BigTv News
June 14, 2022
Breaking News, ಧಾರವಾಡ
ಧಾರವಾಡ: ಇಂದು ಪರಿಷತ್ ನ 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿಯೇ ಚುನಾವಣಾ ನೀತಿಯ ಆದೇಶ ಪಾಲಿಸುವಂತೆ ಸೂಚಿಸಿದ ಪಿಎಸ್ಐಗೆ ಬಿಜೆಪಿಯ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬಸವರಾಜ ಹೊರಟ್ಟಿ ಯಾರ್ರೀ ಡಿಸಿ ಎಂಬುದಾಗಿ ಅವಾಜ್ ಹಾಕಿರೋ ಘಟನೆ ನಡೆದಿದೆ. ಧಾರವಾಡ ಶಾರದಾ ಹೈಸ್ಕೂಲ್ ಬಳಿಯಲ್ಲಿನ ಮತಗಟ್ಟೆಯಲ್ಲಿ, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಹಾಗೂ ಪಿಎಸ್ಐ ಕವಿತಾ ನಡುವೆ ಮಾತಿನ ಚಕಮಕಿ ನಡೆದಿರೋದಾಗಿ …
Read More »
BigTv News
June 13, 2022
Breaking News, ಧಾರವಾಡ
ಧಾರವಾಡ : ಕಳೆದ ಏಪ್ರಿಲ್ 16 ರಂದು ಅಭಿಷೇಕ್ ಎಂಬ ಯುವಕ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ . ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ 12 ಎಫ್ ಐಆರ್ ಗಳಲ್ಲಿ 11 ಎಫ್ ಐಆರ್ ರದ್ದು ಗೊಳಿಸಬೇಕು ಎಂದು ಆರೋಪಿಗಳ ಪರ ಧಾರವಾಡ ಹೈಕೋರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ . ಗಲಭೆ ನಡೆದು , ಗುಂಪೊಂದು ಹಳೇ ಹುಬ್ಬಳ್ಳಿ ಠಾಣೆ ಎದುರು …
Read More »
BigTv News
June 1, 2022
Breaking News, ಧಾರವಾಡ
ಧಾರವಾಡ: ಎನ್ ಸಿ ಸಿ ಕೆಡೆಟ್ಗಳಿಂದ ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನ ಆಚರಣೆ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಎನ್ಸಿಸಿ ಕೆಡೆಟ್ಗಳು ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಭಾಗವಾಗಿ ಅನೇಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಅದರಂತೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಧಾರವಾಡದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪಿ.ಮಠದ ಭಾಗವಹಿಸಿ ವಿದ್ಯಾರ್ಥಿಗಳು ದುಶ್ಚಟಗಳಿಂದ …
Read More »
BigTv News
May 28, 2022
Breaking News, ಧಾರವಾಡ
ಕಲಘಟಗಿ : ಭಾರತಾಂಬೆಗೆ ಸೇವೆ ಸಲ್ಲಿಸಿಸಲು ಹೋಗಿದ್ದ ಯುವಕ ಮರಣಹೊಂದಿದ್ದಾರೆ. ಕಲಘಟಗಿ ತಾಲೂಕು ಬೇಗೂರ ಗ್ರಾಮದ ನಿವಾಸಿಯಾಗಿದ್ದ ಮಹಾದೇವಪ್ಪ ಷಣ್ಮುಖಪ್ಪ ಮುತ್ತಗಿ ಅವರ ಭಾರತಾಂಬೆಗೆ ತನ್ನ ಜೀವವನ್ನು ಅರ್ಪಿದ ವೀರಯೋದ. ಭೂಸೇನೆಯಲ್ಲಿ ರ್ಯಾಂಕ್ ಹವಾಲ್ದಾರ್ ಆಗಿ 23 ವರ್ಷ ಸುದೀರ್ಘ ಕೆಲಸ ಮಾಡಿದ್ದಾರೆ. ಗುಜರಾತ್ ನಲ್ಲಿ ಇದೀಗ ಅವರ ಕಾರ್ಯ ನಿರ್ವಹಿಸುತ್ತೀದ್ದರು. ಮೇ. 27 ರಂದು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಗ್ರಾಮ ಪಾರ್ಥಿವ ಶರೀರ ಬರಲಿದೆ.
Read More »
BigTv News
May 28, 2022
Breaking News, ಧಾರವಾಡ, ಹುಬ್ಬಳ್ಳಿ
ಹುಬ್ಬಳ್ಳಿ : ಮೇಯರ್ ಮತ್ತು ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯರಿಗೆ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಮಾಸ್ಕ್ ಬಳಸುವಂತೆ ಚಿಟಗುಪ್ಪಿ ಆಸ್ಪತ್ರೆ ಸಿಬ್ಬಂದಿಗಳು ಸಲಹೆ ನೀಡುತ್ತಿದ್ದಾರೆ. ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ಮೇಯರ್ ಮತ್ತು ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಸದಸ್ಯರಿಗೆ ಥರ್ಮಲ್ ಸ್ಕ್ಯಾನ್ ಮಾಡುತ್ತಿದ್ದಾರೆ .
Read More »
BigTv News
May 26, 2022
Breaking News, ಧಾರವಾಡ
ಧಾರವಾಡ : ಕಾಂಗ್ರೆಸ್ ಪಕ್ಷ ಬೌದ್ದಿಕ ದಿವಾಳಿ ಕೋರ ವಾಗಿದ್ದು ಈಗ ಅಸಹಿಷ್ಣತೆಯ ಬಗ್ಗೆ ಮಾತನಾಡುತ್ತಾರೆ ಇದು ಎಷ್ಟರ ಮಟ್ಟಿಗೆ ಸರಿ ಎಂದು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಅಧಿಕಾರದಲ್ಲಿ ಇದ್ದಾಗ ಎರಡು ಬಾರಿ ಚುಣಾಯಿತ ಪ್ರಧಾನಿಯ ಬಗ್ಗೆ ಮಾತನಾಡುತ್ತಾರೆ. ಪಠ್ಯಪುಸ್ತಕ ದಲ್ಲಿ ಸಂಘದ ಸಂಸ್ಥಾಪಕರ ಹೇಸರು ಸೇರಿಸಿದಕ್ಕೆ ದೊಡ್ಡ ಪ್ರಮಾಣದಲ್ಲಿ …
Read More »
BigTv News
May 26, 2022
Breaking News, ಧಾರವಾಡ
ಧಾರವಾಡ : ಕರ್ನಾಟಕ ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಚುನಾವಣೆಗೆ ಇಂದು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪಕ್ಷದ ಮುಖಂಡರ ಜೊತೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಮೊದಲೂ ವೇದಿಕೆ ಧಾರವಾಡ ಕಲಾಭವನ ಮೈದಾನದಲ್ಲಿ ಪಕ್ಷದ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಬಳಿಕ ಧಾರವಾಡ ಡಿಸಿ ಕಚೇರಿಯಲ್ಲಿ ಬಸವರಾಜ್ ಹೊರಟ್ಟಿ ನಾಮಿನೇಷನ್ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಚಿವರಾದ ಶಿವರಾಮ್ ಹೆಬ್ಬಾರ, ಸಿ ಸಿ ಪಾಟೀಲ, ಹಾಲಪ್ಪಾ ಆಚಾರ, ಶಂಕರ ಪಾಟೀಲ …
Read More »
BigTv News
May 25, 2022
Breaking News, ಧಾರವಾಡ
ಧಾರವಾಡ : ಬಸವರಾಜ ಹೊರಟ್ಟಿ ಅವರು ಅಧಿಕಾರ ದಾಹದಿಂದ ಮತ್ತೆ ಸಭಾಪತಿ ಆಗಬೇಕು ಎಂಬ ಆಸೆಯಿಂದ ಬಿಜೆಪಿ ಸೇರಿದ್ದಾರೆ . ಸೋಲಿನ ಭಯದಿಂದ ಹೊರಟ್ಟಿ ಅವರು ಬಿಜೆಪಿ ಸೇರಿದ್ದಾರೆ ಎಂಬ ಸಂದೇಶ ಈಗಾಗಲೇ ಶಿಕ್ಷಕರಿಗೆ ಹೋಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದ್ದಾರೆ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಏಳು ಬಾರಿ ಸೆಕ್ಯುಲರಿ ಪಾರ್ಟಿಯಿಂದ ಹೊರಟ್ಟಿ ಸ್ಪರ್ಧೆ ಮಾಡಿದ್ದರಿಂದ ಜ್ಯಾತ್ಯಾತೀತ ಮತಗಳು ಅವರಿಗೆ ಹೋಗಿದ್ದವು ಆದರೆ ಪ್ರಸಕ್ತ …
Read More »
BigTv News
May 25, 2022
Breaking News, ಧಾರವಾಡ
ಧಾರವಾಡ : ನಿನ್ನೆ ( ಮಂಗಳವಾರ ) ತಡರಾತ್ರಿ ಹುಬ್ಬಳ್ಳಿ ಹೊರವಲಯದ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಲಾರಿ ಹಾಗೂ ಖಾಸಗಿ ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದ ಒಂದು ದೃಶ್ಯ ಇದೀಗ ಲಭ್ಯವಾಗಿದೆ ಲಾರಿ ಹಾಗೂ ಬಸ್ನ ಮಧ್ಯೆ ಅಪಘಾತ ಸಂಭವಿಸುತ್ತಿದ್ದಂತೆ ಕೆಲ ಸ್ಥಳೀಯರು ಆ ಜಾಗದಲ್ಲಿ ಜಮಾಯಿಸಿದ್ದರು . ಕೆಲವರು ಸ್ಥಳದಲ್ಲೇ ಸಾವನ್ನಪ್ಪಿ , ಮೃತ ದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು . ಲಾರಿ ಚಾಲಕ …
Read More »
BigTv News
May 25, 2022
Breaking News, ಧಾರವಾಡ
ಧಾರವಾಡ : ಚಲಿಸುತ್ತಿದ್ದ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಧಾರವಾಡ ದಲ್ಲಿ ನಡೆದಿದೆ. ನಗರದ ಜಯನಗರ ಪೆಟ್ರೋಲ್ ಬಂಕ್ ಎದುರಿಗೆ ಈ ಒಂದು ಘಟನೆ ನಡೆದಿದೆಶ್ರೀನಗರ ಕಡೆಯಿಂದ ಹೊರಟಿದ್ದ ಓಮೀನಿ ಕಾರಿನಲ್ಲಿ ಈ ಒಂದು ಬೆಂಕಿ ಕಾಣಿಸಿಕೊಂಡಿದೆ.ಏಕಾ ಏಕಿ ಹತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ ಸಾರ್ವಜನಿಕರು.ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ . ಉಪನಗರ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ ಸಧ್ಯ ಈ ಒಂದು ಕುರಿತು ದೂರನ್ನು ದಾಖಲು …
Read More »