admin
January 10, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.ಇದರಿಂದ ಜನಸಾಮಾನ್ಯರಿಗೆ ಒಂದು ಕಾನೂನು, ರಾಜಕೀಯ ಮುಖಂಡರಿಗೆ ಒಂದು ಕಾನೂನು ಎನ್ನುವ ತಪ್ಪು ಸಂದೇಶ ರವಾನೆಯಾಗುತ್ತಿದೆ.ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಬಿಟ್ಟು, ಸರ್ಕಾರದ ಜೊತೆ ಚರ್ಚೆಗೆ ಬರಲಿ ಎಂದು ಶಾಸಕ ಜಗದೀಶ ಶೆಟ್ಟರ್ ಆಗ್ರಹಿಸಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಇದನ್ನು ತಡೆಯಲು ಸರ್ಕಾರವೇನೂ ಅಸಮರ್ಥವಾಗಿಲ್ಲ. ಕಾನೂನಿನ ಪ್ರಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೋ ಅವನ್ನು ಗೃಹ ಸಚಿವರು ತೆಗೆದುಕೊಳ್ಳುತ್ತಾರೆ ಎಂದರು.
Read More »
admin
January 9, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ನದಿ ವಿವಾದವನ್ನು ಸೂಕ್ಷ್ಮವಾಗಿ ಬಗೆಹರಿಸಬೇಕೇ ಹೊರತು, ಪಾದಯಾತ್ರೆ ಮಾಡಿ ಬೀದಿಗಿಳಿದು ಅದನ್ನು ಇನ್ನಷ್ಟು ಕ್ಲಿಷ್ಟಮಾಡುವುದು ಸರಿಯಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಯಾಕೆ ಮೇಕೆದಾಟು ಯೋಜನೆಗೆ ತಾರ್ಕಿಕ ಅಂತ್ಯ ನೀಡಿಲ್ಲ. ಚುನಾವಣೆ ವೋಟ್ ಬ್ಯಾಂಕ್ಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
Read More »
admin
January 9, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಶ್ರೀಧರ ಗೋಪಾಲರಾವ್ ಸರದೇಶಪಾಂಡೆ (92) ಅವರು ಭಾನುವಾರ ಹುಬ್ಬಳ್ಳಿಯಲ್ಲ ನಿಧನರಾದರು. ವೃತ್ತಿರಂಗಭೂಮಿ ಶಾಲೆಯ ರಂಗನಿರ್ದೇಶಕ ಯಶವಂತ ಸರದೇಶಪಾಂಡೆ ಅವರ ತಂದೆ. ಅವರಿಗೆ ಒಟ್ಟು ನಾಲ್ವರು ಪುತ್ರರು, ಸೊಸೆಯಂದಿರು ಮತ್ತು ಐದು ಜನ ಮೊಮ್ಮಕ್ಕಳಿದ್ದಾರೆ. ಅವರು ಮೂಲತಃ ವಿಜಯಪುರ ಹತ್ತಿರದ ಉಕ್ಕಲಿ ಗ್ರಾಮದವರು. ಮುಂಬೈ, ಹುಬ್ಬಳ್ಳಿ , ಮಂಗಳೂರು ಮತ್ತು ಕಲಬುರಗಿಯಲ್ಲಿ ಶ್ರೀಧರ ಅವರು ಆರ್ಎಂಎಸ್ನಲ್ಲಿ ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.
Read More »
admin
January 9, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೌದು, ಕೊರೋನಾ ಹಾವಳಿ ಏರಿಕೆ ಕ್ರಮದಲ್ಲಿ ಸಾಗುತ್ತಿದ್ದ, ಕೊಂಚು ಕಡಿಮೆ ಆಗುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಸರ್ಕಾರ ತೆಗೆದುಕೊಂಡಿದೆ. ವಾಣಿಜ್ಯ ನಗರಿ ಯಲ್ಲಿ ಜನರಿಂದ ವೀಕೆಂಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ …
Read More »
admin
January 8, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಶಾಲೆಯಲ್ಲಿ ಇಬ್ಬರು ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶಾಲೆಯೊಂದನ್ನು ಸೀಲ್ ಡೌನ್ ಮಾಡಿ ಆದೇಶ ಹೊರಡಿಸಿದೆ. ವಿದ್ಯಾನಗರದ ಸೇಂಟ್ ಅಂಥೋನಿ ಶಾಲೆಯಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಈಗಾಗಲೇ 80% ವಿದ್ಯಾರ್ಥಿಗಳ ಕೋವಿಡ್ ಟೆಸ್ಟ್ ಕೂಡ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಸ್ಯಾನಿಟೈಸರ್ ಮಾಡಲಾಗುತ್ತಿದೆ. ಈಗಾಗಲೇ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಶಾಲೆ ಕಾಲೇಜುಗಳು ಬಂದ ಮಾಡಲಾಗಿದೆ. ಅಲ್ಲದೇ ಜಿಲ್ಲಾಡಳಿತದ ಮುಂದಿನ ಆದೇಶದವರೆಗೂ ವಿದ್ಯಾನಗರದ ಸೇಂಟ್ ಅಂಥೋನಿ …
Read More »
admin
January 8, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ:ನಗರದ ಚನ್ನಮ್ಮ ಸರ್ಕಲ್ ದಲ್ಲಿ ಯುವಕನೊಬ್ಬ ಮೂರ್ಛೆ ರೋಗದಿಂದ ಕುಸಿದು ಬಿದ್ದಿದ್ದ. ಸ್ಥಳದಲ್ಲಿದ್ದ ಪೊಲೀಸರಿಂದ ಯುವಕನಿಗೆ, ಕೀ ಕೊಟ್ಟು, ಕೈ ಉಜ್ಜಿ ಪ್ರಥಮ ಚಿಕಿತ್ಸೆ ನೀಡಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಕುಂದಾಪುರ ಮೂಲದ ನಾಗರಾಜ ಮೂರ್ಛೆ ರೋಗದಿಂದ ಬಿದ್ದಿದ್ದ ಯುವಕನಾಗಿದ್ದು. ಬೆಳಗ್ಗೆಯಿಂದ ಏನು ತಿನ್ನದ ಕಾರಣ ಹೀಗೆ ಆಗಿದೆ ಎಂದು ಯುವಕ ತಿಳಿಸಿದ್ದಾನೆ. ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ನಲ್ಲಿ ನಡೆದ ಘಟನೆ ಮೂರ್ಛೆ ರೋಗದ ಯುವಕನಿಗೆ ಹೆಲ್ಪ್ ಮಾಡಿದ ಪೊಲೀಸ್
Read More »
admin
January 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಸಿಂಧುಗೊಳಿಸಬೇಕು. ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಚುನಾವಣೆ ಸಂವಿಧಾನಬದ್ಧವಾಗಿ ನಡೆದಿಲ್ಲ ವಾರ್ಡ್ ವಿಂಗಡಣೆ, ಮೀಸಲಾತಿ ಇತ್ಯಾದಿಗಳ ಸಂವಿಧಾನಬದ್ಧವಾಗಿ ನಡೆದಿಲ್ಲ. ಈ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ವೇದಿಕೆಯ ಮುಖಂಡ ಬಸವರಾಜ ಭಜಂತ್ರಿ ಆಗ್ರಹಿಸಿದರು. ಗೋಷ್ಟಿಯಲ್ಲಿ ಮಾತನಾಡಿದರು.ಈ ಸಂದರ್ಭದಲ್ಲಿ ಈರಪ್ಪಾ ಎಮ್ಮಿ, ರಾಜು ನಾಯಕವಾಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
Read More »
admin
January 6, 2022
Breaking News, ಹುಬ್ಬಳ್ಳಿ
ಪೊಲೀಸ್ ಆ್ಯಂಡ್ ಪ್ರೆಸ್ ಕ್ರಿಕೆಟ್: ಟಾಸ್ ಗೆದ್ದ ಮೀಡಿಯಾ ಇಲೆವೆನ್ ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಡುವೆ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯನ್ನು ಹುಬ್ಬಳ್ಳಿ ಜಿಮಖಾನಾ ಮೈದಾನದಲ್ಲಿ ಹಮ್ಮಿಕೊಳ್ಳಲಾಯಿತು. ಮೀಡಿಯಾ ಇಲೆವೆನ್ ಹಾಗೂ ಕಮೀಷನರೇಟ್ ಇಲೆವೆನ್ ತಂಡದ ನಡುವೆ ಬಾರಿ ಪಂದ್ಯ ನಡೆದಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಮೀಡಿಯಾ ಇಲೆವೆನ್ ತಂಡ 12 ಓವರ್ ನಲ್ಲಿ …
Read More »
BigTv News
January 4, 2022
Breaking News, News, SPECIAL NEWS, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ವಂಚನೆ ಮಾಡುವುದು ಹೊಸತೇನೂ ಅಲ್ಲ ಸಾಕಷ್ಟು ಮೋಸದ ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ ಫೇಸ್ಬುಕ್ ಮೂಲಕ ಯುವಕನನ್ನು ಪರಿಚಿಯಿಸಿಕೊಂಡು ಅಮೆರಿಕದಿಂದ ಬರುತ್ತಿದ್ದೇನೆಂದು ನಂಬಿಸಿ ಯುವತಿ59,200 ರೂ. ವರ್ಗಾಯಿಸಿಕೊಂಡು ಆತನಿಗೆ ನಂಬಿಸಿ ನಂಬಿಸಿ ಕುತ್ತಿಗೆಯನ್ನು ಮುರಿದಿರುವ ಘಟನೆ ನಡೆದಿದೆ. ಇಲ್ಲಿಯ ಶಾಂತಿನಗರದ ನಿಖಿಲ್ ಶಾಹ ಅವರಿಗೆ ಅಶರ್ ಡಾಮಿನ್ ಎಂಬ ಯುವತಿ ಫೇಸ್ಬುಕ್ ರಿಕ್ವೆಸ್ಟ್ ಕಳುಹಿಸಿದ್ದಳು. ರಿಕ್ವೆಸ್ಟ್ಗೆ ನಿಖಿಲ್ ಒಪ್ಪಿಗೆ ಸೂಚಿಸಿದ್ದರು. ಬಳಿಕ ನಿಖಿಲ್ ಸ್ನೇಹ ಸಂಪಾದಿಸಿದ …
Read More »
admin
January 3, 2022
Breaking News, News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ:ಚುನಾವಣೆ ಬರ್ತಿದೆ ಎಂದು ಕಾಂಗ್ರೆಸ್ ರಾಜಕಾರಣ ಆರಂಭಿಸಿದೆ,ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಹಿಂದೆ ಸರಕಾರ ನಡೆಸಿದವರು ಈಗ ಮೇಕೆ ದಾಟು ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಹದಿನೆಂಟು ವಯಸ್ಸಿನ ಮಕ್ಕಳಿಗೆ ಲಸಿಕಾ ಕಾರ್ಯಕ್ರಮದ ನಂತರ ಮಾತಾನಾಡಿ, ಮೇಕೆ ದಾಟು ವಿಚಾರದಲ್ಲಿ ಕಾನೂನು ತೊಡಕುಗಳು ಇರುವುದರಿಂದ ವಿಳಂಬವಾಗಿದೆ,ಈ ವಿಚಾರವಾಗಿ ಎಲ್ಲರೂ ಒಂದು ಕಡೆ ಕುಳಿತು ಚರ್ಚೆ ಮಾಡಬೇಕು …
Read More »