Breaking News

ಕರ್ನಾಟಕ

ಡ್ರ್ಯಾಗನ್ ಫ್ರೂಟ್ ಬೆಳೆದು ಯಶಸ್ವಿಯಾದ ಕರಾವಳಿ ಉದ್ಯಮಿ…

ಬಂಟ್ವಾಳ (ದಕ್ಷಿಣ ಕನ್ನಡ):ಇತ್ತೀಚಿನ ಕೆಲ ದಿನಗಳಿಂದ ಟೊಮೆಟೊ ಸೇರಿದಂತೆ ತರಕಾರಿಗಳ ಬೆಲೆ ಗಗನಕಗ್ಕೇರಿರುವುದು ನಿತ್ಯ ಸುದ್ದಿಯಾಗ್ತಿದೆ. ಈ ನಡುವೆದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ನೋರ್ನಡ್ಕಪಡು ಎಂಬಲ್ಲಿ ಉದ್ಯಮಿಯೊಬ್ಬರು ತಮ್ಮ 14 ಎಕರೆ ಜಮೀನಿನಲ್ಲಿ ಎರಡು ಎಕರೆಯಷ್ಟು ಪ್ರದೇಶದಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದಿದ್ದಾರೆ. ಈ ಬೆಳೆಯಲ್ಲಿ ಉತ್ತಮ ಲಾಭ ಪಡೆದು ತೋರಿಸಿದ್ದಾರೆ ಬಂಟ್ವಾಳದ ಹೋಟೆಲ್ ಉದ್ಯಮಿ ಚಂದ್ರಹಾಸ ಶೆಟ್ಟಿ. ಡ್ರ್ಯಾಗನ್ ಫ್ರೂಟ್ ಬೆಳೆದು ಯಶಸ್ವಿ ಕಂಡಿರುವ ಚಂದ್ರಹಾಸ …

Read More »

ಮತ್ತೆ ಪೋಡಿ ಯೋಜನೆ ಆರಂಭಿಸಿದ ಸರ್ಕಾರಕ್ಕೆ ಅಭಿನಂದನೆ : ಎಮ್.ಆರ್.ಪಾಟೀಲ್

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ನಗರ ಪ್ರದೇಶದ ಕ್ಷೇತ್ರ ಹೊರತುಪಡಿಸಿ ಉಳಿದ 174 ವಿಧಾನಸಭಾ ಕ್ಷೇತ್ರಗಳಲ್ಲಿ ಪೋಡಿ ಯೋಜನೆಯನ್ನು ಈ ಹಿಂದೆ ಬಿಜೆಪಿ ಸರ್ಕಾರ ಪ್ರಾರಂಭಿಸಲಾಗಿತ್ತು. ಆದರೆ ಸದ್ಯ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ಜೂನ್ 30 ರಂದು ನಿಲ್ಲಿಸಿದರು. ಇದರಿಂದಾಗಿ ಕುಂದಗೋಳ ಕ್ಷೇತ್ರ ಸೇರಿದಂತೆ ರಾಜ್ಯದ ಬಹುತೇಕ ಜನರಿಗೆ ತೊಂದರೆ ಉಂಟಾಗಿತ್ತು. ಈ ಬಗ್ಗೆ ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಶಾಸಕನಾದ ನಾನು …

Read More »

ವಿದ್ಯುತ್ ಸ್ಪರ್ಶದಿಂದ ಕುರಿ ಸಾವು…

ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಲಕ್ಷ್ಮೀನಗರದ ಹೊರವಲಯದಲ್ಲಿ ಕುರಿಗಾರರು ಕುರಿ ಮೇಯಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಶೇಖಪ್ಪ ಸೋಮಣ್ಣ ಬಿಂಗಿ ಎಂಬುವರಿಗೆ ಸೇರಿದ ಒಂದು ಕುರಿ ಸಾವನ್ನಪ್ಪಿದೆ ಇನ್ನುಳಿದ ಕುರಿಗಳನ್ನು ಕುರಿಗಾರರು ರಕ್ಷಿಸಿದ್ದಾರೆ. ಸ್ಥಳಕ್ಕೆ ಹೆಸ್ಕಾಂ & ಕಂದಾಯ ಅಧಿಕಾರಿಗಳು ಹಾಗೂ ಪಶು ವೈದ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯ ಮುಖಂಡರಾದ ನೀಲಪ್ಪ ಪಡಗೇರಿ ಸರಕಾರವನ್ನು ಅಗ್ರಹಿಸಿದ್ದಾರೆ.

Read More »

ಮೈಸೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ಟ್ರೀ ಪಾರ್ಕ್​ಗಳ ನಿರ್ಮಾಣ:ಈಶ್ವರ ಖಂಡ್ರೆ

ಮೈಸೂರು:ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಸಸ್ಯೋದ್ಯಾನ (ಟ್ರೀ ಪಾರ್ಕ್) ಇಲ್ಲವೋ ಅಲ್ಲಿ ಸಾಲುಮರದ ತಿಮ್ಮಕ್ಕ ಟ್ರೀಪಾರ್ಕ್​ಗಳನ್ನು ನಿರ್ಮಿಸುವಂತೆ ರಾಜ್ಯ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮೈಸೂರಿನ ಅರಣ್ಯ ಭವನದಲ್ಲಿ ಭಾನುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಂದಿನ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ತಡೆಗೆ ವೃಕ್ಷ ಸಂಪತ್ತಿನ ಹೆಚ್ಚಳ ಅನಿವಾರ್ಯ ಎಂದರು. …

Read More »

ಪತ್ನಿ ಎದುರೇ ಪತಿಯ ಮೇಲೆ ಹಲ್ಲೆ: ದುಸ್ಕರ್ಮಿಗಳ ಹೀನಾಯ ಕೃತ್ಯ.

ಬೆಳಗಾವಿ: ಪತ್ನಿಯ ಕಣ್ಣೆದುರೇ ಪತಿಯ ಮೇಲೆ‌ ಮಚ್ಚು, ಲಾಂಗುಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆಗೈದ ದುಷ್ಕರ್ಮಿಗಳು ಬಳಿಕ ಸ್ಥಳದಿಂದ ಪರಾರಿಯಾದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಂಕರ್ ಸಿದ್ದಪ್ಪ ಜಗಮುತ್ತಿ (25) ಕೊಲೆಯಾದ ವ್ಯಕ್ತಿ. ಇಂದು ಅಮಾವಾಸ್ಯೆ ಹಿನ್ನೆಲೆಯಲ್ಲಿ ವಡೇರಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನಕ್ಕೆ ಪತ್ನಿ ಪ್ರಿಯಾಂಕ ಜೊತೆಗೆ ಆಗಮಿಸಿದ್ದ ಸಂದರ್ಭದಲ್ಲಿ ದಾಳಿ ಮಾಡಿ ಹತ್ಯೆ ಮಾಡಲಾಗಿದೆ. ಕಳೆದ ಮುರು ತಿಂಗಳ ಹಿಂದಷ್ಟೇ …

Read More »

ಭಾರತ್ ಜೋಡೋ ಬಿಜೆಪಿಗೆ ಭಯ ಹುಟ್ಟಿಸಿದೆ : ಸಂತೋಷ ಲಾಡ

ಧಾರವಾಡ : ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಜನಮನ್ನಣೆ ಬಿಜೆಪಿಗೆ ಸೋಲಿನ ಭಯ ಹುಟ್ಟಿಸಿದೆ ಎಂದು ಸಚಿವ ಸಂತೋಷ ಲಾಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ ಅದು ಬಿಜೆಪಿ ಜೆಡಿಎಸ್ ಪಕ್ಷಕ್ಕೆ ಬಿಟ್ಟ ವಿಚಾರ, ನಾವು ಕಳೆದ ಭಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಮೈತ್ರಿ ಮಾಡಿಕೊಳ್ಳುವುದು ಬಿಜೆಪಿ ಕಾಂಗ್ರೆಸ್ ಪಕ್ಷಗಳ …

Read More »
Featured Video Play Icon

ಮಟ್ಕಾ ದಂಧೆಗೆ ಪೊಲೀಸಪ್ಪನ ಕಾವಲು: ಎಗ್ಗಿಲ್ಲದೇ ನಡೆಯುತ್ತಿದೆ ಹಾಡಹಗಲೇ ದಂಧೆ…?

ಲಂಚದ ಆಸೆಗೆ ಇಲಾಖೆಯ ಗೌರವ ಹಾಳು ಮಾಡಿದ ಸಿಬ್ಬಂದಿ..? ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಟ್ಕಾ ದಂಧೆ ಎಗ್ಗಿಲ್ಲದೇ ಹಾಡುಹಗಲೇ ನಡೆಯುತ್ತಿದೆ. ಹೀಗಿದ್ದರೂ ಪೊಲೀಸ್ ಇಲಾಖೆ ಮಾತ್ರ ಕಣ್ಣು ಕಾಣದಂತೆ ಜಾಣಮೌನತನ ವಹಿಸಿದೆ. ಮಟ್ಕಾ ದಂಧೆಯ ಎಕ್ಸಕ್ಲೂಸಿವ್ ದೃಶ್ಯಗಳು ಇಲ್ಲಿವೆ ನೋಡಿ…? ನೋಡಿದ್ರಲ್ಲ ವೀಕ್ಷಕರೇ ಇದು ಮಟ್ಕಾ ದಂಧೆಗೆ ಪೊಲೀಸಪ್ಪನ ಕಾವಲು: ಎಗ್ಗಿಲ್ಲದೇ ನಡೆಯುತ್ತಿದೆ ಹಾಡಹಗಲೇ ದಂಧೆ…? @compolhdc @DgpKarnataka @BIGTVNEWS3 @Copsview @alokkumar6994 @DgpKarnataka @compolhdc @CMofKarnataka @DrParameshwara @siddaramaiah …

Read More »

‌ಧಾರವಾಡದಲ್ಲಿ ವಿಭಿನ್ನ ಪ್ರತಿಭಟನೆ

ಧಾರವಾಡ : ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ಧಾರವಾಡದಲ್ಲಿ ಮೌನ ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ರಾಬರ್ಟ್ …

Read More »

ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ: ದುಷ್ಕರ್ಮಿಗಳ ಕೃತ್ಯದ ವಿಡಿಯೋ ವೈರಲ್…

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಘಟನೆಯೊಂದು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದಿದ್ದು, ಯುವಕನ ಮೇಲೆ ನಡೆದಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಹೌದು..ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ದುಷ್ಕರ್ಮಿಗಳು. ಮೊಬೈಲ್ ನಲ್ಲಿ ಸೆರೆಯಾದ ದೃಶ್ಯ ವೈರಲ್ ಮಾಡಿ ಪುಂಡಾಟಿಕೆ ಮೆರೆದಿದ್ದಾರೆ. ಸೆಟ್ಲಮೆಂಟ್ ಏರಿಯಾದ ಬಡ್ಡಿಂಗ್ ರೌಡಿಗಳಿಂದ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.ಸೆರೆಯಾದ https://youtu.be/Tn4osLa2Yq0 ಹಲ್ಲೆಯ ದೃಶ್ಯದಲ್ಲಿ ಕೆಲವರು ಮರಾಠಿ ಹಾಗೂ ಕನ್ನಡದಲ್ಲಿ ಮಾತನಾಡಿದ್ದಾರೆ. …

Read More »

ಕ್ಷುಲ್ಲಕ ಕಾರಣಕ್ಕೆ ಯುವಕನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪುಂಡರು..

ಹುಬ್ಬಳ್ಳಿ ಬ್ರೇಕಿಂಗ್…ಹುಬ್ಬಳ್ಳಿಯಲ್ಲಿ ನಡೆದಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ದುಷ್ಕರ್ಮಿಗಳುಮೊಬೈಲ್ ನಲ್ಲಿ ಸೆರೆಯಾದ ದೃಶ್ಯ ವೈರಲ್ ಮಾಡಿ ಪುಂಡಾಟಿಕೆಸೆಟ್ಲಮೆಂಟ್ ಏರಿಯಾದ ಬಡ್ಡಿಂಗ್ ರೌಡಿಗಳಿಂದ ನಡೆದಿದೆ ಎನ್ನಲಾದ ಕೃತ್ಯ.ಸೆರೆಯಾದ ಹಲ್ಲೆಯ ದೃಶ್ಯದಲ್ಲಿ ಕೆಲವರ ಮುಖ ಪರಿಚಯ.ಮರಾಠಿ ಹಾಗೂ ಕನ್ನಡದಲ್ಲಿ ಮಾತನಾಡಿರುವ ದುಷ್ಕರ್ಮಿಗಳು.. ಇಸ್ಟಾಗ್ರಾಂ ಇನ್ ಬಾಕ್ಸ್ ನಲ್ಲಿ ಬೈಯ್ದು ಮೆಸೆಜ್ ಹಾಕಿದ್ದ ಅನ್ನೊ ಕಾರಣಕ್ಕೆ ಹಲ್ಲೆ ಶಂಕೆಅಳುತ್ರಾ ಕೈ ಮುಗಿದು ಪರಿಪರಿಯಾಗಿ …

Read More »