Shaikh BigTv
June 11, 2026
Breaking News, Crime, ಕರ್ನಾಟಕ, ಬೆಂಗಳೂರು, ಮಂಡ್ಯ
ಠಾಣೆಯಲ್ಲೇ ₹10 ಸಾವಿರ ಪಡೆಯುವಾಗ ಲೋಕಾಯುಕ್ತ ಬಲೆಗೆ — ಎಂಥಾ ದುರಂತ ಸ್ಥಿತಿ..! ಮಂಡ್ಯ ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಠಾಣೆಯಲ್ಲೇ ಲಂಚ ಪಡೆಯುತ್ತಿದ್ದ ಸಹಾಯಕ ಸಬ್ಇನ್ಸ್ಪೆಕ್ಟರ್ (ಎಎಸ್ಐ) ಶಿವಕುಮಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ… ಮಾಹಿತಿಯ ಪ್ರಕಾರ, ಗಲಾಟೆ ಪ್ರಕರಣದಲ್ಲಿ ಹೆಸರು ಬಂದಿದ್ದ ರಾಜೇಗೌಡ ಎಂಬುವವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ‘ಸ್ಟೇಷನ್ ಬೇಲ್’ ಮೂಲಕ ಇತ್ಯರ್ಥಗೊಳಿಸುವುದಾಗಿ ಹೇಳಿ ಎಎಸ್ಐ ಶಿವಕುಮಾರ್ ₹10 …
Read More »
bigtvnews22
October 17, 2025
Breaking News, ಅಪರಾಧ, ಚಾಮರಾಜನಗರ, ಮಂಡ್ಯ
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಎಣಿಕೆಯ ವೇಳೆ ಕಳ್ಳತನ ಮಾಡಲು ಯತ್ನಿಸಿದ ಮೂವರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.ಮಂಡ್ಯ ನಗರದ ಶರವಣ, ಗಿರೀಶ ಮತ್ತು ಶ್ರೀನಿವಾಸ ಬಂಧಿತ ಆರೋಪಿಗಳು.ಗುರುವಾರ ನಡೆದ ಹುಂಡಿ ಹಣ ಎಣಿಕೆಯ ವೇಳೆ ಈ ಮೂವರು ಸೇರಿಕೊಂಡಿದ್ದು, ಜೇಬಿನಲ್ಲಿ ಹಣ ಹಾಕಿಕೊಂಡು ಮೂತ್ರ ವಿಸರ್ಜನೆ ನೆಪದಲ್ಲಿ ಹೊರಬಂದು ತಮ್ಮ ವಾಹನದಲ್ಲಿ ಹಣ ಇಡುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.ಹಣ ಎಣಿಕೆ ವೇಳೆ ಈ …
Read More »
BigTv News
March 18, 2025
Breaking News, Crime, ಕರ್ನಾಟಕ, ಮಂಡ್ಯ
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ. ಕಾಗೆಪುರ್ ಗ್ರಾಮದ ಅನಾಥಾಶ್ರಮೊಂದರಲ್ಲಿ ವಿಷಪೂರಿತ ಆಹಾರ ಸೇವನೆ ಮಾಡಿದ ಮತ್ತೋರ್ವ ಬಾಲಕ ಚಿಕಿತ್ಸೆ ಫಲಕಾರಿ ಯಾಗದೆ ಸಾವನಪ್ಪಿರುವ ಘಟನೆ ನಡೆದಿದೆ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆ ಒಂದರಲ್ಲಿ ದಾಖಲೆಯಾಗಿದ್ದ ನಮಿಬ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಇದಕ್ಕೂ ಮುಂಚೆ 6ನೇ ತರಗತಿ ವಿದ್ಯಾರ್ಥಿ ಪುಡ್ ಫೈಜನ್ ನಿಂದು ಒಬ್ಬ ಸಾವನಪ್ಪಿದ್ದ.
Read More »
BigTv News
March 15, 2025
Breaking News, Crime, ಕರ್ನಾಟಕ, ಮಂಡ್ಯ
ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಹೊರವಲಯದಲ್ಲಿ ಬೇಲೂರು ವಾಹನ ಹಾಗೂ ಸ್ಕೂಟಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು. ತಾಯಿ ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನೊಬ್ಬರ ಮಕ್ಕಳ ಸ್ಥಿತಿ ಗಂಭೀರವಾಗಿದ್ದು ಘಟನೆ ಇಂದು ನಡೆದಿದೆ. 39 ವರ್ಷದ ಶಿಲ್ಪಾ ಮೃತ ಮಹಿಳೆ ಏಳು ವರ್ಷದ ಹಾಗೂ ಐದು ವರ್ಷದ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಳವಳ್ಳಿ ಪಾಲಿಸಲಾಗಮಿಸಿ ದಾಖಲೆ ಶುರು ಮಾಡಿದ್ದಾರೆ.
Read More »
BigTv News
January 31, 2025
Breaking News, ಮಂಡ್ಯ
ಮಂಡ್ಯ: ಮಂಡ್ಯ ಜಿಲ್ಲೆಯ ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು, ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ. 2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ- 42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ …
Read More »
BigTv News
January 15, 2025
Breaking News, ಮಂಡ್ಯ
ಮಂಡ್ಯ : ರೈತರಿಗೆ ಕೃಷಿಯ ಮಾಹಿತಿ ನೀಡಿ ಕೃಷಿ ಅಧ್ಯಯನ ಮಾಡಲು ಸಹಕಾರಿಯಾಗುವ ಕೃಷಿ ವಿಶ್ವವಿದ್ಯಾಲಯವನ್ನು ಜಿಲ್ಲೆಯ ವಿ.ಸಿ.ಫಾರಂ ಆವರಣದಲ್ಲಿ ಪ್ರಾರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ನಾಗಮಂಗಲದ ದೇವಲಾಪುರದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಕೃಷಿ ಪದ್ಧತಿಗಳ ಬಗ್ಗೆ ಮಾಹಿತಿ ಪಡೆಯಲು ಮಂಡ್ಯ ಜಿಲ್ಲೆಯಿಂದ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯಕ್ಕೆ ತೆರಳಬೇಕಿತ್ತು. ರೈತರು ಹೆಚ್ಚಿರುವ …
Read More »
BigTv News
January 12, 2025
Breaking News, ಮಂಡ್ಯ
ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ‘ಬೌದ್ಧ ಅಂಬೇಡ್ಕರ್ ಮಹಾದ್ವಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಐತಿಹಾಸಿಕವಾಗಿ ಅಂಬೇಡ್ಕರ್ ಅವರಿಗೆ …
Read More »
BigTv News
January 8, 2025
Breaking News, ಮಂಡ್ಯ
ಮಂಡ್ಯ: ಈ ಬಾರಿ ಕೃಷಿ ಪ್ರದೇಶ ವಿಸ್ತರಣೆಯಾಗಿರುವ ಕಾರಣ ಜನವರಿಯಿಂದ ಮೇ ತಿಂಗಳವರೆಗೆ ಹೆಚ್ಚುವರಿ ವಿದ್ಯುತ್ ಅಗತ್ಯವಿದೆ. ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಇಂಧನ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿ, ಜನವರಿ ಮತ್ತು ಫೆಬ್ರವರಿಯಲ್ಲಿ ತಲಾ 400 ಮೆಗಾವ್ಯಾಟ್ ಹಾಗೂ ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ತಲಾ 1 ಸಾವಿರ ಮೆ.ವ್ಯಾ.ವಿದ್ಯುತ್ ಖರೀದಿಗೆ ಯೋಜನೆ ರೂಪಿಸಲಾಗಿದೆ. ದೀರ್ಘಾವಧಿ ವಿದ್ಯುತ್ …
Read More »
BigTv News
January 8, 2025
Breaking News, ಮಂಡ್ಯ
ಮಂಡ್ಯ: ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ 7 ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ 2 ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಮಂಡ್ಯದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇಧನ ಇಲಾಖೆಯ ಅಧಿಕಾಗಳೊಂದಿಗೆ ನಡೆದ ಸಭೆಯಲ್ಲಿ ವಿದ್ಯುತ್ ಬೇಡಿಕೆ …
Read More »
BigTv News
January 7, 2025
Breaking News, ಮಂಡ್ಯ
ಮಂಡ್ಯ : ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಈ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್)ಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ …
Read More »