Breaking News

ಧಾರವಾಡ

ಮದುವೆ ಮನೆಯಲ್ಲಿ ಸ್ಮಶಾನ ಮೌನ .. ಕಲ್ಯಾಣಮಂಟಪ ಖಾಲಿ ಖಾಲಿ !

ಧಾರವಾಡ : ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಂದು ಆ ಮನೆಯಲ್ಲಿ ಮದುವೆಯ ಸಂಭ್ರಮ ಮನೆ ಮಾಡುತ್ತಿತ್ತು . ಬಂಧು , ಮಿತ್ರರು ಬಂದು ವಧು , ವರರಿಗೆ ಆಶೀರ್ವದಿಸುತ್ತಿದ್ದರು . ಆದರೆ , ವಿಧಿಯಾಟವೇ ಬೇರೆಯಾಗಿತ್ತು . ಹೀಗೆ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿರುವ ಕ್ರೂಸರ್ ವಾಹನ , ಮದುವೆಯ ಸಂಭ್ರಮದಲ್ಲಿರಬೇಕಿದ್ದ ಮನೆ ಮುಂದೆ ನೀರವ ಮೌನ . ನಿನ್ನೆ ತಡರಾತ್ರಿ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಕ್ರೂಸರ್ …

Read More »

ಮರಕ್ಕೆ ಕ್ರೂಸರ್ ಡಿಕ್ಕಿ : ಸ್ಥಳದಲ್ಲೇ ಏಳು ಜನ ಸಾವು

ಧಾರವಾಡ : ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಆರು ಜನರಿಗೆ ಗಂಭೀರ ಗಾಯಗೊಂಡಿದ್ದು , ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನ ಬರುತ್ತಿತ್ತು ಎನ್ನಲಾಗಿದೆ.ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ಗೆ ದಾಖಲು ಮಾಡಲಾಗಿದೆ . ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ . ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ …

Read More »

ಧಾರವಾಡ ಕೇಂದ್ರ ಕಾರಾಗೃಹ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ : ಬಿ.ವೀರಪ್ಪ

ಧಾರವಾಡ: ಕೇಂದ್ರ ಕಾರಾಗೃಹವು ಪ್ರತಿಯೊಂದು ಕೆಲಸದಲ್ಲೂ ಒಳ್ಳೆ ರೀತಿಯಿಂದ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದ ಎಲ್ಲಾ ಕಾರಾಗೃಹಗಳಿಗಿಂತ ಧಾರವಾಡ ಕೇಂದ್ರ ಕಾರಾಗೃಹ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷರೂ ಆದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಕೈದಿಗಳ ಊಟ, ಆರೋಗ್ಯ, ಅರಿವು, ಪರಿವರ್ತನೆ ಮತ್ತು ಕಾನೂನು ನೆರವು ಕುರಿತು …

Read More »

ಪೆಪ್ಪಿ ಫ್ಯಾಕ್ಟರಿ ಬಳಿ ಅಪಘಾತ : ಇಬ್ಬರಿಗೆ ಗಾಯ

ಧಾರವಾಡ : ನಗರದ ಪೆಪ್ಪಿ ಫ್ಯಾಕ್ಟರಿ ಬಳಿ ಕಾರು ಹಾಗೂ ಕ್ಯಾಂಟರ್ ವಾಹನದ ಅಪಘಾತವಾಗಿ ಇಬ್ಬರಿಗೆ ಗಾಯವಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ ಕಾರಿನಲ್ಲಿದ್ದ ಇಬ್ಬರ ತಲೆಗೆ ಪೆಟ್ಟಾಗಿದೆ ಕಾರಿ ಪೆಪ್ಪಿ ಫ್ಯಾಕ್ಟರಿ ಪಕ್ಕದ ರಸ್ತೆಯಲ್ಲಿ ತಿರುವು ಪಡೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

Read More »

ಕವಿವಿ ತರಗತಿಗಳಿಗೂ ರಜೆ ಘೋಷಣೆ

ಧಾರವಾಡ : ಜಿಲ್ಲೆಯಲ್ಲಿ ನಿನ್ನೆಯಿಂದ ಅತಿಯಾದ ಮಳೆ ಆಗುತ್ತಿರುವುದರಿಂದ ಕರ್ನಾಟಕ ವಿಶ್ವವಿದ್ಯಾಲಯದ ಎಲ್ಲ ಸ್ನಾತಕೋತ್ತರ ವಿಭಾಗಗಳ ಹಾಗೂ ಅಧೀನ ಕಾಲೇಜುಗಳ ತರಗತಿಗಳಿಗೆ ಇಂದು ಮೇ .20 ರಂದು ಒಂದು ದಿನದ ರಜೆ ಘೋಷಿಸಿ , ಕುಲಸಚಿವ ಯಶಪಾಲ ಕ್ಷೀರಸಾಗರ ಆದೇಶಿಸಿದ್ದಾರೆ . ಹವಾಮಾನ ಇಲಾಖೆ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದ್ದು , ಇದೇ ರೀತಿಯಲ್ಲಿ ಮಳೆ ಮುಂದುವರೆದರೆ ಪರಶೀಲಿಸಿ ಕ್ರಮವಹಿಸಲಾಗುವುದು . ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಇಂದು ಒಂದು ದಿನ …

Read More »

ಬಿಟ್ಟು ಬಿಡದ ಮಳೆ ಆಗಮನ : ಮನೆಗಳು ಕುಸಿತ

ಧಾರವಾಡ: ಚಂಡಮಾರುತ ಹವಾಮಾನ ವೈಪರಿತ್ಯದಿಂದ ಧಾರವಾಡದಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು , ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ . ಅಷ್ಟೇ ಅಲ್ಲದೇ ಜಿಲ್ಲೆಯಾದ್ಯಂತ ಕೆಲ ಮನೆಗಳಿಗೆ ತೀವ್ರ ಹಾನಿಯಾಗಿದ್ದರೆ , ಸುಮಾರು 50 ಕ್ಕೂ ಹೆಚ್ಚು ಮನೆಗಳು ಭಾಗಶಃ ಧರೆಗುರುಳಿವೆ . ಇಂದು 13 ಮನೆಗಳು ಭಾಗಶಃ ಬಿದ್ದಿದ್ದು , ಕುಂದಗೋಳದಲ್ಲಿ ನಿನ್ನೆ ರಾತ್ರಿ 18 ಹಾಗೂ ನವಲಗುಂದದಲ್ಲಿ 12 ಮನೆಗಳು ಹಾನಿಯಾಗಿವೆ.ನಿನ್ನೆ ರಾತ್ರಿಯಿಂದಲೇ ಆರಂಭವಾಗಿರುವ ಮಳೆ ಬಿಟ್ಟೂ ಬಿಡದೇ ಸುರಿಯುತ್ತಿದೆ.ಮಳೆಯ ಪರಿಣಾಮ …

Read More »

ಧಾರವಾಡ ಶಾಲೆ, ಕಾಲೇಜು ಗಳಿಗೆ ರಜೆ ಘೋಷಣೆ

ಧಾರವಾಡ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ , ಕಾಲೇಜುಗಳಿಗೆ ಇಂದು ಮೇ . 20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ . ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ . ಇಂದು ಮೇ . 20 ರಂದು ಜಿಲ್ಲೆಯ ಎಲ್ಲಾ ಶಾಲೆ , ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ . ನಿನ್ನೆ ಮೇ .19 ಇಡೀ ದಿನ ಮತ್ತು ರಾತ್ರಿ …

Read More »

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಸರ್ಕಾರ ಸ್ಪಂದಿಸಬೇಕು : ವೀರಣ್ಣ ಮತ್ತಿಕಟ್ಟಿ

ಧಾರವಾಡ : ಪೇಡಾ ನಗರಿ ಪ್ರತ್ಯೇಕ ಮಹಾನಗರ ಪಾಲಿಕೆ ಆಗುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಬೇಕು ಜೊತೆಗೆ ನವೆಂಬರ್ ಒಳಗೆ ಪ್ರತ್ಯೇಕ ಪಾಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಆಗ್ರಹಿಸಿದರು. ಧಾರವಾಡದಲ್ಲಿ ಮಾತಾನಾಡಿದ ಅವರು ಹು – ಧಾ ಅವಳಿ ನಗರ ಪಾಲಿಕೆಯಿಂದ ಅನುದಾನ ಹಂಚಿಕೆಯಲ್ಲಿ ಧಾರವಾಡಕ್ಕೆ ತಾರತಮ್ಯ ಆಗುತ್ತಿದೆ . ಅಭಿವೃದ್ಧಿಗೆ ಅಗತ್ಯ ಅನುದಾನ ಸಿಗದ ಕಾರಣ …

Read More »

ಜು. 7 ರಂದು ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವ

ಧಾರವಾಡ  : ಇಲ್ಲಿಯ    ಕೃಷಿ ವಿಶ್ವವಿದ್ಯಾಲಯದ 35 ನೇ ಘಟಿಕೋತ್ಸವವು ಜೂನ್ 7 ರಂದು ಮುಂಜಾನೆ 11 ಗಂಟೆಗೆ ನಡೆಸಲಾಗುವುದು . ಪದವಿ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ www.uasd.edu ವನ್ನು ವೀಕ್ಷಿಸಬಹುದು ಎಂದು ಕೃಷಿ ವೀಶ್ವವಿದ್ಯಾಲಯದ ಕುಲಸಚಿವರು ಕಟಣೆಯಲ್ಲಿ ತಿಳಿಸಿದ್ದಾರೆ .

Read More »

ಧಾರವಾಡದಲ್ಲಿ ನಡೆಯಬೇಕಿದ್ದ ಕೃಷಿ ಮೇಳ ಮೂಂದೂಡಿಕೆ

ಧಾರವಾಡ : ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮೇ 27 , 28 , 29 ರಂದು ಧಾರವಾಡದಲ್ಲಿ ನಡೆಯಬೇಕಿದ್ದ ಕೃಷಿ ಮೇಳವನ್ನು ಕಾರಣಾಂತರಗಳಿಂದ ಮೂಂದೂಡಲಾಗಿದೆ . ಐಎಂಡಿ ಮುನ್ಸೂಚನೆಯ ಪ್ರಕಾರ ರೈತರು ಬಿತ್ತನೆ ಪೂರ್ವ ಮತ್ತು ಬಿತ್ತನೆ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ ಮತ್ತು ಮಾದರಿ ನೀತಿ ಸಂಹಿತೆಯು ಜಾರಿ ಇರುವುದರಿಂದ ಕೃಷಿ ಮೇಳವನ್ನು ಮುಂದೂಡಲಾಗಿದೆ.ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು . ಮತ್ತು ವಿಶ್ವವಿದ್ಯಾಲಯದಲ್ಲಿ ಬೀಜಗಳ ಮಾರಾಟವು ಮೇ .23 ರಿಂದ …

Read More »