Breaking News

ಧಾರವಾಡ

ನಾಟಕಗಳು ಸಮಾಜವನ್ನು ತಿದ್ದುವ ಕಾರ್ಯವನ್ನು ಮಾಡುತ್ತಿವೆ

ಧಾರವಾಡ: ರಂಗಭೂಮಿಯು ಸಮಾಜದಲ್ಲಿ ನಡೆಯುತ್ತಿರುವ ಘಟನೆ, ಸಮಸ್ಯೆಗಳು, ಇತಿಹಾಸ ಮತ್ತು ಪ್ರಚಲಿತ ವಿದ್ಯಮಾನಗಳ ಕುರಿತು ನಾಟಕಗಳ ಮೂಲಕ ಅರಿವನ್ನು ಮೂಡಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕರಾದ ಬಸವರಾಜ ಹೂಗಾರ ಅವರು ಹೇಳಿದರು. ಧಾರವಾಡ ರಂಗಾಯಣವು ಏರ್ಪಡಿಸಿದ್ದ ವಾರಾಂತ್ಯ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಭಾರತೀಯ ಕಲೆ, ಸಂಸ್ಕøತಿಯನ್ನು ಬಿಂಬಿಸುವ ಕಾರ್ಯವನ್ನು ನಾಟಕಗಳು ಮಾಡುತ್ತಿವೆ. ನಾಟಕಗಳ ಮೂಲಕ ಜನರಲ್ಲಿ ಸಮಾಜದ ಕುರಿತು ತಿಳುವಳಿಕೆಯನ್ನು ನೀಡಲಾಗುತ್ತಿದೆ. …

Read More »

ಬಸವರಾಜ ಹೊರಟ್ಟಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯ ಉದ್ಘಾಟನೆ

ಧಾರವಾಡ : ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣಾ ಪ್ರಚಾರಾರ್ಥವಾಗಿ ಧಾರವಾಡ ಶಹರದಲ್ಲಿ ಬಸವರಾಜ ಹೊರಟ್ಟಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಸಿಮಾ ಮಸೂತಿ ಭಾಗವಹಿಸಿದ್ದರು . ಈ ಸಂದರ್ಭದಲ್ಲಿ ವಿಧಾನಪರಿಷತ ಮಾಜಿ ಸಭಾಪತಿಗಳಾದ ಬಸವರಾಜ ಹೊರಟ್ಟಿ , ಶಾಸಕರಾದ ಅರವಿಂದ ಬೆಲ್ಲದ , ಕೆ . ಎಮ್.ಎಫ್ , ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷರಾದ ಶಂಕರ ಮುಗದ , …

Read More »

ಹೊರಟ್ಟಿಗೆ ಟಿಕೆಟ್ ಫೈನಲ್ ಶಾಸಕ ಅರವಿಂದ ಬೆಲ್ಲದ

ಧಾರವಾಡ : ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಸವರಾಜ ಹೊರಟ್ಟಿ ಅವರಿಗೆ ಟಿಕೆಟ್ ವಿಚಾರವಾಗಿ ನಮ್ಮ ಪಾರ್ಟಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಿದೆಟಿಕೆಟ್ ಹೊರಟ್ಟಿ ಅವರಿಗೆ ಫೈನಲ್ ಆಗುತ್ತದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ . ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಬಸವರಾಜ ಹೊರಟ್ಟಿ ಅವರಿಗೆ ಟಿಕೆಟ್ ಫೈನಲ್ ಆಗುತ್ತದೆ . ಮೋಹನ್ ಲಿಂಬಿಕಾಯಿ ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದಾರೆ .ಬಿಜೆಪಿ ಟಿಕೆಟ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ . ಆದರೆ …

Read More »

ನೀರಿನ ಟ್ಯಾಂಕ್ ನಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಧಾರವಾಡ : ನವಲಗುಂದ ಪಟ್ಟಣದ ಹೊರವಲಯದಲ್ಲಿರುವ ಇಬ್ರಾಹಿಂಪುರ ರಸ್ತೆಯ ಪುರಸಭೆಯ ಕಸ ಸಂಗ್ರಹ ಕೇಂದ್ರದಲ್ಲಿ ಕೆಲಸಮಾಡುತ್ತಿದ್ದ ವೇಳೆ ಕಾರ್ಮಿಕನೊಬ್ಬ ನೀರಿನ ಟ್ಯಾಂಕ್ ನಲ್ಲಿ ಕಾಲು ಜಾರಿ ಬಿದ್ದು , ಮೃತ ಪಟ್ಟಿದ್ದಾನೆ ಎನ್ನಲಾಗಿದೆ . ಟೆಂಡರ್ ಬೇಸ್ ನಲ್ಲಿ ಪುರಸಭೆಯ ಕಸ ಸಂಗ್ರಹ ಕೇಂದ್ರದಲ್ಲಿ ಕೆಲಸಮಾಡುತ್ತಿದ್ದ ವ್ಯಕ್ತಿ ಇಂದು ಮಧ್ಯಾಹ್ನ ನೀರಿನ ಟ್ಯಾಂಕ್ ನಲ್ಲಿ ಕಾಲು ಜಾರಿ ಬಿದ್ದು ಸ್ಥಳಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ . ಇನ್ನು ಮೃತ ದುರ್ದೈವಿಯನ್ನು 40 …

Read More »

ಅಪಘಾತದಲ್ಲಿ ಮೃತ ವ್ಯಕ್ತಿಗಳನ್ನು ಒಂದೆ ಚಿತೆಯಲ್ಲಿ ಅಂತ್ಯಸಂಸ್ಕಾರ

ಧಾರವಾಡ: ಬಾಡ ಗ್ರಾಮದ ಬಳಿ ರಸ್ತೆ ಅಪಘಾತ ಪ್ರಕರಣವಾಗಿ, ಮೃತದೇಹ ಸ್ವಗ್ರಾಮಕ್ಕೆ ಆಗಮಿಸಿದ ಬೆನ್ನಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೆ ಒಂದೆ ಚಿತೆಯಲ್ಲಿ ಮೂವರ ಅಂತ್ಯ ಸಂಸ್ಕಾರ ಮಾಡಿದ ಕುಟುಂಬಸ್ಥರು ನಿಗದಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೇರವೆರಿಸಿದ್ದಾರೆ. ಧಾರವಾಡ ತಾಲೂಕಿನ ನಿಗದಿ ಗ್ರಾಮಕ್ಕೆ ಬಂದಿದ್ದ ಮೂವರ ಮೃತದೇಹಗಳು, ಶಿಲ್ಪಾ, ಮಧುಶ್ರೀ, ಹರೀಶ ಶವಗಳಿಗೆ ಒಂದೆ ಚಿತೆಯಲ್ಲಿ ಮೂವವ ಶವಗಳಿಗೆ ಬೇಂಕಿ ಇಟ್ಟ ಕುಟುಂಬಸ್ಥರು, ಶವ ನೋಡಿ ಕಣ್ಣೀರು ಹಾಕಿದರು. ಇಡೀ …

Read More »

ಬಾಡ ಬಳಿ ಅಪಘಾತದಲ್ಲಿ 9 ಜನ ಮೃತರಾಗಿದ್ದು ನೋವು ಆಗಿದೆ: ಶಾಸಕ ನಿಂಬಣ್ಣವರ

ಧಾರವಾಡ: ಬಾಡ ಗ್ರಾಮದ ಕ್ರಾಸ್ ರಸ್ತೆ ಅಪಘಾತದ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನ ನಿಗದಿ ಗ್ರಾಮಕ್ಕೆ ಶಾಸಕ ಸಿ.ಎಂ. ನಿಂಬಣ್ಣವರ ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಈ ಒಂದು ಅಪಘಾತದಲ್ಲಿ 9 ಜನ ಮೃತಪಟ್ಟಿದ್ದಾರೆ, ಈ ಅಪಘಾತ ನನ್ನಗು ತುಂಬಾ ದುಃಖ ತರಿಸಿದೆ. ಇದು ನಮ್ಮ ಕ್ಷೇತ್ರದಲ್ಲಿ ಆಗಿದ್ದು ಮನಸ್ಸಿಗೆ ನೋವಾಗಿದೆ. ಅಲ್ಲದೆ ಈ ಭಾಗದ ಜನರಿಗೆ ತುಂಬಾ ಆಘಾತ ತಂದಿದೆ, ಅಪಘಾತಕ್ಕೆ …

Read More »

ಭೀಕರ ಅಪಘಾತ : ಸಾವಿನ ಸಂಖ್ಯೆ 9 ಕ್ಕೆ ಏರಿಕೆ

ಧಾರವಾಡ : ತಾಲೂಕಿನ ಬಾಡ ಗ್ರಾಮದ ಬಳಿ ನಡೆದ ಕ್ರೂಸರ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ . ಸ್ಥಳದಲ್ಲೇ 7 ಜನ ಸಾವನ್ನಪ್ಪಿದ್ದರು . ತೀವ್ರವಾಗಿ ಗಾಯಗೊಂಡಿದ್ದ ಇನ್ನೂ ಕೆಲವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು . ಅದರಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರು ಅಸುನೀಗಿದ್ದಾರೆ . ಅನನ್ಯ , ಹರೀಶ್ , ಶಿಲ್ಪಾ , ನೀಲವ್ವ , ಮಧುಶ್ರೀ , ಮಹೇಶ್ವರಯ್ಯ , ಶಂಭುಲಿಂಗಯ್ಯ , ಮನುಶ್ರೀ …

Read More »

ವರುಣಾರ್ಭಟ : ಅವಳಿ ನಗರದ ಜನರ ಜೀವನ ಅಸ್ತವ್ಯಸ್ತ

ಧಾರವಾಡ : ಇವತ್ತು ಬೆಳಗ್ಗೆ ಮತ್ತೆ ಅಬ್ಬರಿಸಿದ ವರುಣ ಧಾರವಾಡ ಜಿಲ್ಲೆಯ ಜನಜೀವನವನ್ನೇ ಅಸ್ತವ್ಯಸ್ತ ಮಾಡಿದೆ. ಧಾರವಾಡ ನಗರದ ಹಾವೇರಿಪೇಟ ಬಡಾವಣೆ, ಶುಕ್ಲಾ ವಠಾರ, ಕಂಠಿಗಲ್ಲಿ ಸೇರಿದಂತೆ ಹತ್ತಾರು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ಶುಕ್ಲಾ ವಠಾರದ 9 ಮನೆಗಳಿಗೆ ಅಕ್ಷರಶಃ ಜಲದಿಗ್ಬಂಧನವಾಗಿತ್ತು. ಇನ್ನು ಧಾರವಾಡ ತಾಲೂಕಿನ ಮುಗದ ಗ್ರಾಮದ ಬಳಿ ಹೊಲಗಳೇ ಕೆರೆಯಂತಾಗಿವೆ. ಹಳ್ಳಗಳು ಭೋರ್ಗರೆಯುತ್ತಿರೋದ್ರಿಂದ ಕುಂದಗೋಳ ತಾಲೂಕಿನ ಮೂರು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ. ಬ್ರಿಡ್ಜ್ ಮುಳುಗಡೆಯಾಗಿ ಬಸ್ …

Read More »

ಧಾರವಾಡದಲ್ಲಿ ಇಂದು ಶಾಲಾ ಕಾಲೇಜು ಪ್ರಾರಂಭ

ಧಾರವಾಡ : ಜಿಲ್ಲೆಯಾದ್ಯಂತ ಮಳೆಯ ಪ್ರಮಾಣ ಇಳಿಮುಖವಾಗಿದೆ , ಇಂದು ಶಾಲೆ ಕಾಲೇಜುಗಳು ಕಾರ್ಯನಿರ್ವಹಿಸಲಿವೆ . ತರಗತಿಗಳು ನಡೆಯಲಿವೆ ಎಂದು ಧಾರವಾಡ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ .

Read More »

ಧಾರವಾಡದಲ್ಲಿ 97 ಮನೆಗಳು ಭಾಗಶಃ ಹಾನಿ

ಧಾರವಾಡ : ಜಿಲ್ಲೆಯಲ್ಲಿ ನಿರಂತರವಾಗಿ ಆಗುತ್ತಿರುವ ಮಳೆಯಿಂದಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 97 ಮನೆಗಳಿಗೆ ಭಾಗಶಃ ಹಾನಿ ಆಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ . ಈ ಕುರಿತು ಪ್ರಕಟಣೆ ನೀಡಿರುವ ಅವರು , ಧಾರವಾಡ ತಾಲ್ಲೂಕಿನಲ್ಲಿ 1 , ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 12 , ಹುಬ್ಬಳ್ಳಿ ನಗರ ತಾಲೂಕಿನಲ್ಲಿ 5 , ಕುಂದಗೋಳ ತಾಲೂಕಿನಲ್ಲಿ 49 , ಕಲಘಟಗಿ ತಾಲೂಕಿನಲ್ಲಿ 1 , ನವಲಗುಂದ …

Read More »