Shaikh BigTv
September 14, 2024
Breaking News, ಧಾರವಾಡ
ಧಾರವಾಡ : ಬರುವ ಸೆಪ್ಟೆಂಬರ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಮಾಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 70 ಸಾವಿರ ಜನ ಪಾಲ್ಗೋಳ್ಳುತ್ತಿರುವದರಿಂದ, ಕಾರ್ಯಕ್ರಮ ಯಶಸ್ವಿಗಾಗಿ ಪ್ರತಿ ಸರಕಾರಿ ನೌಕರ ಉಪಸ್ಥಿತರಿದ್ದು, ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಬೇಕು. ಡಿಸಿ ಅನುಮತಿ ಇಲ್ಲದೆ ಯಾರು ರಜೆ ಹೊಗುವಂತಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದರು. ಅವರು, ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ, ಸೆಪ್ಟೆಂಬರ 15 ರ ಅಂತರಾಷ್ಟ್ರೀಯ …
Read More »
Shaikh BigTv
September 14, 2024
Breaking News, ಧಾರವಾಡ
ಧಾರವಾಡ : ಜಿಲ್ಲೆಯಲ್ಲಿ ಸೆಪ್ಟೆಂಬರ್ 15, 2024 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 51 ಕಿಲೋಮೀಟರ್ ವರೆಗೆ ಮಾನವ ಸರಪಳಿ ನಿರ್ಮಿಸಲಾಗುವುದು. ಸುಮಾರು 79 ಸಾವಿರ ಜನ ಪಾಲ್ಗೋಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಜರುಗಿಸಿ, ಮಾತನಾಡಿದರು. ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿಂತಿದೆ ಈ ಭದ್ರ ಬುನಾದಿಯು ಬಲಿಷ್ಠವಾಗದಿದ್ದರೆ …
Read More »
Shaikh BigTv
September 13, 2024
Breaking News, ಧಾರವಾಡ
ಧಾರವಾಡ:ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಧ್ಯಕ್ಷತೆಯಲ್ಲಿ ಬ್ಯಾಂಕರ್ಸ್ಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಜಿಲ್ಲಾ ಲೀಡ್ ಬ್ಯಾಂಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲ ರಿಜಿನಲ್ ಮ್ಯಾನೇಜರ್ಗಳು ಗೈರಾಗಿದ್ದಕ್ಕೆ ಜೋಶಿ ತೀವ್ರ ಗರಂ ಆದರು. ಕೇಂದ್ರ ಸಚಿವನೇ ಬಂದು ಸಭೆ ನಡೆಸುತ್ತಿದ್ದೇನೆ ಆದರೂ ಮ್ಯಾನೇಜರ್ಗಳು ಬಂದಿಲ್ಲ ಎಂದರೆ ಹೇಗೆ ಎಂದು ತೀವ್ರ ಗರಂ ಆದ ಸಚಿವರು, ನಾಳೆ ಸಭೆ ಮಾಡೋಣ ಬಿಡಿ ಎಂದು ಎದ್ದು ಹೊರಟರು.ಈ ವೇಳೆ ಜಿಲ್ಲಾಧಿಕಾರಿಲು …
Read More »
Shaikh BigTv
September 13, 2024
Breaking News, ಧಾರವಾಡ
ಧಾರವಾಡ : ರಾಜ್ಯದಲ್ಲಿ ನಡೆಯುತ್ತಿರುವ ಪೋಕ್ಸೋ, ಬಾಲ್ಯವಿವಾಹ, ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಪ್ರತಿಯೊಬ್ಬರು ಗಮನಹರಿಸುವುದು ಅತೀ ಅವಶ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಹೇಳಿದರು. ಅವರು ಇಂದು ಕರ್ನಾಟಕ ಜಾತಿ ಅರ್ಚಕ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ …
Read More »
Shaikh BigTv
September 13, 2024
Breaking News, ಧಾರವಾಡ
ಧಾರವಾಡ :ಪ್ರಸಕ್ತ 2024 ನೇ ಸಾಲಿನ ಬೆಳೆ ವಿಮೆ ಕುರಿತಂತೆ ಜಿಲ್ಲೆಯ ವಿವಿಧ ಭಾಗಗಳ ರೈತ ಮುಖಂಡರ ಜೊತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿಂದು ಸಭೆ ಜರುಗಿತು. ಬೆಳೆ ಕಟಾವು, ಬೆಳೆ ಹಾನಿ, ವಿಮಾ ಕಂಪನಿಗಳ ಅವೈಜ್ಞಾನಿಕ ಪದ್ಧತಿ, ಪರಿಹಾರ ವ್ಯತ್ಯಾಸ ಕುರಿತಂತೆ ಹಲವು ರೈತ ಮುಖಂಡರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಸಚಿವ ಸಂತೋಷ ಲಾಡ್ ಅವರು ಮಾತನಾಡಿ, ಬೆಳೆ ಕಟಾವು ಮಾದರಿಗಳನ್ನು ಎರಡು ಮೂರು ಪಟ್ಟು …
Read More »
Shaikh BigTv
September 13, 2024
Breaking News, ಧಾರವಾಡ
ನವಲಗುಂದ: ಪಟ್ಟಣದ ರಾಮಲಿಂಗ ಓಣಿಯ ನಿವಾಸಿ ಇಮಾಮಹುಸೇನ ಮುಲ್ಲಾನವರ ಅವರು ಸಾಲಗಳ ಮರುಪಾವತಿಗಾಗಿ ಮರಣ ಪ್ರಮಾಣ ಪತ್ರ ಪಡೆದು ಫೈನಾನ್ಸ್ ಗಳಿಗೆ ಸಲ್ಲಿಸಿದ್ದಾನೆ. ಆಗಸ್ಟ್ 21ರಂದು ಪುರಸಭೆಗೆ ಆಗಸ್ಟ್ 27ರಂದು ಮರಣ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾನೆ. ಅಧಿಕಾರಿಗಳು ಅದನ್ನು ಪರಿಶೀಲಿಸಿ ಆಗಸ್ಟ್ 29ರಂದು ಪ್ರಮಾಣಪತ್ರ ನೀಡಿದ್ದಾರೆ. ಯಾವುದೇ ವ್ಯಕ್ತಿ ತೀರಿಕೊಂಡರೆ ಪುರಸಭೆಗೆ ಸ್ಥಾನಿಕ ಚೌಕಾಶಿ (ಪಂಚರ ಸಹಿ) ಮಾಡಿ ಆ ಓಣಿಯ/ವಾರ್ಡಿನ ಸದಸ್ಯರ ಹಾಗೂ ಆಶಾ ಕಾರ್ಯಕರ್ತೆಯರು, ಅಷ್ಟೇ …
Read More »
Shaikh BigTv
September 13, 2024
ಧಾರವಾಡ
ಧಾರವಾಡ: ಸೆಪ್ಟೆಂಬರ್ 17ರಂದು ಭಗವಾನ್ ಶ್ರೀ ವಿಶ್ವಕರ್ಮ ಜಯಂತಿಯ ಅಂಗವಾಗಿ ತಾಲೂಕ್ ಕಛೇರಿಯ ಸಭಾಭವನದಲ್ಲಿ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮೇಯರ್ ಬಡಗೇರ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಜರುಗಿತು. ಈ ಸಭೆಯಲ್ಲಿ, ಸಮಾಜದ ಮುಖಂಡರ ಹಾಗೂ ತಾಲೂಕ್ ಕಛೇರಿ ಅಧಿಕಾರಿಗಳ ಜೊತೆ ಸಲಹೆ ಸೂಚನೆಗಳನ್ನು ಚರ್ಚಿಸಿದರು. ಈ ಸಂದರ್ಭದಲ್ಲಿ ವಿಶ್ವ ಕರ್ಮ ಸಮಾಜದ ಮುಖಂಡರು ಗುರು ಹಿರಿಯರು ಭಾಗಿಯಾಗಿದ್ದರು.
Read More »
Shaikh BigTv
September 13, 2024
Breaking News, ಧಾರವಾಡ
ಕುಂದಗೋಳ : ತಾಲೂಕಿನ ರೊಟ್ಟಿಗವಾಡ ಗ್ರಾಮದ ತೀರ್ಥಯ್ಯ ಹಿರೇಮಠ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮನೆಯ ನಾಲ್ಕು ಸದಸ್ಯರಿಗೆ ಬೆಂಕಿ ತಗುಲಿ ಗಾಯಗೊಂಡ ಹಿನ್ನಲೆಯಲ್ಲಿ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ ಆರ್ ಪಾಟಿಲ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗಾಯಾಳುಗಳು ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡಿಯುತ್ತಿದ್ದು, ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿಗಳಿಗೆ ಮಾತನಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಈ ವೇಳೆ ತಾಲೂಕು ಆಡಳಿತ ಅಧಿಕಾರಿಗಳು ಹಾಗೂ ಗ್ರಾಮಸ್ಥರು …
Read More »
Shaikh BigTv
September 13, 2024
Breaking News, ಧಾರವಾಡ
ಧಾರವಾಡ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಧಾರವಾಡದ ಜಿಲ್ಲಾ ಪಂಚಾಯ್ತಿ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಠರಾವು ಪಾಸ್ ಮಾಡಲಾಗಿದೆ. ಇತ್ತೀಚೆಗೆ ರಾಜ್ಯ ಸರ್ಕಾರವು ಈ ಯೋಜನೆ ಜಾರಿ ಸಂಬಂಧ ಕಳುಹಿಸಿದ್ದ ಪ್ರಸ್ತಾವನೆಯನ್ನು ರಾಷ್ಟ್ರೀಯ ವನ್ಯ ಜೀವ ಮಂಡಳಿಯು ತಿರಸ್ಕಾರ ಮಾಡಿದೆ. ಆದರೆ ಅದೇ ಮಂಡಳಿಯು ಛತ್ತೀಸ್ಗಡ-ಗೋವಾ ವಿದ್ಯುತ್ ಮಾರ್ಗಕ್ಕೆ ಒಪ್ಪಿಗೆ ಕೊಟ್ಟಿದೆ. ಇದರಿಂದ …
Read More »
Shaikh BigTv
September 12, 2024
Breaking News, ಧಾರವಾಡ
ಧಾರವಾಡ: ಕೆಡಿಪಿ ಸಭೆಯು, ಜಿಲ್ಲೆಯಲ್ಲಿ ಅನುμÁ್ಠನದಲ್ಲಿರುವ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಆಧ್ಯತೆ ಮೇಲೆ ಚರ್ಚೆ ಆಗಬೇಕು. ಅಧಿಕಾರಿಗಳು ಸಭೆಗೆ ಅಪೂರ್ಣ ಮಾಹಿತಿ ತಂದರೆ, ಸಭೆಯ ಉದ್ದೇಶ ಈಡೆರುವುದಿಲ್ಲ. ರೈತರ ಬಗ್ಗೆ, ಬಡವರ ಬಗ್ಗೆ ಕಳಕಳಿ ಇರಬೇಕು. ಅಧಿಕಾರಿಗಳು ಜವಾಬ್ದರಿಯಿಂದ ಸಭೆಗೆ ಸರಿಯಾದ ಮಾಹಿತಿ ಮತ್ತು ಉತ್ತರ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಖಡಕ್ ಎಚ್ಚರಿಕೆ ನೀಡಿದರು. ಅವರು ಇಂದು ಬೆಳಿಗ್ಗೆ ಧಾರವಾಡ …
Read More »