Shaikh BigTv
August 12, 2024
Breaking News, ಧಾರವಾಡ
ಕುಂದಗೋಳ: ಮೇಲ್ಪಾವಣಿ ಕುಸಿದು ಸಾವನ್ನಪ್ಪಿದ ಬಾಲಕಿ ಅಮೃತಾ ಗದಿಗೆಪ್ಪ ಮೆಣಸಗೊಂಡ 5 ವರ್ಷದ ಬಾಲಕಿ ಕುಟುಂಬಕ್ಕೆ ಪರಿಹಾರ ಒದಗಿಸುವ ಕಾರ್ಯವನ್ನು ತಾಲೂಕು ಆಡಳಿತ ಮಾಡಿದೆ. ಕಳೆದ ಶುಕ್ರವಾರವಷ್ಟೇ ಮಗು ಮೃತಪಟ್ಟಿತ್ತು, ಘಟನೆಯ ವಿಷಯ ತಿಳಿದ ತಾಲೂಕು ಆಡಳಿತ ಜಿಲ್ಲಾಡಳಿತಕ್ಕೆ ಮಾಹಿತಿ ಸಲ್ಲಿಸಿ ಎನ್. ಡಿ. ಆರ್. ಎಫ್ ನಿರ್ದೇಶನದ ಪ್ರಕಾರ 4 ಲಕ್ಷ ಹಣ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 1 ಲಕ್ಷ ರೂಪಾಯಿ ಸೇರಿ ಒಟ್ಟು 5 ಲಕ್ಷ …
Read More »
Shaikh BigTv
August 12, 2024
Breaking News, ಧಾರವಾಡ
ಕಲಘಟಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಘಟಗಿ ತಾಲುಕಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. ೧೩ ರ ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ಇಲ್ಲಿನ ಹನ್ನೆರಡುಮಠದ ಸಭಾಭವನದಲ್ಲಿ ಜರುಗಲಿದೆ. ಹನ್ನೆರಡುಮಠದ ಶ್ರೀ ರೇವಣಸಿದ್ಧ ಶಿವಾಚಾರ್ಯರ ಸಾನಿಧ್ಯದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಂಘಟನೆಯ ರಾಜ್ಯಾಧ್ಯಕ್ಷ ಡಾ/ ವಾಸುದೇವ ಮೇಟಿ ಅಧ್ಯಕ್ಷತೆ ವಹಿಸುವರು. ಜಿಲ್ಲಾಧ್ಯಕ್ಷ ಸಿದ್ದಯ್ಯ ಕಟ್ಟೂರಮಠ …
Read More »
Shaikh BigTv
July 5, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಚಾಕೂ ಹಿಡಕೊಂಡ ರಿಲ್ಸ್ ಮಾಡೋರ ನೋಡ್ರಿ ಈ ವಿಡಿಯೋ ಚಾಕು ಹಿಡಕೊಂಡ ಕೇಕ್ ಕಟ್ಟ್ ಮಾಡಿದ್ರೆ ನೆಕ್ಸ್ಟ್ ಡೇ ಕಂಬಿ ಹಿಂದೆ..?? ನಾ ರೌಡಿ ಅನ್ನೋ ಧಮ್ಕಿ ಗಿರಾಕಿಗಳಿಗೆ ಚಳಿ ಜ್ವರ ಬರೋ ಸಾದ್ಯತೆ..!!! ಇದು ಹುಬ್ಬಳ್ಳಿ ಖಡಕ್ ಆಫಿಸರ್ ಮೊದಲ ದಿನದ ವಿಶ್ವಾಸದ ನುಡಿ ಶಾಂತಿ ನೆಲೆಸಲು ಪಣ ತೊಟ್ಟ ಕಮಿಷನರ್.. ಬಾಳು ಮತ್ತು ಬಾಳಲು ಬಿಡು.. ಗಾಂಧಿ ತತ್ವ ಮೊದಲು ಪಾಠ ಇಲ್ಲಂದ್ರ…..
Read More »
Shaikh BigTv
June 25, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಅವಳಿ ನಗರದಲ್ಲಿ ಗಾಂಜಾ ಪೆಡ್ಲರುಗಳು ಅಂದರ್.. ಕಿರಿಯ ಅಧಿಕಾರಿಗಳ ಕಾರ್ಯವೈಕರಿಗೆ ಕಮಿಷನರ್ ಫುಲ್ ಖುಷ್.. ಪೊಲೀಸರಿಗೆ ಆತ್ಮಸ್ಥೈರ್ಯ ಕೊಟ್ಟ ನಂತರ ಧೈರ್ಯದಿಂದ ಕೆಲಸ ಮಾಡಿ ತೋರಿಸಿದ ಆರಕ್ಷಕರು.. ಹುಬ್ಬಳ್ಳಿ: ಅವಳಿ ನಗರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಸಿ.ಇ.ಎನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ನಗರದ ದೇಸಾಯಿ ಓಣಿ ಬಂಕಾಪುರ ಚೌಕ್ ಹತ್ತಿರ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳಾದ ಜುಗರಾಜ್ ಜೈನ್ ಹಾಗೂ ಕುಲದೀಪ್ ಸಿಂಘ್ ನನ್ನು ಖಚಿತ …
Read More »
Shaikh BigTv
June 21, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕರ್ಕಶ ಶಬ್ದದ ಮೂಲಕ ಜನರ ಹಾಗೂ ಅವಳಿನಗರದ ಶಾಂತಿಗೆ ಭಂಗವನ್ನುಂಟು ಮಾಡುವ ಬೈಕ್ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪಾಠ ಕಲಿಸುವ ಸದುದ್ದೇಶದಿಂದ 202 ಸೈಲೆನ್ಸರ್ ನಾಶ ಪಡಿಸಿದ್ದೇವೆ. ಈ ಕಾರ್ಯಾಚರಣೆ ನಿರಂತರವಾಗಿ ಇರಲಿದೆ. ಯಾರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೂ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು.ಸೈಲೆನ್ಸರ್ ನಾಶಪಡಿಸಿದ ಬಳಿಕ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ …
Read More »
Shaikh BigTv
June 19, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 315 ಮೊಬೈಲ್ ಹಸ್ತಾಂತರ ಮಾಡಲಾಯಿತು. ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು ಹುಬ್ಬಳ್ಳಿ ಸವಾಯಿ ಗಂಧರ್ವ ಹಾಲ್ನಲ್ಲಿ ಆಯೋಜಿಸಲಾಗಿದ್ದು, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ನೇತೃತ್ವದಲ್ಲಿ ಹಸ್ತಾಂತರ ಕಾರ್ಯಕ್ರಮಕ್ಕೆ …
Read More »
Shaikh BigTv
May 20, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟಿನ ಲಾ & ಆರ್ಡರ್ ಡಿಸಿಪಿಯಾಗಿ ಕುಶಾಲ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ನ ನೂತನ ಉಪ ಪೊಲೀಸ್ ಆಯುಕ್ತರಾಗಿ ( ಕಾನೂನು & ಸುವ್ಯವಸ್ಥೆ ) ಕುಶಾಲ್ವ ಚೌಕ್ಸೆ ಅಧಿಕಾರ ಸ್ವೀಕಾರ ಸ್ವೀಕರಿಸಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೂತನ ಡಿಸಿಪಿಗೆ ಅಭಿನಂದನೆ ಸಲ್ಲಿಸಿದರು.ಕುಶಾಲ್ ಚೌಕ್ಸ್ 2018ನೇ ಬ್ಯಾಚ್ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ವಿಧಿವಿಜ್ಞಾನ …
Read More »
Shaikh BigTv
May 18, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಮತ್ತೊಬ್ಬ ಹಿರಿಯ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆಗೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ಪೊಲೀಸ್ ಇನ್ಸಪೆಕ್ಟರ್, ಮಹಿಳಾ ಹೆಡ್ಕಾನ್ಸಟೇಬಲ್ ಅಮಾನತ್ತು ಮಾಡಲಾಗಿತ್ತು. ಇಂದು ಡಿಸಿಪಿ ಅವರನ್ನ ಅಮಾನತ್ತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಪೊಲೀಸರ ಮೇಲೆ ಆರೋಪ …
Read More »
Shaikh BigTv
April 28, 2024
Breaking News, ಕರ್ನಾಟಕ, ಧಾರವಾಡ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕ್ಷೇತ್ರದಾದ್ಯಂತ ಕಾಲಿಗೆ ಚಕ್ರಕಟ್ಟಿಕೊಂಡಂತೆ ಸಭೆ, ಸಮಾರಂಭ, ರ್ಯಾಲಿಗಳ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಆದರೆ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಕೇಂದ್ರ ಸಚಿವರಿಗೆ ಜನರಿಂದ ಪ್ರತಿಭಟನೆ ಬಿಸಿ ತಟ್ಟಿದೆ.ವನಹಳ್ಳಿ ಗ್ರಾಮದಲ್ಲಿ ಬಹಿರಂಗವಾಗಿ ಭಾಷಣ ಮಾಡುವ ವೇಳೆ ಗ್ರಾಮದ ಕೆಲ ಯುವಕರು ಭಾಷಣಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ಸುದೀರ್ಘ ಕಾಲ ಧಾರವಾಡ ಲೋಕಸಭಾ ಕ್ಷೇತ್ರದ …
Read More »
Shaikh BigTv
March 26, 2024
Breaking News, ಧಾರವಾಡ, ನೂಲ್ವಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹೋಳಿ ಹಬ್ಬದ ಸಂಭ್ರಮ ಅಂದರೇ ತರ ತರಹದ ಬಣ್ಣಗಳನ್ನು ಹಚ್ಚಿಕೊಂಡು ಆಚರಣೆ ಮಾಡುವುದು ಸರ್ವೇ ಸಾಮಾನ್ಯ. ಆದರೆ ಹುಬ್ಬಳ್ಳಿಯ ತಾಲೂಕಿನ ನೂಲ್ವಿ ಗ್ರಾಮದಲ್ಲಿ ವಿಶೇಷವಾಗಿ ಹೋಳಿ ಹಬ್ಬ ಆಚರಣೆ ಮಾಡಿ ಪರಿಸರ ಸ್ನೇಹಿ ಸಂದೇಶವನ್ನು ಸಾರಿದ್ದಾರೆ. ಅಷ್ಟಕ್ಕೂ ಹೇಗಿತ್ತು ಆಚರಣೆ ಅಂತೀರಾ ತೋರಿಸ್ತಿವಿ ನೋಡಿ..ಕಲರ್ ಕಲರ್ ಬಣ್ಣಗಳ ಬದಲಿಗೆ ಮಣ್ಣು ಹಚ್ಚಿಕೊಂಡು ಹೋಳಿ ಹಬ್ಬ ಆಚರಣೆ ಮಾಡಿದ್ದಾರೆ. ಹೌದು.. ವಿಶೇಷ ಹೋಳಿ ಹಬ್ಬದ ಆಚರಣೆಗೆ ನೂಲ್ವಿ ಗ್ರಾಮ ಸಾಕ್ಷಿಯಾಯಿತು. …
Read More »