Shaikh BigTv
January 27, 2025
Breaking News, ಧಾರವಾಡ
ಧಾರವಾಡ: ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಐಎಎಸ್ ಅಧಿಕಾರಿ ಭುವನೇಶ ದೇವಿದಾಸ ಪಾಟೀಲ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಪಂಚಾಯತ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಅಧಿಕಾರ ವಹಿಸಿಕೊಂಡರು. ಕಲಬುರ್ಗಿ ಮಹಾನಗರಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಸರಕಾರ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸಿ ಆದೇಶ ಹೊರಡಿಸಿತ್ತು.
Read More »
Shaikh BigTv
January 26, 2025
Breaking News, ಧಾರವಾಡ
ಧಾರವಾಡ: ಜಿಲ್ಲಾಧಿಕಾರಿಗಳ ಕಾರ್ಯಾಲಯದ ನೂತನ ಸಭಾಭವನದಲ್ಲಿ ಇಂದು ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯಲ್ಲಿ ಅಂಬೇಡ್ಕರ್ ಕುರಿತ ಹಾಡಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು, ಡೋಲು ಬಾರಿಸಿ ಗಮನ ಸೆಳೆದರು. ಜನಪದ ಗಾಯಕರೊಬ್ಬರು ಅಂಬೇಡ್ಕರ್ ಕುರಿತು ಹಾಡು ಹೇಳುವಾಗ ಲಾಡ್ ಅವರು ಡೋಲು ಬಾರಿಸಿದರು. ಹಾಡಿನ ಲಯಕ್ಕೆ ಕ್ರಮಬದ್ಧವಾಗಿ ಲಾಡ್ ಅವರು ಡೋಲು ಬಾರಿಸಿದ್ದು ವಿಶೇಷವಾಗಿತ್ತು. ಸಚಿವರ ಡೋಲಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು …
Read More »
Shaikh BigTv
January 19, 2025
Breaking News, ಧಾರವಾಡ
ಕಲಘಟಗಿ : ಇಲ್ಲಿನ ಜನತಾ ಇಂಗ್ಲಿಷ್ ಸ್ಕೂಲ್ ಆವರಣದಲ್ಲಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳ ಅಭೂತಪೂರ್ವವಾಗಿ ಯಶಸ್ವಿಯಾಯಿತು. ಒಟ್ಟು 987 ಅಭ್ಯರ್ಥಿಗಳು ಈ ಮೇಳದಲ್ಲಿ ಉದ್ಯೋಗ ಕೋರಿ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ ಅಂತಿಮ ಹಂತಕ್ಕೆ 1027 ಮಂದಿ ಆಯ್ಕೆಗೊಂಡಿದ್ದಾರೆ. (ಕೆಲವು ಅಭ್ಯರ್ಥಿಗಳು ಹಲವು ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ) ಒಟ್ಟು 251 ಮಂದಿಗೆ ನೇಮಕಾತಿ ಪತ್ರವನ್ನು ನೀಡಲಾಗಿದೆ. ಮೇಳದ ಇನ್ನೂ ಒಂದು ವಿಶೇಷ ಎಂದರೆ 43 …
Read More »
Shaikh BigTv
January 18, 2025
Breaking News, ಧಾರವಾಡ
ಧಾರವಾಡ: ಇತ್ತೀಚಿಗೆ ಧಾರವಾಡದ ರಾಹುಲ್ ಗಾಂಧಿ ನಗರದಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಮೂಲದ ಸುನೀಲ ಮುಳಗುಂದ ಎಂಬಾತನನ್ನು ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 6,09,000 ರೂ. ಮೌಲ್ಯದ 87 ಗ್ರಾಂ ಬಂಗಾರದ ಆಭರಣಗಳು ಮತ್ತು 36,000 ರೂ. ಮೌಲ್ಯದ 507 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಸೇರಿದಂತೆ ಒಟ್ಟು 6,45,500 ರೂ. ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ಧಾರವಾಡ ಉಪ …
Read More »
Shaikh BigTv
January 3, 2025
Breaking News, ಧಾರವಾಡ
ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮಾಚರಣೆ ನಡೆಸಲಾಗಿದೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸಲಾಗಿದೆ. 2014ರಲ್ಲಿಯೇ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಒತ್ತಾಯ …
Read More »
Shaikh BigTv
December 30, 2024
Breaking News, ಧಾರವಾಡ
ಧಾರವಾಡ: ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿಸ್ತರಣೆ ಮತ್ತು ಸಂವಹನ ನಿರ್ವಹಣೆ ವಿಭಾಗದಲ್ಲಿನ ಒಂದು ಕ್ಷೇತ್ರ ತನಿಖಾಧಿಕಾರಿ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 13, 2025 ರಂದು ಬೆಳಿಗ್ಗೆ 10.30 ಗಂಟೆಗೆ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಮಾಹಿತಿಗಾಗಿ 0836-2214234 www.uasd. edu ವನ್ನು ಸಂಪರ್ಕಿಸಬಹುದೆಂದು ಕೃವಿವಿ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ …
Read More »
Shaikh BigTv
December 28, 2024
Breaking News, ಧಾರವಾಡ
ಧಾರವಾಡ: ಅವಳಿ ನಗರದಲ್ಲಿ ಪೊಲೀಸ್ ಬಂದೂಕು ಮತ್ತೆ ಸದ್ದು ಮಾಡಿದೆ. ನಟೋರಿಯಸ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಹೌದು, ಮನೆ ಕಳ್ಳತನ ಪ್ರಕರಣದ ಆರೋಪಿ ಕ್ರಿಮಿನಲ್, ನಟೋರಿಯಸ್ ಪಾಲಾ ವೆಂಕಟೇಶ್ವರರಾವ್ ಎಂಬಾತನ ಎರಡು ಕಾಲಿಗೆ ಗುಂಡು ಬಿದಿದ್ದು, ಮೂಲತಃ ಆಂದ್ರಪ್ರದೇಶದ ಪಾಲಾ ವೆಂಕಟೇಶ್ವರರಾವ್, ಧಾರವಾಡದ ನವಲೂರಿನ ಮನೆಯೊಂದಕ್ಕೆ ಕನ್ನ ಹಾಕಿದ್ದ ಭೂಪ, ನಟೋರಿಯಸ್ ಕ್ರಿಮಿನಲ್ನನ್ನ ಬಂಧಿಸಿ ಹೆಚ್ಚಿನ ವಿಚಾರಣೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಆರೋಪಿ ದಾಳಿ …
Read More »
Shaikh BigTv
December 27, 2024
Breaking News, ಧಾರವಾಡ
ಧಾರವಾಡ : ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ನರೇಂದ್ರ ಹಾಗೂ ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿಕಲಚೇತನರು ಜನವರಿ 17, 2025 ರೊಳಗಾಗಿ ಅರ್ಜಿ ನಮೂನೆಯಲ್ಲಿ ವೈಯಕ್ತಿಕ ವಿವರಗಳನ್ನು ಬರೆದು ಧಾರವಾಡ ತಾಲೂಕಾ ಪಂಚಾಯತಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂಆರ್ಡಬ್ಲ್ಯೂ)ರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ …
Read More »
Shaikh BigTv
December 23, 2024
Breaking News, ಧಾರವಾಡ
ಧಾರವಾಡ : ರೈತರ ಕೃಷಿ ಜಮೀನಿನ ಪಂಪ್ ಸೆಟ್ ಗಳಿಗೆ ಸರ್ಕಾರದ ನಿಯಮಾನುಸಾರ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಲಘಟಗಿ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ನಿಯಮದಂತೆ ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಆಯಾ ಭಾಗದ ಕಡೆ ಒಂದು …
Read More »
BigTv News
December 18, 2024
Breaking News, ಧಾರವಾಡ
ಧಾರವಾಡ: ಹುಬ್ಬಳ್ಳಿ ಧಾರವಾಡ ನಡುವೆ ಲೈಟ್ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇತ್ತೀಚೆಗೆ ಸ್ವಿಟ್ಜರ್ಲೆಂಡ್ನ ವಾಹನ ತಯಾರಿಕಾ ಕಂಪನಿ ಹೆಸ್ (HESS) ನ ಫ್ರಾನ್ಸ್ ಕಚೇರಿಗೆ ಭೇಟಿ ನೀಡಿದ್ದರು. ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡ ಅವಳಿ ನಗರಗಳಾಗಿ ಹೆಸರು ಪಡೆದಿದ್ದು, ಎರಡೂ ನಗರಗಳ ನಡುವೆ ಸಾಕಷ್ಟು ಪ್ರಯಾಣಿಕರು ಪ್ರತಿ ದಿನ ಪ್ರಯಾಣಿಸುತ್ತಾರೆ. ಇಲ್ಲಿ ಸುಸ್ಥಿರ …
Read More »