ರಾಜ್ಯ ಸರ್ಕಾರ ಇಂದು 45 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿದ್ದು, ಅದರಲ್ಲಿ ಧಾರವಾಡ ಎಸಿಪಿಯಾಗಿದ್ದ ವಿಜಯಕುಮಾರ ತಳವಾರ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಧಾರವಾಡ ಎಸಿಪಿಯಾಗಿದ್ದ ವಿಜಯಕುಮಾರ ಅವರನ್ನು ದಕ್ಷಿಣ ವಿಭಾಗ ಹುಬ್ಬಳ್ಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More »
ರಾಜ್ಯ ಸರ್ಕಾರ ಇಂದು 45 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿದ್ದು, ಅದರಲ್ಲಿ ಧಾರವಾಡ ಎಸಿಪಿಯಾಗಿದ್ದ ವಿಜಯಕುಮಾರ ತಳವಾರ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಧಾರವಾಡ ಎಸಿಪಿಯಾಗಿದ್ದ ವಿಜಯಕುಮಾರ ಅವರನ್ನು ದಕ್ಷಿಣ ವಿಭಾಗ ಹುಬ್ಬಳ್ಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More »ಧಾರವಾಡ : ಇತ್ತೀಚಿನ ದಿನಗಳಲ್ಲಿ ಹಿಂದೂ ಮುಸ್ಲಿಂ ಗಲಾಟೆಗಳೇ ಹೆಚ್ಚಾಗುತ್ತಿವೆ. ಇಂತಹ ಸ್ಥಿತಿಯಲ್ಲಿ ಇಲ್ಲೊಂದು ಕುಟುಂಬ ಹಿಂದೂಗಳೊಂದಿಗೆ ಹಿಂದುವಾಗಿ ಮುಸ್ಲಿಂರೊಂದಿಗೆ ಮುಸ್ಲಿಂರಾಗಿ ಬದುಕುತ್ತಿದೆ.ಹೌದು, ಹೀಗೆ ಹಣೆಯಲ್ಲಿ ಹಿಂದೂವಾಗಿ ಕುಂಕುಮ. ತಲೆ ಮೇಲೆ ತಾಜ್ ಹಾಕಿಕೊಂಡು ಮುಸ್ಲಿಂನಾಗಿರುವ ಇವರು ಸುಧೀರ್ ಮುಧೋಳ. ಇವರೊಬ್ಬ ಹಿಂದೂ ಆದರೂ ತಮ್ಮ ಮನೆಯಲ್ಲಿ ಕಳೆದ 40 ವರ್ಷಗಳಿಂದ ಮೊಹರಂ ಹಬ್ಬದಂದು ದಾವಲ್ ಮಲ್ಲೀಕ್ ಪಾಂಜಾಗಳ ಪ್ರತಿಷ್ಠಾಪನೆ ಮಾಡುತ್ತ ಬಂದಿದ್ದಾರೆ. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತ. ಈ …
Read More »ಧಾರವಾಡ: ಸಬ್ಸಿಡಿ ದರದಲ್ಲಿ ರೈತ ಉಪಕರಣಗಳ ಸಿಂಗಲ್ ವಿಂಡೋ ಪೂರೈಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ರೈತರೊಂದಿಗೆ ಶಾಸಕ ಅರವಿಂದ ಬೆಲ್ಲದ ವೀಕ್ಷಿಸಿದರು.ಧಾರವಾಡ ಎಪಿಎಂಸಿ ಮಾರುಕಟ್ಟೆಯ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರೊಂದಿಗೆ ಶಾಸಕ ಅರವಿಂದ ಬೆಲ್ಲದ ಕಾರ್ಯಕ್ರಮವನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರೈತರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ …
Read More »ನವಲಗುಂದ: 24ನೇಯ ಕಾರ್ಗಿಲ್ ವಿಜಯೋತ್ಸವವನ್ನು ದೇಶ್ಯಾದ್ಯಂತ ಆಚರಿಸಲಾಗುತ್ತಿದ್ದು, ಅದರ ಪ್ರಯುಕ್ತ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಮತ್ತು ಶ್ರೀ ಶಂಕರ ಕಲಾ ಹಾಗೂ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಎನ್ ಎಸ್ ಎಸ್, ಎನ್ ಸಿ ಸಿ, ಮತ್ತು ಭಾರತ ಸೌಟ್ಸ್ ಗೈಡ್ಸ್ ಘಟಕಗಳ ಸಹಯೋಗದಲ್ಲಿ, ಜಾಥಾವನ್ನು ಶ್ರೀ ಗಣೇಶ ಗುಡಿಯಿಂದ ಆರಂಭಿಸಲಾಯಿತು. ಅಲ್ಲಿಂದ ರೈತ ಭವನಕ್ಕೆ ಹೋಗಿ ರೈತರ ಸ್ಮಾರಕಕ್ಕೆ ವಂದಿಸಿ,ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ಕೈಗೊಂಡು ಕೃಷ್ಣ …
Read More »ಧಾರವಾಡ: ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೊ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಜುಲೈ 20ರಂದು ಉಡುಪಿಯಲ್ಲಿ ಅತ್ಯಂತ ಹೇಯ ಕೃತ್ಯ ನಡೆದಿದೆ. ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೂವರು ವಿದ್ಯಾರ್ಥಿನಿಯರು ಮೊಬೈಲ್ ಇಟ್ಟು ವೀಡಿಯೊ ಮಾಡಿದ ಘಟನೆ ನಡೆದಿದೆ. ಅವರ ಮೇಲೆ ಕ್ರಮ ಆಗಬೇಕಿತ್ತು. ಒಂದು ವಾರದ ನಂತರ ಈ ಬಗ್ಗೆ …
Read More »ಧಾರವಾಡ ಮಾನ್ಯ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಜಿಲ್ಲೆಯ ಹೆಮ್ನೂರ್ ಗ್ರಾಮದ ಬೆಣ್ಣೆಹಳ್ಳ ಸೇತುವೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ನದಿಗಳು ಭಾರಿ ಪ್ರಮಾಣದಲ್ಲಿ ಹರಿಯುತ್ತಿವೆ. ಸೇತುವೆಗಳ ಮೇಲೆ ಸಂಚರಿಸುವಾಗ ಸಾರ್ವಜನಿಕರು ಎಚ್ಚರ ವಹಿಸುವುದು ಅಗತ್ಯ ಎಂದು ಲಾಡ್ ಅವರು ತಿಳಿಸಿದರು.
Read More »ನವಲಗುಂದ: ನವಲಗುಂದ ತಾಲೂಕಿನಲ್ಲಿ ಕಳೆದ ಒಂದು ವಾರಗಳಿಂದ ಸತತ ಸುರಿಯುತ್ತಿರುವ ಮಳೆ ಜನ ಜೀವನವನ್ನೇ ಹೈರಾನ್ ಮಾಡಿದೆ. ಮಳೆ ಆಗಾಗ ಜೋರು ಮಳೆ ಹಾಗೂ ನಿರಂತರ ಜಿಟಿಜಿಟಿಯಾಗಿ ಮಳೆ ಸುರಿಸುತ್ತಿರುವುದು ಹಳೆಯ ಮಣ್ಣಿನ ಗೋಡೆಯ ಮನೆಗಳು ಸತತ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಬೆಳವಟಗಿ ಗ್ರಾಮದ ಮಂಜುಳಾ ಜಾವೂರ ಎಂಬುವರ ಮನೆ ಮೇಲ್ಟಾವಣಿ ಕುಸಿದು ಬಿದ್ದಿದೆ ಇದರಿಂದ ಆ ಬಡ ಕುಟುಂಬ ಮುಂದೇನು ಮಾಡುವುದು ಎಂಬ ಚಿಂತೆಯಲ್ಲಿ ಮುಳುಗಿದ್ದಾರೆ. ಇನ್ನು ತಾಲೂಕಿನಲ್ಲಿ …
Read More »ಕಲಘಟಗಿ: ತಾಲ್ಲೂಕಿನ ಮುತ್ತಗಿ ಗ್ರಾಮದ ಹತ್ತಿರದ ರಾಜ್ಯ ಹೆದ್ದಾರಿ ಸೇತುವೆ ಜಲಾವೃತ ಗೊಂಡಿದ್ದರಿಂದ ರಸ್ತೆ ಬಂದಾಗಿ ಜನರು ಹಾಗೂ ವಾಹನ ಸವಾರರರು ಭಯದಲ್ಲಿ ಸಂಚರಿಸುತ್ತಿದ್ದಾರೆ. ಈ ರಸ್ತೆ ಧಾರವಾಡ- ಕಲಘಟಗಿ, ಹುಬ್ಬಳ್ಳಿಗೆ ಕೂಡಾ ಸಂಚರಿಸುವ ಒಳ ರಸ್ತೆ ಇದಾಗಿದ್ದು ಪ್ರತಿ ವರ್ಷ ಮಳೆಗೆ ಜಲಾವೃತಗೊಂಡು ಜನರಿಗೆ ಸಮಸ್ಯೆಯಾಗುತ್ತಿದೆ.ಈ ಸೇತುವೆ ಕೆಳಮಟ್ಟದಲ್ಲಿ ಇರುವದರಿಂದ ಪ್ರತಿ ವರ್ಷ ಇದೆ ಪರಿಸ್ಥಿತಿಯಾಗುತ್ತದೆ. ಅದರಿಂದ ಮೆಲಮಟ್ಟದ ಸೇತುವೆ ನಿರ್ಮಾಣವಾಗಬೇಕು ಎಂಬುದು ಈ ಭಾಗದ ಜನರ ಹಲವು …
Read More »ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜುಲೈ 20 ರ ರಾತ್ರಿಯಿಂದ ಜುಲೈ 22 ರ ಬೆಳಿಗ್ಗೆ 8 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿನ ಸುಮಾರು 30 ಮನೆಗಳಿಗೆ ಹಾನಿ ಆಗಿದ್ದು, ಗೊಡೆ ಕುಸಿದು 5 ಕುರಿಮರಿಗಳ ಜೀವ ಹಾನಿ ಆಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ. ನಿರಂತರ ಮಳೆಯಿಂದಾಗಿ ಧಾರವಾಡ ತಾಲೂಕಿನಲ್ಲಿ ೨೫ ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 3, ಅಳ್ನಾವರ ತಾಲೂಕಿನಲ್ಲಿ 3, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ …
Read More »ಧಾರವಾಡ: ಬೆಂಗಳೂರಿನ ಸುಲ್ತಾನ್ಪಾಳ್ಯ ಎಂಬ ಪ್ರದೇಶದಲ್ಲಿ ಸಿಸಿಬಿ ಪೊಲೀಸರು ಇಂದು ಐದು ಜನ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಉಗ್ರ ಸಂಘಟನೆಗಳು ಗರಿಗೆದರಿವೆ ಎಂದಿದ್ದಾರೆ. ಬೆಂಗಳೂರಲ್ಲಿ ಸಿಕ್ಕ ಶಂಕಿತ ಉಗ್ರರ ಬಳಿ ಪಿಸ್ತೂಲ್, ಸಜೀವ ಗುಂಡು, ಸ್ಯಾಟೈಟ್ ಫೋನ್ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿವೆ. ಸುಲ್ತಾನ್ಪಾಳ್ಯ ಎಂಬ ಪ್ರದೇಶದ ಒಂದು ಮನೆಯಲ್ಲಿ …
Read More »