admin
March 22, 2022
Breaking News, ಧಾರವಾಡ
ಧಾರವಾಡ: ಮಾವಿನ ತೋಟಗಳಲ್ಲಿ ಜಿಗಿಹುಳುಗಳ ಹಾವಳಿ ಮುಂದುವರೆದಿದ್ದರೆ ಹಾಗೂ ಚಿಕ್ಕಕಾಯಿಗಳಿಗೆ ಕಾಯಿ ಕೊರಕದ ಹಾವಳಿ ಕಂಡು ಬಂದಿದ್ದರೆ ಅಂತವುಗಳಿಗೆ ಕೀಟನಾಶಕಗಳನ್ನು ಸಿಂಪರಣೆ ಮಾಡಬೇಕು. ಮಾವು ಬೆಳೆಗೆ ಕೈಗೊಳ್ಳಬೇಕಾಗಿರುವ ಸಂರಕ್ಷಣಾ ಕ್ರಮಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
Read More »
admin
March 22, 2022
Breaking News, ಧಾರವಾಡ
ಧಾರವಾಡ : ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆ ವತಿಯಿಂದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಧಾರವಾಡದಲ್ಲಿ ಏಪ್ರೀಲ್ 2022 ರಂದು ಧಾರವಾಡ , ಹಾವೇರಿ , ಗದಗ , ಕಾರವಾರ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಗೆ ಉಚಿತವಾಗಿ ಹೈನುಗಾರಿಕೆ ಮತ್ತು ಕುರಿ , ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತಿದೆ . ಆಸಕ್ತಿಯುಳ್ಳ ರೈತರು ತಮ್ಮಹೆಸರನ್ನು ಎಸ್.ಎಂ.ಎಸ್ ಮೂಲಕ ಅಥವಾ ಖುದ್ದಾಗಿ ಭೇಟಿ ನೀಡಿ …
Read More »
admin
March 22, 2022
Breaking News, ಧಾರವಾಡ
ಧಾರವಾಡ: ದೇಶದಲ್ಲಿ ಒಂದೇ ಕಾಶ್ಮೀರ್ ಇಲ್ಲ . ಅಂತಹ ಕಾಶ್ಮೀರ್ ಪ್ರತಿ ನಗರ ನಗರದಲ್ಲೂ ಹುಟ್ಟಿಕೊಳ್ಳುತ್ತಿವೆ . ಹೀಗಾಗಿ ಹಿಂದೂಗಳು ಜಾಗೃತಗೊಳ್ಳಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ಹೇಳಿದರು. ಧಾರವಾಡದ ಸಂಗಮ ಚಿತ್ರಮಂದಿರದಲ್ಲಿ ದಿ ಕಾಶ್ಮೀರ್ ಫೈಲ್ಸ್ ಚಿತ್ರ ವೀಕ್ಷಣೆ ಮಾಡಿ ನಂತರ ಮಾತಾನಾಡಿ , ಕಾಶೀರ್ದಲ್ಲಿ ಮಾತ್ರ ಹಿಂದೂಗಳ ಮೇಲೆ ದೌರ್ಜನ್ಯ ನಡೆದಿಲ್ಲ . ಪ್ರತಿ ನಗರಗಳಲ್ಲೂ ಒಂದು ಕೋಮಿನ ಜನಸಂಖ್ಯೆ ಹೆಚ್ಚಾದಂತೆ ದೌರ್ಜನ್ಯ ನಡೆಯುತ್ತಿದೆ . …
Read More »
admin
March 21, 2022
Breaking News, ಧಾರವಾಡ
ಧಾರವಾಡ : ಜಿಲ್ಲೆಯಲ್ಲಿ ನಿನ್ನೆ 1 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ . ಈವರೆಗೂ ಒಟ್ಟು 84066 ಜನರಿಗೆ ಸೋಂಕು ದೃಢಪಟ್ಟಿದೆ . ಸೋಂಕಿನಿಂದ ಇಂದು ಒಬ್ಬಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಟಾರ್ಚ್ ಆಗಿದ್ದಾರೆ . ಈವರೆಗೂ 82 , 665 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ . ಇನ್ನು ಈವರೆಗೂ ಒಟ್ಟು 1 , 383 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ . ಜಿಲ್ಲೆಯಲ್ಲಿ ಸದ್ಯ 11 ಸಕ್ರಿಯ ಪ್ರಕರಣಗಳಿವೆ …
Read More »
admin
March 21, 2022
Breaking News, ಧಾರವಾಡ
ಕುಂದಗೋಳ : ದಿವಂಗತ ಶ್ರೀ ಸಿ.ಎಸ್.ಶಿವಳ್ಳಿರವರ ತೃತೀಯ ಪುಣ್ಯಸ್ಮರಣೆ ಅಂಗವಾಗಿ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಮಾಜಿ ಸಚಿವರಾದ ಮುನೇನಕೊಪ್ಪ ಭಾಗವಹಿಸಿದರು . ಮಾಜಿ ಸಚಿವರಾದ ದಿವಂಗತ ಸಿ.ಎಸ್ . ಶಿವಳ್ಳಿ ರವರ ಕುಟುಂಬದ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು .
Read More »
admin
March 18, 2022
Breaking News, ಧಾರವಾಡ
ಧಾರವಾಡ : ಕಲಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿ ಹಲವು ದಿನಗಳು ಕಳೆದಿವೆ. ವಿಚಾರಣೆ ನಂತರ ಕಲಬುರ್ಗಿ ಹಂತಕರನ್ನು ಬಂಧಿಸಲಾಗಿತ್ತು. ಸದ್ಯ ಸುದೀರ್ಘ ಅವಧಿಯ ಬಳಿಕ ಈಗ ಆರೋಪಿಗಳ ಪ್ರಮುಖ ವಿಚಾರಣೆ ಧಾರವಾಡ ನ್ಯಾಯಾಲಯ ದಲ್ಲಿ ಆರಂಭಗೊಂಡಿದೆ. ಪ್ರಮುಖ ಆರೋಪಿಗಳಾದ ಗಣೇಶ ಮಿಸ್ಕಿನ್, ಅಮೂಲ್ ಕಾಳೆ, ಅಮಿತ್ ಬದ್ದಿ, ವಾಸುದೇವ ಸೂರ್ಯವಂಶಿ, ಪ್ರವೀಣ ಚತುರ್. ಈ ಆರೋಪಿಗಳನ್ನು ಈ ಹಿಂದೆಯೇ ವಿಚಾರಣೆ ಮಾಡಬೇಕಿತ್ತು. ಆದರೆ ಕೊರೊನಾ ಕಾರಣಕ್ಕೆ ಎರಡು ವರ್ಷ …
Read More »
admin
March 17, 2022
Breaking News, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕರ್ನಾಟಕ ಹೈಕೋರ್ಟ್ನ ತ್ರಿಸದಸ್ಯ ಪೀಠ ಮಾರ್ಚ್ 15 ರಂದು ಮಹತ್ವದ ತೀರ್ಪು ಪ್ರಕಟಿಸಿದೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸರ್ಕಾರದ ವಸ್ತ್ರ ಸಂಹಿತೆ ಕಾನೂನು ಬದ್ಧ. ಸರ್ಕಾರದ ವಸ್ತ್ರ ಸಂಹಿತೆಯನ್ನ ಪ್ರಶ್ನೆ ಮಾಡುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆದ್ರೆ ಈ ತೀರ್ಪು ಕೆಲ ಮುಸ್ಲಿಂ ನಾಯಕರಿಗೆ, ವಿದ್ಯಾರ್ಥಿಗಳಿಗೆ, ಮುಖಂಡರಿಗೆ ಅಸಮಾಧಾನ ತಂದಿದೆ. ಸದ್ಯ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ …
Read More »
admin
March 16, 2022
Breaking News, ಧಾರವಾಡ
ಧಾರವಾಡ: ಪೇಡೆನಗರದ ರಜತಗಿರಿಯ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯೊಬ್ಬ ನೇಣಿಗೆ ಶರಣಾಗಿದ್ದಾನೆ.ಅಭಿಷೇಕ ಮಹಾದೇವಪ್ಪ ಮಾಳಗಿ (29) ಎಂಬಾತನೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಈತ ಉತ್ತಮ ಕ್ರಿಕೆಟರ್ ಕೂಡ ಆಗಿದ್ದ. ಸ್ಥಳೀಯ ಎಸ್ಡಿಎಂ ಕ್ರಿಕೆಟ್ ಅಕಾಡೆಮಿ ಪರ ಆಟವಾಡುತ್ತಿದ್ದ. ಅಭಿಷೇಕ ಒಬ್ಬ ಒಳ್ಳೆ ವಿಕೇಟ್ ಕೀಪರ್ ಹಾಗೂ ಬ್ಯಾಟ್ಸ್ಮನ್ ಆಗಿದ್ದರು. ಎಂಬಿಎ ಪದವೀಧರನಾಗಿದ್ದ ಈತ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯಾಗಿದ್ದು, ನಿನ್ನೆ ರಾತ್ರಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದು ಆದರೆ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲವಾಗಿದೆ.ವಿದ್ಯಾಗಿರಿ …
Read More »
admin
March 16, 2022
Breaking News, ಧಾರವಾಡ
ಧಾರವಾಡ:ನೀರಾವರಿ ನಿಗಮದ ಎಇಇ ಬಸವರಾಜ ಪಾಟೀಲ ಎನ್ನುವವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡದ ಸನ್ಮತಿನಗರದಲ್ಲಿ ಬಸವರಾಜ ಅವರ ಮನೆ ಇದ್ದು, ಅಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಾದಗಿರಿ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಸನ್ಮತಿನಗರದಲ್ಲಿರುವ ಬಸವರಾಜ ಅವರ ಮನೆ ಸದ್ಯ ಲಾಕ್ ಆಗಿದ್ದು, ಸಂಬಂಧಿಕರನ್ನು ಸ್ಥಳಕ್ಕೆ ಕರೆಯಿಸಿ ಬಾಗಿ ತೆಗೆಯಲು ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದೇ ಇರುವುದರಿಂದ ಎಸಿಬಿ ಅಧಿಕಾರಿಗಳು ಹೊರಗಡೆ …
Read More »
admin
March 14, 2022
Breaking News, ಧಾರವಾಡ
ಧಾರವಾಡ: ಬೇಲೂರ ಕೈಗಾರಿಕಾ ಪ್ರದೇಶದಲ್ಲಿ ಬೆಳಿಗ್ಗೆ ಎರಡು ವಾಹನಗಳ ಮಧ್ಯೆ ರಸ್ತೆ ಅಪಘಾತ ಸಂಭವಿಸಿ ಹರಿಯಾಣ ಮೂಲದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರು ಹಾಗೂ ಖಾಸಗಿ ಬಸ್ಗಳ ಮಧ್ಯೆ ಈ ಅಪಘಾತ ಸಂಬಂಧಿಸಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಅಸುನಿಗಿದ್ದಾನೆ. ಅಪಘಾತವಾದ ಕೂಡಲೇ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣ ಗರಗ ಠಾಣೆ ಪಿಎಸ್ಐ ಕಿರಣ ಮೋಹಿತೆ, ಇನ್ಸ್ಪೆಕ್ಟರ್ ಎಸ್.ಸಿ.ಪಾಟೀಲ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ …
Read More »