Shaikh BigTv
August 5, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ರಾಹುಲ್ ಗಾಂಧಿ ಅವರ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದನ್ನು ಸ್ವಾಗತಿಸಿದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿರುವುದನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೀಶ್ ಶೆಟ್ಟರ್ ಅವರು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಅವರು …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಸುದ್ದಿ
ಕ್ರಿಮಿನಾಶಕ ಸಿಂಪಡಣೆಯಿಂದ ಬೆಳೆ ನಾಶದೊಡ್ಡಬಳ್ಳಾಪುರ :ಟೊಮೆಟೊಗೆ ಇವತ್ತು ಚಿನ್ನದ ಬೆಲೆ. ಉತ್ತಮ ಬೆಲೆ ಸಿಗುವ ಸಮಯಕ್ಕೆ ಟೊಮೆಟೊ ಬೆಳೆಯ ಭರ್ಜರಿ ಫಸಲು ಬಂದಿತ್ತು. ಆದರೆ, ಕಂಪನಿಯೊಂದರ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡಿದ್ದರಿಂದ ತಾಲೂಕಿನಲ್ಲಿ ಇಡೀ ಟೊಮೆಟೊ ಬೆಳೆ ಒಣಗಿನಿಂತಿದೆ ಎಂದು ರೈತರು ಆರೋಪಿಸಿದ್ದಾರೆ. ರೈತನ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಅಡುಗೆ ಮನೆಯ ರಾಣಿ, ಕೆಂಪು ಸುಂದರಿ ಎಂದೇ ಟೊಮೆಟೊ ಪ್ರಸಿದ್ಧಿ ಪಡೆದಿದೆ. ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆಗೆ ಬಂಗಾರದ …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಹಾವೇರಿ
ಹಾವೇರಿ :ಮಲೇಶಿಯಾದ ಕ್ವಾಲಾಲಂಪುರದಲ್ಲಿ ಜುಲೈ 29 ಮತ್ತು 30 ರಂದು ನಡೆದ ವಿಕಲಚೇತನರ ಸಿಟ್ಟಿಂಗ್ ಥ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ಮತ್ತು ಪುರುಷ ತಂಡಗಳು ಗೆಲ್ಲುವ ಮೂಲಕ ಚಿನ್ನದ ಪದಕ ಬೇಟೆಯಾಡಿದ್ದಾರೆ. ಈ ಇಬ್ಬರು ಆಟಗಾರರು ಹಾವೇರಿ ಜಿಲ್ಲೆಯವರಾಗಿದ್ದು, ಮಹಿಳಾ ತಂಡವನ್ನು ಹಿರೇಕೆರೂರು ತಾಲೂಕಿನ ಬನ್ನಿಹಟ್ಟಿ ತಾಂಡಾದ ಮಂಜುಳಾ ಲಮಾಣಿ ಹಾಗು ಪುರುಷ ತಂಡವನ್ನು ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಹರೀಶ್ ಶಿವಣ್ಣನವರ್ ಮುನ್ನಡಿಸಿದ್ದರು. ಮುಂಬರುವ ಪ್ಯಾರಾ ಏಷ್ಯನ್ ಗೇಮ್ಸ್ …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಎಲ್ಲೆಡೆಯೂ ಹವಾಮಾನ ವೈಪರೀತ್ಯದಿಂದ ತೀವ್ರತೆ ಗೊಂಡ ಮದ್ರಾಸ್ ಆಯ್ (ಕಣ್ಣು ಬೇನೆ) ಯ ಬಗ್ಗೆ ಜಾಗೃತಿ ಅತಿ ಮುಖ್ಯ ಎಂದು ಇಂದು ಧಾರವಾಡದ ವನಿತಾ ಸೇವಾ ಸಮಾಜ ಸಂಸ್ಥೆಯ ಮಹಿಳಾ ಕಾಲೇಜ್ ನಲ್ಲಿ ಜರುಗಿದ ಮದ್ರಾಸ್ ಆಯ್ ಜಾಗೃತಿ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ರಾಮನಗೌಡ ದೊಡಮನಿ ಅಭಿಪ್ರಾಯ ಪಟ್ಟರು ಎಂ. ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಧಾರವಾಡ ವತಿಯಿಂದ ಹಮ್ಮಿಕೊಂಡಿದ್ದ ಮದ್ರಾಸ್ ಆಯ್ ಜಾಗೃತಿ ಕಾರ್ಯಕ್ರಮದಲ್ಲಿ ನೇತ್ರ ವೈದ್ಯರಾದ …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು:ಎಸ್.ಸಿ.ಎಸ್.ಪಿ – ಟಿ.ಎಸ್.ಪಿ(Scheduled Caste Sub Plan ಮತ್ತುTribal Sub Plan)ಯ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲು ನಿರ್ಬಂಧವಿದ್ದರೂ ಗ್ಯಾರಂಟಿ ಯೋಜನೆಗಳಿಗೆ ಈ ಹಣ ಬಳಸಲು ಸರ್ಕಾರ ಮುಂದಾಗಿದೆ. ಒಂದು ವೇಳೆ, ಈ ಹಣವನ್ನು ದಲಿತರ ಅಭಿವೃದ್ಧಿಗೆ ಹೊರತುಪಡಿಸಿ ಬೇರೆ ಉದ್ದೇಶಕ್ಕೆ ಬಳಸಿದರೆ ರಾಜ್ಯಾದ್ಯಂತ ಬಿಜೆಪಿ ಎಸ್‍ಸಿ ಮೋರ್ಚಾದಿಂದ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಆ.5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಉದ್ಘಾಟನಾ ಸಮಾರಂಭ ಸಂಬಂಧ ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿದ್ದಾರೆ. ಬೆಳಗ್ಗೆ 11 ಗಂಟೆಗೆ ಗೃಹಜ್ಯೋತಿ ಯೋಜನೆ ಲಾಂಚ್ ಕಾರ್ಯಕ್ರಮ ನಿಗದಿಯಾಗಿದ್ದು, ಈ ಕಾರ್ಯಕ್ರಮ ಕಲಬುರಗಿಯಲ್ಲಿ ನಡೆಯಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ́ಗೃಹಜ್ಯೋತಿ’ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ. ಉದ್ಘಾಟನಾ ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ಸೇರಿ ಹಲವರು …
Read More »
BigTv News
August 1, 2023
News, ಕರ್ನಾಟಕ, ಜಿಲ್ಲೆ, ದೆಹಲಿ
ಕೇಂದ್ರ ಸರ್ಕಾರವು ದೇಶದ ಲಕ್ಷಗಟ್ಟಲೆ ರೈತರಿಗೆ ಶೀಘ್ರದಲ್ಲೇ ಒಳ್ಳೆಯ ಸುದ್ದಿಯನ್ನು ನೀಡಬಹುದು. ವಾಸ್ತವವಾಗಿ, ದೇಶದ ರೈತರಿಗೆ ಆರ್ಥಿಕ ಸಹಾಯಕ್ಕಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯಡಿ ಇದುವರೆಗೆ 13ನೇ ಕಂತಿನವರೆಗೆ ರೈತರಿಗೆ ಲಾಭವಿದೆ. ಈಗ ರೈತರು PM ಕಿಸಾನ್ 14 ನೇ ಕಂತು ದಿನಾಂಕ 2023 ಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಏತನ್ಮಧ್ಯೆ, 27 ಜುಲೈ 2023 ರಂದು, ರಾಜಸ್ಥಾನದ ಸಿಕಾರ್‌ನಲ್ಲಿನ ಕಾರ್ಯಕ್ರಮದಿಂದ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದ …
Read More »
BigTv News
August 1, 2023
News, Uncategorized, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಕಳೆದ ಒಂದೂವರೆ ವರ್ಷದ ಹಿಂದೆಯೇ. ಅಂದರೆ, ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿ ಲಡ್ಡು ಪ್ರಸಾದಕ್ಕೆ ನಂದಿನ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ತಿರುಪತಿ ಪ್ರಸಾದಕ್ಕೆ ನಂದಿನ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿರುವ ಕೆಎಂಎಫ್ ಎಂಡಿ ಜಗದೀಶ್, ತಿರುಪತಿ ಪ್ರಸಾದಕ್ಕೆ ಒಂದೂವರೆ ವರ್ಷದ ಹಿಂದೆಯೇ ನಂದಿನಿ ತುಪ್ಪ ಪೂರೈಕೆ ನಿಲ್ಲಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ನಾವು 345 ಮೆಟ್ರಿಕ್ ಟನ್ …
Read More »
BigTv News
August 1, 2023
ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ರಾಜ್ಯ ಸರ್ಕಾರ ಇಂದು 45 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿದ್ದು, ಅದರಲ್ಲಿ ಧಾರವಾಡ ಎಸಿಪಿಯಾಗಿದ್ದ ವಿಜಯಕುಮಾರ ತಳವಾರ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಧಾರವಾಡ ಎಸಿಪಿಯಾಗಿದ್ದ ವಿಜಯಕುಮಾರ ಅವರನ್ನು ದಕ್ಷಿಣ ವಿಭಾಗ ಹುಬ್ಬಳ್ಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More »
BigTv News
July 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್ಗಳಡಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖೆ ದಳಕ್ಕೆ (ಸಿಬಿಐ) ಈ ಹಿಂದಿನ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಮಧ್ಯಪ್ರವೇಶಿಸಲು ಕೋರಿ ಸಿಬಿಐ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಲು ಇಂದು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್ ಈ ಕುರಿತು …
Read More »