Breaking News
Hiring Reporter’s For more Information Contact Above Number 876 225 4007 . Program producer
Home / ಶಿಕ್ಷಣ

ಶಿಕ್ಷಣ

ಪ್ರಾದೇಶಿಕ ಭಾಷೆಯಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅವಕಾಶ ನೀಡಲು ಮೋದಿಗೆ ಮನವಿ.

ಹೈದರಾಬಾದ್​: ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅನುಮತಿ ನೀಡುವಂತೆ ಒತ್ತಾಯಿಸಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಪಿಎಸ್‌ಯು, ರೈಲ್ವೆ, ರಕ್ಷಣಾ ಸೇವೆ ಮತ್ತು ರಾಷ್ಟ್ರೀಕೃತ ಬ್ಯಾಂಕ್​ ಹುದ್ದೆಗಳ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸಲಾಗುತ್ತದೆ. ಈ ಎರಡೂ ಭಾಷೆಗಳನ್ನು ಅಧ್ಯಯನ ಮಾಡದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಇದರಿಂದ ಅನಾನುಕೂಲವಾಗುತ್ತಿದೆ. ಇದು ಕೇವಲ …

Read More »

ಡಿಜಿಟಲ್ ಗ್ರಂಥಾಲಯದ ನೂತನ ಕಟ್ಟಡ ಉದ್ಘಾಟಿಸಿದ ಶಿಕ್ಷಣ ಸಚಿವ.

ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡನೆಕ್ಕುಂದಿ ವಾರ್ಡ್​ನ ತೂಬರಹಳ್ಳಿಯಲ್ಲಿ ಪಂಡಿತ್​​ ದೀನ​ದಯಾಳ ಡಿಜಿಟಲ್ ಗ್ರಂಥಾಲಯದ ನೂತನ ಕಟ್ಟಡ ಮತ್ತು ಪುಸ್ತಕ ಪ್ರದರ್ಶನದ ಉದ್ಘಾಟನೆ ನೆರವೇರಿಸಲಾಯಿತು. ಶಾಸಕ ಅರವಿಂದ ಲಿಂಬಾವಳಿ ಅವರೊಂದಿಗೆ ಡಿಜಿಟಲ್ ಲ್ರೈಬ್ರರಿಯನ್ನು ಉದ್ಘಾಟಿಸಿ ಮಾತನಾಡಿದ ಪ್ರಾಥಮಿಕ ಮತ್ತು‌ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮಹದೇವಪುರ ಕ್ಷೇತ್ರದ ಶಾಸಕರಾದ ಅರವಿಂದ ಲಿಂಬಾವಳಿ ಛಲ ಬಿಡದ ತ್ರಿವಿಕ್ರಮ. ಕಸದ ರಾಶಿಯಿದ್ದ ಈ ಸ್ಥಳವನ್ನು ಸ್ವಚ್ಛಗೊಳಿಸಿ ಜ್ಞಾನದ ದೇಗುಲವಾಗಿ ಮಾಡಿರುವ ಲಿಂಬಾವಳಿ …

Read More »

ದಾವಣಗೆರೆ ಪದವಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ.

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲಾ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರಗಳಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಉಳಿದವರಿಗೆ ಆನ್‍ಲೈನ್‍ನಲ್ಲಿ ಮಾತ್ರ ತರಗತಿ ನಡೆಸಲು ಸೂಚಿಸಲಾಗಿದೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ. ಸರ್ಕಾರ ಮತ್ತು ಯುಜಿಸಿ ಸೂಚನೆಯಂತೆ ಅಂತಿಮ ವರ್ಷದ ಅಂದರೆ ಸ್ನಾತಕ ಪದವಿಯ 5ನೇ ಹಾಗೂ ಸ್ನಾತಕೋತ್ತರ ಪದವಿಯ 3ನೇ ಸೆಮಿಸ್ಟರ್​ಗೆ ಮಾತ್ರ ಭೌತಿಕ ಹಾಗೂ ಆನ್‍ಲೈನ್ ತರಗತಿ ನಡೆಸಲಾಗುವುದು. ಯಾವ ಮಾಧ್ಯಮದಲ್ಲಿ …

Read More »

17 ರಿಂದ ಶಾಲಾ ಕಾಲೇಜು ಆರಂಭ: ಎಸ್‌ಒಪಿ ಬಿಡುಗಡೆ ಮಾಡಿದ ಉನ್ನತ ಶಿಕ್ಷಣ ಇಲಾಖೆ.

ಬೆಂಗಳೂರು: ಕೋವಿಡ್‌-19 ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಪದವಿ, ಎಂಜನಿಯರಿಂಗ್‌ ಹಾಗೂ ಡಿಪ್ಲೊಮಾ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಆರಂಭಿಸುವ ಬಗ್ಗೆ ಯುಜಿಸಿ ಮಾರ್ಗಸೂಚಿಯಂತೆ ಉನ್ನತ ಶಿಕ್ಷಣ ಇಲಾಖೆ ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣಾ ವಿಧಾನ) ಯನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಆಫ್‌ಲೈನ್‌ ತರಗತಿಗಳ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ. ಈ ಎಸ್‌ಒಪಿಯಲ್ಲಿ ಅಂತಿಮ ವರ್ಷದ …

Read More »

ರಾಯಚೂರು ವಿವಿ ಮೊದಲ ಕುಲಪತಿಯಾಗಿ ಡಾ. ಹರೀಶ್ ರಾಮಸ್ವಾಮಿ ನೇಮಕ.

ರಾಯಚೂರು: ರಾಯಚೂರು ವಿಶ್ವವಿದ್ಯಾಲಯದ ಮೊದಲ ಕುಲಪತಿಯಾಗಿ ಧಾರವಾಡ ವಿವಿಯ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಹರೀಶ ರಾಮಸ್ವಾಮಿರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಅವಧಿಯಲ್ಲಿ ಗುಲ್ಬರ್ಗ ವಿವಿಯನ್ನು ವಿಭಜನೆ‌ ಮಾಡಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆ ಒಳಗೊಂಡಂತೆ ನೂತನ ರಾಯಚೂರು ವಿವಿಯನ್ನು ಘೋಷಣೆ ಮಾಡಲಾಗಿತ್ತು.‌ ಆದರೆ ತಾಂತ್ರಿಕ ಕಾರಣಗಳಿಂದ ವಿವಿ ಆರಂಭ ವಿಳಂಬವಾಗಿತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು …

Read More »

ಅಕ್ಕಮಹಾದೇವಿ ಮಹಿಳಾ ವಿವಿ ವಿದ್ಯಾರ್ಥಿಗಳ ಸ್ಥಿತಿ ಅತಂತ್ರ.

ವಿಜಯಪುರ: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯ ಎಂಬ ಖ್ಯಾತಿ ಪಡೆದಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೊರತೆ ಕಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. 6 ವಿಭಾಗದ ಸ್ನಾತಕೋತ್ತರ ಪದವಿ ಆರಂಭವಿದ್ದಾಗ ಒಟ್ಟು 168 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನೇಮಕ‌ ಮಾಡಿಕೊಳ್ಳಲಾಗಿತ್ತು. ಅಂದು ವಿಜಯಪುರದಲ್ಲಿ ಮಾತ್ರ ವಿವಿ ಕಾರ್ಯನಿರ್ವಹಿಸುತ್ತಿತ್ತು. ಈಗ ಮಂಡ್ಯ, ಸಿಂಧನೂರು ಹಾಗೂ ಉಡುತಡಿಯಲ್ಲಿ ಕ್ಯಾಂಪಸ್ ಆರಂಭಿಸಲಾಗಿದೆ. ಒಟ್ಟು 31 ವಿವಿಧ …

Read More »

ಹಂತಹಂತವಾಗಿ ಜಾರಿಗೊಳ್ಳಲಿದೆ ರಾಷ್ಟ್ರೀಯ ಶಿಕ್ಷಣ ನೀತಿ.

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ಅಂತಿಮ ವರದಿಯನ್ನು ತಜ್ಞರ ಕಾರ್ಯಪಡೆ ಇಂದು ಸರ್ಕಾರಕ್ಕೆ ಸಲ್ಲಿಕೆ ಮಾಡಿತು. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಜ್ಞರ ಸಮಿತಿ ಅಧ್ಯಕ್ಷ ಎಸ್.ವಿ.ರಂಗನಾಥ್ ಅವರು ಅಂತಿಮ ವರದಿಯನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಗೂ ಶಿಕ್ಷಣ ಸಚಿವ ಆರ್. ಸುರೇಶ್ ಕುಮಾರ್ ಅವರಿಗೆ ಸಲ್ಲಿಸಿತು. ಇದೇ ವೇಳೆ ಮಾತನಾಡಿದ ಡಿಸಿಎಂ, ಕಾರ್ಯಪಡೆ ನೀಡಿರುವ ವರದಿಯನ್ನು ಆದಷ್ಟು ಬೇಗ ಗಮನಕ್ಕೆ ತಂದು, ಸಚಿವ ಸಂಪುಟದ ಮುಂದಿಡಲಾಗುತ್ತದೆ ಎಂದು ತಿಳಿಸಿದರು. …

Read More »

ಐಎಎಸ್, ಕೆಎಎಸ್ ಪರೀಕ್ಷೆಗೆ ಆನ್ ಲೈನ್ ತರಬೇತಿ.

ಬೆಂಗಳೂರು, ನವೆಂಬರ್ 04: ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಈ ಪರೀಕ್ಷೆಗಳನ್ನು ಬರೆಯಲು 60 ದಿನಗಳ ತರಬೇತಿಯನ್ನು ಆನ್‌ ಲೈನ್ ಮೂಲಕ ನೀಡಲಾಗುತ್ತದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಈ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತರಬೇತಿಗಾಗಿ ಹೆಸರುಗಳನ್ನು ನೋಂದಣಿ ಮಾಡಬಹುದಾಗಿದೆ. ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ …

Read More »

ಸದ್ಯಕ್ಕೆ ಶಾಲೆ ಪ್ರಾರಂಭ ಇಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ.

ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭವಾಗಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗಿನ ಮಹತ್ವದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭವಿಲ್ಲ. ಶಾಲೆ ಆರಂಭದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ವಸತಿ ಶಾಲೆಗಳ ಆರಂಭ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಎರಡು ದಿನಗಳಲ್ಲಿ ಸಿಎಂ ಗೆ ವರದಿ …

Read More »

ಮಹತ್ವದ ಸೂಚನೆ ನೀಡಿದ ಶಿಕ್ಷಣ ಇಲಾಖೆ.

ಬೆಂಗಳೂರು : 2020-21 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸಂಬಂಧ ರಾಜ್ಯದ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವಿಡಿಯೋ ಕಾನ್ಪರೆನ್ಸ್ ಏರ್ಪಡಿಸಿದೆ. 2020-21 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲಾಗುತ್ತಿದ್ದು, ಪ್ರಕ್ರಿಯೆಯನ್ನು ಪ್ರಾರಂಭಿಸಲು ಪೂರ್ವಭಾವಿಯಾಗಿ ಕೆಲವು ವಿಷಯಗಳ ಬಗ್ಗೆ ಚರ್ಚಿಸಲು ಜೂಮ್ ಮೀಟಿಂಗ್ ಹಮ್ಮಿಕೊಳ್ಳಲಾಗಿದೆ. ಜೂಮ್ ಮೀಟಿಂಗ್ ಐಡಿಯನ್ನು ಇಮೇಲ್ …

Read More »

ಸೆಪ್ಟೆಂಬರ್ ನಲ್ಲಿ ಅಂತಿಮ ಪದವಿ ಪರೀಕ್ಷೆ.

ಮೈಸೂರು: ಸೆಪ್ಟೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಅಂತಿಮ ‌ವರ್ಷದ ಪದವಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಮೈಸೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು. ಕುಲಪತಿಗಳ ಕಚೇರಿಯಲ್ಲಿ ಮಾತನಾಡಿ, ಕೊರೊನಾ ಹಿನ್ನೆಲೆ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಆದರೆ, ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ (ಎಂಹೆಚ್​​ಆರ್​ಡಿ) ಸೂಚನೆಯಂತೆ ವಿವಿಗಳಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಾಲೇಜುಗಳಿಗೆ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಮೊದಲ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಯಾ ವರ್ಷದ …

Read More »

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ

ಕೋಲಾರ: ಮುಂದಿನ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 30 ಸಾವಿರ ಪ್ರಾಥಮಿಕ ಶಿಕ್ಷಕರ ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆಯನ್ನು ನೀಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಸಕಾಲ ಹಾಗೂ ಕಾರ್ಮಿಕ ಸಚಿವ ಎಸ್. ಸುರೇಶ್‍ಕುಮಾರ್ ತಿಳಿಸಿದ್ದಾರೆ. ಕೋಲಾರ ಜಿಲ್ಲೆಯ ಕೆಂಬೋಡಿ, ವಡಗೂರು ಹಾಗೂ ಕಾಳಹಸ್ತಿ ಗ್ರಾಮಗಳ ಶಾಲೆಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು. 30 ಸಾವಿರ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯು ಅನುಮತಿ ನೀಡಿದೆ. ವರ್ಷಕ್ಕೆ 10 ಸಾವಿರದಂತೆ 3 ವರ್ಷಗಳಲ್ಲಿ …

Read More »

ಕೆ-ಸೆಟ್ ಪರೀಕ್ಷೆಗೆ ತರಬೇತಿ

ಧಾರವಾಡ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಏಪ್ರಿಲ್ 12 ರಂದು ಮೈಸೂರು ವಿಶ್ವವಿದ್ಯಾನಿಲಯದ ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ (K-SET)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಆಸಕ್ತರು ಫೆ. 12 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ …

Read More »

ಎಸ್‍ಎಸ್‍ಪಿ ಅರ್ಜಿ ಸಲ್ಲಿಕೆ ಫೆ.15ರವರೆಗೆ ವಿಸ್ತರಣೆ

ಧಾರವಾಡ : ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು 2019-20 ನೇ ಸಾಲಿನ ವಿದ್ಯಾರ್ಥಿವೇತನಕ್ಕಾಗಿ ಈಗಾಗಲೇ ಎನ್‍ಎಸ್‍ಪಿ (NSP) ಯಲ್ಲಿ ಅರ್ಜಿ ಸಲ್ಲಿಸಿದವರು ಕಡ್ಡಾಯವಾಗಿ ಎಸ್‍ಎಸ್‍ಪಿ (SSP) ಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.15 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳ ಆಯಾ ಕಾಲೇಜು, ಜಿಲ್ಲಾ, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಡಾ. ಅಬ್ದುಲ್‍ರಶೀದ …

Read More »

ಪ್ರಸಕ್ತ ಸಾಲಿನ ಕನ್ನಡ ಶಾಲೆಗಳಲ್ಲಿ ಶೂನ್ಯ ದಾಖಲಾತಿ

ಬೆಂಗಳೂರು: 2019-20ನೇ ಸಾಲಿನಲ್ಲಿ ರಾಜ್ಯದಲ್ಲಿ 598 ಸರ್ಕಾರಿ ಕನ್ನಡ ಶಾಲೆಗಳಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿಯ ದಾಖಲಾತಿಯೂ ಆಗಿಲ್ಲ. ಕ್ರಮೇಣ ಈ ಶಾಲೆಗಳು ಕಾಯಂ ಆಗಿ ಮುಚ್ಚುವ ಆತಂಕಕ್ಕೆ ಸಿಲುಕಿವೆ. ಹಾಸನ ಜಿಲ್ಲೆಯಲ್ಲಿ 129 ಕಿರಿಯ ಪ್ರಾಥಮಿಕ ಶಾಲೆಗಳು, 14 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಪ್ರೌಢಶಾಲೆಯಲ್ಲಿ ಒಂದು ದಾಖಲಾತಿಯೂ ಆಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾಹಿತಿಯಿಂದ ಬಹಿರಂಗವಾಗಿದೆ.ತುಮಕೂರು ಜಿಲ್ಲೆಯಲ್ಲಿ 40 ಕಿರಿಯ ಪ್ರಾಥಮಿಕ, 3 ಹಿರಿಯ ಪ್ರಾಥಮಿಕ …

Read More »
error: Content is protected !!