BigTv News
May 12, 2022
Breaking News, ಧಾರವಾಡ
ಧಾರವಾಡ : ಮೇ .18 ಕ್ಕೆ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು . ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 11 ಕ್ಕೆ ರಾಜೀನಾಮೆ ಕೊಡಬೇಕಿತ್ತು ಆದರೆ ಚುನಾವಣಾ ನೋಟಿಫಿಕೇಶ್ ಬರದಿದ್ದ ಕಾರಣ ನೀಡಿರಲಿಲ್ಲ. ಈಗ ನೋಟಿಫಿಕೇಶನ್ ಕೂಡ ಬಂದಿದೆ ಮೇ 18 ಕ್ಕೆ ರಾಜೀನಾಮೆ ನೀಡುತ್ತೇನೆ ಎಂದರು ಮೋಹನ ಲಿಂಬಿಕಾಯಿ ಅವರೂ ತಾವೇ ಪರಿಷತ್ ಅಭ್ಯರ್ಥಿಯಾಗುತ್ತೇನೆ ಎಂದು ಹೇಳುತ್ತಿದ್ದಾರೆ. …
Read More »
BigTv News
May 11, 2022
Breaking News, ಧಾರವಾಡ
ಧಾರವಾಡ : ಇಲ್ಲಿನ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಬ್ಯಾನರ್ ವಿಷಯಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗರ ಮಧ್ಯೆ ಇಂದು ಮಧ್ಯಾಹ್ನ ಗಲಾಟೆ ನಡೆದಿದೆ. ಇದೇ ದಿ.15ರಂದು ಇಲ್ಲಿನ ಪ್ರಧಾನ ಅಂಚೆ ಕಚೇರಿ ಎದುರು ಚನ್ನ ಬಸವೇಶ್ವರ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯುತ್ತಿದ್ದು, ಈ ಹಿನ್ನೆಲೆ ಉಳವಿ ಚನ್ನ ಬಸವೇಶ್ವರ ದೇವಸ್ಥಾನ ಧರ್ಮ ಫಂಡ್ ಸಂಸ್ಥೆವತಿಯಿಂದ ಹಾಕಲಾಗಿದ್ದ ಬ್ಯಾನರ್ನಲ್ಲಿ ವಿನಯ ಕುಲಕರ್ಣಿಯವರ …
Read More »
BigTv News
May 11, 2022
Breaking News, ಧಾರವಾಡ
ಧಾರವಾಡ: ನಗರದ ಹೊರವಲಯದ ರೈಲು ಹಳಿ ಬಳಿ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ . ಗಣೇಶ ನಗರದ ಅಶೋಕ್ ಗಾರ್ಡನ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ ಆಗಿದೆ . ವ್ಯಕ್ತಿಯ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ . ನಂತರ ಧಾರವಾಡ ಉಪನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ .ಇನ್ನು ವ್ಯಕ್ತಿಯ ಶವದ ಸ್ಥಿತಿ ನೋಡಿದರೆ ಕೊಲೆಯಾದ ಶಂಕೆ ವ್ಯಕ್ತವಾಗಿದೆ ಮೃತ ವ್ಯಕ್ತಿಯ ಮುಖ ಗಾಯಗೊಂಡಿದ್ದರಿಂದ ಯಾರು …
Read More »
BigTv News
May 11, 2022
Breaking News, ಧಾರವಾಡ
ಧಾರವಾಡ : ವಾಸವಿ ಜಯಂತಿ ಅಂಗವಾಗಿ ರಜತ ಪಲ್ಲಕ್ಕಿಯಲ್ಲಿ ಶ್ರೀ ವಾಸವಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿದರು. ಧಾರವಾಡದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು . ಜಾಂಜ್ ಮೇಳದೊಂದಿಗೆ ಪಲ್ಲಕ್ಕಿ ಉತ್ಸವದ ಮೆರವಣಿಗೆ ನಡೆಸಿದರು . ಶ್ರೀ ವಾಸವಿ ಉತ್ಸವ ಮೂರ್ತಿ ಪಲ್ಲಕ್ಕಿ ಉತ್ಸವವನ್ನು ಭಾರಿ ಸಡಗರ ಸಂಭ್ರಮದಿಂದ ಮಹಿಳಾ ಮಣಿಗಳು ಕುಂಭ ಮೇಳ ಹೊತ್ತು ಧಾರವಾಡದ ಮಂಗಳವಾರ ಪೇಟ , ರವಿವಾರ ಪೇಟ , ಗಾಂಧಿ ಚೌಕ ದತ್ತ ಮಂದಿರದರ …
Read More »
BigTv News
May 10, 2022
Breaking News, ಧಾರವಾಡ
ಧಾರವಾಡ : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆಯಾಗಿರುವ ಘಟನೆ ತಾಲೂಕಿನ ಕವಲಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. ಪ್ರಕಾಶ ದೇಶದ (48) ಕೊಲೆಯಾದ ವ್ಯಕ್ತಿ. ಧಾರವಾಡ ತಾಲೂಕು ಅಮ್ಮಿನಬಾವಿ ಗ್ರಾಮದ ನಿವಾಸಿಯಾಗಿದ್ದರು. ಬೆಳಗ್ಗೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಜಮೀನಿಗೆ ರೈತರು ಬಂದಾಗ ಶವ ಕಂಡುಬಂದಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
Read More »
BigTv News
May 10, 2022
Breaking News, ಧಾರವಾಡ
ಧಾರವಾಡ:– ರೈತರಿಗೆ ಸಮರ್ಪಕ ಗೊಬ್ಬರ ವಿತರಣೆಗಾಗಿ ಹಾಗೂ ಬೀಜ ಗೊಬ್ಬರದ ಜೊತೆಗೆ ಯಾವುದೇ ತರಹದ ಕೀಟನಾಶಕ ಕೈಬಿಡಲು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ( ಎಐಕೆಕೆಎಮ್ ಎಸ್) ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಜಂಟಿ ಕೃಷಿ ನಿರ್ದೇಶಕರು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಲಕ್ಷ್ಮಣ ಜಡಗಣ್ಣನವರ,ಜಿಲ್ಲಾ ಅಧ್ಯಕ್ಷೆ ದೀಪಾ ವಿ,ಕಾರ್ಯದರ್ಶಿ ಶರಣು ಗೊನ್ವಾರ್ , ಹನುಮೇಶ್ , ಶಿವಾನಂದ …
Read More »
BigTv News
May 10, 2022
Breaking News, ಧಾರವಾಡ
ಧಾರವಾಡ: ಕವಲಗೇರಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಅನುದಾನದಡಿ ಧಾರವಾಡ ತಾಲೂಕಿನ ಕವಲಗೇರಿ ಚಂದನಮಟ್ಟಿ ಜಿಲ್ಲಾ ಮುಖ್ಯ ರಸ್ತೆ ಕೀ ಮೀ 1.90 ರಿಂದ ಕಿ ಮೀ 4.65 ರ ವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಅಮೃತ್ ದೇಸಾಯಿ ಭೂಮಿ ಪೂಜೆ ನೆರವೇರಿಸಿದರು . ಈ ವೇಳೆ ಗುರುನಾಥ ಗೌಡ ಗೌಡರ , ಭೀಮಣ್ಣರಾಮದುರ್ಗ , ನಾಗಪ್ಪ ತಿರ್ಲಾಪೂರ , ಅಶೋಕ ನಾವಳ್ಳಿ , ಶಿವು ಬೇಳ್ಳಾರದ , ಬಸಣ್ಣಭೈರಪ್ಪನವರ …
Read More »
BigTv News
May 9, 2022
Breaking News, ಧಾರವಾಡ
ಧಾರವಾಡ : ಕಾರೊಂದು ಬಿಆರ್ಟಿಎಸ್ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು , ಎದುರಿಗೆ ಹೋಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದೆ ಇದರಿಂದ ಕಾರಿನಲ್ಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .
Read More »
admin
May 8, 2022
Breaking News, ಧಾರವಾಡ
ಧಾರವಾಡ : ಜಿಲ್ಲೆಯಲ್ಲಿ ಇಂದು ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ . ಈವರೆಗೂ ಒಟ್ಟು 84,089 ಜನರಿಗೆ ಸೋಂಕು ದೃಢಪಟ್ಟಿದೆ . ಈವರೆಗೂ 82,697 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಟ್ ಆಗಿದ್ದಾರೆ.ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ . ಈವರೆಗೂ ಒಟ್ಟು 1,384 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ . ಜಿಲ್ಲೆಯಲ್ಲಿ ಸದ್ಯ 1 ಸಕ್ರಿಯ ಪ್ರಕರಣವಿದೆ .
Read More »
admin
May 8, 2022
Breaking News, ಧಾರವಾಡ
ಧಾರವಾಡ: ನಗರದ ಕೆಲಗೇರಿ ಕೆರೆಯಲ್ಲಿ ಮೇ 7 ರಂದು 9 ಗಂಟೆಗೆ 25-30 ವರ್ಷದ ಪುರುಷ ತನ್ನ ಯಾವುದೋ ವೈಯಕ್ತಿಕ ಸಮಸ್ಯೆಯಿಂದಲೋ ಧಾರವಾಡ ಬಿದ್ದು ಮರಣ ಹೊಂದಿರುವ ಅನಾಮಧೇಯ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ . ಮೃತ ದೇಹವು 5.7 ಅಡಿ ಎತ್ತರ , ಸುಮಾರು 1 ಅಥವಾ 2 ಇಂಚು ಕಪ್ಪು ಕೂದಲು , ಬಲಗೈ ಮುಂಗೈ ಕೆಳಗೆ ದೊಡ್ಡದಾಗ ಕಪ್ಪುಬಣ್ಣದ ಶಿವ ಡಮರೂಗ ಟ್ಯಾಟೊ ಇದ್ದು , ಕಪ್ಪು …
Read More »