Breaking News

ಕರ್ನಾಟಕ

ಧಾರವಾಡದಲ್ಲಿ ಲೋಕಾಯುಕ್ತ ಶಾಕ್.. ಅಧಿಕಾರಿ ಮನೆ ಮೇಲೆ ದಾಳಿ

ಧಾರವಾಡ: ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಆಯುಕ್ತರಾಗಿದ್ದ ಧಾರವಾಡದ ನಿವಾಸಿಯ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ರೇಡ್ ನಡೆದಿದ್ದು, ಮಹತ್ವದ ದಾಖಲೆಗಳು ಲಭಿಸಿವೆಯಂತೆ. ಧಾರವಾಡದ ಸಪ್ತಾಪುರದ ಮಿಚಿಗನ್ ಲೇ ಔಟ್‌ನಲ್ಲಿರುವ ಕೋಟಿ ಕೋಟಿ ಬೆಲೆಬಾಳುವ ಮನೆಯನ್ನ ಹೊಂದಿರುವ ಸಂತೋಷ ಆನಿಶೆಟ್ಟರ್, ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆನಿಶೆಟ್ಡರ್ ಮನೆಯಲ್ಲಿ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದಿದ್ದು, ಮತ್ತಷ್ಟು …

Read More »

ಎರಡೂ ಧರ್ಮದ ಧ್ವಜ ತಂದ ಸಂಕಟ ಎರಡೂವರೆ ತಾಸಿನಲ್ಲಿ ಹೆಡೆ ಮುರಿ ಕಟ್ಟಿದ ಹಳೇ ಹುಬ್ಬಳ್ಳಿ ಪೊಲೀಸರು…

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ತಾಂಡದಲ್ಲಿ ನಡೆದ ಘಟನೆ. ತಾಂಡದಲ್ಲಿ ಯುವಕ ಪಾರಿವಾಳ ಸಾಕಿದ್ದು,ಗೋಡಕೆ ಪ್ಲಾಟ್ ನಲ್ಲಿ ಏರಟೆಲ್ ಟವರ್ ಮೇಲೆ ಕುರಬಾರದು ಎಂದು ಎರಡು ಧರ್ಮದ ಬಾವುಟ ಕಟ್ಟಿದ್ದಾರೆ . ಟವರ್ ಮೇಲೆ ಕುರಬಾರದು ಎಂದು ಅವನು ಮತ್ತು ಅವನ ಸ್ನೇಹಿತ ಸೇರಿ ಅವು ಹಾರಿ ಹೋಗಬೇಕೆಂದು ಬಾವುಟ ಕಟ್ಟಿದ್ದಾರೆ. ಅವರು ಆಗಷ್ಟ 14 ರಂದು ಇದನ್ನು ಕಟ್ಟಿದ್ದಾರೆ. ಅವರು ಬಾವುಟ ಕಟ್ಟಿದ್ದು ಪಾರಿವಾಳ ಸಾಕುವ ಉದ್ದೇಶದಿಂದ ಹೊರತು ಮತ್ಯಾವುದರಿಂದ …

Read More »

ಪತ್ನಿಯ ಶೀಲ ಶಂಕಿಸಿ ಮನೆಯಲ್ಲಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಪತಿ…

ಮಂಡ್ಯ: ಪತ್ನಿಯ ಶೀಲ ಶಂಕಿಸಿ ಮನೆಯಲ್ಲಿಯೇ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಟಿ.ಬಿ. ಬಡಾವಣೆಯ ಮುಳಕಟ್ಟೆ ರಸ್ತೆಯಲ್ಲಿರುವ ಮನೆಯಲ್ಲಿ ಮಧುಶ್ರೀ (25) ಅವರನ್ನು ಬಲವಾದ ಆಯುಧದಿಂದ ಇರಿದು ಕೊಲೆ ಮಾಡಲಾಗಿದೆ. ಪತ್ನಿಯ ಶೀಲ ಶಂಕಿಸಿ ಪತಿ ಮಂಜುನಾಥ್ ಎಂಬುವವನೇ ಈ ಕೃತ್ಯ ಎಸಗಿ ಮಗನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಕರಡಹಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಧುಶ್ರೀ ಅವರಿಗೆ ಐದು ವರ್ಷಗಳ ಹಿಂದೆ …

Read More »

ಮೂಲಭೂತ ಸೌಕರ್ಯ ಪ್ರತಿಯೊಬ್ಬರಿಗೂ ತಲುಪಬೇಕು – ಶಾಸಕ ಕೋನರಡ್ಡಿ

ನವಲಗುಂದ : ತಾಲೂಕಿನ ಅಳಗವಾಡಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಎನ್.ಎಚ್.ಕೋನರಡ್ಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಅಳಗವಾಡಿ ಗ್ರಾಮದಲ್ಲಿ ಬಹಳ ದಿನದಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, 5ಎಕರೆ ಜಮೀನಿನಲ್ಲಿ ನವಗ್ರಾಮ ನಿರ್ಮಾಣ, ಕುಡಿಯುವ ನೀರಿಗಾಗಿ ಹೊಸ ಬೋರವೆಲ್ ಕೊರೆಸಲು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಕೋನರಡ್ಡಿ ಮೂಲಭೂತ ಸೌಕರ್ಯ ಪ್ರತಿಯೊಬ್ಬರಿಗೂ ತಲುಪಬೇಕು ಸರ್ಕಾರದ ಯೋಜನೆ ಇರುವದು ನಿಮಗಾಗಿ, ನವಗ್ರಾಮ ನಿರ್ಮಾಣ ಕಾಮಗಾರಿ ಕೂಡಲೇ ಪ್ರಾರಂಭಿಸುವಂತೆ ವತ್ತಾಯ …

Read More »

ಯುವತಿ ವಿಚಾರವಾಗಿ ಮೂರು ಯುವಕರಿಗೆ ಚಾಕು ಇರಿತ….

ಧಾರವಾಡದ ನಗರದ ಜನಸಂದಣಿ ಇರುವ ಪ್ರದೇಶದಲ್ಲಿ ಹಾಡಹಗಲೇ ಮೂವರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾರೆ.ಧಾರವಾಡದ ಎಲ್‌ಐಸಿ ಬಳಿ ಈ ಘಟನೆ ನಡೆದಿದೆ. ಕಿರಣ್, ಆಸೀಫ್ ಹಾಗೂ ಶಾನವಾಜ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಯುವತಿ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಾಕು ಇರಿದವರು ಅಲ್ಲಿಂದ ಪರಾರಿಯಾಗಿದ್ದಾರೆ . ಗೆಳೆಯನ ಸ್ನೇಹಿತೆಯ ವಿಚಾರವಾಗಿ ಜಗಳ ನಡೆದು ಕೊನೆಗೆ ಮೂವರ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ …

Read More »

ಪೋಲಿಸ್‌ ಇಲಾಖೆಯ ಹೊಸ ನಿಯಮ….

ಪೊಲೀಸ್ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಎರವಲು ಸೇವೆಯ ಅವಧಿಗೆ ಮಿತಿ ಹೇರಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಶೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ.ಇನ್ನು ಮುಂದೆ ಈ ಅವಧಿ ಮೂರು ವರ್ಷ ಮೀರುವಂತಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದ್ದು ಸರ್ಕಾರದ ಸೂಚನೆಯಂತೆ ಹೊಸ ಮಾರ್ಗ ಸೂಚಿ ಜಾರಿ ಬಂದಿದೆ. ಎರವಲು ಸೇವೆಯ ಸಾಮಾನ್ಯ ಅವಧಿ ಮೂರು ವರ್ಷ ಪೂರ್ಣಗೊಂಡ ಬಳಿಕ ವಿಶೇಷ ಸಂದರ್ಭ ಅಥವಾ ವಿಶೇಷ ಕಾರಣ ಇದ್ದರೆ ಮಾತ್ರ ಸೀಮಿತ ಸಾಮಾನ್ಯ ಅವಧೀಯನ್ನು …

Read More »

ಸಿಪಿಐ ವರ್ಗಾವಣೆ ಸಿಬ್ಬಂದಿ, ಪ್ರಮುಖರಿಂದ ಬೀಳ್ಕೊಡುಗೆ

ನವಲಗುಂದ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸಿಪಿಐ ಧ್ರುವರಾಜ ಪಾಟೀಲ ವರ್ಗಾವಣೆಗೊಂಡದ್ದರಿಂದ ಠಾಣಾ ಸಿಬ್ಬಂದಿ ಹಾಗೂ ಊರಿನ ಪ್ರಮುಖರಿಂದ ಬೀಳ್ಕೊಡುವ ಸಮಾರಂಭ ಜರುಗಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಪಿಐ ಧ್ರುವರಾಜ ಪಾಟೀಲ ಅವರು ನವಲಗುಂದ ಊರು ಪುಣ್ಯಭೂಮಿ ಐತಿ, ನಾನು ಕರ್ತವ್ಯಕ್ಕೆ ಹಾಜರಾಗಿ ಬಂದ 15 ದಿನದಲ್ಲಿ ರಾಷ್ಟ್ರಪತಿ ಪದಕ ಸಿಕ್ಕಿತ್ತ. ವರ್ಗಾವಣೆ ಬೀಳ್ಕೊಡುಗೆಗೆ ನೀವೆಲ್ಲರೂ ಇಷ್ಟು ಜನರು ಸೇರಿದ್ದಿರಿ ಅಂದರೆ ನಾನು ಉತ್ತಮ ಆಡಳಿತ ನೀಡಿದ್ದೇನೆ ಎಂಬ ಖುಷಿ …

Read More »

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು….

ಬೆಂಗಳೂರು :ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದು, ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಭಾನುವಾರ ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಆರ್‌ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಯಾವುದೇ ತೊಂದರೆಯಾಗಿಲ್ಲ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇಂದು ಹಾಸನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ ಸಾಲುಮರದ ತಿಮ್ಮಕ್ಕ, ಸಂಜೆ …

Read More »

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬ್ಯಾಂಕಾಕ್‌ನಲ್ಲಿದ್ದ ಸ್ಪಂದನಾ ಅವರಿಗೆ ಹಾರ್ಟ್ ಅಟ್ಯಾಕ್ ಆಗಿ ನಿಧನರಾಗಿದ್ದಾರೆ. ಸದ್ಯ ಲೋ ಬಿಪಿ ಹಾಗೂ ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ವಿಜಯರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಪೊಲೀಸ್ …

Read More »

ದೇಶದಲ್ಲಿನ ಹಿಂಸಾಚಾರ ವಿರೋಧಿಸಿ SDPI ಯಿಂದ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಂಘ ಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗೀಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿ ಆರ್ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿ ಸೇರಿದಂತೆ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್ಟಿಪಿಐ ವತಿಯಿಂದ ಚನ್ನಮ್ಮ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ಮಾಡಿದರು. ನೂರಾರು SDPI ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿ, …

Read More »