admin
January 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ವಿಕೇಂಡ್ ಕರ್ಫ್ಯೂ ಅಗತ್ಯವಿಲ್ಲ. ಆರ್ಥಿಕತೆಯೂ ಸಾಗಬೇಕು. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹೀಗಾಗಿ ಸರ್ಕಾರ ನೋಡಿಕೊಂಡು ತೀರ್ಮಾನ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು 15-18 ಒಳಗಿನ ವಯೋಮಾನದ ಮಕ್ಕಳ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಕೇಂಡ್ ಕರ್ಫ್ಯೂ ಬಗ್ಗೆ ಸಿಎಂ ಅವರಿಗೂ ಕೂಎ ವಯುಕ್ತಿಕ ಸಲಹೆ ನೀಡ್ತಿದ್ದೇನೆಮ ವಿಕೇಂಡ್ ಕರ್ಫ್ಯೂ ಸಡಿಲಿಕೆ ಮಾಡಬೇಕು. ಗುರುವಾರ,ಶುಕ್ರವಾರ ಸಭೆ ಇದೆ …
Read More »
admin
January 17, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಫೆಬ್ರವರಿ ಅಂತ್ಯದ ಒಳಗೆ ಹು-ಧಾ ಮಹಾನಗರ ಪಾಲಿಕೆ ಆಡಳಿತ ಅಸ್ತಿತ್ವಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ ನಾಲ್ಕು ತಿಂಗಳಿಂದ ಪಾಲಿಕೆ ಚುನಾವಣೆ ನಡೆದಿದ್ದು, ನೂತನವಾಗಿ ಆಯ್ಕೆಯಾದ ಪಾಲಿಕೆ ಸದಸ್ಯರಿಗೆ ಅಧಿಕಾರ ಹಸ್ತಾಂತರ ಆಗಿಲ್ಲ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಜಗದೀಶ್ ಶೆಟ್ಟರ್ ಸೇರಿದಂತೆ ಸಂಬಂಧಿಸಿದ …
Read More »
admin
January 17, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ : ಮಹಾನಗರ ಪಾಲಿಕೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಮರುಪ್ರತಿಷ್ಠಾಪನೆ ಮಾಡದಿದ್ದಲ್ಲಿ ಫೆ.19 ರಂದು ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿ ಬೀಗ ಹಾಕಲಾಗುವುದು ಎಂದು ಹಿಂದೂ ಪರಿಷತ್ದ್ ರಾಜ್ಯ ಪ್ರಮುಖರಾದ ಗಣೇಶ ಕದಂ ಎಚ್ಚರಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಪಾಲಿಕೆಯಲ್ಲಿ ಶಿವಾಜಿ ಮಹಾರಾಜರ ಮೂರ್ತಿಯು ಕಳಪೆ ಗುಣಮಟ್ಟದಿಂದ ಕೂಡಿದ ಹಿನ್ನಲೆಯಲ್ಲಿ ಕೆಲವೇ ದಿನಗಳಲ್ಲಿ ಅದು ಶಿಥಿಲಗೊಂಡಿತ್ತು. ಆದರೆ ಮರು ಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ …
Read More »
admin
January 14, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರದ ಪ್ರತಿಷ್ಠಿತ ಶ್ರೀ ಕಾಡಸಿದ್ದೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಎಚ್. ಎಸ್.ಕೋತಂಬ್ರಿ ಕಾಲೇಜಿನಲ್ಲಿ ಇಂದು ಹು-ಧಾ ಮಹಾನಗರ ಪಾಲಿಕೆಯಿಂದ ಸೀಲ್ ಡೌನ್ ಮಾಡಲಾಯಿತು. ಕಾಲೇಜಿನ ಪ್ರಾಚಾರ್ಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಕಳೆದೆರಡು ದಿನಗಳ ಹಿಂದೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಂತೆ ನಿನ್ನೆ ವರದಿ ಬಂದಿದ್ದು ಅದರಲ್ಲಿ ಕೆಲ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸೋಂಕು ವಕ್ಕರಿಸಿದ್ದು ತಿಳಿದು …
Read More »
admin
January 13, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಯುವತಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ದೂರು ನೀಡಿರುವ ಯುವತಿ ಇನ್ಸ್ಟಾಗ್ರಾಮ್ನಲ್ಲಿ ಎರಡು ವರ್ಷಗಳಿಂದ ಖಾತೆ ಓಪನ್ ಮಾಡಿದ್ದು, ಯುವತಿಗೆ ಸೋನು ನವೀನ್ ಹೆಸರಿನ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ ಬಳಿಕ ಯುವತಿಯ ಇನ್ಸ್ಟಾಗ್ರಾಮ್ನಲ್ಲಿದ್ದ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ, …
Read More »
admin
January 13, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಹು – ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಒಟ್ಟು 532 ಜನರಿಂದ 1,29,050 ಲಕ್ಷ ರೂ . ದಂಡ ವಸೂಲಿ ಮಾಡಲಾಗಿದೆ. ಪಾಲಿಕೆಯಿಂದ ಇದುವರೆಗೆ ಒಟ್ಟು 77,41,100 ಲಕ್ಷ ರೂ. ದಂಡ ವಿಧಿಸಿದಂತಾಗಿದೆ. ಬುಧವಾರ ಪಾಲಿಕೆಯ ವಲಯಗಳ ವ್ಯಾಪ್ತಿಯಲ್ಲಿ ಪರಿಸರ ಅಭಿಯಂತರರು ಹಾಗೂ ಆರೋಗ್ಯ ನಿರೀಕ್ಷಕರು ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದ 468 ಜನರಿಗೆ 1,16,250 ಲಕ್ಷ ರೂ. ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 64 …
Read More »
admin
January 13, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ‘ಇಲ್ಲೇ ಸುತ್ತಾಡಿಕೊಂಡು ಬರೋಣ ಬಾ’ ಎಂದು ಅಪ್ರಾಪ್ತ ಯುವತಿಯನ್ನು ಕಲಘಟಗಿಯ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದ ಪ್ರಿಯಕರ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಗಿರಿಯಾಲ ಗ್ರಾಮದ ಶ್ರೀನಾಥ ನಾಗಣ್ಣವರ, 17 ವರ್ಷದ ಅಪ್ರಾಪ್ತಳನ್ನು ಪ್ರೀತಿಸುತ್ತಿದ್ದ. ಪುಸಲಾಯಿಸಿ ಜ. 10ರಂದು ಮಧ್ಯಾಹ್ನ ನೇಕಾರ ನಗರ ಸೇತುವೆ ಸಮೀಪ ಆಕೆಯನ್ನು ಕರೆಸಿಕೊಂಡು, ಅಲ್ಲಿಂದ ಕಲಘಟಗಿಗೆ ಕರೆದುಕೊಂಡು ಹೋಗಿದ್ದ. ನಂತರ ಕಲಘಟಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, …
Read More »
BigTv News
January 13, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು, ವೈದ್ಯರ ಸಲಹೆ ಮೇರೆಗೆ 1 ವಾರ ಕಾಲ ಹೋಂ ಕ್ವಾರಂಟೈನ್ ಆಗಿದ್ದಾರೆ.
Read More »
admin
January 12, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಬ್ಯಾಂಕ್ ಖಾತೆಯ ಯಾವುದೇ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳದಿದ್ದರೂ ವ್ಯಕ್ತಿಯೊಬ್ಬರ ಖಾತೆಯಿಂದ 97,500 ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಕುರಿತು ಹು-ಧಾ ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣಿಗೇರಿ ತಾಲೂಕು ನಲವಡಿ ಗ್ರಾಮದ ನಾಗಪ್ಪ ನರಗುಂದ ವಂಚನೆಗೀಡಾದವರು. ತಾನು ಬ್ಯಾಂಕ್ ಖಾತೆ ಹಾಗೂ ಎಟಿಎಂ ಕಾರ್ಡ್ನ ಯಾವುದೇ ವಿವರವನ್ನು ಯಾರಿಗೂ ನೀಡಿರಲಿಲ್ಲ. ಯಾವುದೇ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನೂ ಹೊಂದಿಲ್ಲ. ಆದರೂ ತನ್ನ ಕೆನರಾ ಬ್ಯಾಂಕ್ ಖಾತೆಯಿಂದ ಡಿ. …
Read More »
admin
January 11, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಬೆಂಗಳೂರು-ನವದೆಹಲಿಗೆ ಹುಬ್ಬಳ್ಳಿ-ಧಾರವಾಡ ಮೂಲಕ ರಾಜಧಾನಿ ಎಕ್ಸ್ಪ್ರೆಸ್, ಧಾರವಾಡದಿಂದ ಬೆಂಗಳೂರಿಗೆ ‘ವಂದೇ ಭಾರತ್’ ರೈಲು ಪ್ರಾರಂಭಿಸುವಂತೆ ರೈಲ್ವೆ ಸಚಿವ ಆಶ್ವಿನಿ ವೈಷ್ಣವಿ ಅವರು ಸ್ಪಂದಿಸಿದ್ದು, ಶೀಘ್ರವೇ ರೈಲುಗಳು ಮಂಜೂರಾಗಲಿವೆ . ಕುಸಗಲ್-ಅಮರಗೋಳ ಹೊಸ ರೈಲ್ವೆ ಬೈಪಾಸ್ನ ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆ ನಿರ್ಮಣಕ್ಕೂ ಕೂಡಾ ಕೋರಿದರು.ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ರೈಲ್ವೆ ಲೈನ್ ಅಕ್ಕ-ಪಕ್ಕದ ಗ್ರಾಮಗಳ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ ರೈತರಿಗ ಅನುಕೂಲ ಆಗಲಿದೆ …
Read More »