BigTv News
January 7, 2025
Breaking News, ಮಂಡ್ಯ
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ತಾಲೂಕುಗಳಿಗೆ ಮೊಬೈಲ್ ವ್ಯಾನ್ಗಳ ವ್ಯವಸ್ಥೆ ಮಾಡಲಾಗುವುದು. ಇದರಿಂದ ಗ್ರಾಮೀಣ ಪ್ರದೇಶದ ಜನತೆಗೆ ಆರೋಗ್ಯ ತಪಾಸಣೆ ಮತ್ತು ಮಧುಮೇಹ, ರಕ್ತದೊತ್ತಡಕ್ಕೆ ಚಿಕಿತ್ಸೆ ನೀಡಲು ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರಿಗೆ ತೆರಳುತ್ತಿದ್ದ ವೇಳೆ ಇಲ್ಲಿನ ವಿಶ್ವೇಶ್ವರಯ್ಯ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಅಭಿನಂದನೆಯನ್ನು ಸ್ವೀಕರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಆರೋಗ್ಯ …
Read More »
BigTv News
December 29, 2024
Breaking News, ಮಂಡ್ಯ
ಮಂಡ್ಯ: ಗುಣಮಟ್ಟಕ್ಕೆ ಹೆಸರುವಾಸಿಯಾಗಿರುವ ‘ನಂದಿನಿ ಹಾಲು’ ಈಗ ರಾಜ್ಯದ ಆಚೆಗೂ ಕಾಲಿರಿಸಿದ್ದು, 6 ರಾಜ್ಯಗಳಲ್ಲಿ ತನ್ನ ಮಾರುಕಟ್ಟೆ ವಿಸ್ತರಿಸಿಕೊಂಡು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಹೌದು, ಈಗ ಹಳ್ಳಿಯಿಂದ ದಿಲ್ಲಿವರೆಗೂ ‘ನಂದಿನಿ’ ಕ್ಷೀರಧಾರೆ ಹರಿಯುತ್ತಿದೆ. ರಾಷ್ಟ್ರದ ರಾಜಧಾನಿ’ ದೆಹಲಿಗೆ ಮಂಡ್ಯದಿಂದ ನಂದಿನಿ ಹಾಲು ಪೂರೈಕೆಯಾದರೆ, ‘ವಾಣಿಜ್ಯ ರಾಜಧಾನಿ’ ಮುಂಬೈಗೆ ತುಮಕೂರಿನಿಂದ ಹಾಲು ಸಾಗಣೆಯಾಗುತ್ತಿದೆ. ಮುತ್ತುಗಳ ನಗರ’ ಹೈದರಾಬಾದ್ಗೆ ಹಾಸನದಿಂದ, ಚೆನ್ನೈ ಮತ್ತು ಕೇರಳಕ್ಕೆ ಮೈಸೂರಿನಿಂದ, ತಮಿಳುನಾಡಿನ ನೀಲಗಿರಿ ಮತ್ತು ಕೇರಳಕ್ಕೆ ಚಾಮರಾಜನಗರದಿಂದ, …
Read More »
BigTv News
December 27, 2024
Breaking News, ಮಂಡ್ಯ
ಮಂಡ್ಯ: ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ವಿವಿಧ ವರ್ಗಗಳ ಜನರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಹಲವಾರು ಯೋಜನೆಗಳಿವೆ. ಅವುಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಲ್ಲಿಸಿದರೆ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಕ್ಕೆ ಸಿದ್ಧನಿದ್ದೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ವಲಯ, …
Read More »
BigTv News
December 23, 2024
Breaking News, ಮಂಡ್ಯ
ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಕೈಗಾರಿಕಾಭಿವೃದ್ಧಿಗೆ ಹೆಚ್ಚು …
Read More »
BigTv News
December 23, 2024
Breaking News, ಮಂಡ್ಯ
ಮಂಡ್ಯ : ಜಿಲ್ಲೆಯ ಕೆಆರ್ಎಸ್ ಸಮೀಪ ಐಐಟಿ ಸ್ಥಾಪನೆ ಮಾಡುವ ಬಗ್ಗೆ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ ಕೇಂದ್ರದೊಂದಿಗೆ ಚರ್ಚಿಸುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹಾಗೂ ಮಂಡ್ಯ ಸಂಸದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಮಂಡ್ಯದಲ್ಲಿ ಸಮಾರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿ ಸಮ್ಮೇಳನದ ಅಧ್ಯಕ್ಷ ಡಾ.ನಾಡೋಜ ಗೊ.ರು.ಚನ್ನಬಸಪ್ಪ ಅವರನ್ನು ಅಭಿನಂದಿಸಿ …
Read More »
BigTv News
December 22, 2024
Breaking News, ಮಂಡ್ಯ
ಮಂಡ್ಯ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. 67 ವರ್ಷಗಳ ನಂತರ ಬಳ್ಳಾರಿಗೆ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ ಸಿಕ್ಕಂತಾಗಿದೆ. ಶನಿವಾರ ರಾತ್ರಿ ಮಂಡ್ಯದ ಖಾಸಗಿ ಹೋಟೆಲ್ ನಲ್ಲಿ ನಡೆದ ಎಲ್ಲಾ ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ ಪ್ರತಿನಿಧಿಗಳ ಸಭೆಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲೇ ನಡೆಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಕಳೆದ ಸಲ 87ನೇ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಗೆ ನೀಡಬೇಕೆಂಬ ಒತ್ತಾಯವಿದ್ದು, …
Read More »
BigTv News
November 18, 2024
Breaking News, ಮಂಡ್ಯ
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ ನಡೆಯುತ್ತಿದೆ. ಈ ನುಡಿಜಾತ್ರೆಯನ್ನು ಮತ್ತಷ್ಟು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು, ಮಂಡ್ಯ ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ. ಈ ಮಧ್ಯೆ ತಾಂತ್ರಿಕ ಸಮಿತಿಯ ವರದಿಯ ಆಧರಿಸಿ, ನಗರದ ಹೊರವಲಯದ 60 ಎಕರೆ ಪ್ರದೇಶದಲ್ಲಿ ನುಡಿಜಾತ್ರೆಗೆ ಈಗಿನಿಂದಲೇ ತಯಾರಿ ಶುರುವಾಗಿದೆ. ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ …
Read More »
BigTv News
November 16, 2024
Breaking News, ಮಂಡ್ಯ
ನಾಗಮಂಗಲ : ಕೃಷಿ ಇಲಾಖೆ ಮೂಲಕ ರೈತರಿಗೆ ಸಿಗಬಹುದಾದ ಎಲ್ಲಾ ಸವಲತ್ತುಗಳು ಒಂದೇ ಕಡೆ ಸಿಗಬೇಕೆಂಬ ಉದ್ದೇಶದಿಂದ ಪ್ರತಿ ಹೋಬಳಿ ಕೇಂದ್ರಗಳಲ್ಲಿ ರೈತ ಸಂಪರ್ಕ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ತಾಲೂಕಿನ ದೇವಲಾಪುರದಲ್ಲಿ 2 ಕೋಟಿ ರೂ. ವೆಚ್ಚದ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರೈತರ ಹಿತ ಕಾಪಾಡುವುದೇ …
Read More »
BigTv News
November 2, 2024
Breaking News, ಮಂಡ್ಯ
ಮಂಡ್ಯ : ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿಯೂ ಇಲ್ಲ ಅವುಗಳನ್ನು ನಿಲ್ಲಿಸುವ ಪ್ರಶ್ನೆಯೂ ಸರ್ಕಾರದ ಮುಂದಿಲ್ಲ ಎಂದು ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಕ್ತಿ ಯೋಜನೆಯನ್ನು ನಿಲ್ಲಿಸುವುದಾಗಿ ಎಲ್ಲಿಯೂ ಹೇಳಿಲ್ಲ. ಕೆಲ ಮಹಿಳೆಯರು ಟಿಕೆಟ್ ಬೇಡ ಎನ್ನುತ್ತಿದ್ದಾರೆ ಆ ಬಗ್ಗೆ ಚರ್ಚೆ ನಡೆಸುವುದಾಗಷ್ಟೇ ಹೇಳಿದ್ದಾರೆ. ಸಿಎಂ ಕೂಡ ಯೋಜನೆ ನಿಲ್ಲಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಹಾಗಾಗಿ ರಾಜಕೀಯವಾಗಿ ಈ ವಿಷಯವನ್ನು ಚರ್ಚಿಸುವುದು ಬೇಡ …
Read More »
BigTv News
October 10, 2024
Breaking News, ಮಂಡ್ಯ
ಮಂಡ್ಯ: ಜಿಲ್ಲೆಯ ವ್ಯಕ್ತಿಯೊಬ್ಬ 500 ರೂಪಾಯಿ ಕೊಟ್ಟು ಕೇರಳದ ಲಾಟರಿ ಟಿಕೆಟ್ ಖರೀದಿಸಿದ್ದರು ಅವರ ಅದೃಷ್ಟ ಖುಲಾಯಿಸಿದೆ. 500 ರೂ ಕೊಟ್ಟು ಖರೀದಿಸಿದಂತ ಲಾಟರಿಗೆ ಬರೋಬ್ಬರಿ 25 ಕೋಟಿ ಬಹುಮಾನ ಬಂದಿದೆ ಈ ಮೂಲಕ ಮಂಡ್ಯದ ಕುವರನೊಬ್ಬ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಕೇರಳ ಲಾಟರಿಯಲ್ಲಿ ಮಂಡ್ಯದ ಕುವರನೊಬ್ಬ ಕೋಟಿ ಕೋಟಿ ಗೆದ್ದಿದ್ದಾನೆ. ಪಾಂಡವಪುರ ಪಟ್ಟಣದ ವ್ಯಕ್ತಿಗೆ ಒಲಿದ 25 ಕೋಟಿ ಬಹುಮಾನ ಬಂದಿದೆ. ಪಾಡವಪುರ ನಗರದ ಸ್ಕೂಟರ್ ಮೆಕ್ಯಾನಿಕ್ ಅಲ್ತಾಫ್ …
Read More »