Breaking News

ಮಂಡ್ಯ

ಯೋಧ ಗುರುವಿನ ಸಮಾಧಿಗೆ ರಾಷ್ಟಧ್ವಜವಿಟ್ಟು ನಮನ ಸಲ್ಲಿಸಿದ ಪತ್ನಿ : ಫೆ. 14 ರಂದು ಉದ್ಘಾಟನೆ

ಮಂಡ್ಯ: ಗಣರಾಜ್ಯೋತ್ಸವ ದಿನ ಅಂಗವಾಗಿಮೂರು ವರ್ಷದ ಹಿಂದೆ ನಡೆದ ಪುಲ್ವಾಮ ದಾಳಿಯಲ್ಲಿ ವೀರಮರಣವನ್ನಪ್ಪಿದ ಜಿಲ್ಲೆಯ ಯೋಧ ಗುರುವಿಗೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಬಳಿಯ ಮದ್ದೂರು- ಮಳವಳ್ಳಿ ರಸ್ತೆಯಲ್ಲಿ ಸಮಾಧಿ ನಿರ್ಮಾಣ ಮಾಡಲಾಗಿದ್ದು,  ಪತ್ನಿ ಕಲಾವತಿ ರಾಷ್ಟ್ರಧ್ವಜವನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಪತಿಯ ಸಮಾಧಿಗೆ ಪೂಜೆ ಸಲ್ಲಿಸಿ ಮಾತನಾಡಿದ ಪತ್ನಿ ಕಲಾವತಿ ಅವರು, ನನ್ನ ಪತಿ ಹುತಾತ್ಮ ರಾಗಿ ಫೆಬ್ರವರಿ 14ಕ್ಕೆ 3ವರ್ಷ ತುಂಬುತ್ತಿದೆ. ಇದೇ ವೇಳೆ ಸಮಾಧಿಯನ್ನು ಉದ್ಘಾಟಿಸುವುದಾಗಿ ಶಾಸಕರಾದ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ. …

Read More »

ಸಾವಿನಲ್ಲಿಯೋ ತಾಯಿ ಮಡಿಲ ಸೇರಿದ ಮಗ

ಮಂಡ್ಯ: ಲೋ ಬಿಪಿಯಿಂದ ಮನೆಯಲ್ಲೇ ಮಗ ಕುಶ ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿದ ಐದೇ ನಿಮಿಷದಲ್ಲಿ ತಾಯಿ ಲಕ್ಷ್ಮಮ್ಮ ಕೂಡ ಕೊನೆಯುಸಿರೆಳೆದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಿಡುವಿನಹೊಸಹಳ್ಳಿಕೊಪ್ಪಲು ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಲಕ್ಷ್ಮಮ್ಮ (70), ಕುಶ (43) ವಿಧಿ ಆಟಕ್ಕೆ ಬಲಿಯಾದತಾಯಿ ಮಗ. ಮೃತ ಕುಶ ಅವರು ಬೆಂಗಳೂರಿನಲ್ಲಿ ಸ್ವಂತ ಸ್ಟುಡಿಯೋ ಇಟ್ಟುಕೊಂಡಿದ್ದರು. ಅನಾರೋಗ್ಯದಿಂದಾಗಿ 4 ತಿಂಗಳ ಹಿಂದೆ ಊರಿಗೆ ವಾಪಸ್ಸಾಗಿದ್ದರು. ತಾಯಿ, ಮಗನ …

Read More »

ಜಿಲ್ಲಾಡಳಿತ ಯಡವಟ್ಟು : ಮುಂದುವರೆದ ವೀಕೆಂಡ್ ಕರ್ಫ್ಯೂ

ಮಂಡ್ಯ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂಗೆ ವಿರೋಧ ವ್ಯಕ್ತವಾದ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತದ ಯಡವಟ್ಟು ಮಾಡಿದ್ದು ಸರ್ಕಾರಕ್ಕೂ ಮೊದಲೇ ವೀಕೆಂಡ್ ಕರ್ಫ್ಯೂ ವಿಸ್ತರಣೆ ಮಾಡಿದೆ. ಜ.31ರವರೆಗೆ ವೀಕೆಂಡ್ ಕರ್ಫ್ಯೂ ವಿಸ್ತರಣೆ ಮಾಡಿ ಮಂಡ್ಯ ಡಿಸಿ ಆದೇಶಿಸಿದ್ದರು. ಹೀಗಾಗಿ ಮಂಡ್ಯದಲ್ಲಿ ಕರ್ಫ್ಯೂ ಮುಂದುವರಿಯುತ್ತಾ? ರದ್ದಾಗುತ್ತಾ? ಗೊಂದಲದಲ್ಲಿ ಮಂಡ್ಯ ಜನರು, ವ್ಯಾಪಾರಸ್ಥರು ಇದ್ದಾರೆ. ಆದರೆ ಮಂಡ್ಯ ಜಿಲ್ಲಾಡಳಿತ ವೀಕೆಂಡ್ ಕರ್ಫ್ಯೂ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಸರ್ಕಾರ ರದ್ದು ಮಾಡಿದರೂ, ಮಂಡ್ಯದಲ್ಲಿ ಕರ್ಫ್ಯೂ ಮುಂದುವರೆದಿದೆ. ಇಡೀ ರಾಜ್ಯಕ್ಕೆ …

Read More »

ಬಸ್- ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಒರ್ವ ಸಾವು

ಕೆ.ಎಸ್.ಆರ್.ಟಿಸಿ. ಬಸ್- ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಒಬ್ಬ ವಿದ್ಯಾರ್ಥಿ ಸಾವನಾಪ್ಪಿದ್ದು ಹಾಗೂ ಮತ್ತೊಬ್ಬನಿಗೆ ಗಾಯಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಪೀಹಳ್ಳಿ ಬಳಿ ನಡೆದಿದೆ. ಗ್ರಾಮದಿಂದ ಮಂಡ್ಯ ಕಡೆಗೆ ಬರುತ್ತಿದ್ದ ವೇಳೆ ಖಾಸಗಿ ಬಸ್ ಓವರ್ ಟೇಕ್ ಮಾಡಲು ಹೋಗಿ ಎದುರು ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಶ್ರೀರಂಗಪಟ್ಟಣ ತಾಲೂಕಿನ ಬನ್ನಹಳ್ಳಿ ಗ್ರಾಮದ ಸಂಜು(16) ಸಾವನಾಪ್ಪಿದ್ದಾರೆ. ಗಾಯಾಳು ವಿದ್ಯಾರ್ಥಿ ಮಂಡ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು …

Read More »

ಮನನೊಂದ ಯುವಕ ನೇಣಿಗೆ ಶರಣು

ಮಂಡ್ಯದ ಕೆ.ಆರ್.ಪೇಟೆ ಪಟ್ಟಣದ ರಾಮಯ್ಯ ಕಾಲೋನಿಯಲ್ಲಿ ಮನನೊಂದ ಯುವಕ ನೇಣಿಗೆ ಶರಣಾಗಿದ್ದಾನೆ. ಬನ್ನಾರಿ ಅವರ ಪುತ್ರ ಕೆ.ಬಿ. ಸ್ವತಂತ್ರ(24) ಅವರೇ ತನ್ನ ಮನೆಯ ಮೇಲ್ಬಾಗದ ಕೊಠಡಿಯಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆಗೆ ಬಲಿಯಾದ ಯುವಕನಾಗಿದ್ದಾನೆ. ಕೆ.ಆರ್.ಪೇಟೆ ಪುರಸಭೆಯ ವಸತಿ ಯೋಜನಾ ವಿಭಾಗದಲ್ಲಿ ಹೊರಗುತ್ತಿಗೆಯ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಕೆ.ಬಿ.ಸ್ವತಂತ್ರ ನಿನ್ನೆ ಮಧ್ಯಾಹ್ನ ಜ್ವರ ಮತ್ತು ಕೆಮ್ಮು ಇದ್ದ ಕಾರಣ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲು ವೈಧ್ಯರನ್ನು ಭೇಟಿ ಮಾಡಲು …

Read More »