More »
bigtvnews22
August 19, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮಹಾದಾಯಿಗಾಗಿ ಮಹಾ ವೇದಿಕೆ ವತಿಯಿಂದ 4 ಜಿಲ್ಲೆಗಳ ಮಹಾದಾಯಿ ಕಳಸಾ ಬಂಡೂರಿ ಹೋರಾಟಗಾರ ಎಲ್ಲಾ ಸಂಘಟನೆಗಳ ವೇದಿಕೆ ವತಿಯಿಂದ ಶಂಕರ್ ಅಂಬಲಿ ನೇತೃತ್ವದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ನಂತರ ಕೇಶ್ವಾಪೂರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನೆ ಮುಂದೆ ಧರಣಿ ನಡೆಸಿ ಪ್ರತಿಭಟಿಸಲಾಯಿತು
Read More »
BigTv News
August 19, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ ಸುದ್ದಿ, ವಿಜಯಪುರ
ವಿಜಯಪುರ: ವಲಸಿಗರು ಘರ್ ವಾಪಸಿ ವಿಚಾರಕ್ಕೆ ವಿಜಯಪುರದಲ್ಲಿ ಶಾಸಕ ವಿನಯ ಕುಲಕರ್ಣಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಲ್ಲಿ ಹಲವರು ಬೇಜಾರಿನಲ್ಲಿ ಇರೋದು ನಿಜ. ಹಾಲಿ ಶಾಸಕರ ಜೊತೆಗೆ ಕೆಲ ಮಾಜಿ ಶಾಸಕರು ಅಸಮಧಾನ ಗೊಂಡಿದ್ದಾರೆ. ಕಳೆದ ಬಾರಿ ಸೋತ ಬಿಜೆಪಿ ಅಭ್ಯರ್ಥಿಗಳು ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಸಾಕಷ್ಟು ಮಂದಿ ಬಿಜೆಪಿಯಿಂದ ಬರುವ ಸಂಭವ ಇದೆ. 13 ರಿಂದ 14 ಮಾಜಿಗಳು ಬರ್ತಾರೆ, ಹಾಲಿ ಶಾಸಕರ ಮಾಹಿತಿ ನನಗೆ ಇಲ್ಲ. …
Read More »
BigTv News
August 19, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ :ಗೌರಿಗಣೇಶ ಹಬ್ಬಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇದ್ದು, ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಈಗಾಗಲೇ ಗಣೇಶ ಮೂರ್ತಿಗಳ ತಯಾರಿಕೆ ಕೆಲಸ ಭರದಿಂದ ಸಾಗಿದೆ. ನಗರದ ಗೋಪನಕೊಪ್ಪದಲ್ಲಿ ನಡೆಯುವ ಸುಪ್ರಸಿದ್ಧ ಗಣೇಶೋತ್ಸವಕ್ಕೆಂದು ತರಹೇವಾರಿ ಗಣೇಶ ಮೂರ್ತಿಗಳು ಸಿದ್ಧವಾಗುತ್ತಿವೆ. ಅದೇ ಕಾಯದಲ್ಲಿರುವ ಮುಸ್ಲಿಮ್ ಮಹಿಳೆಯೊಬ್ಬರು ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ವಿಘ್ನ ನಾಶಕ ಗಣಪನ ಆಕರ್ಷಕ ಮೂರ್ತಿಗಳನ್ನು ತಯಾರಿಸಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಮುಸ್ಲೀಮ್ ಧರ್ಮೀಯರಾದ ಸುಮನ್ ಹಾವೇರಿಯವರು …
Read More »
BigTv News
August 19, 2023
News, ಕರ್ನಾಟಕ, ಚಿತ್ರದುರ್ಗ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ನವಲಗುಂದ: ಉಮ್ಮತಿ ಎಜೋಕೇಶನ್ ಆಂಡ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಪಟ್ಟಣದ ಶಾದಿ ಮಹಲದಲ್ಲಿ ಜಷಣೆ ಆಜಾದಿ ಎಂಬ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉರ್ದು ಸಾಹಿತಿ ಹಾಗೂ ಶಾಯರ್ ಅಝೀಜುಲ್ಲಾ ಸರ್ಮಸ್ತ ಅವರು ಸ್ವಾತಂತ್ರೋತ್ಸವ ಸಂದ್ರರ್ಭದಲ್ಲಿ ಹೋರಾಡಿ ವೀರ ಮರಣರಾದವರ ಬಗ್ಗೆ ಇತಿಹಾಸ ವಿವರಿಸದರು. ಇದೆ ವೇಳೆ ಉತ್ತಮ ಸಾಧನೆ ಮಾಡಿ ಎಂಬಿಬಿಎಸ್ ಓದುತ್ತಿರುವ ಒಂದೇ ಮನೆಯ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Read More »
BigTv News
August 19, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಬೈಪಾಸ್‌ನಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಲಾರಿ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ತಾರಿಹಾಳ ಬ್ರಿಡ್ಜ್ ಬಳಿ ನಡೆದಿದೆ. ಕೊಲ್ಲಾಪುರದಿಂದ ಸರಕು ಹೇರಿಕೊಂಡು ಬರುತ್ತಿದ್ದ ಲಾರಿ ಹಾಗೂ ಹಾವೇರಿಯಿಂದ ಮುಂಬೈಗೆ ಸರಕು ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಈ ಅಪಘಾತ ನಡೆದಿದ್ದು, ಬೇರೆ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಇಬ್ಬರು ಲಾರಿ ಚಾಲಕರಿಗೆ ಗಂಭೀರ …
Read More »