Breaking News

ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ದೇವಿ ಮೂರ್ತಿಗೆ ಹಾಕಿದ್ದ ಆಭರಣ ಕಳ್ಳತನ

ಹುಬ್ಬಳ್ಳಿ: ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಷ್ಮೀ ದೇವಿಗೆ ಹಾಕಿದ್ದ 3.50 ಲಕ್ಷ ರೂ. ಮೌಲ್ಯದ 70 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ, ಸ್ವಾಮಿ ವಿವೇಕಾನಂದ ಮಾರ್ಗದ ಶಂಭಾಗಿ ಲೇಔಟ್‌ನಲ್ಲಿ ನಡೆದಿದೆ. ಅಮಿತ್ ಕಾಟವೆ ಎಂಬುವರ ಮನೆಯ ಅಡುಗೆ ಕೋಣೆಯಲ್ಲಿ ದೀಪಾವಳಿ ಹಬ್ಬದ ನಿಮಿತ್ತ, ಲಕ್ಷ್ಮೀ ಪೂಜೆ ಮಾಡಿದ್ದಾಗ ದೇವಿಯ ಮೂರ್ತಿಗೆ ಆಭರಣ ಹಾಕಿದ್ದರು. ರಾತ್ರಿ ಕಳ್ಳರು ಅಡುಗೆ ಮನೆಯ ಕಿಟಕಿ ತೆಗೆದು, ಕೋಲಿನ ಸಹಾಯದಿಂದ ಮೂರ್ತಿಗೆ ಹಾಕಿದ್ದ ಚಿನ್ನಾಭರಣ …

Read More »

ಕೇಂದ್ರ ಸರ್ಕಾರ ರಾಷ್ಟ್ರೀಯ ವಕ್ಸ್‌ ಬೋರ್ಡ್ ತಿದ್ದುಪಡಿ ತರಲು ಚಿಂತನೆ ನಡೆಸಿದೆ : ತೇಜಸ್ವಿ ಸೂರ್ಯ

ಹುಬ್ಬಳ್ಳಿ : ಕೇಂದ್ರ ಸರ್ಕಾರ ರಾಷ್ಟ್ರೀಯ ವಕ್ಸ್‌ ಬೋರ್ಡ್ ತಿದ್ದುಪಡಿ ತರಲು ಚಿಂತನೆ ನಡೆಸಿದೆ. ಹೀಗಾಗಿ ಸಂಸದೀಯ ಜಂಟಿ ಕಮೀಟಿ ಅಧ್ಯಕ್ಷರು ರಾಜ್ಯಕ್ಕೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸುತ್ತಿದ್ದಾರೆ. ರಾಜ್ಯದಲ್ಲಿ ವಕ್ಸ್ ಬೋರ್ಡ್ ಆಟೋಪಗಳನ್ನು ಅಧ್ಯಯನ ಮಾಡುವ ಸಲುವಾಗಿ ಕಮೀಟಿ ರಾಜ್ಯಕ್ಕೆ ಬಂದಿದೆಂದು ಹುಬ್ಬಳ್ಳಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೇಳಿದರು. ಹುಬ್ಬಳ್ಳಿಯಲ್ಲಿ 1000 ಜನ ರೈತರು ದೂರು ಕೊಟ್ಟಿದ್ದಾರೆ. 70 ಅಧಿಕ ಮುಖಂಡರು ಸಮಸ್ಯೆ ಬಗ್ಗೆ ಮಾತನಾಡಿದ್ದಾರೆ. ವಿಜಯಪುರ, …

Read More »

ಆ‌ರ್. ಅಶೋಕ್‌ ಟ್ವಿಟ್ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗರಂ

ಹುಬ್ಬಳ್ಳಿ: ಅನುದಾನ ಬೇಕಾದ್ರೆ ತಲೆ ತಗ್ಗಿಸಬೇಕು ವಿಚಾರ, ನಾನು ಹೇಳಿದ್ದು ತೇಜಸ್ವಿ ಸೂರ್ಯಗೆ, ನಾನು ಎಂಎಲ್‌ಎ ಆದ್ಮಲೆ ಬೆಂಗಳೂರು ಅಧೋಗತಿ ಆಗಿದೆ ಅಂದ್ರು. ಏನು ಅಗತ್ಯವಿದೆ ಲೆಕ್ಕ ಕೊಡಿ ಅಂತ ಹೇಳಿದೆ ಅದಕ್ಕೆ ಆ‌ರ್. ಅಶೋಕ್‌ ತಲೆ ಕೆಡಿಸಿಕೊಂಡಿದ್ದಾರೆಂದು ಆ‌ರ್. ಅಶೋಕ್‌ ಟ್ವಿಟ್ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮ್ಯಾಚ್ ಫಿಕ್ಸಿಂಗ್ ಅಂತ ಅಶೋಕ ಹೇಳಿದ್ದಾರೆ. ನಮ್ಮ ಸಂಸ್ಥೆ ಸಂವಿಧಾನದ ಒಂದು …

Read More »

ವಕ್ಸ್ ಬೋರ್ಡ್ ವಿರುದ್ಧವೇ ಮುಸ್ಲಿಂ ಜನರೂ ಹೋರಾಟಕ್ಕೆ ಸಜ್ಜು

ಧಾರವಾಡ: ಮುಸ್ಲಿಂ ಸಮುದಾಯಕ್ಕಾಗಿಯೇ ಇರುವ ವಕ್ಸ್ ಬೋರ್ಡ್ ಉದ್ದೇಶಪೂರ್ವಕವಾಗಿಯೇ ಸಾಮಾನ್ಯ ಜನರ ಆಸ್ತಿ ಕಬಳಿಸುವ ಹುನ್ನಾರ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ, ಇದೇ ವಕ್ಸ್ ಬೋರ್ಡ್ ಇದೀಗ ಮುಸ್ಲಿಂ ಸಮುದಾಯದವರ ಪಹಣಿ ಪತ್ರಿಕೆಯಲ್ಲೂ ಸದರಿ ಆಸ್ತಿ ವಕ್ಸ್ ಆಸ್ತಿಗೆ ಒಳಪಟ್ಟಿದೆ ಎಂದು ನಮೂದು ಮಾಡಿದ್ದು, ತಮ್ಮ ವಕ್ಸ್ ಬೋರ್ಡ್ ವಿರುದ್ಧವೇ ಮುಸ್ಲಿಂ ಜನರೂ ಹೋರಾಟ ನಡೆಸಲು ಮುಂದಾಗಿದ್ದಾರೆ. ಧಾರವಾಡ ಜಿಲ್ಲೆಯಲ್ಲಿರುವ ಅಂದಾಜು 1500 ಮುಲ್ಲಾ, ಮುಜಾವ‌ರ್, ಮಕಾನದಾರ …

Read More »

ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಸೇರಿದಂತೆ ಶಾಸಕರು, ಮುಖಂಡರು ಭಾಗಿ

ಹುಬ್ಬಳ್ಳಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಸೇರಿದಂತೆ ಶಾಸಕರು, ಮುಖಂಡರು ಭಾಗಿಯಾಗಿದ್ದರು. ಶಿಗ್ಗಾಂವಿ ಉಪ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿರೋ ಡಿ.ಕೆ. ಶಿವಕುಮಾರ್, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿದ್ದು, ರಸ್ತೆ ಮೂಲಕ ಶಿಗ್ಗಾಂವಿ ಕ್ಷೇತ್ರಕ್ಕೆ ತೆರಳಲಿದ್ದಾರೆ. ಅದಕ್ಕೂ ಮುಂಚೆ ವಿಮಾನ ನಿಲ್ದಾಣದಲ್ಲಿ ಡಿಕೆಶಿ ಅವರನ್ನು ಭೇಟಿಯಾಗಲು ಬೆಳಗಾವಿಯಿಂದ ಸಚಿವೆಲಕ್ಷ್ಮೀ ಹೆಬ್ಬಾಳ್ಳರ್‌ …

Read More »

ರಾಜ್ಯದ ಜನರ ಸಮಸ್ಯೆ ಆಲಿಸಿ ವಿಸ್ತೃತ ವರದಿ ಸಭಾಪತಿಗೆ ಸಲ್ಲಿಸಲಾಗುವುದು: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್

ಹುಬ್ಬಳ್ಳಿ: ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದ ಹಿನ್ನೆಲೆ ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ ಇದರ ವಿಸ್ತೃತ ವರದಿಯನ್ನು ಸಭಾಪತಿ ಅವರಿಗೆ ಸಲ್ಲಿಸಲಾಗುವುದು ಎಂದು ಕೇಂದ್ರ ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿ‌ (JPC)ಯ ಅಧ್ಯಕ್ಷ ಜಗದಂಬಿಕಾ ಪಾಲ್ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕದ ರೈತರು ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಆದ್ದರಿಂದ ಜನರ ಅಹವಾಲು ಸ್ವೀಕರಿಸಲು …

Read More »

ಡಾ. ರಮೇಶ್ ಮಹಾದೇವಪ್ಪನವರ ಅವರಿಗೆ ರಾಜ್ಯ ಪ್ರಶಸ್ತಿ ಪ್ರಧಾನ

ಪವರ್ ಆಫ್ ಯುಥ್ ಫೌಂಡೇಶನ್ (ರಿ), ಹುಬ್ಬಳ್ಳಿ ವತಿಯಿಂದ ಕರ್ನಾಟಕದ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವ ನಾಡ ಹಬ್ಬ ಹಾಗೂ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ. 10 ರಂದು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರಿಗೆ ರಾಜ್ಯ ಪ್ರಶಸ್ತಿ ನೀಡಿ ಸತ್ಕರಿಸಲಾಗುತ್ತ ಎಂದು ಆಯೋಜಕರು ತಿಳಿಸಿದ್ದಾರೆ.

Read More »

ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ ಇದರ ವಿಸ್ತ್ರತ ವರದಿ ಸಿದ್ಧಪಡಿಸಿ, ಸ್ಪೀಕರ್‌ಗೆ ನೀಡಲಾಗುವುದು: ಜಗದಂಬಿಕಾ ಪಾಲ

ಹುಬ್ಬಳ್ಳಿ: ವಕ್ಸ್‌ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ ಇದರ ವಿಸ್ತ್ರತ ವರದಿ ಸಿದ್ಧಪಡಿಸಿ, ಸ್ಪೀಕರ್‌ಗೆ ನೀಡಲಾಗುವುದು ಎಂದು ವಕ್ಸ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ವಕ್ಸ್ ಬೋರ್ಡ್ ಕರ್ನಾಟಕದ ರೈತರು ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಲು ಮುಂದಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಆದ್ದರಿಂದ ಅಹವಾಲು …

Read More »

ವಕ್ಸ್ ಬೋರ್ಡ್ ಆಸ್ತಿ ವಿವಾದ: ಜಂಟಿ ಸಂಸದೀಯ ಸಮಿತಿ ಹುಬ್ಬಳ್ಳಿಗೆ ಆಗಮನ

ಹುಬ್ಬಳ್ಳಿ: ರಾಜ್ಯದಲ್ಲಿ ವಕ್ಸ್ ಬೋರ್ಡ್ ಆಸ್ತಿ ವಿವಾದ ವಿಚಾರವಾಗಿ ಜಂಟಿ ಸಂಸದೀಯ ಸಮಿತಿ ಹುಬ್ಬಳ್ಳಿಗೆ ಆಗಮಿಸಿದೆ. ವಕ್ಸ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸತ್ತಿನ ಜಂಟಿ ಸಮಿತಿಯ ಅಧ್ಯಕ್ಷರಾಗಿರುವ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ನೇತೃತ್ವದ ಕಮಿಟಿ ಇಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆ ಅವರನ್ನು ಶಾಸಕ ಮಹೇಶ ಟೆಂಗಿನಕಾಯಿ ಸ್ವಾಗತಿಸಿದರು. ಈ ವೇಳೆ ರೈತರು ಮತ್ತು ವಕೀಲರು ವಕ್ಸ್ ಬೋರ್ಡ್ ಆಸ್ತಿ ವಿವಾದ ಸರಿಪಡಿಸುವಂತೆ ಸಮಿತಿಗೆ ಮನವಿ ಸಲ್ಲಿಸಿದರು.

Read More »

ಹುಬ್ಬಳ್ಳಿಯ ರೈಲ್ವೇ ನಿಲ್ದಾಣ ಅವಘಡ: 3 ರೈಲ್ವೇ ಸಿಬ್ಬಂದಿ ಅಮಾನತು

ಹುಬ್ಬಳ್ಳಿ: ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಎಲೆಕ್ನಿಕ್ ವಾಹನ ಪ್ಲಾಟ್ ಫಾರ್ಮ್‌ನಿಂದ ರೈಲು ಹಳಿಯ ಮೇಲೆ ಬಿದ್ದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಒಂದನೇ ಪ್ಲಾಟ್ ಫಾರ್ಮ್‌ನಿಂದ ಆರನೇ ಪ್ಲಾಟ್ ಫಾರ್ಮ್‌ಗೆ ಇಬ್ಬರು ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಎಲೆಕ್ಟ್ರಾನಿಕ್ ವಾಹನ ಏಕಾಏಕಿ ಪ್ಲಾಟ್ ಫಾರ್ಮ್ ಬಿಟ್ಟು ರೈಲು ಹಳಿಗೆ ಬಿದ್ದಿದೆ,ಈ ಸಂದರ್ಭದಲ್ಲಿ ಯಾವುದೇ ರೈಲು ಈ ಹಳಿಯಲ್ಲಿ ಬಾರದ ಹಿನ್ನೆಲೆ ನಡೆಯಬಹುದಾದ ದೊಡ್ಡ …

Read More »