Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಬೆಂಗಳೂರು

ಬೆಂಗಳೂರು

ಏರಿದ ಚುನಾವಣಾ ಕಾವು: ಇಂದು ಗ್ರಾ.ಪಂ. ಚುನಾವಣೆ ದಿನಾಂಕ ನಿಗದಿ.

ಬೆಂಗಳೂರು:ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಚುನಾವಣಾ ಕಾವು ಏರಿದ್ದು, ರಾಜಕೀಯ ಪಕ್ಷಗಳು ಪಕ್ಷ ಸಂಘಟನೆಯತ್ತ ಗಮನ ಕೇಂದ್ರೀಕರಿಸಿವೆ.ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಇಂದು ದಿನಾಂಕ ನಿಗದಿಪಡಿಸುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಸ್ಥಳೀಯ ಮಟ್ಟದಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಇಂದಿನಿಂದಲೇ ಚುರುಕುಗೊಳ್ಳಲಿದೆ. ಚುನಾವಣಾ ಆಯೋಗವು ಸೋಮವಾರ ಬೆಳಿಗ್ಗೆ 11.30ರ ವೇಳೆಗೆ ಗ್ರಾಮ ಪಂಚಾಯಿತಿ ಚುನಾವಣೆಯ ದಿನಾಂಕ ಪ್ರಕಟಿಸಲಿದೆ. ಹೀಗಾಗಿ ದಿನಾಂಕ ಪ್ರಕಟವಾದ ಸಂದರ್ಭದಿಂದಲೇ ರಾಜ್ಯದಾದ್ಯಂತ …

Read More »

ರೋಶನ್ ಬೇಗ್ ಜಾಮೀನು ಅರ್ಜಿ ವಿಚಾರಣೆ 30 ಕ್ಕೆ ಮುಂದೂಡಿಕೆ.

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನವೆಂಬರ್ 30ಕ್ಕೆ ಮುಂದೂಡಿದೆ. ಜಾಮೀನು ನೀಡುವಂತೆ ಕೋರಿ ಪ್ರಕರಣದ 36ನೇ ಆರೋಪಿ ರೋಷನ್ ಬೇಗ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಇಂದು ಸಿಬಿಐ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತು. ಈ ವೇಳೆ ಸಿಬಿಐ ಪರ ವಕೀಲರು ಮಾಹಿತಿ ನೀಡಿ, ಪ್ರಕರಣದಲ್ಲಿ ರೋಷನ್ ಬೇಗ್ ಅವರನ್ನು ಹೆಚ್ಚಿನ …

Read More »

ಡಿ. 12 ರಿಂದ 19 ರವರೆಗೆ ಸಕಾಲ ಸಪ್ತಾಹ ಆಚರಣೆ.

ಬೆಂಗಳೂರು: ನಿಗದಿತ ಕಾಲಮಿತಿಯಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ‘ಸಕಾಲ’ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿವಿಧ ಇಲಾಖೆಗಳಲ್ಲಿ ‘ಸಕಾಲ ಸಪ್ತಾಹ’ ಆಚರಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆ ಡಿ.12ರಿಂದ ಡಿ.19ರ ವರೆಗೆ ಸಕಾಲ ಸಪ್ತಾಹವನ್ನಾಗಿ ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಅದರಂತೆ ಕೃಷಿ ಇಲಾಖೆ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ, ವಸತಿ ಇಲಾಖೆ, ಯುವ ಸಬಲೀಕರಣ, ಕ್ರೀಡಾ ಇಲಾಖೆ, ಜಲ ಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ, ವಿಜ್ಞಾನ …

Read More »

ಕನ್ನಡ ಕಾಯಕ ವರ್ಷಾಚರಣೆ : ಕಡ್ಡಾಯ ಅನುಷ್ಠಾನಕ್ಕೆ ಸರ್ಕಾರದ ಸೂಚನೆ.

ಬೆಂಗಳೂರು: ಕೊರೊನೋತ್ತರ ಕರ್ನಾಟಕದಲ್ಲಿ ಎಲ್ಲಾ ವಲಯಗಳಲ್ಲಿ ಜೀವನೋತ್ಸಾಹ ತುಂಬುವ ಮೂಲಕ ಭವಿಷ್ಯದ ಕನ್ನಡವನ್ನು ಕಟ್ಟುವ ದೃಷ್ಟಿಯಿಂದ ಸರ್ಕಾರ ನ. 1ರಿಂದ ಅ. 31, 2021ರವರೆಗೆ ಕನ್ನಡ ಕಾಯಕ ವರ್ಷಾಚರಣೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಹಿನ್ನೆಲೆ ಕೆಲ ಮಾರ್ಗಸೂಚಿಯನ್ನು ಹೊರಡಿಸಿದ್ದು, ಕಡ್ಡಾಯವಾಗಿ ಜಾರಿಗೊಳಿಸಲು ಸರ್ಕಾರ ಸೂಚಿಸಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದು, ಕನ್ನಡವನ್ನು ಉಳಿಸಿ ಬೆಳೆಸುವ ದೃಷ್ಟಿಯಿಂದ ಆಡಳಿತದ ಎಲ್ಲಾ ವಲಯಗಳಲ್ಲಿ ಕನ್ನಡಪರ ಆದೇಶಗಳನ್ನು ಸಮರ್ಪಕವಾಗಿ ಕಾರ್ಯಗತಗೊಳಿಸಲು …

Read More »

ತಾಕತ್ತಿದ್ದರೆ ಕರ್ನಾಟಕ ಬಂದ್ ತಡೆಯಿರಿ: ಸಿಎಂ ಗೆ ಸವಾಲು‌.

ಕೆ.ಆರ್ ಪುರ: ಡಿಸೆಂಬರ್ 5ರ ಕರ್ನಾಟಕ ಬಂದ್​ ಅನ್ನು ತಾಕತ್ತಿದ್ದಿರೆ ನಿಲ್ಲಿಸಿ ಎಂದು‌ ಸಿಎಂ ಯಡಿಯೂರಪ್ಪಗೆ ಕನ್ನಡ ಪರ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಸವಾಲು ಹಾಕಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಕನ್ನಡ ಪರ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನೂರಾರು ಜನ‌ ಕನ್ನಡ ಪರ ಹೋರಾಟಗಾರರು ಕೆ.ಆರ್ ಪುರದ ಐಟಿಐ ಬಸ್ ನಿಲ್ದಾಣದಿಂದ ಬಿಬಿಎಂಪಿ ಕಚೇರಿ ವರೆಗೂ ತೆರದ ವಾಹನದಲ್ಲಿ‌ ಪ್ರತಿಭಟನಾ ರ್ಯಾಲಿ ನಡೆಸಿ …

Read More »

ಸಂತೋಷ್ ಆರೋಗ್ಯದಲ್ಲಿ ಚೇತರಿಕೆ.

ಬೆಂಗಳೂರು: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್‌.ಸಂತೋಷ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ರಾಮಯ್ಯ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಆಸ್ಪತ್ರೆ, ಎನ್.ಆರ್.ಸಂತೋಷ್ ರನ್ನು ನಿನ್ನೆ ರಾತ್ರಿ 10 ಗಂಟೆಗೆ ರಾಮಯ್ಯ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ 8.30ಕ್ಕೆ ನಿದ್ರೆ ಮಾತ್ರೆ ಸೇವಿಸಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ತಿಳಿಸಲಾಗಿದೆ.ಆಸ್ಪತ್ರೆಗೆ ದಾಖಲಾದ ವೇಳೆ ಅವರು …

Read More »

ಸಂತೋಷ್ ಆರೋಗ್ಯದ ಮಾಹಿತಿ ನೀಡಿದ ವೈದ್ಯರು.

ಬೆಂಗಳೂರು : ಸಿಎಂ ರಾಜಕೀಯ‌ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದು‌ ಈ ಸಂಬಂಧ ಎಂ ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ನಿದ್ದೆ ಮಾತ್ರೆ ತೆಗೆದುಕೊಂಡಿದ್ದಾರೆ‌. 8.30ಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಮೊದಲಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದೆವು. ನಂತರ 10 ಗಂಟೆಗೆ ಐಸಿಯುಗೆ ಶಿಫ್ಟ್ ಮಾಡಲಾಯಿತು. ಅಲ್ಪ್ರಾಝೊಲಮ್ ನಿದ್ದೆ ಮಾತ್ರೆ ತೆಗೆದುಕೊಂಡಿರುವ ಸಂತೋಷ್, ಸದ್ಯ ಇದಕ್ಕೆ ಸಂಬಂಧಪಟ್ಟ ಚಿಕಿತ್ಸೆ ನೀಡಲಾಗಿದೆ. …

Read More »

ಸಿಎಂ ರಾಜಕೀಯ ಕಾರ್ಯದರ್ಶಿ ವಿರುದ್ಧ ಎಫ್​ಐಆರ್.

ಬೆಂಗಳೂರು: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.   ನಿನ್ನೆ ರಾತ್ರಿ ಸಂತೋಷ್​ ನಿದ್ರೆ ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದರು. ಈ ಹಿನ್ನೆಲೆ ಚಿಕಿತ್ಸೆಗೆಗಾಗಿ ನಗರದ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಗಲೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಏನೂ, ಯಾರು ಎನ್ನುವುದರ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ  ಪೊಲೀಸರು ಸಂತೋಷ್ ಹಾಗೂ ಮತ್ತವರ …

Read More »

ಮಳೆ ನಡುವೆಯೂ ಮುಷ್ಕರಕ್ಕೆ ಮುಂದಾಗಿರುವ ಚಾಲಕರು.

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಆಟೋ, ಟ್ಯಾಕ್ಸಿ ಚಾಲಕರು ಮೆಜೆಸ್ಟಿಕ್‌ನ ರೈಲ್ವೆ ಸ್ಟೇಷನ್‌ನಿಂದ ಫ್ರೀಡಂ ಪಾರ್ಕ್​ವರೆಗೆ ರ‌್ಯಾಲಿ ಹಮ್ಮಿಕೊಳ್ಳಲಾಗಿದ್ದು, ರ‌್ಯಾಲಿಗೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ. ಆಟೋ ಮತ್ತು ಟ್ಯಾಕ್ಸಿ ಚಾಲಕರ ಮುಷ್ಕರ ಇದ್ದರೂ ಮೆಜೆಸ್ಟಿಕ್ ಬಳಿ ಎಂದಿನಂತೆ ಆಟೋ, ಟ್ಯಾಕ್ಸಿ ಸಂಚಾರವಾಗುತ್ತಿರುವುದು ಕಂಡು ಬಂದಿದೆ. ಓಲಾ, ಊಬರ್ ಕ್ಯಾಬ್​ಗಳು, ಆಟೋ, ಟ್ಯಾಕ್ಸಿಗಳಲ್ಲಿ ಎಂದಿನಂತೆ ಜನರು ಸಂಚಾರ ಮಾಡುತ್ತಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಬಿಎಂಟಿಸಿ ಹಾಗೂ …

Read More »

ವಿವಿಧ ನಿಗಮ ಮಂಡಳಿಗಳಿಗೆ ನಿರ್ದೇಶಕರ ನೇಮಕ.

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನಿಗಮ-ಮಂಡಳಿಗಳಿಗೆ ಅಧಿಕಾರೇತರ ಸದಸ್ಯರು ಹಾಗೂ ನಿರ್ದೇಶಕರನ್ನು ನಾಮನಿರ್ದೇಶನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳವಾರ 33 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮುಂದುವರಿದ ಭಾಗವಾಗಿ ನಿಗಮ-ಮಂಡಳಿಗಳಿಗೆ ಅಧಿಕಾರೇತರ ಸದಸ್ಯರು ಹಾಗೂ ನಿರ್ದೇಶಕರು ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದೆ. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ವ್ಯಾಪ್ತಿಯಲ್ಲಿ ಬರುವ 5 ನಿಗಮಗಳಿಗೆ ನಾಮನಿರ್ದೇಶನಗೊಂಡ ಸದಸ್ಯರನ್ನು ಗಮನಿಸುವುದಾದರೆ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕರ್ನಾಟಕ ದ್ರಾಕ್ಷಾರಸ …

Read More »

ದಾಖಲೆ ನಿರ್ಮಿಸಿದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ.

ದೇವನಹಳ್ಳಿ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು(ಕೆಐಎಬಿ) ಸಂಸ್ಥೆಯಿಂದ ಅಕ್ಟೋಬರ್ 2020ರಲ್ಲಿ 34,339 ಮೆಟ್ರಿಕ್ ಟನ್‍ಗಳಷ್ಟು ಸರಕು ಸಾಗಣೆಕೆಯಾಗಿದೆ. ಇದು ಕಳೆದ 26 ತಿಂಗಳುಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದ ಟನ್ನೇಜ್ ದಾಖಲೆಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಹೋಗುವ ಸರಕು ತೂಕ 8,117 ಮೆಟ್ರಿಕ್ ಟನ್‍ಗಳಾಗಿದ್ದು, ಇದುವರೆಗಿನ ಅತ್ಯುನ್ನತ ಪ್ರಮಾಣದ್ದಾಗಿದೆ. 2020-21ರ ಆರ್ಥಿಕ ವರ್ಷದಲ್ಲಿ ಪ್ರಮುಖವಾಗಿ ಬೆಂಗಳೂರು ವಿಮಾನ ನಿಲ್ದಾಣದಿಂದ ಬೇಗನೇ ಕೆಡುವಂತ ಸರಕುಗಳ ಸಾಗಣಿಕೆಯಾಗುತ್ತದೆ. ಅಕ್ಟೋಬರ್ ತಿಂಗಳಲ್ಲಿ …

Read More »

ದೃಷ್ಟಿ ವಿಕಲಚೇತನರಿಗೆ ಟಾಕಿಂಗ್ ಲ್ಯಾಪ್‌ಟಾಪ್ ವಿತರಣೆ.

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಕೆಲವು ಎನ್​ಜಿಒಗಳಿಂದ ಬಂದ ನೆರವಿನ ಮೂಲಕ ಬೆಂಗಳೂರಿನ ಅಂಗನವಾಡಿ ಕಾರ್ಯಕರ್ತರಿಗೆ ಸುಮಾರು ಹತ್ತು ಸಾವಿರ ಸ್ಯಾನಿಟೈಸರ್ ಮತ್ತು ಮಾಸ್ಕ್ ವಿತರಣೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸಾಂಕೇತಿಕವಾಗಿ ಕೆಲ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಿ ಮಾತನಾಡಿದ ಅವರು, ಕಳೆದ ಏಳೆಂಟು ತಿಂಗಳಿನಿಂದ ರಾಜ್ಯದಲ್ಲಿ ಕೋವಿಡ್-19 …

Read More »

ಕಾಂಗ್ರೆಸ್ ಮುಖಂಡ ಅಹ್ಮದ್‌ ಪಟೇಲ್‌ ಅಗಲಿಕೆಗೆ ಸಿದ್ದರಾಮಯ್ಯ ಸಂತಾಪ.

ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮತ್ತು ನನಗೆ ಆತ್ಮೀಯ ಸ್ನೇಹಿತರಾಗಿದ್ದ ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರಿಗೆ ಸುದೀರ್ಘಕಾಲ ರಾಜಕೀಯ ಕಾರ್ಯದರ್ಶಿಯಾಗಿ ಪಕ್ಷವನ್ನು ಸೋಲು-ಗೆಲುವುಗಳ ಕಾಲದಲ್ಲಿ ನಿರ್ವಾಜ್ಯ ನಿಷ್ಠೆಯಿಂದ ಮುನ್ನಡೆಸಿದ್ದರು. ಅಹ್ಮದ್ ಪಟೇಲ್ ತಮ್ಮ ಇಡೀ ಬದುಕನ್ನೇ ಪಕ್ಷಕ್ಕೆ ಮುಡಿಪಾಗಿಟ್ಟವರು. ಪ್ರಚಾರದ ಬೆಳಕಿನಲ್ಲಿ ಹೆಚ್ಚು …

Read More »

ಯಡಿಯೂರಪ್ಪ ಸರ್ಕಾರ ಲೂಟಿ ಸರ್ಕಾರ.

ಬೆಂಗಳೂರು : ಆರ್ಥಿಕವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿರುವ ಸರ್ಕಾರಿ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಜೆಟ್ ಸಂದರ್ಭದಲ್ಲಿ ಅನಗತ್ಯ ವೆಚ್ಚ ಕಡಿಮೆ‌ ಮಾಡಲು ಸಲಹೆ ನೀಡಿದ್ದೆ. ವಿಧವಾ, ವೃದ್ಧಾಪ್ಯ ವೇತನ ನೀಡಲು ಹಣವಿಲ್ಲ. ಈ ನಿಗಮ‌ ಮಂಡಳಿ ಯಾಕೆ ಮಾಡಿದ್ದಾರೋ ಗೊತ್ತಿಲ್ಲ. ಯಡಿಯೂರಪ್ಪ ಹೋಗೋದು ಗ್ಯಾರಂಟಿ ಆಗಿರಬೇಕು. ಹೀಗಾಗಿ, ತರಾತುರಿಯಲ್ಲಿ ನಿಗಮ ಮಂಡಳಿ ಮಾಡಿದ್ದಾರೆ. ಹಣಕಾಸಿನ ಮುಗ್ಗಟ್ಟು ಇರುವಾಗ ನಿಗಮ …

Read More »

ಅಹ್ಮದ್ ಪಟೇಲ್ ಸಾವಿಗೆ ಕಂಬನಿ ಮಿಡಿದ ಮಲ್ಲಿಕಾರ್ಜುನ ಖರ್ಗೆ.

ಬೆಂಗಳೂರು : ಅಹ್ಮದ್ ಪಟೇಲ್ ನಿಧನದಿಂದ ನಮಗೆಲ್ಲ ಬಹಳ ದುಃಖವಾಗಿದೆ ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಅಹ್ಮದ್ ಪಟೇಲ್ 45 ವರ್ಷಗಳಿಂದ ನಮ್ಮ ಜೊತೆ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದ್ದರು. 1976 ರಿಂದ ಈವರೆಗೆ ಜೊತೆಯಾಗಿ ಪಕ್ಷದ ಅನೇಕ ಏರುಪೇರುಗಳನ್ನು ನೋಡಿದ್ದೇವೆ. ಕಾಂಗ್ರೆಸ್​​ಗೆ ಆಧಾರ ಸ್ತಂಭದಂತೆ ಇದ್ದ ಅವರು, ಎಲ್ಲ ರಾಜ್ಯದ ನಾಯಕರ ಜೊತೆ ಉತ್ತಮ ಸಂಬಂಧ ಹೊಂದಿದ್ದರು. ಆಲ್ …

Read More »
error: Content is protected !!