Breaking News

ಕರ್ನಾಟಕ

ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಸಾರಿಗೆ ಇಲಾಖೆ ಸಿಬ್ಬಂದಿಯಿಂದ ಗಲಾಟೆ; ಸಾರ್ವಜನಿಕರ ಅಕ್ರೋಶ.

ಧಾರವಾಡ : ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಮಧ್ಯೆ ಜಟಾಪಟಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಸುಲಭ ಶೌಚಾಲಯವಿದ್ದರೂ ಕಂಪೌಂಡ್ ಬಳಿ ಸಾರ್ವಜನಿಕರೊಬ್ಬರು ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆ ವ್ಯಕ್ತಿಯ ಕೊರಳಪಟ್ಟಿ ಹಿಡಿದು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಎಳೆದಾಡಿದ್ದಾರೆ. 100 ರೂಪಾಯಿ ದಂಡ ಕಟ್ಟುವಂತೆ ಆ ವ್ಯಕ್ತಿಯನ್ನು ಸಿಬ್ಬಂದಿ ಎಳೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು. ಇಬ್ಬರೂ ಕೈಕೈ ಕೂಡ ಮಿಲಾಯಿಸಿದ್ದರು. ಕೆಲ ಮಹಿಳೆಯರೊಂದಿಗೂ ಸಿಬ್ಬಂದಿ ಇದೇ …

Read More »

ಸಮತಾ ಸೇನಾ ಉತ್ತರ ಕರ್ನಾಟಕದ ಸಂಚಾಲಕರಾಗಿ ನಾರಾಯಣಸಾ ಲದ್ವಾ ಆಯ್ಕೆ.

ಹುಬ್ಬಳ್ಳಿ: ಸಮತಾ ಸೇನಾ ಶ್ರೀ ನಾರಾಯಣಸಾ ತುಕಾರಮಸಾ ಲದ್ವಾ ಅವರನ್ನು ಸಮತಾ ಸೇವಾ ಬೀದಿ ಬದಿ ವ್ಯಾಪಾರಸ್ಥರ ಘಟಕದ ಉತ್ತರ ಕರ್ನಾಟಕ ವಿಭಾಗದ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯಾಧ್ಯಕ್ಷರಾದ ಶ್ರೀ ಗುರುನಾಥ ಉಳ್ಳಿಕಾಶಿ ಅವರು ಆಯ್ಕೆಮಾಡಿ ಆದೇಶದ ನೇಮಕಾತಿ ಪತ್ರವನ್ನು ಇಂದು ಧಾರವಾಡದಲ್ಲಿ ನೀಡಿದರು ಇದೇ ಸಮಯದಲ್ಲಿ ಮಾತನಾಡಿದ ರಾಜ್ಯಧ್ಯಕ್ಷರು ಜನರ ಮನದಲ್ಲಿ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಸಮತಾ ಸೇನಾ ಅಭಿವೃದ್ಧಿಗೆ ದುಡಿಯಲಿ. ಎಂದು ತಿಳಿಸಿದರು ಅಲ್ಲದೇ ಒಂದು …

Read More »

ಹಣಕ್ಕಾಗಿ ಪ್ರೀಯಕರನನ್ನು ಬೆತ್ತಲೆ ಮಾಡಿದ ಪ್ರಿಯತಮೆ: ನಡುರಸ್ತೆಯಲ್ಲಿ ಪ್ರೀಯಕರನನ್ನು ಬಿಟ್ಟು ಪರಾರಿ.

ಶಹಾಪುರ; ಭೇಟಿ ಆಗಬೇಕೆಂದು ಕರೆಸಿಕೊಂಡು, ತನ್ನ ಸ್ನೇಹಿತರೊಂದಿಗೆ ಮಹಿಳೆಯೊಬ್ಬಳು ಪ್ರಿಯಕರನ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ನಗದನ್ನು ಲೂಟಿ ಮಾಡಿ ನಡು ರಸ್ತೆಯಲ್ಲೇ ಬೆತ್ತಲೆ ಮಾಡಿ ಪರಾರಿ ಆಗಿರುವ ಘಟನೆ ಥಾಣೆಯ ಶಹಾಪುರ ಹೆದ್ದಾರಿಯಲ್ಲಿ ನಡೆದಿದೆ, ಕಟ್ಟಡ ನಿರ್ಮಾಣ ಉದ್ಯಮ ಹೊಂದಿರುವ ಶಹಾಪುರ ನಿವಾಸಿ ಬಾಲಾಜಿ ಶಿವಭಗತ್ ಎಂಬಾತ ಶಹಾಪುರ ನಿವಾಸಿ‌ ಭಾವಿಕಾ ಭೋಯಿರ್ ಎಂಬ ಮಹಿಳೆಯನ್ನು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಜೂ.28 ರಂದು ಭಾವಿಕಾ ಅಟ್ಗಾಂವ್ …

Read More »

ಹುಬ್ಬಳ್ಳಿ ಕೇಬಲ್ ಆಪರೇಟರ್ ವೈ ಯೋಹಾನ್ ನಿಧನ: ಪತ್ರಕರ್ತರಿಂದ ಸಂತಾಪ;

ಹುಬ್ಬಳ್ಳಿಯ ಕೇಬಲ್ ಆಪರೇಟರ್ ಮೂಲಕ ಎಲ್ಲರಿಂದಲೂ ಸೈ ಎನಿಸಿಕೊಂಡಿದ್ದ ಯೇಶಮಲ್ಲಾ ಯೋಹಾನ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ನಾಲ್ಕು ಗಂಟೆಗೆ ಗದಗ ರಸ್ತೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಯೋಹಾನ ಅವರು ಇಬ್ಬರು ಗಂಡು ಮಕ್ಕಳು, ಪತ್ನಿ ಹಾಗೂ ಅಪಾರ ಬಂಧು ಬಳಗವನ್ನ ಅಗಲಿದ್ದಾರೆ. ವೈ. ಯೋಹಾನ್ ಅವರು ವೃತ್ತಿಯಲ್ಲಿ ಟೇಲರಿಂಗ್ ಕೆಲಸ ಮಾಡುತ್ತಲೇ ಕೇಬಲ್ ವ್ಯವಹಾರಕ್ಕೆ ಇಳಿದಿದ್ದರು. ಅವರ ಕಾರ್ಯಕ್ಷಮತೆ ಎಷ್ಟಿತ್ತೆಂದರೆ ಕೆಲವೇ ವರ್ಷಗಳಲ್ಲಿ ವೈ. …

Read More »

ಬಸ್ಸು ಹತ್ತುವಾಗ ಮಹಿಳೆ ಚಿನ್ನ ಕದ್ದ ಕಳ್ಳರು,

ವಿಜಯಪುರ: ಬಸ್ ಹತ್ತುವಾಗ ಮಹಿಳೆಯ ಚಿನ್ನ ಕಳ್ಳತನ ಆಗಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಶಕ್ತಿಯೋಜನೆ ಹಿನ್ನಲೆ ದಿನನಿತ್ಯೆ ಮಹಿಳೆಯರ ಓಡಾಟ ಹಾಗೂ ಪ್ರಯಾಣಿಕ ಸಂಖ್ಯೆ ಹೆಚ್ಚಾಗಿ ಇರುವ ಕಾರಣ ದಿನನಿತ್ಯ ಕಳ್ಳತನದ ಪ್ರಕರಣಗಳು ಹಚ್ಚಾಗುತ್ತವೆ ಇಂದು ಸಹ ವಿಜಯಪುರದಲ್ಲಿ ಬಸ್ಸು ಹತ್ತುವ ಸಮಯದಲ್ಲಿ ಮಹಿಳೆಯೊಬ್ಬರ ಚಿನ್ನವನ್ನು ಕಳ್ಳತನ ಮಾಡಿದ್ದಾರೆ. ದಿಲ್ಶಾದ್ ಬಳ್ಳಾರಿ ಎಂಬುವರ ಚಿನ್ನವನ್ನು ಕಳ್ಳರು ಕಳ್ಳತನಗೈದು ಪರಾರಿಯಾಗಿದ್ದಾರೆ. ಸುಮಾರು 1 ಲಕ್ಷದ 30 …

Read More »

ಹೊಸಯಲ್ಲಾಪುರ ಹಿರೇಮಠದಲ್ಲಿ ಗುರು ಪೂರ್ಣಿಮೆ ಕಾರ್ಯಕ್ರಮ

ಗುರು ತೋರಿದ ಮಾರ್ಗವೇ ಅರಿವಿನ ದಾರಿ; ಎಲ್ಲರಲ್ಲೂ ಭಕ್ತಿ ಭಾವ, ನಿರ್ಮಲ ಮನಸ್ಸು ಸದಾ ಇರಲಿ: ಗುರುಸಿದ್ದೇಶ್ವರ ಶಿವಾಚಾರ್ಯ ಮಾಹಾಸ್ವಾಮಿಗಳು. ತಿಳಿಸಿದರು ಧಾರವಾಡದ ಭಾರತೀಯ ಪರಂಪರೆಯಲ್ಲಿ ಮತ್ತು ವೀರಶೈವ ಧರ್ಮದಲ್ಲಿ ಗುರುವಿಗೆ ಪರಮ ಸ್ಥಾನವಿದೆ. ಗುರುವಾದವನು ನೀಡುವ ಶಿಕ್ಷಣ, ಸಂಸ್ಕಾರ, ತೋರುವ ಸಂಸ್ಕೃತಿ ಮಾರ್ಗಗಳು ಪ್ರತಿಯೊಬ್ಬರಿಗೂ ಅರಿವಿನ ಪಥವಾಗಿರುತ್ತವೆ ಎಂದು ಶಿರಕೋಳ ಹಿರೇಮಠದ ಪಟ್ಟಾಧ್ಯಕ್ಷ ಷ.ಬ್ರ.ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಹೇಳಿದರು. ಗುರು ಪೂರ್ಣಿಮೆ ವೇದಿಕೆ ಕಾರ್ಯಕ್ರಮ ಪೂರ್ವದಲ್ಲಿ ಷ.ಬ್ರ.ಪಟ್ಟದ ಮಳೇಶ್ವರ …

Read More »

ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್‌ ಅಮಾನಾತ್ತು ಮಾಡಿ ಆದೇಶ

ಬೆಂಗಳೂರ ಪೊರ್ವ ತಾಲ್ಲೂಕಿನ ಕೆ,ಆರ್‌ ಪುರಂ ನ ಗ್ರೇಡ್‌ -2 ತಹಶೀಲ್ದಾರ್‌ ಹಾಗಿರುವ ಎಸ್. ಅಜಿತ್‌ ಕುಮಾರ್‌ ರೈ ಅವರನ್ನು ಅಮಾನಾತ್ತು ಮಾಡಿ ರಾಜ್ಯ ಸರಕಾರದ ಉಪ ಕಾರ್ಯದರ್ಶಿ ಅವರು ಆದೇಶ ಮಾಡಿದ್ದಾರೆ , ನಿಗದಿತ ಮೂಲಗಳಿಂದ ಗಳಿಸಿರುವ ವರಮಾನ ಅಧಿಕವಾಗಿರುವ ಹಿನ್ನಲೆ ಹಾಗೂ ಸಾಕ್ಷಿಗಳನ್ನು ನಾಶಪಡಿಸುವ ಸಂಭವವಿರುವುದರಿಂದ ಎಸ್‌ ಅಜಿತ ಕುಮಾರ್‌ ರೈ ಅವರನ್ನು ಅಮಾನತ್ತು ಮಾಡಲಾಗಿದೆ ಎಂದು ಆದೇಶ ಮಾಡಲಾಗಿದೆ. ಶೇ 69.80 ರಷ್ಟು ಹಚ್ಚಿನ ಆಸ್ತಿ …

Read More »

ವಚನ ಸಾಹಿತ್ಯದ ಪಿತಾಮಹ ಢಾ.ಫ.ಗು ಹಳಕಟ್ಟಿ ಜನ್ಮ ದಿನಾಚರಣೆ ಆಚಾರಣೆ

ಧಾರವಾಡ :ವಚನ ಸಾಹಿತ್ಯವನ್ನು ಸಂರಕ್ಷಿಸಿ ಅದಕ್ಕೆ ಬೆಳಕು ನೀಡಿದ ಮಹಾನ ಶರಣ ಡಾ.ಫ.ಗು. ಹಳಕಟ್ಟಿ ಅವರು ವಚನ ಸಾಹಿತ್ಯಕ್ಕೆ ತಮ್ಮದೆ ಆದ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕಿತ್ತೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಉಮಾ ಬಾಗಲಕೋಟ ಅವರು ಹೇಳಿದರು. ಇಂದು ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕ್ರಾತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಯೋಗದಲ್ಲಿ ವಚನ ಪಿತಾಮಹ ಡಾ. …

Read More »

ಪಾಸ್‌ ಪಡೆಯುವ ಸಮಯದಲ್ಲಿ ನೂಕು ನುಗ್ಗಲು ಸ್ಥಳಕ್ಕೆ ಪೋಲಿಸ್‌ರ ಬೇಟಿ

ಗದಗ ನಗರದ ಹೊಸ ಬಸ್ಸ್‌ ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಗೆ ಬಸ್ಸ ಪಾಸ್‌ ನೀಡುವ ಸಮಯದಲ್ಲಿ ನೂಕನುಗ್ಗಲು ಉಂಟಾಗಿರುವ ಕಾರಣ ಸ್ಥಳೀಯ ಅಧಿಕಾರಿಯಗಳು ಬಸ್ಸ ನಿಲ್ದಾಣದಿಂದ ಪೋಲಿಸ್‌ ತುರ್ತ ಸಹಾವಾಣಿ ಕೆರೆ ಮಾಡಿದ್ದಾರೆ ತದನಂತರದಲ್ಲಿ ಕೂಡಲೇ ಸ್ಥಳಕ್ಕೆ ತೆರಳಿದ 112 ಸಿಬ್ಬಂದಿಗಳು ಸಮಸ್ಯೆ ಪರಿಶೀಲಿಸಿ ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸುವ ಸಂದರ್ಭದಲ್ಲಿ ನೂಕು ನುಗ್ಗಲು ಮಾಡಿದ ಕೀಡಿಗೇಡಿಗಳಿಗೆ ತಿಳಿ ಹೇಳಿ ಸಮಸ್ಯೆ ಬಗೆಹರಿಸಲಾಗಿರುತ್ತದೆ. ಎಂದು ತಿಳಿದು ಬಂದಿದೆ ಗದಗ ಜಿಲ್ಲೆ ಹೊಸ …

Read More »

ಹುಬ್ಬಳ್ಳಿಯಲ್ಲಿ ಸಂಶಯಾಸ್ಪದ ವ್ಯಕ್ತಿಯ ಓಡಾಟ ಪೋಲಿಸರಿಂದ ವ್ಯಕ್ತಿಯ ಬಂಧನ;

ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿ ಸಂಶಯಾಸ್ಪದ ವ್ಯಕ್ತಿಯೊಬ್ಬ ತಿರುಗಾಡುತ್ತಿದ್ದ ಬಗ್ಗೆ ಸಾರ್ವಜನಿಕರು 112 ಗೆ ಕರೆ ಮಾಡಿದ್ದು ಹಿನ್ನಲೆ ಸ್ಥಳಕ್ಕೆ ಬೇಟಿ ನೀಡಿದ ಹೊಯ್ಸಳ 06 ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಆತನನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ಉಪನಗರ ಠಾಣೆಗೆ ಒಪ್ಪಿಸಿರುತ್ತಾರೆ.ಎಂದು ತಿಳಿದು ಬಂದಿದೆ, ಹುಬ್ಬಳ್ಳಿಯಲ್ಲಿ ಶನಿವಾರ ಈ ಘಟನೆ ಸಂಭಂವಿಸಿದ್ದು, ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳು ನಗರದಲ್ಲಿ ಹೆಚ್ಚಾಗುತ್ತಿದ್ದ ಕಾರಣ ಪೋಲಿಸ್‌ ಸಿಬ್ಬಂದಿಗಳು ಅನುಮಾನಸ್ಪದವಾಗಿ ಓಡಾಡುವ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣು …

Read More »