Breaking News

ಧಾರವಾಡ

44 ವರ್ಷ ದಾಂಪತ್ಯ ಜೀವನ ನಡೆಸಿ ಸಾವಿನಲ್ಲಿ ಒಂದಾದ ಅಪರೂಪದ ದಂಪತಿ

ಹುಬ್ಬಳ್ಳಿ : ೪೪ ವರ್ಷ ಸಿತಿಪತಿಯಾಗಿ ವೈವಾಹಿಕ ಜೀವನ ನಡೆಸಿದ್ದು, ಸಾವಿನಲ್ಲೂ ಗಂಡ ಹೆಂಡತಿ ಒಂದಾಗಿದ್ದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಕುಸುಗಲ್ ಗ್ರಾಮದ ಶಂಕರಪ್ಪ ಹೊಂಬಳ ಹಾಗೂ ಅವರ ಪತ್ನಿ ಅನ್ನಪೂರ್ಣ ಹೊಂಬಳ ಇಬ್ಬರೂ ಸಾವಿನಲ್ಲೂ ಒಂದಾಗಿದ್ದಾರೆ. ಅಂದ ಹಾಗೇ 72 ವರ್ಷದ ಶಂಕರಪ್ಪ ಅವರು ಇಂದು ಬೆಳಿಗ್ಗೆ 6 ಗಂಟೆಗೆ ಹೃದಯಾಘತದಿಂದ ಮೃತಪಟ್ಟಿದ್ದಾರೆ. ಗಂಡನ ಸಾವಿನ ಸುದ್ದಿ ಕೇಳಿ ಕೆಲವೆ ಗಂಟೆಯಲ್ಲಿ ಪತ್ನಿ ಅನ್ನಪೂರ್ಣ …

Read More »

ಅಣ್ಣಿಗೇರಿಯಲ್ಲಿ ಪೌರ ಕಾರ್ಮಿಕರ ದಿನ ಆಚರಣೆ

ಅಣ್ಣಿಗೇರಿ: ಪಟ್ಟಣದ ಆದಿ ಕವಿ ಪಂಪ ಸ್ಮಾರಕದಲ್ಲಿ ಪೌರಾಡಳಿತ ನಿರ್ದೆಶನಾಲಯ ಬೆಂಗಳೂರು. ಜಿಲ್ಲಾಡಳಿತ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ.ಧಾರವಾಡ ಪುರಸಭೆ ಕಾರ್ಯಾಲಯ ಅಣ್ಣಿಗೇರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಸಾನಿಧ್ಯವನ್ನು ದಾಸೋಹ ಮಠದ ಶ್ರೀ ಶಿವಕುಮಾರ ಶ್ರೀಗಳು ವಹಿಸಿದ್ದರು. ಈ ವೇಳೆ ಪುರಸಭೆಯ ಮುಖ್ಯಾಧಿಕಾರಿಗಳಾದ ವೈ ಜಿ ಗದ್ದಿಗೌಡರ್, ಶಾನು ನಾಶಿಪುಡಿ, ಪುರಸಭೆ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More »

ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ

ಅಣ್ಣಿಗೇರಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿ ಕೇಂದ್ರವನ್ನು ಶಾಸಕ ಎನ್.ಎಚ್. ಕೋನರಡ್ಡಿ ಉದ್ಘಾಟಿಸಿದರು. ತಹಶೀಲ್ದಾ‌ರ್ ಮಂಜುನಾಥ ದಾಸಪ್ಪನವರ, ರಿಷಿಕುಮಾರ ಸಾರಂಗಿ, ಬಾಪುಗೌಡ್ರ ಪಾಟೀಲ, ಬಸವಗೌಡ್ರ ಕುರಹಟ್ಟಿ, ನಿಜಗುಣೆಪ್ಪ ಅಕ್ಕಿ, ಚಂಬಣ್ಣಹಾಳದೋಟರ, ಮುದಕಣ್ಣ ಕೊರವರ ಇನ್ನಿತರರಿದ್ದರು.

Read More »

ಮೊರಬ ಗ್ರಾಮದಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭ

ನವಲಗುಂದ: ಸರಕಾರದ ಬೆಂಬಲ ಯೋಜನೆ ಅಡಿಯಲ್ಲಿ ಹೆಸರು ಖರೀದಿ ಕೇಂದ್ರ ವನ್ನು ತಾಲೂಕಿನ ಮೊರಬ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ಪ್ರಾ ರಂಭಿಸಲಾಯಿತು. ಖರೀದಿ ಕೇಂದ್ರದ ಪೂಜೆಯಲ್ಲಿ ಭಾಗವಹಿಸಿ ಉದ್ಘಾಟನೆಯನ್ನು ಶಾಸಕ ಎನ್.ಎಚ್.ಕೋನರಡ್ಡಿ ನೆರವೇರಿಸಿದರು. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಈ ವೇಳೆ ಸಹಕಾರಿ ಸಂಘದ ಅಧ್ಯಕ್ಷ ಶರಣಬಸವೇಶ ವಿರಕ್ತಮಠ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರು ಸೇರಿದಂತೆ ಗ್ರಾಮದ ಗುರು ಹಿರಿಯರು, ಯುವಕರು …

Read More »

ಛಾಯಾಗ್ರಾಹಕರ ಕುಟುಂಬಕ್ಕೆ ಸಹಾಯ, ಸಹಕಾರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಕೋನರಡ್ಡಿ

ಅಣ್ಣಿಗೇರಿ: ಛಾಯಾಗ್ರಾಹಕರ ಉದ್ಯೋಗ ಬಹಳ ಕಷ್ಟಕರವಾಗಿ ಸಾಗುತ್ತಿದೆ. ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಛಾಯಾಗ್ರಾಹಕರ ಕುಟುಂಬಕ್ಕೆ ಸಹಾಯ, ಸಹಕಾರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಕೋನರಡ್ಡಿ ಭರವಸೆ ನೀಡಿದರು. ಅವರು ಸ್ಥಳೀಯ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಹಮ್ಮಿಕೊಂಡಿದ್ದ ನೂತನ ಅಣ್ಣಿಗೇರಿ ತಾಲ್ಲೂಕು ಛಾಯಾ ಗ್ರಾಹಕರ ಕ್ಷೇಮಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಪಟ್ಟಣದಲ್ಲಿ ನೂತನವಾಗಿ ಛಾಯಾಗ್ರಾಹಕರ ಸಮುದಾಯ ಭವನ ನಿರ್ಮಾಣಕ್ಕಾಗಿ ಶಾಸಕರ ಅನುದಾನದಲ್ಲಿ 5 …

Read More »

ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜ್ ನಿಧನ

ಹುಬ್ಬಳ್ಳಿ: ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜ್ (60) ನಿಧನರಾದರು. ಕಲ್ಯಾಣ ನಗರದ ಐದನೇ ಅಡ್ಡರಸ್ತೆಯಲ್ಲಿರುವ ಮಠದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ 9.30 ರವರೆಗೆ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೇಶ್ವಾಪುರ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಆಶ್ರಮದ ಮೂಲಗಳು ತಿಳಿಸಿವೆ.

Read More »

ಪ. ಪೂ. ಅಭಿಕ್ಷ ಭಾಸ್ಕರ ವಾತ್ಸಲ್ಯಮೂರ್ತಿ 108 ಪುಣ್ಯಸಾಗರ ಮುನಿಮಹಾರಾಜರ ಆರ್ಶೀವಾದ ಪಡೆದ ಶಾಸಕ ಎನ್. ಎಚ್. ಕೋನರೆಡ್ಡಿ

ಹುಬ್ಬಳ್ಳಿ: ದಕ್ಷಿಣ ಭಾರತ ಜೈನ ಸಭೆಯ ಅಂಗಸಂಸ್ಥೆ ದಿಗಂಬರ ಜೈನ ಬೋರ್ಡಿಂಗ್ ಹಾಗೂ ಬ್ರಹ್ಮಳಾ ಮಹಿಳಾ ಪರಿಷತ್ ದಿಗಂಬರ ಜೈನ ಸಮಾಜ ಹಾಗೂ ಸಮಸ್ತ ಜೈನ ಸಂಘಟನೆಗಳು ಇವರ ಸಂಯುಕ್ತಾಶ್ರಯದಲ್ಲಿ ಸ್ಟೇಶನ್ ರಸ್ತೆ ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಕ್ಷಮಾವಳಿ ಹಾಗೂ ಆರತಿ ಸಭಾ ಕಾರ್ಯಕ್ರಮದಲ್ಲಿ ಪ. ಪೂ. ಅಭಿಕ್ಷ ಭಾಸ್ಕರ ವಾತ್ಸಲ್ಯಮೂರ್ತಿ 108 ಪುಣ್ಯಸಾಗರ ಮುನಿಮಹಾರಾಜರ ಆರ್ಶೀವಾದವನ್ನ ಶಾಸಕ ಎನ್. ಎಚ್. ಕೋನರೆಡ್ಡಿ ಅವರು ಪಡೆದುಕೊಂಡರು. ಈ ಸಂದರ್ಭದಲ್ಲಿ ವಿ. …

Read More »

ಸ್ವಚ್ಛತಾ ಸೇವೆಗೈಯುವ ಪೌರಕಾರ್ಮಿಕರಿಗೆ ಸನ್ಮಾನ

ಧಾರವಾಡ: ಪೌರಕಾರ್ಮಿಕರ ದಿನಾಚರಣೆ ಹಿನ್ನೆಲೆಯಲ್ಲಿ ಧಾರವಾಡದ ಮಹಾತ್ಮ ಬಸವೇಶ್ವರ ನಗರದಲ್ಲಿ ಸೋಮವಾರ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸ್ವಚ್ಛತಾ ಸೇವೆಗೈಯುವ ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಮಾತನಾಡಿ, ಪ್ರತಿನಿತ್ಯ ಪೌರಕಾರ್ಮಿಕರು ಮಾಡುವ ಸೇವೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಡಾ. ಎಸ್. ಆರ್ ರಾಮನಗೌಡರ, ಬಸವರಾಜ ಕೆಂಚನಳ್ಳಿ, ಶೇಕರ ಕವಳಿ, ಶ್ರೀಕಾಂತ ಕ್ಯಾತಪ್ಪನವರ, ಅಶೋಕ ಶೆಟ್ಟರ ಸೇರಿದಂತೆ ಹಲವರು ಇದ್ದರು.

Read More »

ಸಿಡಿಲಿಗೆ ಓರ್ವ ರೈತ ಬಲಿ

ಧಾರವಾಡ: ಸಿಡಿಲಿಗೆ ಓರ್ವ ರೈತ ಬಲಿಯಾಗಿರುವ ಘಟನೆ ಧಾರವಾಡ ತಾಲೂಕಿನ ಹನುಮನಹಾಳ ಗ್ರಾಮದಲ್ಲಿ ನಡೆದಿದೆ. ಭೀಮನಗೌಡ ಮಲ್ಲನಗೌಡ ಪಾಟೀಲ (65) ಎಂಬುವವರೇ ಸಿಡಿಲಿಗೆ ಬಲಿಯಾದವರು. ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ತಮ್ಮ ಹೊಲಕ್ಕೆ ಹೋಗಿ ಶೇಂಗಾ ಸೋಸುವ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ವಿಪರೀತ ಮಳೆಯಾಗಲು ಆರಂಭಿಸಿದ್ದರಿಂದ ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ಮರಳಿ ಮನೆ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಅವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಗರಗ …

Read More »

ಕೃಷಿ ಮೇಳದ ಉದ್ಘಾಟನೆಗೆ ಬರುವಂತೆ ಕುಲಪತಿಗಳು ಹೋಗಿ ಸಿಎಂಗೆ ಆಹ್ವಾನ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ : ಲಾಡ್

ಧಾರವಾಡ: ಕೃಷಿ ಮೇಳದ ಉದ್ಘಾಟನೆಗೆ ಬರುವಂತೆ ಕುಲಪತಿಗಳು ಹೋಗಿ ಸಿಎಂಗೆ ಆಹ್ವಾನ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಕೃಷಿ ಸಚಿವರು ವಾರಣಾಸಿಗೆ ಹೋಗಿರುವುದರಿಂದ ಅವರೂ ಬಂದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಕೃಷಿಯಲ್ಲಿ ಕುಲಪತಿಗಳು ರಿಸರ್ಚ್ ಮಾಡಿದ್ದಾರೆ. ಅವರ ಬಳಿ ಅಂಕಿ ಸಂಖ್ಯೆ ಇರಬೇಕು. ಕೃಷಿ ವಿವಿಯಲ್ಲಿ ಎಷ್ಟು ಮೇಳಗಳು ಆಗಿವೆ. ಎಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಇದರ …

Read More »