admin
April 4, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ ; ಹಳೇ ಹುಬ್ಬಳ್ಳಿ ಅಕ್ಕಸಾಲಿಗರ ಓಣಿಯ ಸುಪ್ರಸಿದ್ಧ ಶ್ರೀ ಕಾಳಿಕಾದೇವಿಯ ಜಾತ್ರಾ ಮಹೋತ್ಸವ ಅಂಗವಾಗಿ ಶಾಸಕ ಪ್ರಸಾದ್ ಅಬ್ಬಯ್ಯ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ನಂತರ ದೇವಿಯ ರಥೋತ್ಸವದಲ್ಲಿ ಪಾಲ್ಗೊಂಡು ಭಕ್ತಿಯ ತೇರನೆಳೆರು ಸಂಭ್ರಮಿಸಿದರು . ಈ ವೇಳೆಯಲ್ಲಿ ಪಕ್ಷದ ಕಾರ್ಯಕರ್ತರು ಸೇರಿದಂತೆ ಹಲವರು ಇದ್ದರು.
Read More »
admin
April 4, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿಯ ವಾರ್ಡ್ ನಂ . 46 ಅಶೋಕ ನಗರದ ಒಳರಸ್ತೆಗಳು ಮತ್ತು ಮುಖ್ಯರಸ್ತೆಗಳ ರಸ್ತೆ ಡಾಂಬರಿಕರಣವನ್ನು 42 ಲಕ್ಷ ರೂ ವೆಚ್ಚದಲ್ಲಿ ಮತ್ತು ಕಾಂಕ್ರೀಟ್ ಕಾಮಗಾರಿಯನ್ನು 14 ಲಕ್ಷ ರೂ ಭೂಮಿ ಪೂಜೆ ನೆರವೇರಿಸುವುದರ ಮೂಲಕ ಶಾಸಕ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಶ್ರೀ ನಾಗೇಶ್ ಕಲಬುರಗಿ , ಈರಣ್ಣಸವಡಿ , ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು .
Read More »
admin
April 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹೀಗೆ ತನ್ನ ರಕ್ತದಲ್ಲಿ ಪತ್ರ ಬರೆಯುತ್ತಿರುವ ಈ ವ್ಯಕ್ತಿ ವಾಣಿಜ್ಯನಗರಿ ಹುಬ್ಬಳ್ಳಿಯವರು. ಭಗತಸಿಂಗ್ ಯುವಕ ಮಂಡಳದ ಅಧ್ಯಕ್ಷರಾದ ಶ್ರೀಧರ ಸಾಂಗ್ಲಿಕರ್ ಎಂಬುವವರೇ ತಮ್ಮ ಜನ್ಮದಿನದ ಪ್ರಯುಕ್ತವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಹೌದು.. ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಹೊಸೂರಿನ ಗಾಳಿ ದುರ್ಗಮ್ಮ ದೇವಿಯ ದೇವಸ್ಥಾನದ ಹತ್ತಿರದಲ್ಲಿ ದೊಡ್ಡ ಪ್ರಮಾಣ ಸ್ವಾತಂತ್ರ್ಯ ಹೋರಾಟಗಾರ ಭಗತಸಿಂಗ್ ಅವರ ಪುತ್ಥಳಿಯನ್ನು ನಿರ್ಮಾಣ ಮಾಡಬೇಕು ಎಂಬುವಂತ ಮಹದಾಸೆಯಿಂದ ಇಂತಹದೊಂದು ಅಭೂತಪೂರ್ವ …
Read More »
admin
April 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘೋಷಿಸಿದರು. ಇಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿ.ಎಸ್. ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಸೇರ್ಪಡೆ ದಿನಾಂಕ ನಿಗದಿಪಡಿಸಲಾಗುವುದು …
Read More »
admin
April 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ದೇಶ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ರವಿವಾರದಂದು ಆಗಮಿಸಿದ ಸೈನಿಕ ದ್ಯಾಮಣ್ಣ ಇಟ್ಟಣ್ಣವರನ್ನು ಬ್ಯಾಹಟ್ಟಿ ಗ್ರಾಮದ ಜನತೆ ಅದ್ದೂರಿ ಸ್ವಾಗತ ಮಾಡಿಕೊಂಡರು. ಗ್ರಾಮದ ಹೊರವಲಯದಲ್ಲಿರುವ ದೇವಸ್ಥಾನದ ಮುಂಭಾಗದಲ್ಲಿ ಆತನನ್ನು ಬೈಕ್ ರ್ಯಾಲಿ ಮತ್ತು ಕಾಲ್ನಡಿಗೆಯಿಂದ ಜನರು ಸೇರಿದ್ದರು. ನಿರ್ವತ್ತ ಸೈನಿಕನದನು ಅದ್ದೂರಿಯಾಗಿ ಟ್ರ್ಯಾಕ್ಟರ್ ನ ಮೂಲಕ ಮೆರವಣಿಗೆ ಊರೆಲ್ಲ ಮಾಡಿದರು ಟ್ಯಾಕ್ಟರ್ ನ್ನು ಅಲಂಕರಿಸಲಾಗಿತ್ತು ಇನ್ನು ಗ್ರಾಮದ ಮಹಿಳೆಯರು ಆರುತಿ ಮಾಡುವ ಮುಖಾಂತರ ವೀರ ಯೋಧನನ್ನು ಬರಮಾಡಿಕೊಂಡರು …
Read More »
admin
April 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಂದು ಯುಗಾದಿ ಹೊಸತೊಡಕು ಹಿನ್ನೆಲೆ ಹುಬ್ಬಳ್ಳಿಯಲ್ಲಿ ನಾನ್ ವೆಜ್ ಮಾರ್ಕೆಟ್ನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಹಳೇಹುಬ್ಬಳ್ಳಿ, ಗಣೇಶ ಪೇಟೆ, ಮ್ಯಾದಾರ ಓಣಿ, ಕಮರಿಪೇಟೆ ಮಟನ್ ಮಾರ್ಕೆಟ್ನಲ್ಲಿ ಮಟನ್, ಚಿಕನ್ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ನಮ್ಮ ಬಳಿ ಯಾರೂ ಕೂಡ ಹಲಾಲ್, ಜಟ್ಕಾ ಕಟ್ ಬಗ್ಗೆ ಕೇಳಿಲ್ಲ. ಗ್ರಾಹಕರು ಕೇಳಿದರೆ ಅವರಿಗೆ ಬೇಕಾದಂತೆ ಮಾಂಸ ಕೊಡುತ್ತೇವೆ ಅಂತ ನಸರೂಲ್ಲಾ ಖಾನ ಮಟನ್ ಸ್ಟಾಲ್ ಮಾಲೀಕ ಮಾಹಿತಿ ನೀಡಿದರು. ಹಲಾಲ್, ಜಟ್ಕಾ …
Read More »
admin
April 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ-ಗದಗ ನಡುವೆ ಪ್ರಯಾಣಿಸುವ ಬಸ್ಗಳ ದರವನ್ನು ಸಾರಿಗೆ ಸಂಸ್ಥೆ ದಿಢೀರ್ ಆಗಿ 15 ರೂ. ಹೆಚ್ಚಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯಿಂದ ಗದಗ ನಡುವೆ 60 ಕಿಲೋ ಮೀಟರ್ ಪ್ರಯಾಣಕ್ಕೆ ನಿನ್ನೆಯವರೆಗೂ 60 ರೂ.ಗಳ ದರವನ್ನು ನಿಗದಿ ಮಾಡಲಾಗಿತ್ತು. ಶನಿವಾರದಿಂದ 15 ರೂ. ಹೆಚ್ಚಿಸಲಾಗಿದ್ದು, 75 ರೂ.ಗಳಿಗೆ ಏರಿಕೆಯಾಗಿದೆ. ಹೀಗಾಗಿ ನಿತ್ಯ ಹುಬ್ಬಳ್ಳಿಗೆ ಕೆಲಸ ಕಾರ್ಯಗಳಿಗೆ ಬರುವ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹುಬ್ಬಳ್ಳಿಗೆ ನಿತ್ಯ ಗದಗ ಭಾಗದಿಂದ ರೈತರು, ವ್ಯಾಪಾರಸ್ಥರು, …
Read More »
admin
April 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಗೋಕುಲ್ ದಲ್ಲಿರುವ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಶ್ರೀರಾಮುಲು ದೂರು ಹುಬ್ಬಳ್ಳಿ ಸಂಘದ ವತಿಯಿಂದ ಹೊಸ ವರುಷ ಯುಗಾದಿ ಹಬ್ಬವನ್ನು ದೇವಸ್ಥಾನಕ್ಕೆ ಬಂದಂತಹ ಭಕ್ತಾಧಿಗಳಿಗೆ ಬೇವು ಬೆಲ್ಲ ವಿತರಣೆ ಮಾಡುವ ಮೂಲಕ ಹೊಸ ವರ್ಷ ಯುಗಾದಿ ಹಬ್ಬವನ್ನು ಆಚರಣೆ ಮಾಡಿದರು ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಪ್ರಮುಖರು ಉಪಸ್ಥಿತಿಯಿದ್ದರು
Read More »
admin
April 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ರಿಂದ ಆಕರ್ಷಕ ಪಥಸಂಚಲನ ನಡೆಯಿತು. ನಿವೃತ್ತ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಅನಿಲ ಕುಲಕರ್ಣಿ ಹಾಗೂ ಅರುಣ ಕುಮಾರ ಸಾಳುಂಕೆ ಅವರು ವಂದನೆ ಸ್ವೀಕರಿಸಿದರು. ಸಂತೋಷ ಭೋಜಪ್ಪಗೋಳ ಅವರು ಪೊಲೀಸ್ ಪಡೆಗಳ ಪಥ ಸಂಚಲನದ ನೇತೃತ್ವ ವಹಿಸಿದ್ದರು. ಎಡ್ವೀನ್ ಡಿಸೋಜಾ ಅವರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್ ಪಥ ಸಂಚಲನ ನಡೆಸಿತು. ಆರ್ ಎಸ್ ಐ ಭಾಗಣ್ಣ ವಾಲೀಕಾರ ಅವರು ರಾಷ್ಟ್ರ …
Read More »
admin
April 2, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ಉಣಕಲ್ ನ ಚಂದ್ರಮೌಳೇಶ್ವರ ದೇವಸ್ಥಾನದಲ್ಲೂ ಯುಗಾದಿ ಸಂಭ್ರಮ ಕಳೆಗಟ್ಟಿದ್ದು ಇಂದು ಮುಂಜಾನೆಯ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಶತಮಾನಗಳಷ್ಟು ಹಳೆಯದಾದ ಚಂದ್ರಮೌಳೇಶ್ವರನ ದರ್ಶನ ಪಡೆದರೆ ಇಷ್ಟಾರ್ಥಗಳು ಈಡೇರುತ್ತದೆ ಎಂಬ ನಂಬಿಕೆ ಇಲ್ಲಿನ ಜನರದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುಗಾದಿ ದಿನದಂದು ದೇವಸ್ಥಾನಕ್ಕೆ ಭೇಟಿ ನೀಡಿ ಸೂರ್ಯ ರಶ್ಮಿ ಶಿವಲಿಂಗ ಸ್ಪರ್ಶಿಸುವುದರ ದರ್ಶನ ಪಡೆಯುತ್ತಾರೆ. ಇದು 12 ನೇ ಶತಮಾನದಲ್ಲಿ ಚಾಲುಕ್ಯರ ಕಾಲದಲ್ಲಿ ಕಟ್ಟಲಾದ …
Read More »