Breaking News

ಧಾರವಾಡ

ಹಸೆಮಣೆ ಏರಬೇಕಿದ್ದ ಯುವಕ.ಮಧ್ಯರಾತ್ರಿ ಕೊಲೆ…

ಮದುವೆಯಾಗಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆಮಾಡಿದ ಕಿರಾತಕರು ನಿನ್ನೆ ತಡರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ಯವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ, ಮೃತವ್ಯಕ್ತಿಯನ್ನು ನಿಂಗಪ್ಪ ನವಲೂರ ಎಂದು ತಿಳಿದು ಬಂದಿದೆ. ಆತನಿಗೆ 28 ವಯಸ್ಸು ಆಗಿತ್ತು ತಡರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಯುವಕನನ್ನು ದುಷ್ಟರು ಕೊಲೆ ಮಾಡಿದ್ದಾರೆ. ಇನ್ನು ಮೃತ ಯುವಕನಿಗೆ ಇದೇ ಜೂನ್ …

Read More »

ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ : ಸಚಿವ ಜೋಶಿ

ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ : ಸಚಿವ ಜೋಶಿ ಹೈಲೈಟ್ಸ್‌:ರಾಜಧಾನಿ ಮತ್ತು ಉತ್ತರಕರ್ನಾಟಕದ ಮಧ್ಯೆ ವಂದೇ ಭಾರತ್‌ ಸೆಮಿಸ್ಪೀಡ್‌ ರೈಲಿನಲ್ಲಿ ಓಡಾಡಬೇಕು ಎಂಬ ಜನರ ಕನಸು ಶೀಘ್ರದಲ್ಲಿಯೇ ನನಸು.ಬಹುನಿರೀಕ್ಷಿತ ಧಾರವಾಡ-ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಸಂಚಾರ ಶೀಘ್ರದಲ್ಲೇ ಆರಂಭ.ಬೆಂಗಳೂರು ಧಾರವಾಡ ವಂದೇ ಭಾರತ್‌ ರೈಲು ರಾಜ್ಯದಲ್ಲಿ ಓಡಾಟ ನಡೆಸುವ ಎರಡನೇ ರೈಲಾಗಲಿದೆ. ಬಹುನಿರೀಕ್ಷತ ಧಾರವಾಡ ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್‌ ರೈಲು ಓಡಾಟಕ್ಕೆ …

Read More »

ನವಲಗುಂದ ಬಸ್ ನಿಲ್ದಾಣ ಅವ್ಯವಸ್ಥೆ ಯನ್ನು ವೀಕ್ಷಿಸಿದ ಶಾಸಕ ಕೋನರಡ್ಡಿ

ನವಲಗುಂದ: ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಅನೇಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ನೂತನ ಶಾಸಕ ಎನ್.ಎಚ್ ಕೋನರಡ್ಡಿ ಪುರಸಭೆ ಮಾಜಿ ಅಧ್ಯಕ್ಷರು, ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಲೋಪದೋಷಗಳು ಇರುವ ಬಗ್ಗೆ ಶಾಸಕ ಕೋನರಡ್ಡಿ ಪ್ರಯಾಣಿಕರ ಹಾಗೂ ಸಾರ್ವಜನಿಕರ ಅಹವಾಲು ಆಲಿಸಿದರು. ಬಸ್ ನಿಲ್ದಾಣದ ಸಮಸ್ಯೆಗಳು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು. ಅಂಗಡಿಯ ಮಾಲೀಕರಿಗೆ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕೆಂದು ಸೂಚಿಸಿದರು.

Read More »

ಧಾರವಾಡ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವ

ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವ ಧಾರವಾಡದ ನವಲೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವ ಮೂಲಕ ಪಾಲಿಕೆಯ ಸದಸ್ಯರಾದ ಡಾ.ಮಯೂರ ಮೋರೆ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಾಲೆಯಲ್ಲಿ ಶಿಕ್ಷಕ ಶಿಕ್ಷಕರು ಸಿಬ್ಬಂದಿ ವರ್ಗ ವಿದ್ಯಾರ್ಥಿ ವಿದ್ಯಾರ್ಥಿನಿಯರು. ಶಾಲಾ ಎಸ್‌ಡಿಎಂಸಿ ಕಮಿಟಿ ಸರ್ವ ಸದಸ್ಯರು ಊರಿನ ಗುರುಹಿರಿಯರು ಉಪಸಿತರಿದ್ದರು

Read More »

ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ

ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಲಾಯಿತು, ಗ್ರಾಮದ ಪಂಚಾಯತ್ ಸದಸ್ಯರಾದ ಗೀತಾ ದೇಸಾಯಿ, ಶ್ರೀಮತಿ ಮಹಾದೇವಿ ಗುಡಸಲಮನಿ ಆಗಮಿಸಿದ್ದರು, ಇದೇ ಸಂದರ್ಭದಲ್ಲಿ ಉಚಿತ ಸಮವಸ್ತ್ರವನ್ನು ವಿತರಿಸಲಾಯಿತು, ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿಯ ಅದ್ಯಕ್ಷರಾದ ಮೌಲಾಸಾಬ ದೊಡಮನಿ ಮುಖ್ಯ ಶಿಕ್ಷಕಿ ಬಿ ಎಂ ಸುತಾರ, ಸಹಶಿಕ್ಷಕಿ ಕೆ ಎಂ ಶಿವಳ್ಳಿ ಸಹಶಿಕ್ಷಕ …

Read More »

ಆಂಬ್ಯುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ.

ಕುಂದಗೋಳ : ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ, ಮಾರ್ಗ ಮಧ್ಯೆ 108 ಆಂಬ್ಯುಲೆನ್ಸ್‌ನಲ್ಲಿಯೇ ಹೆರಿಗೆಯಾದ ಘಟನೆ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ. ಗುಡೇನಕಟ್ಟೆ ಗ್ರಾಮದ ಆಫ್ರಿನ್ ದಾದಾಪೀರ ಅಜಮಕಾನವರ ಅವರಿಗೆ ಬುಧವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು 108 ಕ್ಕೆ ಕರೆ ಮಾಡಿದಾಗ ಅಲ್ಪ ಸಮಯದಲ್ಲಿಯೇ ಆಂಬ್ಯುಲೆನ್ಸ್ ಮನೆಗೆ ಬಂದಿದೆ. ನಂತರ ಗರ್ಭಿಣಿಯನ್ನು ಕರೆದುಕೊಂಡು ಹೋಗುವಾಗ ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದುದನ್ನು ನೋಡಿದ ಆಂಬ್ಯುಲೆನ್ಸ್ ಸಿಬ್ಬಂದಿ ಅಶೋಕ …

Read More »

ನಡ್ಡಾ ಅವರ ಮಾತಿಗೆ ನಾನು ಚಿರಋಣಿ- ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಬಿಜೆಪಿ ಪಕ್ಷದಲ್ಲಿ ಸ್ಪಷ್ಟವಾದ ನಿಲುವು ಇದ್ದು, ಸಿಎಂ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಮುಂದಿನ ಸಿಎಂ ಬಸವರಾಜ್ ಬೊಮ್ಮಾಯಿ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆ ವಿಚಾರವಾಗಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆ.ಪಿ. ನಡ್ಡಾ ಅವರು ನನ್ನ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟು ಒಳ್ಳೆಯ ಮಾತು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಾಗ ಎಲ್ಲರನ್ನೂ ವಿಶ್ವಾಸಕ್ಕೆ …

Read More »

ನನ್ನ ಕೆಲಸ ನೋಡಿ ಮತ ನೀಡಿ ಸಂತೋಷ ಲಾಡ್

ಕಲಘಟಗಿ: ಮತಕ್ಷೇತ್ರದಲ್ಲಿ ಸ್ವಂತ ನೂರಾರು ಕೋಟಿ ಖರ್ಚು ಮಾಡಿ ಅನೇಕ ಅಭಿವೃದ್ಧಿ ಕೆಲಸಮಾಡಿದ್ದೇನೆ. ನನ್ನ ಕೆಲಸ ನೋಡಿ ಮತ ನೀಡಿ ಸಂತೋಷ ಲಾಡ್. ಕಲಘಟಗಿ ಮತಕ್ಷೇತ್ರದಲ್ಲಿ ಸ್ವಂತ ನೂರಾರು ಕೋಟಿ ಖರ್ಚು ಮಾಡಿ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ. ವಿಶೇಷವಾಗಿ ಕರೋನ ಸಂದರ್ಭದಲ್ಲಿ 350 ಟನ್ ಅಕ್ಕಿಯನ್ನು ಪ್ರತಿ ಮನೆ ಮನೆಗೆ ನೀಡಿದ್ದೇನೆ. ಅಳ್ಳಾವರ ಭಾಗದಲ್ಲಿ ಆಹಾರದ ಕಿಟ್ಟುಗಳನ್ನು ಕೊಡುವ ಸಂದರ್ಭದಲ್ಲಿ ನಮ್ಮ ಮೇಲೆ ಕೇಸು ದಾಖಲು ಮಾಡಿದರು, …

Read More »

ಕಲಘಟಗಿಯಲ್ಲಿ ಸಂತೋಷ ಲಾಡ್ ಭರ್ಜರಿ ಪ್ರಚಾರ

ಹುಬ್ಬಳ್ಳಿ: ಕಲಘಟಗಿಯಲ್ಲಿ ಸಂತೋಷ ಲಾಡ್ ಭರ್ಜರಿ ಪ್ರಚಾರ. ಕಲಘಟಗಿ ಕ್ಷೇತ್ರದ ಮುಕ್ಕಲ್ ಗ್ರಾಮದಲ್ಲಿ ಭರ್ಜರಿ ಮತ ಕೇಳಲು ಬಂದ ಸಂತೋಷ ಲಾಡ್ ಗೆ ಆರತಿ ಬೆಳಗಿ ಸತ್ಕಾರ. ನಾನು ಕ್ಷೇತ್ರದಿಂದ ದೂರ ಹೋಗಿಲ್ಲ, ಪ್ರಮಾಣಿಕವಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಎಂದ ಸಂತೋಷ ಲಾಡ್. ಸೋಮಕೋಪ್ಪ, ಮುಕ್ಕಲ್, ಬಿದರಗಡ್ಡಿ ಗ್ರಾಮದಲ್ಲಿ ಪಾದಯಾತ್ರೆ, ಸುಡುಬಿಸಿಲು ಲೆಕ್ಕಿಸದೆ ಲಾಡ್ ಗೆ ಮಹಿಳೆಯರು ಸಾಥ್ ನೀಡಿದರು. ಅಲ್ಲದೆ ದಾರಿಯುದ್ದಕ್ಕೂ ಹೂವುಮಳೆ ಸುರಿಸಿ, ದೊಳ್ಳ- ಕೋಲಾಟ ಮೂಲಕ …

Read More »

ಸೆಂಟ್ರಲ್ ಡಿಸ್ಟರ್ಬ್ ಮಾಡಿದ್ರೆ ಉತ್ತರ ಕರ್ನಾಟಕದ ಭಾಗದಲ್ಲಿ ಡಿಸ್ಟರ್ಬ್ ಆಗುತ್ತದೆ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಸೆಂಟ್ರಲ್ ಕ್ಷೇತ್ರ ಚುನಾವಣೆ ಇಡಿ ದೇಶದಲ್ಲಿಯೇ ಸೆಂಟರ್ ಸ್ಟೇಜ್ ಗೆ ಬಂದಿದೆ. ಸೆಂಟ್ರಲ್ ಕ್ಷೇತ್ರ ಸೆಂಟರ್ ಸ್ಟೇಜ್ ಗೆ ತಂದವರು ಬಿಜೆಪಿ. ಎಲ್ಲಾ ಸರ್ವೇಯಲ್ಲಿ ಬಿಜೆಪಿ ಸಕ್ಸಸ್ ಕಂಡಿದೆ. ಆದರೇ ಬಿಜೆಪಿ ಮುಖಂಡರು ಡಿಸ್ಟರ್ಬ್ ಮಾಡಿ ತಳಪಾಯ ಹಾಳು ಮಾಡಿದ್ದಾರೆ. ಸೆಂಟ್ರಲ್ ಡಿಸ್ಟರ್ಬ್ ಮಾಡಿದ್ರೆ ಉತ್ತರ ಕರ್ನಾಟಕದ ಭಾಗದಲ್ಲಿ ಡಿಸ್ಟರ್ಬ್ ಆಗುತ್ತದೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶೆಟ್ಟರ್ …

Read More »