Breaking News

ಧಾರವಾಡ

ಬ್ಯಾಂಕ್ ಮ್ಯಾನೇಜರ್ ಎಂದು ನಂಬಿಸಿ ವ್ಯಕ್ತಿಗೆ ವಂಚನೆ

ಧಾರವಾಡ : ಸುಳ್ಳ ಕರೆ ಮಾಡಿ ಬ್ಯಾಂಕ್ ಮಾಹಿತಿಯ ಮೇರಿಗೆ ಹಣ ಪಡೆದುಕೊಂಡು ವಂಚನೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿ ಕರೆ ಮಾಡಿ ಬ್ಯಾಂಕ್ ಮ್ಯಾನೇಜರ್ಎಂದು ಹೇಳಿ ನಿಮ್ಮ ಬ್ಯಾಂಕ್ ಎಟಿಎಂ ಪರಿಶೀಲನೆ ಮಾಡಬೇಕು ಎಂದು ಎಟಿಎಂ ಸ್ವವಿವರ ಪಡೆದು  ನಂಬಿಸಿ ೯೯,೨೭೩ ರೂ ವಂಚಿಸಿದ್ದಾನೆ. ಧಾರವಾಡದ ಹನಮಂತ ಕೆಂಚನಗೌಡ್ರ ಎಂಬುವರ ವಂಚನೆಗೆ ಒಳ್ಳಗಾದ ವ್ಯಕ್ತಿ.  ಎಟಿಎಂ ಕಾರ್ಡ್ ನಂಬರ್ , ಕಾರ್ಡ್‌ನ ಹಿಂದಿನ ನಂಬರ್ ಸೇರಿದಂತೆ …

Read More »

ಧಾರವಾಡದಲ್ಲಿ 2ನೇ ದಿನಕ್ಕೆ ಕಾಲಿಟ್ಟ ಆಮ್ಮ ಆದ್ಮಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ

ಧಾರವಾಡ: ಇತ್ತೀಚೆಗೆ ರಾಜ್ಯದಲ್ಲಿ ನಡೆದ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು‌ ಆರೋಪಿಸಿ ಹಾಗೂ ಅಕ್ರಮ ನೇಮಕಾತಿ ಕುರಿತು ತನಿಖೆ ನಡೆಸುವಂತೆ ಅಗ್ರಹಿಸಿ, ಧಾರವಾಡದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಧರಣಿ ಇಂದು ಎರಡನೇಯ ದಿನವು ಮುಂದುವರೆದಿದೆ. ಆಮ್ ಆದ್ಮಿ ಪಕ್ಷದ ಧಾರವಾಡ ಜಿಲ್ಲಾ ಘಟಕದ ನೇತೃತ್ವದಲ್ಲಿ, ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ನಡೆಯುತ್ತಿದ್ದು, ಪ್ರತಿಭಟನೆಯಲ್ಲಿ ಪಿಎಸ್‌ಐ ಹುದ್ದೆಯ ಅಕಾಂಕ್ಷಿಗಳು ಕೂಡಾ ಭಾಗವಹಿಸಿ …

Read More »

ಧಾರವಾಡದಲ್ಲಿ ಡಾ. ಪುನೀತ ರಾಜಕುಮಾರ ಚಲನಚಿತ್ರ ಗೀತೆ ಸ್ಪರ್ಧೆ

ಧಾರವಾಡ : ನಗರದ ಸುದಿಶಾ ಇವೆಂಟ್ಸ್ ವತಿಯಿಂದ ಯುಗಾದಿ ಹಬ್ಬದ ನಿಮಿತ್ತ ಡಾ. ಪುನೀತ ರಾಜಕುಮಾರ ಚಲನಚಿತ್ರ ಗೀತೆ ಸ್ಪರ್ಧೆ ಕರೋಕೆ ಕಾರ್ಯಕ್ರಮವನ್ನು ಏ .3 ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಜೆಎಸ್ಎಸ್ ಆವರಣದ ಉತ್ಸವ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ . 18 ರಿಂದ 25 ವರ್ಷದ ಯುವಕ ಯುವತಿಯರು ಸ್ಪರ್ಧೆಯಲ್ಲಿ ಬಹುದಾಗಿದೆ.ಭಾಗವಹಿಸ ನಿಗದಿಪಡಿಸಲಾಗಿದೆ.ಒಬ್ಬರಿಗೆ ಒಂದೇ ಹಾಡು ಟಾಪ್ ಪ್ರಥಮ , ದ್ವಿತೀಯ ಹಾಗೂ ತೃತೀಯ ಸ್ಥಾನದ ಪಡೆದವರಿಗೆ ಟ್ರೋಫಿ …

Read More »

ಪಿಎಸ್‌ಐ ನೇಮಕಾತಿಯಲ್ಲಿ ಅವ್ಯವಹಾರ : ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ : ಇತ್ತೀಚೆಗೆ ನಡೆದ ಪಿಎಸ್‌ಐ ಪರೀಕ್ಷೆ ಮತ್ತು 540 ಅಭ್ಯರ್ಥಿಗಳ ನೇಮಕಾತಿಯಲ್ಲಿ ಅವ್ಯವಹಾರದ ತನಿಖೆಗೆ ಆಗ್ರಹಿಸಿ ಆಮ್ ಆದ್ಮಪಕ್ಷದ ಕಾರ್ಯಕರ್ತರು ಇಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಇಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದರು . ಪೋಲಿಸ್ ಸಬ್ ಇನ್‌ಸ್ಪೆಕ್ಟರ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಈಗಾಗಲೇ ಹೋರಾಟ ಸೇರಿದಂತೆ ಜನಪ್ರತಿನಿಧಿಗಳಿಗೆ ದೂರು ನೀಡಿದ್ದರೂ ಆದರೆ ಈವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ . ಅಲ್ಲದೇ ಯಾವುದೇ …

Read More »

ಕೊಟ್ಯಾಂತರ ಮೌಲ್ಯದ ಹತ್ತಿಕಾಳು ಹಾಗೂ ಹಿಂಡಿ ಬೆಂಕ ಅಹುತಿ

ಧಾರವಾಡ : ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ರಾಜೇಶ್ ಕಾಟನ್ ಜಿನ್ನಿಂಗ್‌ಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿಕಾಳು ಬೆಂಕಿಗೆ ಆಹುತಿಯಾಗಿರುವ ಘಟನೆ ನ ತಡರಾತ್ರಿ ನಡೆದಿದೆ ಬೇಲೂರು ಕೈಗಾರಿಕೆ ಪ್ರದೇಶದಲ್ಲಿ ರಾಜೇಶ್ ಕಾಟನ್ ಜಿನ್ನಿಂಗ ಮತ್ತು ಪ್ರೇಸಿಂಗ ಬೆಂಕಿ ಅವಘಡ ಕೂಟ್ಯಾಂತರ ಮೌಲ್ಯದ ಹತ್ತಿಕಾಳು ಹಾಗೂ ಹಿಂಡಿ ಬೆಂಕ ಅಹುತಿ

Read More »

ಮಳೆಯ ರಾಯನ ಆರ್ಭಟಕ್ಕೆ ರೈತರಲ್ಲಿ ಆತಂಕ

ಧಾರವಾಡ : ಬೇಸಿಗೆ ಕಾಲದಲ್ಲಿ ಇದೀಗ ಮಳೆ ಬರುತ್ತೀರುವುದು ರೈತರಿಗೆ ಆತಂಕ ಉಂಟುಮಾಡಿದೆ. ನಗರ ಸೇರಿದಂತೆ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ಗಾಳಿ ಸಮೇತ ಭಾರೀ ಮಳೆ ಸುರಿದಿದೆ ಇದರಿಂದ ಅನೇಕ ಕಡೆಗಳಲ್ಲಿ ಗಿಡಗಳು ಬಿದ್ದ ಬಗ್ಗೆಯೂ ವರದಿಯಾಗಿದೆ . ಇನ್ನೂ ಬೇಸಿಗೆ ಸಂದರ್ಭದಲ್ಲಿ ಮಳೆ ಅವಶ್ಯಕತೆ ಇಲ್ಲದಿದ್ರು ಸಹ ಮಳೆ ಆಗುತ್ತಿರುವುದು ನೋಡಿದ್ರೆ ಮುಂದಿನ ಮಳೆ ಬರುವ ಸಾದ್ಯತೆ ಕಡಿಮೆ ಎನ್ನುತ್ತಿದ್ದಾರೆ ರೈತರು .

Read More »

ತೆರೆದ ಚರಂಡಿ ನಿರ್ಮಾಣ ಕಾಮಗಾರಿಗೆ ಪ್ರಸಾದ ಅಬ್ಬಯ್ಯ ಭೂಮಿಪೂಜೆ ಸಲ್ಲಿಕೆ

ಧಾರವಾಡ : ತೆರೆದ ಚರಂಡಿ ನಿರ್ಮಾಣ ಕಾಮಗಾರಿಗೆ ಮಂಟೂರು ರಸ್ತೆ ಅರಳಿಕಟ್ಟಿ ಕಾಲನಿಯಲ್ಲಿ  ಶಾಸಕ ಪ್ರಸಾದ ಅಬ್ಬಯ್ಯ ಭೂಮಿಪೂಜೆ ನೆರವೇರಿಸಿದರು.   ಲೋಕೋಪಯೋಗಿ ಇಲಾಖೆಯ 1 ಕೋ.ರೂ. ಅನುದಾನದಲ್ಲಿ ವಾರ್ಡ್ ನಂ .61 ರ ದಲ್ಲಿ ನೇರವೆರಿಯಿತ್ತು.ಇದೆ ವೇಳೆಯಲ್ಲಿ ಮಾತನಾಡಿದ ಶಾಸಕರು ಈ ಮೂಲಕ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಯಿತು ಎಂದರು .

Read More »

ಜಿಲ್ಲಾ ಆಸ್ಪತ್ರೆ ರಸ್ತೆ ಅಗಲೀಕರಣ ಅಭಿವೃದ್ಧಿಗೆ ಆಗ್ರಹಿಸಿ ಸತ್ಯಾಗ್ರಹ

ಧಾರವಾಡ:ಜಿಲ್ಲಾ ಆಸ್ಪತ್ರೆ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿಗೆ ಆಗ್ರಹಿಸಿ ಕರ್ನಾಟಕ ಥಿಂಕಸ್ ೯ ಫೋರಂ ವತಿಯಿಂದ ಇಂದು ಬೆಳಗ್ಗೆ ಜಿಲ್ಲಾ ಆಸ್ಪತ್ರೆಯಿಂದ ‌ಪಾದ ಯಾತ್ರೆ ಮೂಲಕ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ವರೆಗೆ ಪ್ರತಿಭಟನೆ ನಡೆಸಿ ಅಲ್ಲಿ ಸತ್ಯಾಗ್ರಹ ನಡೆಸಲಾಯಿತು.ಕರ್ನಾಟಕ ಥಿಂಕಸ್ ೯ ಫೋರಂ ಅಧ್ಯಕ್ಷ, ಹಿರಿಯ ನ್ಯಾಯವಾದಿ ಪಿ.ಎಚ್.ನೀರಲಕೇರಿ ಅವರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಲಾಯಿತು.ಸಮಾನ ಮನಸ್ಕರು ಧರಣಿಯಲ್ಲಿ‌ ಪಾಲ್ಗೊಂಡಿದ್ದರು.

Read More »

ಬರುವ ಎಪ್ರಿಲ್ ದಲ್ಲಿ ಶಿಕ್ಷಕರ ಗ್ರಾಮೀಣ ಸಂಘದ ಸಮಾವೇಶ

ಧಾರವಾಡ:ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಳಗಾವಿ ವಿಭಾಗ ಮಟ್ಟದ ಪದಾಧಿಕಾರಿಗಳ ಸಭೆಯು ಧಾರವಾಡದಲ್ಲಿ ಜರುಗಿತು.ಬರುವ ಎಪ್ರಿಲ್ ತಿಂಗಳಲ್ಲಿ ಗ್ರಾಮೀಣ ಸಂಘದ ಸಮಾವೇಶ ನಡೆಸುವ ಕುರಿತು ಪೂರ್ವಭಾವಿಯಾಗಿ ವಿವಿಧ ಜಿಲ್ಲೆಗಳ ಪದಾಧಿಕಾರಿಗಳನ್ನು ಈ ಸಭೆಗೆ ಅಹ್ವಾನಿಸಲಾಗಿತ್ತು. ಬೆಳಗಾವಿ ವಿಭಾಗೀಯ ಸಂಚಾಲಕರಾದ ಅಕ್ಬರಅಲಿ ಸೋಲಾಪೂರ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ,ಗ್ರಾಮೀಣ ಶಿಕ್ಷಕರತ್ನ,ಸಾಧಕರಿಗೆ ಸನ್ಮಾನ,ಶಿಕ್ಷಕರಿಗೆ ಕವಿಗೋಷ್ಟಿ ,ಉತ್ತಮ ನಲಿಕಲಿ ಹಾಗೂ ಪದಾಧಿಕಾರಿಗಳ ಅಭಿನಂದನಾ ಸಮಾರಂಭ ಮಾಡುವ …

Read More »

ಎರಡು ಬೈಕ್ ಗಳ ಮಧ್ಯೆ ಡಿಕ್ಕಿ : ಓರ್ವ ಸಾವು

ಧಾರವಾಡ : ಎರಡು ಬೈಕ್ ಗಳ ಮಧ್ಯೆ ಡಿಕ್ಕಿ ಹೊಡೆದು ಧಾರವಾಡ ಹಳಿಯಾಳ ರಸ್ತೆಯ ಮಾವಿನಕೋಪ್ಪದ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಹಳಿಯಾಳ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಇರ್ಫಾನ್ ಅಜಿಜ್ ಸವದತ್ತಿ (49) ಅಳ್ನಾವರ ನಿವಾಸಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಧಾರವಾಡ ಕಡೆಯಿಂದ ಹೋರಟ್ಟಿದ್ದ ಬೈಕ್ ಸವಾರ ಹಾಗೂ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ತಕ್ಷಣವೇ ಅವರನ್ನು …

Read More »