BigTv News
June 28, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಮನೆಯ ಹೊರಗಡೆ ಇಟ್ಟಿದ್ದ ಬೂಟಿನೊಳಗೆ ಮಿಡಿ ನಾಗರವೊಂದು ಅವಿತು ಕುಳಿತು ಕೆಲಕಾಲ ಆತಂಕ ಸೃಷ್ಟಿಸಿತ್ತು. ಈ ಘಟನೆ ಧಾರವಾಡ ಹೊಸಯಲ್ಲಾಪುರದ ಮೇದಾರ ಓಣಿಯಲ್ಲಿ ನಡೆದಿದೆ. ನಂದಿತಾ ಶಿವನಗೌಡರ ಎಂಬುವವರ ಮನೆಯ ಮುಂದೆ ಇಟ್ಟಿದ್ದ ಬೂಟಿನಲ್ಲಿ ಮಿಡಿನಾಗರ ಅವಿತು ಕುಳಿತಿತ್ತು. ಕಸ ಗೂಡಿಸುವ ಸಂದರ್ಭದಲ್ಲಿ ಅದನ್ನು ನೋಡಿದ ಮನೆಯವರು ಕೂಡಲೇ ಉರಗ ತಜ್ಞ ಯಲ್ಲಪ್ಪ ಜೋಡಳ್ಳಿ ಅವರಿಗೆ ಮಾಹಿತಿ ಮುಟ್ಟಿಸಿದ್ದರು. ಸ್ಥಳಕ್ಕೆ ಬಂದ ಯಲ್ಲಪ್ಪ ಮಿಡಿ ನಾಗರ ಹಾವನ್ನು ರಕ್ಷಿಸಿ …
Read More »
BigTv News
June 28, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಶಾಲೆ ಆರಂಭವಾಗಿ ಇನ್ನೂ ಒಂದು ತಿಂಗಳು ಕೂಡ ಪೂರೈಸಿಲ್ಲ. ಈ ನಡುವೆ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆಯೊಂದು ಹುಬ್ಬಳ್ಳಿ ತಾಲ್ಲೂಕಿನ ಮೊರಬ ಗ್ರಾಮದ ಸರಕಾರಿ ಮಾದರಿ ಶಾಲೆಯಲ್ಲಿ ನಡೆದಿದೆ. ಹೌದು.. ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಗ್ರಾಮಸ್ಥರು, ಶಾಲಾ ಸಮಿತಿಯ ಸದಸ್ಯರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮದ ದೈಹಿಕ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದು, ವರ್ಗಾವಣೆಗೆ ಗ್ರಾಮಸ್ಥರು ತೀವ್ರ ವಿರೋಧ …
Read More »
BigTv News
June 28, 2023
ಕರ್ನಾಟಕ, ಬೆಂಗಳೂರು, ಬೆಂಗಳೂರು
ಬೆಂಗಳೂರು; ಕೇಂದ್ರ ಸರಕಾರ ಅಕ್ಕಿ ಇದ್ದರು ನಮಗೆ ಅಕ್ಕಿ ಸರಬರಾಜು ಮಾಡಲು ಹಿದೇಂಟು ಹಾಕುತ್ತಿದೆ. ಆದ್ದರಿಂದ ನಮ್ಮ ಸರಕಾರ ಅಕ್ಕಿ ಬದಲಿಗೆ ಹಣ ನೀಡತ್ತವೆ ಎಂದು ಇಂದು ಬೆಂಗಳೂರಿನಲ್ಲಿ ಸಿ.ಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರ ಸರಕಾರ ರಾಜ್ಯಕ್ಕೆ ಮಾಡಿದ ದ್ರೋಹ ಬಡವರ ಕಾರ್ಯಕ್ರಮವನ್ನು ಹತ್ತಿಕ್ಕೂವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಆರೋಪಿದರು, ನಾನು ಅಮಿತ್ ಷಾ ಅವರನ್ನು ಬೇಟಿ ಮಾಡಿದ್ದೆ ನಮ್ಮ ಸಚಿವರು ಕೇಂದ್ರ ಆಹಾರ ಸಚಿವರು ಬೇಟಿ …
Read More »
BigTv News
June 28, 2023
News, ಕರ್ನಾಟಕ, ಕರ್ನಾಟಕ, ರಾಜಕೀಯ, ಸುದ್ದಿ, ಸುದ್ದಿ
ಹಂತ ಹಂತವಾಗಿ ವಿವಿಧ ಹುದ್ದೆ ಗಳ ಭರ್ತಿ ಮಾಡಲು ಸರಕಾರ ಸಿದ್ದ : ಸಿ.ಎಂ. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. 5 ಗ್ಯಾರಂಟಿ ಅನುಷ್ಠಾನಕ್ಕೆ ವರ್ಷಕ್ಕೆ 59 ಸಾವಿರ ಕೋಟಿ ಹಣ ಬೇಕು. ಆದ್ದರಿಂದ ಈ ವರ್ಷ ಸರ್ಕಾರದ ಮೇಲೆ ಹೆಚ್ಚಿನ …
Read More »
BigTv News
June 28, 2023
News, ಅಪರಾಧ, ಕರ್ನಾಟಕ, ಕರ್ನಾಟಕ, ಕಲಬುರಗಿ
ಕಲಬುರಗಿ ; ಸಾಲ ಮರಳಿ ಕೇಳಿದ ಮಹಿಳೆಯನ್ನೇ ಸಿನಿಮೀಯ ಶೈಲಿಯಲ್ಲಿ ಶಾಲಾ ಶಿಕ್ಷಕಿ ಕಿಡ್ನಾಪ್ ಮಾಡಿಸಿದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಹಣೆಗೆ ಪಿಸ್ತೂಲ್ ಇಟ್ಟು ಹೆದರಿಸಿ ಕಾರ್ ನಲ್ಲಿ ಮಹಿಳೆಯ ಕಿಡ್ನಾಪ್ ಮಾಡಲಾಗಿತ್ತು ಎನ್ನಲಾಗಿದೆ. ಈ ವೇಳೆ ಕಿಡ್ನಾಪರ್ ಕಾರ್ ನ್ನು ಕಿಡ್ನಾಪ್ ಆದ ಮಹಿಳೆಯ ಮಕ್ಕಳು ಅಡ್ಡಗಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಕಲಬುರಗಿ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿ ಎರಡೂ ಗುಂಪುಗಳ ನಡುವೆ ರಾದ್ದಾಂತ ನಡೆದಿತ್ತು. …
Read More »
BigTv News
June 28, 2023
News, ಅಪರಾಧ, ಕರ್ನಾಟಕ, ಗದಗ
ಗದಗ ; ಅಪ್ರಾಪ್ತೆಯೋರ್ವಳನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿ, ಜೀವ ಬೆದರಿಕೆ ಹಾಕಿದ್ದ ಆರೋಪಿತನ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗದಗ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಅಪರಾಧಿಗೆ ಶಿಕ್ಷೆ ವಿಧಿಸಿದೆ. ಪ್ರಕರಣದ ಆರೋಪಿ, ಸವದತ್ತಿ ತಾಲೂಕಿನ ತೆರದಕೊಪ್ಪ ಗ್ರಾಮದ ಮೌಲಾಸಾಬ ಇಮಾಮಸಾಬ ದೊಡ್ಡಮನಿ ನೊಂದ ಬಾಲಕಿಯು ಅಪ್ರಾಪ್ತೆಯೆಂದು ತಿಳಿದಿತ್ತು.ಹೀಗಿದ್ದರೂ, ಅವಳಿಗೆ ಪ್ರಾಣ ಬೆದರಿಕೆ ಹಾಕಿ, ಒತ್ತಾಯಪೂರ್ವಕವಾಗಿ ಸವದತ್ತಿ ತಾಲೂಕಿನ ಮುನವಳ್ಳಿಗೆ ಕರೆದುಕೊಂಡು ಹೋಗಿ, ಅಲ್ಲಿಂದ ಬೈಕ್ನಲ್ಲಿ ಹತ್ತಿಸಿಕೊಂಡು …
Read More »
BigTv News
June 28, 2023
News, ಕರ್ನಾಟಕ, ಕರ್ನಾಟಕ, ಕರ್ನಾಟಕ, ರಾಜಕೀಯ ಸುದ್ದಿ, ಸುದ್ದಿ
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ನಮ್ಮ ನಾಯಕರಾದ ಯಡಿಯೂರಪ್ಪನವರು ಹಾಕಿದ ಕಣ್ಣೀರಿನಲ್ಲಿ ಇಡೀ ಬಿಜೆಪಿ ಕೊಚ್ಚಿಕೊಂಡು ಹೋಯಿತು ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ರೇಣುಕಾಚಾರ್ಯ, ಯಡಿಯೂರಪ್ಪರ ಸರ್ಕಾರಕ್ಕೆ ಎರಡು ವರ್ಷ ತುಂಬಿದಾಗ ಸಂಭ್ರಮೋತ್ಸವ ಮಾಡುವುದನ್ನು ಬಿಟ್ಟು ಅಂದೇ ಯಡಿಯೂರಪ್ಪರ ಕೈಯಲ್ಲಿ ಮುಖ್ಯಮಂತ್ರಿ ಸ್ಥಾನ ರಾಜೀನಾಮೆ ಕೊಡಿಸಿದ್ದು, ಅಂದು ಯಡಿಯೂರಪ್ಪ ಹಾಕಿದ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿ ಹೋಗಿದೆ ಎಂದಿದ್ದಾರೆ. ಚುನಾವಣಾ ಹೊಸ್ತಿಲಿನಲ್ಲಿ …
Read More »
BigTv News
June 28, 2023
News, ಕರ್ನಾಟಕ, ಕರ್ನಾಟಕ, ಕರ್ನಾಟಕ, ಬೆಂಗಳೂರು, ಬೆಂಗಳೂರು
ಬೆಂಗಳೂರು ; ಇಂದು ರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಕರ್ನಾಟಕ ನೀರಾವರಿ ನಿಗಮ ಬೆಂಗಳೂರು ಕಾಫಿ ಬೋರ್ಡ್ನಲ್ಲಿ ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಸಂಬಂಧಪಟ್ಟ ಹಾಗೆ ಸಂಬಂಧಪಟ್ಟ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರೈತ ಸೇನಾ ಕರ್ನಾಟಕ ಪದಾಧಿಕಾರಿಗಳ ನೇತೃತ್ವದಲ್ಲಿ ಚರ್ಚಿಸಲಾಯಿತು. ಈ ಒಂದು ಚರ್ಚೆಯ ಸಂದರ್ಭಗಳಲ್ಲಿ ಮಹದಾಯಿ ಯೋಜನೆ ಬಗ್ಗೆ ಮತ್ತು ಕೇಂದ್ರ ಸರಕಾರದ ಪರವಾನಿಗೆಗಳ ಬಗ್ಗೆ ದೀರ್ಘಕಾಲ ಚರ್ಚೆ ಮಾಡಿ ಶೀಘ್ರವಾಗಿ ಸರಕಾರವು ಒಂದು …
Read More »
BigTv News
June 27, 2023
News, ಕರ್ನಾಟಕ, ಬೆಳಗಾವಿ, ಬೆಳಗಾವಿ
ಬೆಳಗಾವಿ; ರಾಜ್ಯದ ಎಲ್ಲೆಡೆ ಮಳೆಗಾಗಿ ವಿಶೇಷ ಆಚರಣೆಗಳು ನಡೆಯುತ್ತಿವೆಯಾದ್ರೂ ಈವರೆಗೂ ಪರಿಪೂರ್ಣ ಮಳೆಯ ಆಗಮನ ಆಗಿಲ್ಲ. ಹಾಗಾಗಿ ಮಳೆಗಾಗಿ ಮುಳ್ಳಿನ ಮರದ ಮೇಲೆ ( ಜಾಲಿಗಿಡ ) ಮಹಾರಾಜ ಸಾಧು ಒಬ್ಬರು ಪ್ರಾರ್ಥಿಸಿರುವ ವೀಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಜಂಬಗಿ ಗ್ರಾಮದ ಸುರೇಶ್ ಮಹಾರಾಜರು ಅಥಣಿ ತಾಲೂಕಿನ ಕರ್ಲಟ್ಟಿ ಗ್ರಾಮದಲ್ಲಿ ಮುಳ್ಳಿನ ಮರವೇರಿ ವಿಭಿನ್ನ ರೀತಿಯಲ್ಲಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಮಳೆ ಬಾರದಿರುವ ಸಲುವಾಗಿ ಮುಳ್ಳಿನ ಮರವೇರಿ …
Read More »
BigTv News
June 27, 2023
News, ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಪ್ರಭು ಕೆಂಪೇಗೌಡ ರವರ 514ನೇ ಜಯಂತಿಯನ್ನ ಅದ್ದೂರಿಯಾಗಿ ಆಚರಿಸಲಾಗಿದೆ. ಕೆಂಪೇಗೌಡ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಆರಂಭವಾದ ಮೆರವಣಿಗೆ ಕಲಾಮಂದಿರದ ಬಳಿ ಅಂತ್ಯವಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ರವರು ಮೆರವಣಿಗೆಗೆ ಚಾಲನೆ ನೀಡಿದರು.ಸಂಸದ ಪ್ರತಾಪಸಿಂಹ ಶಾಸಕರಾದ ಜಿ ಟಿ ದೇವೇಗೌಡ ಪುತ್ರ ಶಾಸಕ ಹರೀಶ್ ಗೌಡ ಚಾಮರಾಜ ಕ್ಷೇತ್ರದ …
Read More »