Breaking News

ಹುಬ್ಬಳ್ಳಿ

ಸಾಲ ಕೇಳಲು ಬಂದ ರೌಡಿ ಶಿಟರ ಮರಣ

ಹುಬ್ಬಳ್ಳಿ; ಸಾಲ ಕೊಟ್ಟ ಹಣ ಕೇಳಲು ಬಂದ ರೌಡಿ ಶಿಟರ ಅಕ್ಬರ್ ೫೦೦೦೦ ರೂ. ಹಣ ನೀಡಿದ್ದ ಮುಲ್ಲಾ ಸದಾನಂದ ಕುರ್ಲಿ( ೩೮) ಗೆ ನನಗೆ ಕೊಡಲು ದುಡ್ಡು ಇರುವುದಿಲ್ಲ ಎಂದು ಸದಾನಂದ ಕುರ್ಲಿ ಇತನು ಹೇಳಿದ್ದ ಇದರಿಂದ ಕುಪಿತನಾಗಿ ಬೈದಾಡಿ ನಂತರ  ತಂದಿದ್ದ ಮಚ್ಚಿನಿಂದ ಹಲ್ಲೆ ಮಾಡಿದಾಗ ಸದಾನಂದ ಕುರ್ಲಿ ತಪ್ಪಿಸಿಕೊಂಡು ಅದೇ ಆಯುಧದಿಂದ ಸದಾನಂದ ಅಕ್ಬರ್ ಮೇಲೆ ತೆಲೆಗೆ ಹಲ್ಲೆ ಮಾಡಿದ್ದು ಇದರಿಂದ ಸ್ಥಳದಲ್ಲಿ ಅಕ್ಬರ್ ಇತನು …

Read More »

ಎಎಪಿ ಪಕ್ಷದ ಗೆಲವು: ಚೆನ್ನಮ್ಮ ವೃತ್ತದಲ್ಲಿ ವಿನೂತನ ಆಚರಣೆ

ಹುಬ್ಬಳ್ಳಿ: ಪಂಜಾಬ್ ರಾಜ್ಯದಲ್ಲಿ ಎಎಪಿ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ಎಎಪಿ ಪಕ್ಷದ ಕಾರ್ಯಕರ್ತರಲ್ಲಿ ಹರ್ಷ ಮೊಳಕೆ ಒಡೆದಿದ್ದು, ಅದ್ದೂರಿಯಾಗಿ ಸಂಭ್ರಮಾಚರಣೆ ಮೂಲಕ ಅರವಿಂದ ಕೇಜ್ರಿವಾಲ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ಎಎಪಿ ಕಾರ್ಯಕರ್ತರು ಪೊರಕೆ ಹಾಗೂ ಬ್ಯಾನರ್ ಹಿಡಿದುಕೊಂಡು ಪುಷ್ಪ ಮಳೆ ಸುರಿಸುವ ಮೂಲಕ ವಿನೂತನವಾಗಿ ಸಂಭ್ರಮಾಚರಣೆ ಮಾಡಿದರು.ಪಂಚ ರಾಜ್ಯ ಚುನಾವಣೆಯಲ್ಲಿ ‌ಪಂಜಾಬ್ ರಾಜ್ಯದಲ್ಲಿ ದಾಖಲೆಯ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಅದ್ದೂರಿಯಾಗಿ …

Read More »

ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಯ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯ ಕಳ್ಳತನ

ಹುಬ್ಬಳ್ಳಿ: ಮನೆಯ ಜನರು ಊರಿಗೆ ಹೋಗಿದ್ದ ವೇಳೆಯನ್ನು ಪರಿಗಣಿಸಿ ಮನೆಗೆ ನುಗ್ಗಿದ ಖದೀಮರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಘಟನೆ ನಗರದ ಕಿಮ್ಸ್ ಆಸ್ಪತ್ರೆ ಯ ಸಿಬ್ಬಂದಿಯ ವಸತಿ ಮನೆಯಲ್ಲಿ ನಡೆದಿದೆ. ನಿನ್ನೆ ಎಲಿಜಬೆತ್ ಎಂಬುವ ನರ್ಸಿಂಗ್ ಸಿಬ್ಬಂದಿಯ ಮನೆಯಲ್ಲಿಯೇ ಕಳ್ಳರು ಕೈಚಳಕ ತೋರಿಸಿದ್ದು, ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ವಿದ್ಯಾನಗರದ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ರೈಲಿನಲ್ಲಿ ಚಾಕು ಇರಿದಿದ್ದ ಆರೋಪಿತರ ಬಂಧನ : ಕೃತ್ಯದಲ್ಲಿ ಅಪ್ರಾಪ್ತ ಭಾಗಿ

ಹುಬ್ಬಳ್ಳಿ: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಚಾಕುವಿನಿಂದ ಇರಿದು ಹಣ, ಮೊಬೈಲ್ ಫೋನ್ ಸುಲಿಗೆ ಮಾಡಿದ್ದ ಆರೋಪಿ ಹಾಗೂ ಅಪ್ರಾಪ್ತ ಬಾಲಕನೊಬ್ಬನನ್ನು ಹುಬ್ಬಳ್ಳಿ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಳೇ ಹುಬ್ಬಳ್ಳಿ ನೂರಾನಿ ಗೌಂಡ್ ನಿವಾಸಿ ಮಹಮ್ಮದ ರಫೀಕ್ ಅಲಿಯಾಸ್ ಕಲಾ ಅಬುಲ್ ರಜಾಕ್ ಮುಲ್ಲಾ (25) ಬಂಧಿತ ಆರೋಪಿ. ಫೆಬ್ರವರಿ 23ರಂದು ರಾತ್ರಿ ಬೆಳಗಾವಿ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಧಾರವಾಡದ ಆರ್.ಜೆ.ಬೆಟಸೂರ ಅವರಿಗೆ ಚಾಕುವಿನಿಂದ ಇರಿದಿದ್ದರು. ಹಣ, …

Read More »

ಪೆಟ್ರೋಲಿಯ ಬೆಲೆ ಹೆಚ್ಚಳ ಕುರಿತು ಜನರಲ್ಲಿ ಆತಂಕ ಸೃಷ್ಟಿ

ಹುಬ್ಬಳ್ಳಿ : ಕೊರೊನಾದಿಂದ ಜನರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಈಗ ಮತ್ತೆ ದಿನಸಿ ವಸ್ತುಗಳು ಹಾಗೂ ತೈಲ ಬೆಲೆ ಏರಿಕೆ ಆಗುವುದರಿಂದ ನಿತ್ಯದ ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನಲೆ ಮತ್ತೇ ಹುಬ್ಬಳ್ಳಿ ಜನರಲ್ಲಿ ಹೊಸ ಆತಂಕ ಸೃಷ್ಟಿ ಆಗಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧದ ಹಿನ್ನೆಲೆಯಲ್ಲಿ ಭಾರತದಲ್ಲಿ ತೈಲ ಬೆಲೆ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂಬ ಚರ್ಚೆ ಪ್ರಾರಂಭವಾದ ಪರಿಣಾಮ ಸಾರ್ವಜನಿಕರಲ್ಲಿ ಮತ್ತೇ ಹೊಸ …

Read More »

ಹುಬ್ಬಳ್ಳಿಯಲ್ಲಿ ಮಹಿಳಾ ದಿನಾಚರಣೆ ಆಚರಣೆ

ಹುಬ್ಬಳ್ಳಿ : ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಮಸ್ತ ಮರಾಠಾ ಸಮಾಜ ಸೇವಾ ಸಂಘದ ವತಿಯಿಂದ ಇಂದು ಸಾಯಂಕಾಲ ಶ್ರೀ ಭಾರತಿ ಮಠ ಮರಾಠಾ ಭವನ ದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಎಲ್ಲಾ ಭಾಗದ ತಾಯಂದಿರು ಅಕ್ಕತಂಗಿಯರು ಉಪಸ್ಥಿತರಿದ್ದರು.

Read More »

ಹುಬ್ಬಳ್ಳಿಯಲ್ಲಿ ಮಹಿಳಾ ದಿನಾಚರಣೆ : ರೈಲು ಚಾಲನೆ ಮಾಡಿದ ಮಹಿಳಾ ಸಿಬ್ಬಂದಿ

ಹುಬ್ಬಳ್ಳಿ : ಮಹಿಳೆಯರ ಕಾರ್ಯಕ್ಷಮತೆ ಹಾಗೂ ಕಾರ್ಯದಕ್ಷತೆಯನ್ನು ಪರಿಚಯಿಸುವ ಸದುದ್ದೇಶದಿಂದ ನೈಋತ್ಯ ರೈಲ್ವೆ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗದಿಂದ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಲಾಯಿತು. ಮಹಿಳೆಯರ ಸಾಮರ್ಥ್ಯವನ್ನು ಪ್ರದರ್ಶಿಸುವ ನಿದರ್ಶನಕ್ಕೆ ಈ ಮಹಿಳಾ ದಿನಾಚರಣೆ ಸಾಕ್ಷಿಯಾಗಿತು. ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಿಂದ ಮಹಿಳಾ ಲೋಕೋಪೈಲೆಟ್, ಮಹಿಳಾ ಟಿಕೆಟ್ ಪರಿಶೀಲಕರು, ಮಹಿಳಾ ಆರ್.ಪಿ.ಎಫ್, ಮಹಿಳಾ ಸ್ಟೇಷನ್ ಮಾಸ್ಟರ್ ಹೀಗೆ …

Read More »

ಅಧಿವೇಶನ ನಂತರ ದೆಹಲಿಗೆ ಪ್ರವಾಸ : ಬೊಮ್ಮಾಯಿ

ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಂಡಿದ್ದು, ಈ ಸಂಬಂಧ ಅಧಿವೇಶನ ನಂತರ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧೀಕರಣದಿಂದ ಹಂಚಿಕೆಯಾದ ನಮ್ಮ ಪಾಲಿನ ನೀರು ಬಳಕೆಗೆ ಯಾವುದೇ ಅಡ್ಡಿಯಾಗದು. ನಮ್ಮ ಡಿಪಿಆರ್ ಮಾದರಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು. ಮಹದಾಯಿ ನದಿ ನೀರು ಹಂಚಿಕೆ ಬಗ್ಗೆ ಮೂರು ರಾಜ್ಯಗಳ ವ್ಯಾಜ್ಯ ಸುಪ್ರೀಂ ಕೋರ್ಟ್ …

Read More »

ಎ.ಪಿ.ಎಂ.ಸಿ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಉದ್ಘಾಟಿಸಿದ ಸಿಎಂ

ಹುಬ್ಬಳ್ಳಿ: ಅಮರಗೋಳದ ಜಗಜ್ಯೋತಿ ಬಸವೇಶ್ವರ ಎ.ಪಿ.ಎಂ.ಸಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಘಟಕವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇಂದು ಉದ್ಘಾಟಿಸಿದರು. ಏಷ್ಯಾದ ಅತಿದೊಡ್ಡ ಎ.ಪಿ.ಎಂ.ಸಿ ಎಂಬ ಖ್ಯಾತಿ ಹೊಂದಿರುವ ಹುಬ್ಬಳ್ಳಿ ಎ.ಪಿ‌.ಎಂ.ಸಿ ಗೆ ಸಾಮಾಜಿಕ ಸುಧಾರಕ ಜಗಜ್ಯೋತಿ ಬಸವೇಶ್ವರ ಹೆಸರಿಡಲಾಗಿದೆ. ಇದಕ್ಕೆ ತಕ್ಕಹಾಗೆ ಮುಖ್ಯದ್ವಾರವನ್ನು ನಿರ್ಮಿಸಲಾಗಿದ್ದು, ಉತ್ತರ ಕರ್ನಾಟಕದ ರೈತ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ಬಸವಣ್ಣ, ನೇಗಿಲು ಹೊತ್ತ ರೈತ, ಅಲಂಕೃತ ಜೋಡೆತ್ತುಗಳ …

Read More »

ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಲೋಕಾರ್ಪಣೆ ಮಾಡಿದ ಸಿಎಂ

ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಇಂದು ಲೋಕಾರ್ಪಣೆ ಮಾಡಿದರು.  ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಪ್ರಸಾದ ಅಬ್ಬಯ್ಯ,  ಸಲೀಂ ಅಹ್ಮದ್, ಮಾಜಿ ಶಾಸಕ ವಿ …

Read More »