Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಧಾರವಾಡ

ಧಾರವಾಡ

ಬಂದ್ ಗೆ ಸಿಗದ ಸ್ಪಂದನೆ: ವಿಜಯೋತ್ಸವ ಮಾಡಿದ ಮರಾಠಾ ಸಮುದಾಯ.

ಧಾರವಾಡ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ ಅವರು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದರು. ಈ ಬಂದ್ ಗೆ ಧಾರವಾಡದಲ್ಲಿ ಸ್ಪಂದನೆ ದೊರೆತಿಲ್ಲ. ಇದರ ಮಧ್ಯೆ ಪ್ರಾಧಿಕಾರಕ್ಕೆ 50 ಕೋಟಿ ಅನುದಾನವನ್ನು ಸರ್ಕಾರ ಮೀಸಲಿಟ್ಟಿದ್ದನ್ನು ಸ್ವಾಗತಿಸಿದ ಮರಾಠಾ ಸಮುದಾಯದ ಜನ ಧಾರವಾಡದ ಶಿವಾಜಿ ವೃತ್ತದಲ್ಲಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಮಾರ್ಲಾಪಣೆ ಮಾಡಿದ ಮರಾಠಾ …

Read More »

ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ಬಾಬಾಗೌಡಾ ಪಾಟೀಲ್.

ಧಾರವಾಡ: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ, ರೈತರ ಚಳುವಳಿಯ ಮೇಲೆ ಕೇಂದ್ರ ಸರ್ಕಾರ ಒತ್ತಡ ಹಾಕುತ್ತಿದೆ. ಅಲ್ಲದೆ ಅಲ್ಲಿ ನಡೆಯುತ್ತಿರುವ ರೈತರ ಧರಣಿ ಬಗ್ಗೆ ಪ್ರಧಾನಿಗಳಿಗೆ ಮಾಹಿತಿ ಇದ್ದರೂ ಗೋತ್ತಿಲ್ಲದ ಹಾಗೇ ನಾಟಕ‌ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಮಾಜಿ ಕೇಂದ್ರ ಸಚಿವ ಬಾಬಾಗೌಡಾ ಪಟೀಲ್ ನೇರವಾಗಿ ವಾಗ್ದಾಳಿ ನಡೆಸಿದರು. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ರೈತರು ಎಪಿಎಂಸಿ …

Read More »

ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಶ್ರೀನಿವಾಸ ಮಾನೆ.

ಧಾರವಾಡ: ಮರಾಠ ಅಭಿವೃದ್ಧಿ ಪ್ರಾಧಿಕಾರ ಇನ್ನೂ ಅಧಿಕೃತವಾಗಿ ಸ್ಥಾಪನೆಯಾಗಿಲ್ಲ, ಒಂದುವೇಳೆ ಮಾಡಿದ್ದರೆ, ಅಧಿಕೃತವಾಗಿ ದಾಖಲಾತಿಗಳು ಇದ್ದರೆ ನೀಡಿ ಎಂದು ಪರಿಷತ್ ಸದಸ್ಯ ಶ್ರೀನಿವಾಸ ಮನೆಯವರು ಸಭೆಯಲ್ಲಿ ಭಾಗವಹಿಸಿದನ್ನು ಪ್ರಶ್ನೆ ಮಾಡಿದರು. ಧಾರವಾಡದಲ್ಲಿ ನಡೆದ ಕ್ರಾಂತಿ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈಗಾಗಲೇ ಮರಾಠ ಸಮುದಾಯದ ನಾಯಕರು, ಸೇರಿದಂತೆ ಸಮಾಜದಲ್ಲಿ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತಿದೆ. ಇಲ್ಲಿಯು ಕೂಡಾ ಅಭಿನಂದನೆ ಸಲ್ಲಿಸಿದ್ದಿರಾ. ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲುಸುತ್ತಿರುವುದಾದರೂ ಯಾಕೆ ಎಂದು ತಿಳಿಯುತ್ತಿಲ್ಲವೆಂದು …

Read More »

ಕೇವಲ 50 ಕೋಟಿಯಿಂದ ಮರಾಠಾ ಸಮಾಜ ಅಭಿವೃದ್ಧಿ ಅಸಾಧ್ಯ: ಶಾಸಕಿ ಅಂಜಲಿ ನಿಂಬಾಳ್ಕರ್‌.

ಧಾರವಾಡ: ಮಾನ್ಯ ಮುಖ್ಯಮಂತ್ರಿಗಳು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಿ, ಅದಕ್ಕೆ ಐವತ್ತು ಕೋಡಿ ರೂಪಾಯಿ ನೀಡಿರುವುದಾಗಿ ಹೇಳುತ್ತಿದ್ದಾರೆ. ಆದರೆ ಕೇವಲ ಐವತ್ತು ಕೋಟಿಯಿಂದ ಏನೂ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎಂದು ಶಾಸಕಿ ಅಂಜಲಿ‌ ನಿಂಬಾಳ್ಕರ್ ಪ್ರಶ್ನೆ ಮಾಡಿದ್ದಾರೆ, ಧಾರವಾಡದಲ್ಲಿ ನಡೆದ ಕ್ರಾಂತಿ ಮೋರ್ಚಾ ಮರಾಠದ, ರಾಜ್ಯ ಮಟ್ಟದ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ, ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮರಾಠ ಸಮಾಜ ಬಡವರಿಂದ ಕುಡಿದ ಸಮಾಜವಾಗಿದೆ. ಈಗ ಮುಖ್ಯಂಮತ್ರಿಗಳು …

Read More »

ವಿನಯ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆ ಡಿ. 4ಕ್ಕೆ ಮುಂದೂಡಿಕೆಯಾಗಿದೆ. ಯೋಗೇಶಗೌಡ ಹತ್ಯೆ ಪ್ರಕರಣ ಹಿನ್ನೆಲೆ ಮಾಜಿ‌ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಬಂಧನದಲ್ಲಿದ್ದಾರೆ. ವಿನಯ ಕುಲಕರ್ಣಿ ಪರ ವಕೀಲರಿಂದ ನಿನ್ನೆ ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ಕೋರ್ಟ್​​​​​​​ಗೆ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿನಯ್ ಪರ ವಕೀಲರು ವಾಪಸ್ ಪಡೆದಿದ್ದರು. ಹೊಸ ಜಾಮೀನು ಅರ್ಜಿ …

Read More »

ಸಚಿವರಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತೆ : ಅರವಿಂದ್ ಬೆಲ್ಲದ.

ಹುಬ್ಬಳ್ಳಿ: ಶಾಸಕರಾದವರಿಗೆ ಸಚಿವರಾಗಬೇಕೆಂಬ ಆಸೆ ಇರುತ್ತೆ. ಹೀಗಾಗಿ ಎಲ್ಲರೂ ಪೈಪೋಟಿ ಮಾಡುವರೇ ಎಂದು ಶಾಸಕ ‌ಅರವಿಂದ ಬೆಲ್ಲದ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ‌ವಿಸ್ತರಣೆ ವಿಚಾರ ಬಂದಾಗ ಈ ರೀತಿ ಆಗುವುದು ಸಹಜ. ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ತಿಕ್ಕಾಟ ಹಿನ್ನೆಲೆಯಲ್ಲಿ ಮೂಲ ಬಿಜೆಪಿ ಮತ್ತು ವಲಸಿಗರ ನಡುವೆ ಭಿನ್ನಾಭಿಪ್ರಾಯವಿಲ್ಲ. ಸಚಿವ ಸ್ಥಾನಕ್ಕಾಗಿ ಈ ರೀತಿಯ ಬೇರೆ ಬೇರೆ ರೀತಿಯ ಸ್ವರ ಬರುವುದು ಸಹಜ. ಈ ಬಗ್ಗೆ ಪಕ್ಷದ ವರಿಷ್ಠರು …

Read More »

ಕಳ್ಳರನ್ನು ಹಿಡಿಯಲು ಬಂದ ಪೊಲೀಸರ ಮೇಲೆಯೇ ಅಟ್ಯಾಕ್.

ಧಾರವಾಡ: ಕಳ್ಳತನ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ, ಧಾರವಾಡ ಇರಾನಿ ಗ್ಯಾಂಗಿನ ಕಳ್ಳರನ್ನು ಹಿಡಿಯಲು ಬಂದಿದ್ದ ಆದರೆ ಪೊಲೀಸರ ಮೇಲೆ ಕಳ್ಳರು ಅಟ್ಯಾಕ್ ಮಾಡಿರುವಂತಹ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ ಸಂಗಮ್ ವೃತದ ಬಳಿಯಲ್ಲಿ‌ ಈ ಘಟನೆ‌‌ ನಡೆದಿದ್ದು, ಇರಾನಿ ಗ್ಯಾಂಗಿನ ಸುಮಾರು ನಾಲ್ಕು ಜನರು ಸಂಗಮ ವೃತದಲ್ಲಿ ನಿಂತಿದ್ದರು. ಇದೇ ಸದಸ್ಯರನ್ನು ಹುಡುಕುತ್ತಾ ಧಾರವಾಡಕ್ಕೆ ಆಗಮಿಸಿದ ಆದರೆ ಪೊಲೀಸರ ಕಣ್ಣಿಗೆ ಇವರು ನಾಲ್ಕು ಜನ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ತಕ್ಷಣವೇ ಅಲರ್ಟ್ …

Read More »

ಬೇಡಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ.

ಧಾರವಾಡ: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಭಾಗವಾಗಿ ಧಾರವಾಡದಲ್ಲಿ ಟಾಟಾ‌ ಮಾರ್ಕೋಪೋಲೋ ಕ್ರಾಂತಿಕಾರಿ ಕಾರ್ಮಿಕ ಸಂಘದಿಂದ ಪ್ರತಿಭಟನೆ ನಡೆಸಿದರು. ಇನ್ನು ಜಿಲ್ಲಾಧಿಕಾರಿ ಕಚೇರಿ‌ ಎದುರು ಜಮಾಯಿಸಿದ ಕಾರ್ಮಿಕ ಸಂಘಟನೆಯ ಸದಸ್ಯರು ಕೇಂದ್ರ ಜಾರಿಗೆ ತಂದಿರುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ವಾತಂತ್ರ್ಯ ಪೂರ್ವದಿಂದಲೂ ಹೋರಾಡಿ ಪಡೆದಕೊಂಡ ೪೪ ಕಾರ್ಮಿಕ ಕಾನೂನುಗಳನ್ನು ೪ ಕೋಡ್ ಗಳಾಗಿ ಪುನರಚಿಸುವ ಭರದಲ್ಲಿ ಕಾರ್ಮಿಕ ಸೇವೆ ವೇತನ …

Read More »

ಹೆತ್ತ ಕರುಳಿನ ಮೂಕ ರೋದನೆ.

ಧಾರವಾಡ : ನಗರದ ಮಾಳಮಡ್ಡಿಯ ಪ್ರತಿಮಾ ಅಪಾರ್ಟ್ಮೆಂಟ್ ತಿರುವಿನಲ್ಲಿ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ ಬಸ್ ಹಾಯ್ದ ಪರಿಣಾಮ ಎರಡು ತಿಂಗಳ‌ ಆಕಳ ಕರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ದೃಷ್ಯ ನೋಡಿದ ತಾಯಿ ಆಕಳ ಮೂಕ ರೋದನೆ ಹೇಳ ತೀರದ್ದಾಗಿತ್ತು. ಬಸ್ ಢಿಕ್ಕಿ ಹೊಡೆದ ರಭಸಕ್ಕೆ ತಾಯಿ ಮುಂದೆ ಕರುವು ಪ್ರಾಣಬಿಟ್ಟ ದೃಶ್ಯ ನೋಡುವ ಜನರ ಕಣ್ಣಲ್ಲಿ ಕಣ್ಣೀರು ಬರುವಂತಿತ್ತು. ಕೆಲ ಕಾಲ ಕರು ಮುಂದೆ ನಿಂತ ಆಕಳ ಮೂಖ ರೋದನೆಯಿಂದ …

Read More »

ವಿನಯ್ ಕುಲಕರ್ಣಿ ಮನೆಗೆ ಭೇಟಿ ನೀಡಿದ ಎಂ.ಬಿ. ಪಾಟೀಲ್.

ಧಾರವಾಡ: ಜಿಪಂ‌ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ‌ ಸಚಿವ ವಿನಯ್ ಕುಲಕರ್ಣಿ ನಿವಾಸಕ್ಕೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಂ.ಬಿ.ಪಾಟೀಲ್ ‌ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಸಿಬಿಐ ಬಂಧನ ಹಿನ್ನೆಲೆ ಈಗ ಸಂಕಷ್ಟ ಬಂದಿದೆ. ಈ ಬಂಧನ ರಾಜಕೀಯ ಪ್ರೇರಿತವಾಗಿರುವಂತಹದು. ಕೇಸ್ ಸಿಬಿಐಗೆ ಕೊಡುವ ವಿಷಯ ಕೋರ್ಟ್‌ನಲ್ಲಿ ವಜಾ ಆಗಿತ್ತು. ಅಲ್ಲಿ ವಜಾ ಆಗಿರುವುದನ್ನು …

Read More »

ರಾಷ್ಟ್ರೀಯ ಐಕ್ಯತಾ ಸಪ್ತಾಹಕ್ಕೆ ಚಾಲನೆ.

ಧಾರವಾಡ: ರಾಜ್ಯಾದ್ಯಂತ ಇಂದಿನಿಂದ ಪ್ರಾರಂಭವಾಗಿರುವ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಧಾರವಾಡದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುವುದು, ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲ ಮತ್ತು ಮತ, ಭಾಷೆ, ಪ್ರದೇಶ ಅಥವಾ ಇತರ ರಾಜಕೀಯ ಅಥವಾ ಆರ್ಥಿಕ ಕುಂದು ಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನಾತ್ಮಕ ರೀತಿಯಲ್ಲಿ …

Read More »

ಬಸ್ ನಿಲ್ದಾಣದಲ್ಲಿಯೇ ನೇಣಿಗೆ ಶರಣಾದ ವ್ಯಕ್ತಿ.

ಹುಬ್ಬಳ್ಳಿ: ಇಲ್ಲಿನ ಚೇತನಾ ಕಾಲೇಜು ಬಳಿಯ ಬಸ್ ನಿಲ್ದಾಣದಲ್ಲೇ ಮಧ್ಯಮ ವಯಸ್ಸಿನ ವ್ಯಕ್ತಿಯೊಬ್ಬನ ನೇಣಿಗೆ ಶರಣಾದ ಸ್ಥಿತಿಯಲ್ಲಿ ಶವ ದೊರೆತಿದ್ದು, ಮೃತ ವ್ಯಕ್ತಿಯ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸುಮಾರು 40 ವಯಸ್ಸಿನ ವ್ಯಕ್ತಿ ಬಸ್ ನಿಲ್ದಾಣದಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಬೆಳಗ್ಗೆ ಈ ರಸ್ತೆಯಲ್ಲಿ ವಾಯುವಿಹಾರ ಮಾಡುವವರು ಈತನ ಶವ ನೋಡಿ ಆಘಾತಕ್ಕೊಳಗಾಗಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ‌ನೀಡಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ಮೂಡಿದ್ದು, ಈ ಸಂಬಂಧ …

Read More »

ಮನನೊಂದು ಯುವಕ ಆತ್ಮಹತ್ಯೆಗೆ ಯತ್ನ : ಕಾರಣವೇನು ಗೊತ್ತಾ?

ಹುಬ್ಬಳ್ಳಿ: ಮದುವೆಯಾಗಲು ಯುವತಿ ‌ಮನೆಯವರು ಒಪ್ಪಲಿಲ್ಲವೆಂಬ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಳೆ ಹುಬ್ಬಳ್ಳಿಯ ಖಸಾಯಿ ಓಣಿಯಲ್ಲಿ ನಡೆದಿದೆ. 30ವರ್ಷದ ಶಾಯಿಕ್​(ಹೆಸರು ಬದಲಾಯಿಸಲಾಗಿದೆ)​ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಕೆಲವು ದಿನಗಳಿಂದ ಯುವತಿವೊರ್ವಳನ್ನು ಪ್ರೀತಿಸುತ್ತಿದ್ದ. ತನ್ನ ಪ್ರೇಯಸಿಯ ಮನೆಯವರ ಎದುರು ಮದುವೆ ಪ್ರಸ್ತಾಪ ಮಾಡಿದ್ದ. ಆದರೆ ಆಕೆ ಕುಟುಂಬಸ್ಥರು ಈತನ ಪ್ರಸ್ತಾಪ ತಳ್ಳಿ ಹಾಕಿದ್ದರಿಂದ ಮನನೊಂದ ಶಾಯಿಕ್​ ‘ಮೈ ಅಬ್ ಮರ್ತಾ ಹು’ ಎಂದು ತನ್ನ ಸ್ನೇಹಿತನಿಗೆ ವಾಟ್ಸ್​ಪ್ …

Read More »

ಹುಬ್ಬಳ್ಳಿ – ಶಿರಡಿ ವೋಲ್ವೋ ಬಸ್ ಪುನಾರಂಭ.

ಹುಬ್ಬಳ್ಳಿ: ಕೋವಿಡ್ ಕಾರಣದಿಂದ ಕಳೆದ ಎಂಟು ತಿಂಗಳಿನಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ-ಶಿರಡಿ ಎಸಿ ಸ್ಲೀಪರ್ ಬಸ್ ಮತ್ತು ಚೆನ್ನೈಗೆ ಮಲ್ಟಿ ಅ್ಯಕ್ಸಲ್ ವೋಲ್ವೋ ಬಸ್ ಸಂಚಾರ ಪುನರಾರಂಭಿಸಲಾಗಿದೆ. ಈ ಬಸ್​ಗಳು ನಗರದ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾಕರಸಾ ಸಂಸ್ಥೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ. ಶಿರಡಿಗೆ ಹೋಗುವ ಸ್ಲೀಪರ್ ಬಸ್​ ಸಂಜೆ 7 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು, ಧಾರವಾಡ, ಬೆಳಗಾವಿ, ಪುಣೆ, ಅಹ್ಮದ್​ ನಗರ ಮಾರ್ಗವಾಗಿ …

Read More »

ಸಚಿವ ಸಂಪುಟದಿಂದ ಕೈ ಬಿಡುವ ಕುರಿತು ಪ್ರತಿಕ್ರಿಯಿಸಿದ ಸಚಿವೆ ಶಶಿಕಲಾ ಜೊಲ್ಲೆ.

ಹುಬ್ಬಳ್ಳಿ: ಸಚಿವ ಸಂಪುಟದಿಂದ ಕೈ ಬಿಡುತ್ತಾರೆ ಎಂಬ ಯಾವುದೇ ಮಾಹಿತಿ ನನಗೆ ಬಂದಿಲ್ಲ. ಅಲ್ಲದೆ ಈ ಕುರಿತು ಯಾವ ವರಿಷ್ಠರು ನನ್ನೊಂದಿಗೆ ಮಾತನಾಡಿಲ್ಲ. ಇದು ಕೇವಲ ಮಾಧ್ಯಮದಲ್ಲಿ ಸೃಷ್ಟಿಯಾಗಿರುವ ವಿಷಯವಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ನನ್ನನ್ನು ಸಚಿವ ಸಂಪುಟದಿಂದ ಕೈ ಬಿಡುತ್ತಾರೆ ಎಂದು ಪಕ್ಷದಲ್ಲಿ ಯಾವುದೇ ರೀತಿಯ ಚರ್ಚೆಯಾಗಿಲ್ಲ. ನನ್ನ ಮೇಲೆ ನಂಬಿಕೆ ಇಟ್ಟು ರಾಷ್ಟ್ರೀಯ ಹಾಗೂ ರಾಜ್ಯದ ನಾಯಕರು ನನಗೆ ಸ್ಥಾನ ನೀಡಿದ್ದಾರೆ. …

Read More »
error: Content is protected !!