BigTv News
July 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡದಿಂದ ಸವದತ್ತಿ ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಜಾರಿದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ಸಂಭವಿಸಿದೆ. ಧಾರವಾಡದಿಂದ ಹೊರಟಿದ್ದ ಬಸ್ಸು, ಅಮ್ಮಿನಬಾವಿ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಜಾರಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Read More »
BigTv News
July 8, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕುಸಿತವಾದ ಕಾರಣ ಬೆಂಗಳೂರು-ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಜುಲೈ 16 ರಿಂದ ಶಾಶ್ವತವಾಗಿ ರದ್ದುಗೊಳಿಸಲಾಗಿರುತ್ತದೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ. ನೈಋತ್ಯ ರೈಲ್ವೆ (SWR) ವಿಭಾಗ ಈ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಈ ವರ್ಷ ಮಾರ್ಚ್ 23 ರಂದು ಸೀಮಿತ ನಿಲುಗಡೆಗಳೊಂದಿಗೆ ಪ್ರಾರಂಭಿಸಿತ್ತು. ಈ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ನಿಲ್ದಾಣವನ್ನು ತಲುಪುವ ಮೊದಲು ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ …
Read More »
BigTv News
July 8, 2023
News, ಕರ್ನಾಟಕ, ಶಿಕ್ಷಣ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬುವಂತ ಮಾತು ಅಕ್ಷರಶಃ ಸತ್ಯ. ಬೆಳೆಯುವ ಪ್ರತಿಭೆಗೆ ಮನೆಯೇ ಮೊದಲ ಪಾಠ ಶಾಲೆ, ಜನನಿ ತಾನೇ ಮೊದಲ ಗುರು ಎಂಬುವಂತೆ. ಹುಬ್ಬಳ್ಳಿ ಬಾಲಕಿಯೊಬ್ಬಳು ವಯಸ್ಸಿಗೂ ಮೀರಿದ ಸಾಧನೆ ಮಾಡುವ ಮೂಲಕ ರಾಜ್ಯದ ಜನರ ಹುಬ್ಬೇರುವಂತೆ ಮಾಡಿದ್ದಾರೆ. ಆರನೇ ವಯಸ್ಸಿನಲ್ಲಿಯೇ ಅಗಾಧವಾದ ಜ್ಞಾನ ಹೊಂದಿರುವ ಹುಬ್ಬಳ್ಳಿಯ ಹುಡುಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಅಚ್ಚೊತ್ತಿದ್ದಾಳೆ. ಹುಬ್ಬಳ್ಳಿಯ ವಿದ್ಯಾನಗರದ ನೇಕಾರ ಕಾಲೊನಿಯ …
Read More »
BigTv News
July 7, 2023
Uncategorized, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಂದಿರಾ ಕ್ಯಾಂಟೀನ್‌ಗೆ ಅನುಕೂಲ ಕಲ್ಪಿಸಿದೆ, ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಮಹತ್ವವನ್ನು ನೀಡಿದ್ದಾರೆ. ಬೆಳಗ್ಗೆ ತಿಂಡಿ ಹಾಗೂ ಮಧ್ಯಾಹ್ನದ ಊಟದ ಮೆನು ಬದಲಾವಣೆ ಮಾಡಲಾಗುತ್ತಿದೆ. ಮೊದಲನೇ ಹಂತದ ಬಿಟ್ಟು ನಗರ ಸ್ಥಳೀಯ ಸಂಸ್ಥೆ ಪುನರಾರಂಭ ಮಾಡಲು ನಿರ್ಧಾರ ಮಾಡಲಾಗಿದೆ. ಎರಡನೇ ಹಂತದಲ್ಲಿರುವ ಎಲ್ಲಾ ಹೊಸ ಪಟ್ಟಣ ಮತ್ತು ಬಿಬಿಎಂಪಿ ಹೊಸ ವಾರ್ಡ್‌ಗಳಲ್ಲಿ ಕ್ಯಾಂಟೀನ್ ಆರಂಭವನ್ನು ಮಾಡಲಾಗಿದೆ. ಪ್ರಸಕ್ತ …
Read More »
BigTv News
July 7, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು ; ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ ಮೊದಲ ಬಜೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರವು ಅಬಕಾರಿ ತೆರಿಗೆ ಹೆಚ್ಚಿಸಿದೆ. ಹೀಗಾಗಿ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್ ಮಂಡನೆ ಬೆನ್ನಲ್ಲೇ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. ಇದರಿಂದ ವಿವಿಧ ಬ್ಯಾಂಡ್‌ಗಳ ಮದ್ಯದ ಬೆಲೆ ಹೆಚ್ಚಳವಾಗಲಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡಾ …
Read More »
admin
July 6, 2023
ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕಳೆದ ಎರಡು ವಾರದ ಹಿಂದೆ ನಡೆದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮಹಾಪೌರ ಹಾಗೂ ಉಪ-ಮಹಾಪೌರರ ಚುನಾವಣೇಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಅಧಿಕೃಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ,ಎಲ್ಲ ಸದಸ್ಯರು, ಸಕ್ರೀಯವಾಗಿ ಚುನಾವಣೆಯಲ್ಲಿ ಪಾಲ್ಗೋಂಡು ಬಿಜೆಪಿ ಪರವಾಗಿ ಬೆಂಬಲ ಮಾಡಲಾಗಿದ್ದು ಆದರೆ ವಿನಾಯಕ ಧೊಂಗಡಿ ಅವರು ಪಕ್ಷದ ವಿರುದ್ದವಾಗಿ ಕಾಂಗ್ರೇಸ್ ಪಕ್ಷದ ವಿರುಧ್ಧ ಮತದಾನ ಮಾಡಿರುವ ಹಿನ್ನಲೆ ಅವರನ್ನು ಬಿಜೆಪಿ ಪಕ್ಷದಿಂದ 6 ತಿಂಗಳು ಕಾಲ ಉಚ್ಚಾಟನೆ …
Read More »
BigTv News
July 6, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ವಿದ್ಯಾಪ್ರೇಮಿಗಳ ಆರ್ಥಿಕ ನೆರವಿನಿಂದ ,ನಗರದ ಶ್ರೀ ಮೌನೇಶ್ವರ ಧರ್ಮನಿಧಿ ಸಂಸ್ಥೆ ( ಟ್ರಸ್ಟ್ ) ಪ್ರತಿ ವರ್ಷದಂತೆ ಈ ವರ್ಷವೂ ಧಾರವಾಡ ಜಿಲ್ಲಾ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ 2022-23ರಲ್ಲಿ ಪ್ರಥಮ ಬಾರಿಗೆ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ . ಮೌನೇಶ್ವರ ಧರ್ಮನಿಧಿ ಸಂಸ್ಥೆ ( ಟ್ರಸ್ಟ್ ) ಅಧ್ಯಕ್ಷರಾದ ಮಹಾರುದ್ರ ಬಡಿಗೇರ …
Read More »
BigTv News
July 6, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಭರತ್ .ಎಸ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಭರತ್ ಅವರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ. ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದ್ದು, ಡಾ. ಗೋಪಾಲಕೃಷ್ಣ ವರ್ಗಾವಣೆ ನಂತರ ತೆರವು ಆಗಿದ್ದ ಪಾಲಿಕೆ ಆಯುಕ್ತರ ಸ್ಥಾನಕ್ಕೆ ಭರತ್ ಎಸ್ …
Read More »
BigTv News
July 5, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅವರೆಲ್ಲರೂ ತಮ್ಮ ಮಕ್ಕಳು ಹುಬ್ಬಳ್ಳಿಯಂತ ಪಟ್ಟಣದಲ್ಲಿ ಚನ್ನಾಗಿ ಓದಬೇಕು ಎಂದುಕೊಂಡವರು. ದೂರದ ಊರಲ್ಲಿ ಮಕ್ಕಳು ಓದುತ್ತಿದ್ದಾರೆ ಅವರ ಭವಿಷ್ಯ ಉಜ್ವಲವಾಗಲಿ ಅಂತ ಕಂಡ ಕಂಡ ದೇವರಲ್ಲಿ ಪ್ರಾರ್ಥನೆ ಮಾಡಿದ ಹೆತ್ತವರು. ಈಗ ಹಾಸ್ಟೆಲ್ ವಿಷಯಕ್ಕೆ ಸಂಬಂಧಿಸಿದಂತೆ ಕಣ್ಣೀರು ಹಾಕುವಂತಾಗಿದೆ. ಮೊದಲು ಹಾಸ್ಟೆಲ್ ಉಚಿತ ಎಂದಿದ್ದ ಶಾಲೆಯ ಆಡಳಿತ ಮಂಡಳಿ ಈಗ ಫೀಸ್ ತುಂಬಲು ಟೈಮ್ ಬಾಂಡ್ ಕೊಟ್ಟಿದ್ದಾರೆ ಎಂಬ ಆರೋಪ ಮಾಡಿದ ಪಾಲಕರು ಈಗ ಶಾಲೆಯ ಮುಂದೆ ತಮ್ಮ …
Read More »
BigTv News
July 5, 2023
News, ಕರ್ನಾಟಕ, ಧಾರವಾಡ, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
ಧಾರವಾಡಃ ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕರಿಸಿದರು. ಬೆಳಗಾವಿ ಜಿಲ್ಲೆಯ ಯರಗಟ್ಟಿಯವರಾದ ಸದಲಗಿ ಯವರು ಈ ಹಿಂದೆ ಸವದತ್ತಿ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳಾಗಿ.ನಂತರ ಮುಂಡರಗಿ ಹಾಗೂ ಬೀಳಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಸದಲಗಿಯವರು ಇಂದು ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದರು, ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್ ಎಸ್ ಕೆಳದಿಮಠ, ಡಿ ವಾಯ್ ಪಿಸಿ ಎಸ್ ಎಂ ಹುಡೇದಮನಿ, …
Read More »