Breaking News

ಧಾರವಾಡ

ಬ್ಯಾಟರಿ ಕದ್ದವನ ಪ್ರಾಣ ತೆಗೆದ್ರಾ ಪೋಲೀಸರು …!

ಹಣ ಕೊಡದಿದ್ದಕ್ಕೆ ಪೊಲೀಸರಿಂದಲೇ ಕೊಲೆ ? ಹುಬ್ಬಳ್ಳಿ-ಕಳ್ಳತನ ಆರೋಪದ ಅಡಿಯಲ್ಲಿ ನ್ಯಾಯಂಗ ಬಂಧನದಲ್ಲಿದ್ದ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕಳೆದ ೧೯ರಂದು ಲಾರಿ ಕಳ್ಳತನ ಪ್ರಕರಣದಲ್ಲಿ ಶಹರ ಪೋಲಿಸ್ ಠಾಣೆಯ ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದರು. ಆದ್ರೆ ಪ್ರಕರಣ ಸಂಬಂಧಿಸಿದಂತೆ ಒಟ್ಟು ಒಂಬತ್ತು ಜನರನ್ನು ಅರೆಸ್ಟ್ ಮಾಡಿದ್ದರು ಬಳಿಕ ಅವರ ಬಳಿ ಹಣ ಪಡೆದು ಅವರನ್ನು ಬಿಟ್ಟು ಕಳಿಸಿದ್ದಾರಂತೆ , ಮೃತ ದಾವಲ್ …

Read More »

ಹುಬ್ಬಳ್ಳಿಯ ಸಬ್ ಜೈಲ್ ಮುಂದೆ ಎರಡು ಗುಂಪುಗಳ ಮಧ್ಯೆ ಗ್ಯಾಂಗ್ ವಾರ್

ಹಾಡಹಗಲೆ ಹುಬ್ಬಳ್ಳಿಯ ಸಬ್ ಜೈಲ್ ಮುಂದೆ ಎರಡು ಗುಂಪುಗಳ ಮಧ್ಯೆ ಗ್ಯಾಂಗ್ ವಾರ್ ನಡೆದಿದೆ.‌ ಎರಡು ಗುಂಪುಗಳು ತಲ್ವಾರ್ ,ಮಚ್ಚು ಹಿಡಿದುಕೊಂಡು ಹೊಡೆದಾಡಿಕೊಂಡಿವೆ. ವಿಶ್ವೇಶ್ವರ ನಗರದಲ್ಲಿರುವ ಸಬ್ಜೈಲ್ಲಿನಲ್ಲಿದ್ದ ವ್ಯಕ್ತಿಯನ್ನ ನೋಡಲು ಬಂದಿದ್ದ ಟೀಂ ಮೇಲೆ ಮತ್ತೊಂದು ಗ್ಯಾಂಗ್ ಅಟ್ಯಾಕ್ ಮಾಡಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿವೆ. ಘಟನೆಯಲ್ಲಿ ಒಂದು ಮಾರುತಿ ಸಿಯಾಜ್ ಕಾರು ಸಂಪೂರ್ಣ ಜಖಂಗೊಂಡಿದೆ.‌ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ‌ ನಡುವೆ ಮಾರಾಮಾರಿಯಾಗಿದೆ ಎನ್ನಲಾಗಿದೆ. ಈ ಹಿಂದೆ …

Read More »

ಸುರಭಿ ಟ್ರೇಡರ್ಸ್ ಮಾಲಿಕರಿಂದ ದೋಖ

ಸುರಭಿ ಟ್ರೇಡರ್ಸ್ ಮಾಲಿಕರಾದ ಫಹೀದ್ ನಚ್ಚಿಕದನ ಮತ್ತು ಇಲಿಯಾಸ್ ನಚ್ಚಿಕದನ ಎಂಬುವವರು ನನ್ನ ಪತಿಗೆ ಹಣ ದ್ವಿಗುಣಗೊಳಿಸುವ ಆಸೆ ತೋರಿಸಿ ಸುಮಾರು 80 . 78 ಲಕ್ಷ ರೂಗಳನ್ನು ತೊಡಗಿಸಿಕೊಂಡು ಹಣ ವಾಪಸ್ ಕೊಡದೆ ಮೋಸ ಮಾಡಿದ್ದಾರೆ ಎಂದು ಲಕ್ಷಿ ದ್ಯಾಮಣ್ಣ ಮೇಟಿ ಆರೋಪಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಹಣವನ್ನು ನನ್ನ ಗಂಡ ತಮ್ಮ ಸ್ನೇಹಿತರ ಮತ್ತು ಸಂಬಂಧಿಗಳ ಜೊತೆಗೂಡಿ ಇಟ್ಟಿದ್ದು . ಈ ವಿಷಯವಾಗಿ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದಿನಾಂಕ 27 …

Read More »

ಮೂರ್ತಿಯ ಹಣೆಯಲ್ಲಿ ಅಪಾರ ಸಂಪತಿನ‌ ಆಸೆಗೆ ಧ್ವಂಸ.

ಬೂದನಗುಡ್ಡ ಬಸವೇಶ್ವರ ಮೂರ್ತಿ ಭಗ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಘಟಗಿ ಪೊಲೀಸರು 8 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷ್ಮಣ ಚಂಡೂನವರ್, ಲಾಲಸಾಬ್ ಬಾವಿ, ಮಹಾಂತೇಶ ಮಾಳಗಿ, ಶಿವರಾಜ್ ಜೀವಕನವರ್, ನಾಗರಾಜ್ ಚೌಡಣವರ್, ಸಿದ್ದರಾಮ ಮರದಣವರ್, ರವಿ‌ ಕೊಳೂರ್, ಮಂಜುನಾಥ ಮೊಸಳಣವರ್ ಎಂಬುವವರನ್ನು ಬಂಧಿಸಿದ್ದಾರೆ. ಮೇ 28 ರಂದು ಆರೋಪಿಗಳು ಬೂದನಗುಡ್ಡದ ಬಸವೇಶ್ವರ ಮೂರ್ತಿಯನ್ನು ಭಗ್ನಗೊಳಿಸಿ ಪರಾರಿಯಾಗಿದ್ದರು. ಆರೋಪಿತರನ್ನು ಬಂಧಿಸಿ ವಿಚಾರಣೆ ನಡೆಸಿದಾಗಿ, ಬಸವವೇಶ್ವರ ಮೂರ್ತಿಯ ಹಣೆಯಲ್ಲೊ ಅಪಾರ ಪ್ರಮಾಣದ ಬೆಲೆಬಾಳುವ …

Read More »

ಕ್ಷುಲ್ಲಕ ಕಾರಣಕ್ಕಾಗಿ ಯುವಕನಿಗೆ ಚಾಕು ಇರಿತ

ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮಧ್ಯೆ ಹೊಡೆದಾಡಿಕೊಂಡು ಚಾಕುವಿನಿಂದ ಇರಿದ ಘಟನೆನೇಕಾರ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಹುಸೇನ್ ಬಿಜಾಪುರ ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಗಾಯಗೊಂಡಿರುವ ಹುಸೇನ್ ಬಿಜಾಪುರ ನಗರದ ಸೆಟ್ಲಮೆಂಟ್ ನಿವಾಸಿಯಾಗಿದ್ದು, ನೇಕಾರ ನಗರದ ಯುವಕರು ಹಳೇ ವೈಷಮ್ಯ ದಿಂದ ಚಾಕು ಹಾಕಿದ್ದಾರೆ ಎನ್ನಲಾಗಿದೆ. ಸೂರಿ, ಗಿರಿ, ಸತೀಶ ಸೇರಿದಂತೆ 25 ಕ್ಕೂ ಅಧಿಕ ಯುವಕರು ಹಲ್ಲೆ ನಡೆಸಿ ಚಾಕುವಿನಿಂದ …

Read More »