admin
March 26, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಹಾನಗರ ಪಾಲಿಕೆ ವಲಯ ಕಚೇರಿ 6 ವ್ಯಾಪ್ತಿಯಲ್ಲಿನ ಮಾರ್ಚ್ 31ರ ಒಳಗೆ ಖಾಲಿ ನಿವೇಶನ ತೆರಿಗೆ ಪಾವತಿಸಲು ಸೂಚನೆ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ ಕಚೇರಿ 6 ವ್ಯಾಪ್ತಿಯಲ್ಲಿನ ಬಹುತೇಕ ಖಾಲಿ ನಿವೇಶನಗಳ ಮಾಲಿಕರು ಆಸ್ತಿಕರ ಪಾವತಿಸಿರುವುದಿಲ್ಲ. ಮಾರ್ಚ್ 31 ರ ಒಳಗಾಗಿ ಬಾಕಿ ಇರುವ ಆಸ್ತಿಕರ ಪಾವತಿಸದಿದ್ದರೆ, ಖಾಲಿ ನಿವೇಶನದ ಮೇಲೆ ಋಣಭಾರ ಹೊರಿಸಿ ದಂಡ ವಿಧಿಸಲಾಗುವುದು. ಮಾಲಿಕರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. …
Read More »
admin
March 26, 2022
ಹುಬ್ಬಳ್ಳಿ
ಹುಬ್ಬಳ್ಳಿ : ಎಲ್ಲಡೇ ಬಾರಿ ಸದ್ದು ಮಾಡುತ್ತೀರುವ ಚಿತ್ರ ದಿ ಕಾಶ್ಮೀರ ಫೈಲ್ಸ್ ಚಿತ್ರವನ್ನು ವಿಕ್ಷೀಸಿದ ಹುಬ್ಬಳ್ಳಿ ಮಹಿಳೆಯರು ಸಚಿವರು, ಶಾಸಕರಿಗೆ ಧನ್ಯವಾದವನ್ನು ತಿಳಿಸಿದ್ದಾರೆ ಹುಬ್ಬಳ್ಳಿ ನಗರದ ವಾರ್ಡ್ ನಂಬರ್ 34 ರ ಬಿಜೆಪಿಯ ಕಾರ್ಯಕರ್ತರು ದಿ ಕಾಶ್ಮೀರ ಫೈಲ್ಸ್ ಚಲನಚಿತ್ರವನ್ನು ವೀಕ್ಷಣೆ ಮಾಡಿದರು . ಸಿನಿಮಾ ನೋಡಲು ಸಹಕಾರ ಕೊಟ್ಟ ಪ್ರಹ್ಲಾದ ಜೋಶಿ ಕೇಂದ್ರ ಸಚಿವರು , ಹಾಗೂ ಶಾಸಕರಾದ ಅರವಿಂದ್ ಬೆಲ್ಲದ್ ಅವರಿಗೆ ಹತ್ತೂರ್ವಕವಾದ ಧನ್ಯವಾದಗಳನ್ನು ತಿಳಿಸಿದ್ದಾರೆ …
Read More »
admin
March 26, 2022
Breaking News, ಹುಬ್ಬಳ್ಳಿ
ಬೆಂಗಳೂರು : ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಆಚರಿಸಬೇಕು. ಜಯಂತಿ ಆಚರಣೆಗೆ ತಗುಲುವ ವೆಚ್ಚವನ್ನು ಸರ್ಕಾರದಿಂದಲೇ ಭರಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.
Read More »
admin
March 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಜಾಬ್ ವಿಷಯವಾಗಿ ಶ್ರೀರಾಮುಖ್ಯಸ್ಥಮಸೇನೆ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್ ಅವರು , ಮಾತಿನ ಭರಾಟೆಯಲ್ಲಿ ಸಿದ್ದರಾಮಯ್ಯನವರು , ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ್ಟಾ ಹಾಕೇ ಇಲ್ವಾ ? ಹಿಂದೂ ಸ್ವಾಮೀಜಿಗಳು ತಲೆ ಮೇಲೆ ಪೇಟಾ ಹಾಕೇ ಇಲ್ವಾ ? ಎಂಬ ಪ್ರಶ್ನೆ ಕೇಳಿ ಮತ್ತೆ ವಿವಾದ ಸೃಷ್ಟಿಸಿದ್ದಾರೆ ಎಂದರು.ಸಿದ್ದರಾಮಯ್ಯನವರು ನೂರು ಕೋಟಿ …
Read More »
admin
March 25, 2022
Breaking News, ಹುಬ್ಬಳ್ಳಿ
ಕುಂದಗೋಳ : ತಾಲೂಕಿನಲ್ಲಿ ಸುರಿದ ಬಾರಿ ಮಳೆ ಯಿಂದಾಗಿ ಹಲವಾರು ರೈತರು ಬೆಳೆದ ಹಿಂಗಾರು ಬೆಳೆಗಳು ಹಾನಿಯಾಗಿವೆ , ಇವೆಲ್ಲವನ್ನೂ ಈಗಾಗಲೇ ಅಧಿಕಾರಿಗಳ ಮೂಲಕ ಮಾಹಿತಿ ಸಂಗ್ರಹಿಸಿದ್ದು ಇನ್ನೂ ಹೆಚ್ಚು ಏನಾದರೂ ಸಮಸ್ಯೆ ಆದ್ರೇ ನನ ಗಮನಕ್ಕೆ ತರುವಂತೆ ಕ್ಷೇತ್ರದ ಜನತೆಗೆ ಶಾಸಕಿ ಸಲಹೆ ನೀಡಿದ್ದಾರೆ . ಅದೆಷ್ಟೋ ಮನೆಗಳು ಕುಸಿತ ಕಂಡಿವೆ , ವಿದ್ಯುತ್ ಸಮಸ್ಯೆ ಉಂಟಾಗಿದ್ದು ಎಲ್ಲಾ ಕುರಿ ಸಮಗ್ರ ಮಾಹಿತಿ ನೀಡಿದ್ದ ಆದಷ್ಟು ಬೇಗ ಪರಿಹಾರ …
Read More »
admin
March 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕಂಪನಿಯ ಹೆಸರು ಹೇಳಿ ಕರೆ ಮೂಲಕ ಮಹಿಳೆಯನ್ನು ಯಾಮಾರಿಸಿ ಯುವತಿಗೆ ವಂಚನೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾ ನಗರದಲ್ಲಿನಡೆದಿದೆ. ಗೋನೈಸ್ ಕಂಪನಿಯ ಪ್ರತಿನಿಧಿಯೆಂದು ಯುವತಿಯನ್ನು ನಂಬಿಸಿ ಅಪರಿಚಿತ ಮಹಿಳೆ ಲಕ್ಕಿ ಡ್ರಾಗೆ ಆಯ್ಕೆಯಾಗಿದ್ದೀರಾ ಎಂದು ನಂಬಿಸಿ ಯುವತಿಗೆ 60,284 ರೂ ವಂಚಿಸಿದ್ದಾರೆ. ಈ ಪ್ರಕರಣ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಲಕ್ಕಿಡಾಗೆ ಆಯ್ಕೆಯಾಗಿದ್ದಿರಿ 4,999 ಮೌಲ್ಯದ ಉಪಕರಣಗಳನ್ನು ಖರೀದಿ ಮಾಡಿದರೆ ಟಿವಿ , ಪ್ರಿಡ್ಜ್ ಲ್ಯಾಪಟಾಪ್ , …
Read More »
admin
March 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅಂತಿಮಘಟ್ಟದ ಕ್ಯಾನ್ಸರ್ ರೋಗಿಗಳ ಆರೈಕೆಗಾಗಿ ನಗರದ ಮಜೇಥಿಯಾ ಫೌಂಡೇಶನ್ ವತಿಯಿಂದ ರಮೀಲಾ ಪ್ರಶಾಂತಿ ಮಂದಿರ ಹಾಸ್ಪೈಸ್ ನಿರ್ಮಾಣ ಮಾಡಿದ್ದು, ಇದರ ಲೋಕಾರ್ಪಣೆಯನ್ನು ಮಾ. 28 ರಂದು ಮಾಡಲಾಗುವುದು ಎಂದು ಮಜೇಥಿತಾ ಫೌಂಡೇಶನ್ ಟ್ರಸ್ಟಿ ಡಾ.ಕೆ.ರಮೇಶ ಬಾಬು ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಕ್ಯಾನ್ಸರ್ ಭಾಗದಲ್ಲಿ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಈ ವೇಳೆ ರೋಗಿಗಳು ಪಡಬಾರದ ಸಂಕಷ್ಟ ಅನುಭವಿಸುತ್ತಿದ್ದಾರೆ. …
Read More »
admin
March 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:21 ವರ್ಷಗಳ ನಂತರ ನಡೆಯಲಿರುವ ಹುಬ್ಬಳ್ಳಿಯ ಬೆಂಗೇರಿಯ ಶ್ರೀ ಗ್ರಾಮದೇವತೆಗಳಾದ ಶ್ರೀ ದ್ಯಾಮಮ್ಮ ದೇವಿ ಹಾಗೂ ದುರ್ಗಮ್ಮ ದೇವಿಯ ನೂತನ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಬೆಳಗ್ಗೆ ಕೇಶ್ವಾಪುರದ ಸರ್ವೋದಯ ಸರ್ಕಲ್ ದಿಂದ ಪ್ರಾರಂಭಗೊಂಡ ಶ್ರೀ ದ್ಯಾಮಮ್ಮ ದೇವಿ ಹಾಗೂ ದುರ್ಗಮ್ಮ ದೇವಿಯ ಮೆರವಣಿಗೆ ಬಹಳ ಅದ್ದೂರಿಯಾಗಿ ಪ್ರಾರಂಬಗೊಂಡಿತು. ಸಹಸ್ರಾರು ಜನರ ಉಪಸ್ಥಿತಿಯಲ್ಲಿ ಕೇಶ್ವಾಪುರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಮಾರ್ಗದುದ್ದಕ್ಕೂ ಭಕ್ತರು ಜಯಘೋಷಗಳನ್ನು ಕೂಗಿದರು. ಏಪ್ರಿಲ್ 2 ರಂದು …
Read More »
admin
March 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹುಬ್ಬಳ್ಳಿಗೆ ಸುಮಾರು ೩ ತಾಸು ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಕಾದು ಕಾದು ಬೇಸರಗೊಂಡ ಸನ್ನಿವೇಶ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಕಂಡು ಬಂದಿತು. ಹೌದು, ಉಕ್ರೇನ್ ಹಾಗೂ ರಷ್ಯಾ ಯುದ್ಧದಲ್ಲಿ ಬಲಿಯಾದ ನವೀನ್ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲೂಕಿನ ಚಳ್ಳಕೇರಿಯ ಗ್ರಾಮಕ್ಕೆ ತೆರಳು ಹೊರಡಲಿದ್ದಾರೆ. ಅಲ್ಲದೇ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಧ ಬಲವರ್ಧನೆಗಾಗಿ ಅವರು …
Read More »
admin
March 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಹಡಿಲು ಭೂಮಿ ಕೃಷಿ ಆಂದೋಲನದಡಿ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ ಉಡುಪಿ ಕೇದಾರ ಕುಚ್ಚಲಕ್ಕಿ ಬಿಡುಗಡೆ ಕಾರ್ಯಕ್ರಮವನ್ನು ಮಾ. 26 ರಂದು ಸಂಜೆ 6 ಕ್ಕೆ ಹು-ಧಾ ಬಂಟರ ಸಂಘದ ಆರ್.ಎನ್.ಶೆಟ್ಟಿ ಕಲ್ಯಾಣಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನುಗ್ಗಿ ಸುಧಾಕರ್ ಶೆಟ್ಟಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇತ್ತಿಚೆಗೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಕಡಿಮೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಹಾಗೂ …
Read More »